Breaking News

Breaking News

ಅಕ್ರಮ ಜಾನುವಾರು ಸಾಗಾಟ ಜಾಲ ಭೇದಿಸಿದ ಪೊಲೀಸರು, 17 ಜಾನುವಾರುಗಳ ರಕ್ಷಣೆ

ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಕಂಕನಾಡಿ ನಗರ ಪೊಲೀಸರು ತಡೆದು, 17 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಸೆ.22ರಂದು ಬೆಳಗ್ಗೆ ಆಡ್ಯಾರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿಯನ್ನು ಪಡೀಲ್‌ನಲ್ಲಿ ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಲಾರಿಯಲ್ಲಿ ಜಾನುವಾರುಗಳನ್ನು ಯಾವುದೇ ಸುರಕ್ಷತಾ ಕ್ರಮವಿಲ್ಲದೆ ಬಿಗಿಯಾಗಿ ಕಟ್ಟಿ, ಒಂದರ ಮೇಲೊಂದು ಹಾಕಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮೂಲದ 23 ವರ್ಷದ ಲಾರಿ ಚಾಲಕ ಸಾದಿಕ್ …

Read More »

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ರಾಯಚೂರು: ಸಿಂಧನೂರು ತಾಲೂಕಿನ ಹೊರವಲಯದ ಜಮೀನಿನಲ್ಲಿ 26 ವರ್ಷದ ಸ್ನೇಹಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ಶುಭಮ್ ಎಂಬಾತನನ್ನು ಬಂಧಿಸಿದ್ದಾರೆ. ಸೆ.19ರಂದು ಜಮೀನಿನಲ್ಲಿ ಸ್ನೇಹಾ ಮೃತದೇಹ ಪತ್ತೆಯಾಗಿದ್ದು, ಅವರ ಒಂದೂವರೆ ವರ್ಷದ ಮಗು ಮೃತದೇಹದ ಪಕ್ಕದಲ್ಲೇ ಇತ್ತು. ಪೊಲೀಸರ ಪ್ರಕಾರ ಸ್ನೇಹಾ ಹಾಗೂ ಶುಭಮ್ ನಡುವೆ ಆತ್ಮೀಯ ಪರಿಚಯವಿತ್ತು. ಘಟನೆ ನಡೆದ ದಿನ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಶುಭಮ್ ಹಲ್ಲೆ ನಡೆಸಿ ಸ್ನೇಹಾಳನ್ನು ಹತ್ಯೆ ಮಾಡಿದ್ದಾನೆ …

Read More »

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ ಮಾರಕಾಸ್ತ್ರಗಳಿಂದ ಸಾರ್ವಜನಿಕರ ಮೇಲೆ ದಾಳಿ ನಡೆಸಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಗಣೇಶೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದಿದ್ದ ಗಲಾಟೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ನಾಲ್ವರು ಆರೋಪಿಗಳ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದು, ಬಂಧನಕ್ಕೆ ಮೂರು ವಿಶೇಷ …

Read More »

ಮಾಜಿ ಸೈನಿಕನ ಕೊಲೆ: ಒಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 10 ವರ್ಷ ಜೈಲು

ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ 2023ರ ಜೂನ್ 4ರಂದು ಜಮೀನು ಪಾಲು ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಜಿ ಸೈನಿಕ ಸುರೇಶ ಮೃತಪಟ್ಟಿದ್ದರು. ಮತ್ತೊಬ್ಬರಾದ ಸದಾಶಿವ ಅವರಿಗೆ ಗಂಭೀರ ಗಾಯಗಳಾಗಿದ್ದವು. ಪ್ರಕರಣದಲ್ಲಿ ಶಂಕ್ರಪ್ಪ ಮಲ್ಲಸರ್ಜ ಖನಗಾಂವಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಶಿಧರ, ಮಲ್ಲಸರ್ಜ ಹಾಗೂ ಮೀನಾಕ್ಷಿ ಅವರಿಗೆ ತಲಾ 10 ವರ್ಷಗಳ ಕಠಿಣ ಶಿಕ್ಷೆ ನೀಡಲಾಗಿದೆ. ನಾಲ್ವರು ಆರೋಪಿತರಿಗೆ ಒಟ್ಟು ₹1.22 ಲಕ್ಷ ದಂಡ ವಿಧಿಸಿ ಬೆಳಗಾವಿಯ 10ನೇ …

Read More »

ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್ ಒನ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್

ಕಾಸರಗೋಡು ಜಿಲ್ಲೆಯ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್‌ ಒನ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ ಆರೋಪದಡಿ 14 ಮಂದಿ ಪ್ಲಸ್‌ ಟು ವಿದ್ಯಾರ್ಥಿಗಳ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಶಿಕ್ಷಣ ಸಂಸ್ಥೆಯಿಂದ ಅಮಾನತುಗೊಳಿಸಲಾಗಿದೆ. ಆ್ಯಂಟಿ ರ‍್ಯಾಗಿಂಗ್ ಸ್ಕ್ವಾಡ್ ನೀಡಿದ ವರದಿ ಆಧರಿಸಿ ಶಾಲೆಯ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಆಧಾರದ ಮೇಲೆ ಪೊಲೀಸರು 14 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲೆಯ ಐವರು …

Read More »

ಚಿತ್ರದುರ್ಗ: ಪ್ರೀತಿಯ ಹಿನ್ನಲೆ, ಯುವತಿಯ ಪೊಷಕರಿಂದ ಯುವಕನ ಹತ್ಯೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಹಾನಗಲ್ ಹಾಗೂ ತಳವಾರಹಳ್ಳಿ ಬಳಿ ಪ್ರೀತಿಯ ವಿಚಾರಕ್ಕೆ ಯುವಕನನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಹಾನಗಲ್ ಗ್ರಾಮದ ನಾಗೇಶ್ (22) ಮೃತ ಯುವಕ. ರುದ್ರಮ್ಮನಹಳ್ಳಿ ಮೂಲದ ಯುವತಿಯೊಂದಿಗೆ ನಾಗೇಶ್ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದನು. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಮಾತುಕತೆಗಾಗಿ ನಾಗೇಶ್‌ನನ್ನು ಕರೆಸಿಕೊಂಡು ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಬಳಿಕ ತಳವಾರಹಳ್ಳಿ ಬಳಿ ನಾಗೇಶ್‌ನ ಮೃತದೇಹ ಬಿಸಾಡಿರುವ …

Read More »

ದೇಶದಲ್ಲಿ 220 ಔಷಧಗಳು ನಕಲಿ : ‘CDSCO’ ರಿಪೋರ್ಟ್‌ನಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ!

ಬೆಂಗಳೂರು: 2026ರ ಆಗಸ್ಟ್‌ನಲ್ಲಿ ದೇಶಾದ್ಯಂತ ನಡೆಸಿದ ಔಷಧ ಗುಣಮಟ್ಟ ಪರೀಕ್ಷೆಯಲ್ಲಿ ಒಟ್ಟು 220 ಔಷಧ ಮಾದರಿಗಳು NSQ (ನಿಗದಿತ ಗುಣಮಟ್ಟಕ್ಕೆ ಹೊಂದಿಕೆಯಾಗದ) ಎಂದು ಪತ್ತೆಯಾಗಿವೆ. ಕೇಂದ್ರ ಔಷಧ ಪ್ರಯೋಗಾಲಯಗಳ ಪರೀಕ್ಷೆಯಲ್ಲಿ 29 ಹಾಗೂ ರಾಜ್ಯಗಳ ಪ್ರಯೋಗಾಲಯಗಳಲ್ಲಿ 191 ಮಾದರಿಗಳು ವಿಫಲವಾಗಿವೆ. ಇದೇ ವೇಳೆ ದೆಹಲಿಯಿಂದ ಸಂಗ್ರಹಿಸಿದ ಒಂದು ಔಷಧ ಮಾದರಿ ನಕಲಿ ಎಂದು ಗುರುತಿಸಲಾಗಿದೆ. ಅನುಮತಿ ಇಲ್ಲದ ತಯಾರಕರು ಮತ್ತೊಂದು ಕಂಪನಿಯ ಬ್ರ್ಯಾಂಡ್ ಹೆಸರನ್ನು ಅಕ್ರಮವಾಗಿ ಬಳಸಿಕೊಂಡು ಔಷಧ ತಯಾರಿಸಿ …

Read More »

ಪಿಎಸ್‌ಐ ಜೊತೆ ಮಾತಿನ ಚಕಮಕಿ ಪ್ರಕರಣ: ಐಶ್ವರ್ಯಗೌಡರಿಂದ ಬೇಷರತ್ ಕ್ಷಮೆಯಾಚನೆ

ಮಂಡ್ಯ ಜಿಲ್ಲೆಯ ಪಾಂಡವಪುರದ ಉಕ್ಕಡ ಮಾರಮ್ಮ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್ ಅವರೊಂದಿಗೆ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದಂತೆ ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಗೌಡ ಕ್ಷಮೆಯಾಚಿಸಿದ್ದಾರೆ. ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಹೆಚ್ಚಿನ ಭಕ್ತರಿದ್ದ ಕಾರಣ ಬೇಗ ದರ್ಶನ ಪಡೆಯಲು ಮುಂದಾಗಿದ್ದಾಗಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್‌ಐ ಜೊತೆ ಮಾತಿನ ಚಕಮಕಿ ನಡೆದಿದ್ದು, ಉದ್ವೇಗದಿಂದ ಅಹಿತಕರ ಘಟನೆ …

Read More »

ಶಾರ್ಜಾದಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕ್ಕೆ ಸಹೋದರನ ಆಗ್ರಹ

ಕುಂದಾಪುರ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಅವರು ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 14 ವರ್ಷಗಳಿಂದ ಶಾರ್ಜಾ ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಜುಲೈ 20ರಿಂದ ಕುಟುಂಬದ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಪ್ರಕಾಶ್ ಅವರ ಸಹೋದರ ಅನಿಲ್ ಪ್ರಶಾಂತ್ ಕುಂದರ್ ಉಡುಪಿ ಎಸ್ಪಿಗೆ ಮನವಿ ಸಲ್ಲಿಸಿದ್ದು, ತನಿಖೆ ವೇಳೆ ಒಮನ್‌ಗೆ ತೆರಳುವ ಮಾರ್ಗದ ಬದಿಯಲ್ಲಿ ಕಾರಿನಲ್ಲಿ ಎರಡು ಬ್ಯಾಗ್‌ಗಳಲ್ಲಿ 9 ತುಂಡುಗಳಾಗಿ ತುಂಬಿಸಿಟ್ಟಿದ್ದ ಮೃತದೇಹ ಪತ್ತೆಯಾಗಿದೆ. …

Read More »

ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಮತ್ತೊಂದು ತಿರುವು: ಸಂದರ್ಶನಕ್ಕೂ ಮುನ್ನ ಅಭ್ಯರ್ಥಿಗೆ 13 ಬಾರಿ ಕರೆ ಮಾಡಿದ್ದ ಶಾಂತ ಹೊಸಮನಿ!

ಬೆಂಗಳೂರು: ಕೆಪಿಎಸ್‌ಸಿ ಸದಸ್ಯೆ ಡಾ. ಶಾಂತಾ ಹೊಸಮನಿ ಹಾಗೂ KASಗೆ ಆಯ್ಕೆಯಾದ ಅಭ್ಯರ್ಥಿ ನಡುವೆ ಮೇ 8ರ ಸಂದರ್ಶನಕ್ಕೂ ಮುನ್ನ 13 ಬಾರಿ ದೂರವಾಣಿ ಕರೆ ನಡೆದಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅಭ್ಯರ್ಥಿಯಿಂದ 8 ಹಾಗೂ ಹೊಸಮನಿ ಅವರಿಂದ 5 ಕರೆಗಳು ನಡೆದಿವೆ. ಅಭ್ಯರ್ಥಿ, ವೈದ್ಯೆಯಾಗಿರುವ ಹೊಸಮನಿ ಅವರಿಂದ ಸಲಹೆ ಪಡೆಯಲು ಸಂಪರ್ಕಿಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ಕರೆಗಳಲ್ಲಿ ಏನು ಚರ್ಚಿಸಲಾಗಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. CDR, ವಾಟ್ಸಾಪ್ ಹಾಗೂ …

Read More »