BigTv News
December 18, 2025
Breaking News
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲು ವಿಳಂಬ ಮಾಡಿದ್ದರಿಂದ ಕೆಎಸ್ಆರ್ಟಿಸಿ ಚಿಕ್ಕಮಗಳೂರು ಡಿಪೊ ಬಸ್ ಅನ್ನು ಜಪ್ತಿ ಮಾಡಿ, ಚನ್ನರಾಯಪಟ್ಟಣ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ತಾಲ್ಲೂಕಿನ ಪೂಮಡಿಹಳ್ಳಿ ಗ್ರಾಮದ ರಾಮಚಂದ್ರ ಮತ್ತು ವಸಂತ ದಂಪತಿ ಪುತ್ರಿ 15 ವರ್ಷಗಳ ಹಿಂದೆ ಸಂಭವಿಸಿದ್ದ ಸಾರಿಗೆ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದರು.ಪೋಷಕರು ಪರಿಹಾರಕ್ಕಾಗಿ ಚನ್ನರಾಯಪಟ್ಟಣ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲದೇ ಹೆಚ್ಚಿನ ಪರಿಹಾರಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ಇಲಾಖೆಗೆ ಹಲವು ಬಾರಿ …
Read More »
BigTv News
December 18, 2025
Breaking News
ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಮಾಂಗಲ್ಯ ಸರವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆಯಿಂದ ಶಿವಮೊಗ್ಗ ಜನತೆ ಬೆಚ್ಚಿ ಬಿದ್ದಿದ್ದಾರೆ.ASI ಅಮೃತಾಬಾಯಿ ಕತ್ತಿನಲ್ಲಿದ್ದ 60 ಗ್ರಾಂ ಮಾಂಗಲ್ಯಸರ ಕಳವು ಮಾಡಲಾಗಿದೆ.ಶಿವಮೊಗ್ಗ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿದ್ದರು. ಈ ವೇಳೆ ಬಂದೋ ಬಸ್ತ್ ಗೆ ASI ಅಮೃತಾಬಾಯಿ ನಿಯೋಜನೆ ಮಾಡಲಾಗಿತ್ತು. ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ. ಪೊಲೀಸ್ …
Read More »
BigTv News
December 18, 2025
Breaking News
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಅರೆಸ್ಟ್ ಮಾಡಿದ್ದಾರೆ.ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು.ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ …
Read More »
BigTv News
December 18, 2025
Breaking News
ಬೈಕ್ ಸವಾರರೊಬ್ಬರು ಅಪಘಾತವನ್ನು ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನೆಲಮಂಗಲದ ಸುಭಾಷ್ ನಗರದ ಬಜಾಜ್ ಶೋ ರೂಮ್ ಬಳಿ ಈ ಘಟನೆ ನಡೆದಿದೆ.ಮುಂದಿನಿಂದ ಹೋಗುತ್ತಿದ್ದ ಬೈಕ್ ಸವಾರ ಗುಂಡಿ ಇದೆ ಎಂದು ಏಕಾಏಕಿ ಬ್ರೇಕ್ ಹಾಕಿದ್ದಾನೆ. ಹಿಂದೆಯಿಂದ ವೇಗವಾಗಿ ಬರುತ್ತಿದ್ದ ತಬ್ರೇಜ್ ಎಂಬ ಬೈಕ್ ಸವಾರ ಅಪಘಾತ ತಪ್ಪಿಸಲು ಹೋಗಿ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ತಬ್ರೇಜ್ಗೆ ಗಂಭೀರ ಗಾಯಗಳಾಗಿವೆ. ತಬ್ರೇಜ್ ಇಸ್ಲಾಂಪುರದ ನಿವಾಸಿ …
Read More »
BigTv News
December 18, 2025
Breaking News
ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಆರೋಪಿಗಳು ಅರೆಸ್ಟ್.!ಮಾಗಡಿ ಪೊಲೀಸರು ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.ಬಂಧಿತರನ್ನ ವಿಕಾಸ್, ಪ್ರಶಾಂತ್, ಚೇತನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಾಲೇಜಿನಲ್ಲಿ 19 ವರ್ಷದ ಯುವತಿ ಓದುತ್ತಿದ್ದಳು. ವಿಕಾಸ್ ಎಂಬಾತ ಮೊದಲು ಯುವತಿಯನ್ನ ಪರಿಚಯ ಮಾಡಿಕೊಂಡು ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದನು. ಅದನ್ನ ವಿಡಿಯೋ ಮಾಡಿಕೊಂಡ ವಿಕಾಸ್ ನಾನು ಕರೆದಾಗಲೆಲ್ಲಾ ಬರಬೇಕು , ಇಲ್ಲವಾದಲ್ಲಿ ವಿಡಿಯೋ ವೈರಲ್ …
Read More »
BigTv News
December 18, 2025
Breaking News
ಕೆಎಸ್ಸಾರ್ಟಸಿ ಬಸ್ ಮತ್ತು ಶಾಲಾ ಬಸ್ ಮುಖಾಮುಖ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡ ಘಟನೆ ತಾಲೂಕಿನ ಇಡುವಾಣಿ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.ಓರ್ವ ವಿದ್ಯಾರ್ಥಿ, ಎರಡು ವಾಹನಗಳ ಚಾಲಕ ಸಹಿತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಸಿ ಬಸ್ ಮತ್ತು ಖಾಸಗಿ ಶಾಲೆ ಬಸ್ ಮಧ್ಯೆ ಸಂಭವಿಸಿದೆಗಾಯಾಳುಗಳನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಘಟನೆಯಲ್ಲಿ ಎರಡು ಬಸ್ …
Read More »
BigTv News
December 18, 2025
Breaking News
ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ತಳವಾರಕೇರಿಯ ಅಣ್ಣಪ್ಪ, ಬಾಣದಕೇರಿಯ ಶ್ರೀಕಾಂತ ಹಾಗೂ ಹಳೆಮಲಪನಗುಡಿಯ ಮೌಲಾ ಹುಸೇನ್ ತಪ್ಪು ಎಸಗಿರುವುದು ಸಾಬೀತಾಗಿದೆ ಎಂದು ನ್ಯಾಯಾಧೀಶ ಡಿ.ಪಿ. ಕುಮಾರಸ್ವಾಮಿ ಆದೇಶ ನೀಡಿದ್ದಾರೆ. ಆರೋಪಿಗಳಿಗೆ ₹58 ಸಾವಿರ ದಂಡ ವಿಧಿಸಲಾಗಿದ್ದು, ಅದರಲ್ಲಿ ₹30 ಸಾವಿರವನ್ನು ಗಾಯಗೊಂಡ ಪೊಲೀಸ್ ಕಾನ್ಸ್ಟೆಬಲ್ಗೆ ನೀಡಲು ಮತ್ತು …
Read More »
BigTv News
December 18, 2025
Breaking News
ಚಾಲಕ ಮತ್ತು ಸಹಾಯಕನ ನಿರ್ಲಕ್ಷ್ಯದಿಂದ ತಾಲ್ಲೂಕಿನ ಉಳ್ಳಟ್ಟಿ ಗ್ರಾಮದ ಖಾಸಗಿ ಶಾಲೆಯ ಎಲ್ಕೆಜಿ ವಿದ್ಯಾರ್ಥಿ ಪ್ರಥಮ್ ಅರುಣ ಲಮಾಣಿ (4) ಶಾಲಾ ವಾಹನದಿಂದ ಕೆಳಗಡೆ ಬಿದ್ದು ಮೃತಪಟ್ಟಿದ್ದಾನೆ.ದೊಡ್ಡೂರು ಗ್ರಾಮದ ಪ್ರಥಮ್, ಶಾಲೆಯಿಂದ ಮನೆಗೆ ಹಿಂದಿರುಗುವ ವೇಳೆ ಚಾಲಕ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದಾನೆ.ಜತೆಗೆ ವಾಹನದ ಸಹಾಯಕ ಬಾಗಿಲು ಹಾಕಿರಲಿಲ್ಲ. ಅಡ್ಡಾದಿಡ್ಡಿ ಚಾಲನೆಯಿಂದ ವಾಹನದಿಂದ ಕೆಳಕ್ಕೆ ಬಿದ್ದ ಪ್ರಥಮ್ ಮೇಲೆ ವಾಹನದ ಹಿಂದಿನ ಚಕ್ರ ಹರಿದಿದೆ. ಸ್ಥಳದಲ್ಲೇ ಮೃತಪಟ್ಟ ಆತನನ್ನು ಬಸ್ ಒಳಗೆ …
Read More »
BigTv News
December 18, 2025
Breaking News
ನಗರದ ಸಂತೇ ಮೈದಾನದ ಲಾಡ್ಜ್ ನ ಮೇಲೆ ಬುಧವಾರ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಸಂತೆ ಮೈದಾನದ ಶಾಂತಿ ಕಂಪರ್ಟ್ಸ್ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ.ರಂಜಿತ್ಕುಮಾರ್ ಬಂಡಾರು, ಎ.ಎಸ್.ಪಿ.ಡಾ. ಶಿವಕುಮಾರ, ಡಿ.ವೈ.ಎಸ್.ಪಿ. ದಿನಕರ್ ಪಿ.ಕೆ. ಇವರ ಮಾರ್ಗದರ್ಶನದಲ್ಲಿ ಮಹಿಳಾ ಠಾಣೆಯ ಪಿ.ಐ. ನಯೀಂ ಅಹಮದ್ ಮತ್ತು ಸಿಬ್ಬಂದಿಯವರ ತಂಡವು …
Read More »
BigTv News
December 18, 2025
Breaking News
ರೈತರೇ ಹೊದಲ್ಲಿ ಉಳುಮೆ ಮಾಡುವಾಗ ಎಚ್ಚರ, ಟ್ರ್ಯಾಕ್ಟರ್ ಮೇಲೆ ವಿದ್ಯುತ್ ಕಂಬ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ರಾಯಕೋಡ್ ಮಂಡಲದಲ್ಲಿ ನಡೆದಿದೆ.ಜಮಾಲ್ಪುರ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ್ದಾನೆ.ಮಾಧಾಪುರ ಗ್ರಾಮದ ಜಗದೀಶ್ (18) ಜಮಾಲ್ಪುರ ಗ್ರಾಮದ ಹೊರವಲಯದಲ್ಲಿರುವ ಶ್ರೀನಿವಾಸ್ ಎಂಬ ರೈತನ ಜಮೀನಿಗೆ ಉಳುಮೆ ಮಾಡಲು ಟ್ರ್ಯಾಕ್ಟರ್ನೊಂದಿಗೆ ಹೋಗಿದ್ದರು. ಟ್ರ್ಯಾಕ್ಟರ್ ಹೊಲದಲ್ಲಿನ ವಿದ್ಯುತ್ ಕಂಬದ ಆಧಾರ ತಂತಿಗೆ ಡಿಕ್ಕಿ ಹೊಡೆದಿದೆ. …
Read More »