BigTv News
December 25, 2025
Breaking News
ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ.ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ 9 …
Read More »
BigTv News
December 24, 2025
Breaking News
ಚಿಕ್ಕಬಳ್ಳಾಪುರ: ನಗರದ ಬಿ.ಬಿ ರಸ್ತೆಯ ಎ.ಯು ಚಿನ್ನಾಭರಣ ಮಾರಾಟ ಮಳಿಗೆ ಶಟರ್ ಮುರಿದು ಕಳ್ಳರು 140 ಕೆ.ಜಿ ಬೆಳ್ಳಿ ದೋಚಿ ಪರಾರಿಯಾಗಿದ್ದರೆ. ಇದರ ಮೌಲ್ಯ ₹3 ಕೋಟಿ ಎಂದು ಅಂದಾಜಿಸಲಾಗಿದೆ.ಸೋಮವಾರ ರಾತ್ರಿ ಅಂಗಡಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ಚಿನ್ನದ ಆಭರಣಗಳ ಲಾಕರ್ ಮುರಿಯಲು ಸಾಧ್ಯವಾಗದ ಕಾರಣ ಬೆಳ್ಳಿ ದೋಚಿದ್ದಾರೆ.ತಮ್ಮ ಮಾಹಿತಿ ದೊರೆಯಬಾರದು ಎಂದು ಸಿಸಿಟಿವಿ ಕ್ಯಾಮೆರಾ ಡಿವಿಆರ್ ಸಹ ಕೊಂಡೊಯ್ದಿದ್ದಾರೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಸೇರಿದಂತೆ ಪೊಲೀಸ್ …
Read More »
BigTv News
December 24, 2025
Breaking News
ಕುಂದಾಪುರ: ರಾಜಸ್ಥಾನದ ಕರೋಲಿ ಮೂಲದ ಹೇಮೇಂದರ ಸಿಂಗ್ (40) ಅವರು ಬಸ್ರೂರಿನಲ್ಲಿ ತಾರಸಿಯಿಂದ ಆಯ ತಪ್ಪಿಬಿದ್ದು ಮೃತಪಟ್ಟಿದ್ದಾರೆ.ಬಸ್ರೂರು ಗ್ರಾಮದ ಮಾರ್ಗೊಳಿಯಲ್ಲಿ ಟೈಲ್ವ್ ಫಿಟ್ಟಿಂಗ್ ಕೆಲಸ ಮಾಡಿಕೊಂಡಿದ್ದ ಅವರು ಬಸ್ರೂರಿನ ಬಾಡಿಗೆ ಮನೆಯಲ್ಲಿದ್ದರು. ಮನೆಯ ತಾರಸಿ ಮೇಲೆ ಪೋನ್ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದರು.ಎತ್ತಿ ಉಪಚರಿಸಿದಾಗ ಮಾತನಾಡುವ ಸ್ಥಿತಿಯಲ್ಲಿ ಇರದ ಕಾರಣ ಕುಂದಾಪುರ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಮಣಿಪಾಲದ ಆಸ್ಪತ್ರೆಗೆ ಕಳುಹಿಸಿದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಗಿದೆಂದು ಗ್ರಾಮಾಂತರ ಠಾಣೆಯಲ್ಲಿ …
Read More »
BigTv News
December 24, 2025
Breaking News
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಕಾರ್ ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮುಕ್ತಿಹಳ್ಳಿ ಸಮೀಪ ನಡೆದಿದೆ.19 ವರ್ಷದ ಮೋಹಿನ್ ಮೃತಪಟ್ಟವರು. ಖಾಸಗಿ ಕಾಲೇಜು ವಿದ್ಯಾರ್ಥಿ ಮೋಹಿನ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರ್ ನಲ್ಲಿದ್ದ ಆರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ನೇಹಿತರ ಜೊತೆಗೆ ಕಾರ್ ನಲ್ಲಿ ಕೊಟ್ಟಿಗೆಹಾರಕ್ಕೆ ಮೋಹಿನ್ ತೆರಳಿದ್ದ. ಅತಿ ವೇಗದ ಚಾಲನೆಯಿಂದ ತಿರುವಿನಲ್ಲಿ ನಿಯಂತ್ರಿಸಲು ಸಾಧ್ಯವಾಗದೆ ಕಾರ್ ಗದ್ದೆಗೆ …
Read More »
BigTv News
December 24, 2025
Breaking News
ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಮುದ್ದರಂಗನಹಳ್ಳಿ ಹಾಗೂ ಮೇಲುಕುಂಟೆ ರಸ್ತೆ ಮಧ್ಯದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ದಾವಣಗೆರೆ ಮೂಲದ ಮಂಜುನಾಥ್ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಕಾರು ಸುಟ್ಟು ಹೋಗಿರುವುದನ್ನು ನೋಡಲು ಬಂದ ಸ್ಥಳೀಯರಿಗೆ ಕಾರಿನೊಳಗೆ ಮೃತದೇಹ ಇರುವುದನ್ನು ಕಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
Read More »
BigTv News
December 24, 2025
Breaking News
ಹಾಸನ: ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ವಸತಿ ಶಾಲೆಯೊಂದರ ಶಿಕ್ಷಕನೊಬ್ಬ ಬಾಲಕಿಗೆ ಥಳಿಸಿರುವ ಪ್ರಕರಣ ನಡೆದಿದೆ. ಅಪ್ರಾಪ್ತೆಯ ಮೈಮುಟ್ಟಿ ಮನಬಂದಂತೆ ಥಳಿಸಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕ ಶ್ರೀನಿವಾಸ್ ಎಂಬುವರ ವಿರುದ್ಧ ಹಾಸನ ತಾಲೂಕಿನ ಶಾಂತಿಗ್ರಾಮ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.ವಸತಿ ಶಾಲೆಯಲ್ಲಿ ಮಗಳು ಚೆನ್ನಾಗಿ ಓದದೇ ಇದ್ದರೆ ನಮಗೆ ಹೇಳಿದ್ದರೆ ಬುದ್ಧಿವಾದ ಹೇಳುತ್ತಿದ್ದೆವು, ಆದರೆ ಮಗಳಿಗೆ ಎಡಗೈ ಮುರಿಯುವಂತೆ ಹಲ್ಲೆ ಮಾಡಿದ್ದಲ್ಲದೆ ಅನುಚಿತವಾಗಿ ವರ್ತಿಸಿರುವ …
Read More »
BigTv News
December 24, 2025
Breaking News
ಸಿಂದಗಿ: ತಾಲ್ಲೂಕಿನ ವಂದಾಲ ಗ್ರಾಮದ ಬಳಿ ಕಬ್ಬಿನ ಟ್ರ್ಯಾಕ್ಟರ್- ಬೈಕ್ ಮಧ್ಯೆ ಡಿಕ್ಕಿ ಉಂಟಾಗಿ ಬೈಕ್ ಸವಾರ ಶಿಕ್ಷಣ ಇಲಾಖೆಯ ಸಿಆರ್ಪಿ ವೀರೇಶ ಮಡಿವಾಳಪ್ಪ ಚೌಧರಿ (39) ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.ಯಲಗೋಡದಲ್ಲಿ ನಡೆಯಬೇಕಿದ್ದ ಕಲಿಕಾ ಹಬ್ಬದ ಪೂರ್ವಸಿದ್ಧತಾ ಕಾರ್ಯ ಮುಗಿಸಿಕೊಂಡು ಸಿಂದಗಿ ಪಟ್ಟಣಕ್ಕೆ ಮರಳುವಾಗ ಅಪಘಾತವಾಗಿದೆ.ಮೃತರ ಪತ್ನಿ ಈಶ್ವರಿ ನಾಗಠಾಣ ಅವರು ಸಿಂದಗಿ ತಾಲ್ಲೂಕು ಬಂದಾಳ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಬ್ಬರು ಪುತ್ರರು …
Read More »
BigTv News
December 24, 2025
Breaking News
ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಮಗಳನ್ನು ಮದುವೆ ಮಾಡಿಕೊಡದಿದ್ದಕ್ಕೆ ಮಹಿಳೆಗೆ ಪೆಟ್ರೋಲ್ ಸುರಿದು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದಾನೆ.ನಿನ್ನೆ ಮಧ್ಯರಾತ್ರಿ 1 ಗಂಟೆಗೆ ಗೀತಾ ಎಂಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. 19 ವರ್ಷದ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದ ವ್ಯಕ್ತಿ, ಯುವತಿ ತಾಯಿ ಒಪ್ಪದಿರುವುದಕ್ಕೆ ಸಿಟ್ಟಿಗೆದ್ದು ಮಹಿಳೆಗೆ ಬೆಂಕಿ ಹಚ್ಚಿದ್ದಾನೆ.ಶೇ.50 ರಷ್ಟು ಗಾಯಗೊಂಡ ಗೀತಾ ಸ್ಥಿತಿ ಗಂಭೀರವಾಗಿದೆ. ಸದ್ಯ ಗೀತಾರನ್ನು ಆಸ್ಪತ್ರೆಗೆ ದಾಖಲಿಸಿ …
Read More »
BigTv News
December 23, 2025
Breaking News
ಕಾಸರಗೋಡು: ವ್ಯಾಪಾರದಲ್ಲಿ ಪಾಲುದಾರನಾಗಿಸುವುದಾಗಿ ತಿಳಿಸಿ ಆರು ಲಕ್ಷ ರೂ. ಪಡೆದು ವಂಚಿಸಿದ ಉತ್ತರಾಖಂಡ್ ನಿವಾಸಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಪಡನ್ನಕ್ಕಾಡ್ ನಿವಾಸಿಯೂ, ಸೈನಿಕರಾಗಿರುವ ಸಿ.ಜೆ.ವಿಷ್ಣು (28) ಅವರು ವಂಚಿತರಾಗಿದ್ದಾರೆ. ಇವರು ನೀಡಿದ ದೂರಿನಂತೆ ಉತ್ತರಾಖಂಡ್ ನೈನಿತಾಲ್ ನಿವಾಸಿ ರಾಹುಲ್ ಭಟ್ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ.
Read More »
BigTv News
December 23, 2025
Breaking News
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 68 ವರ್ಷದ ವೃದ್ಧರೋರ್ವರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ನ ಬೆದರಿಕೆ ಒಡ್ಡಿ 23.5 ಲಕ್ಷ ರೂ. ವಂಚಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.ಥಾಣೆ ಜಿಲ್ಲೆಯಲ್ಲಿ ಈ ವಾರ ವರದಿಯಾಗುತ್ತಿರುವ ಎರಡನೇ ಘಟನೆ ಇದಾಗಿದೆ ಎಂದು ಅವರು ಹೇಳಿದ್ದಾರೆ.ದೂರಿನ ಆಧಾರದಲ್ಲಿ ಕಲ್ಯಾಣ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಹಾತ್ಮಾ ಫುಲೆ ಪೊಲೀಸ್ ಠಾಣೆಯ ಸಹಾಯಕ ಇನ್ಸ್ಪೆಕ್ಟರ್ ವಿನೋದ್ ಪಾಟೀಲ್ …
Read More »