Breaking News

Breaking News

ಹೊಲದಲ್ಲಿ ಉಳುಮೆ ಮಾಡುವಾಗ ಎಚ್ಚರ : ಟ್ರ್ಯಾಕ್ಟರ್ ಮೇಲೆ ವಿದ್ಯುತ್ ಕಂಬ ಬಿದ್ದು ಚಾಲಕ ಸ್ಥಳದಲ್ಲೇ ಸಾವು.!

ರೈತರೇ ಹೊದಲ್ಲಿ ಉಳುಮೆ ಮಾಡುವಾಗ ಎಚ್ಚರ, ಟ್ರ್ಯಾಕ್ಟರ್ ಮೇಲೆ ವಿದ್ಯುತ್ ಕಂಬ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ರಾಯಕೋಡ್ ಮಂಡಲದಲ್ಲಿ ನಡೆದಿದೆ.ಜಮಾಲ್ಪುರ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ್ದಾನೆ.ಮಾಧಾಪುರ ಗ್ರಾಮದ ಜಗದೀಶ್ (18) ಜಮಾಲ್ಪುರ ಗ್ರಾಮದ ಹೊರವಲಯದಲ್ಲಿರುವ ಶ್ರೀನಿವಾಸ್ ಎಂಬ ರೈತನ ಜಮೀನಿಗೆ ಉಳುಮೆ ಮಾಡಲು ಟ್ರ್ಯಾಕ್ಟರ್ನೊಂದಿಗೆ ಹೋಗಿದ್ದರು. ಟ್ರ್ಯಾಕ್ಟರ್ ಹೊಲದಲ್ಲಿನ ವಿದ್ಯುತ್ ಕಂಬದ ಆಧಾರ ತಂತಿಗೆ ಡಿಕ್ಕಿ ಹೊಡೆದಿದೆ. …

Read More »

ರೌಡಿಶೀಟರ್ ಜೆಸಿಬಿ ಮಂಜನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ರೌಡಿಶೀಟರ್ ಜೆಸಿಬಿ ಮಂಜನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಹಾಸನದ ರಿಂಗ್ ರಸ್ತೆಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ನಿಂದ ತೀವ್ರ ತರ ದಾಳಿ ನಡೆದಿದೆ.ಮನೆಯಲ್ಲಿದ್ದ ಮಂಜನನ್ನು ಮಾತನಾಡಬೇಕೆಂದು ಕರೆಸಿಕೊಂಡಿದ್ದ ಗ್ಯಾಂಗ್ ಹಲ್ಲೆ ನಡೆಸಿದೆ. ಬಾರ್ ಪಕ್ಕದಲ್ಲಿರುವ ರಸ್ತೆಯಲ್ಲಿ ಮಾತನಾಡುತ್ತಿದ್ದಾಗ ದಿಢೀರ್ ದಾಳಿ ಮಾಡಲಾಗಿದೆ.20ಕ್ಕೂ ಹೆಚ್ಚು ಮಂದಿ ಪುಡಿ ರೌಡಿಗಳು ದಾಳಿ ಮಾಡಿ ಮಾರಕಾಸ್ತ್ರಗಳಿಂದ ಮಂಜನನ್ನು ಥಳಿಸಿದ್ದಾರೆ. ಗಾಯಗೊಂಡ ಮಂಜನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಡಾವಣೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ …

Read More »

ರೈತರೇ ಕಬ್ಬು ಕಟಾವು ವೇಳೆ ಎಚ್ಚರ : ಯಂತ್ರದಲ್ಲಿ `ತಲೆ ಸಿಲುಕಿ’ ಇಬ್ಬರು ಮಹಿಳೆಯರು ಸಾವು.!

ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆಬಾರವ್ವ ಕೋಬಡಿ (60) ಹಾಗೂ ಲಕ್ಷ್ಮೀಬಾಯಿ ರುದ್ರಗೌಡರ (65) ಎಂದು ತಿಳಿದುಬಂದಿದೆ.ಕಟಾವು ವೇಳೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಕಬ್ಬಿಣ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು …

Read More »

ರಾಜ್ಯದಲ್ಲಿ ಆಪರೇಷನ್‌ ಕ್ಲೀನ್‌ ಜೈಲ್‌: 36 ಗಂಟೆ ಪರಿಶೀಲನೆ, 24 ಮೊಬೈಲ್‌ಗಳು ಪತ್ತೆ!

ಜೈಲುಗಳಲ್ಲಿ ಡಿಜಿಪಿ ಅಲೋಕ್‌ ಕುಮಾರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ. ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್‌ ಕುಮಾರ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ರಾಜ್ಯದ ಎಲ್ಲ ಜೈಲುಗಳಲ್ಲಿ ಕಟ್ಟುನಿಟ್ಟಿನ ವಿಶೇಷ ಕಾರ್ಯಾಚರಣೆ ಆರಂಭವಾಗಿದೆ. ಕಳೆದ 36 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ಮಂಗಳೂರು, ಮೈಸೂರು, ವಿಜಯಪುರ ಹಾಗೂ ಬೆಳಗಾವಿ ಜಿಲ್ಲಾ ಕಾರಾಗೃಹಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಕೈದಿಗಳಿಂದ ಮೊಬೈಲ್‌ ಫೋನ್‌, ಸಿಮ್ …

Read More »

ಸುಳ್ಳು ಪ್ರಕರಣ ನೆಪದಲ್ಲಿ ₹1.50 ಲಕ್ಷ ವಸೂಲಿ: ಕಗ್ಗಲೀಪುರ PSI ಹರೀಶ್ ಅಮಾನತು

ಸಣ್ಣ ಜೆರಾಕ್ಸ ಅಂಗಡಿ ಮಾಲೀಕನಿಂದ ₹1.50 ಲಕ್ಷ ವಸೂಲಿ; ಕಗ್ಗಲೀಪುರ PSI ಹರೀಶ್ ಸಸ್ಪೆಂಡ್… ರಾಮನಗರು: ಜೆರಾಕ್ಸ್ ಅಂಗಡಿ ಮಾಲೀಕನಿಗೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ ₹1.50 ಲಕ್ಷ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕಗ್ಗಲೀಪುರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಹರೀಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ಅಮಾನತು ಮಾಡಿದ್ದಾರೆ. ಕನಕಪುರದ ಜ್ಯೂಸ್ ಅಂಗಡಿ ಮಾಲೀಕ ರಾಜೇಶ್ ಅವರಿಗೆ ಕರೆ ಮಾಡಿ ಎಫ್‌ಐಆರ್ …

Read More »

ಪೋಕ್ಸೊ ಪ್ರಕರಣ: ಮ್ಯೂಸಿಕ್ ಮೈಲಾರಿ ಬಂಧನ

ಪೋಕ್ಸೊ ಪ್ರಕರಣದ ಆರೋಪಿ ಮ್ಯೂಸಿಕ್ ಮೈಲಾರಿಯನ್ನು ಮಹಾಲಿಂಗಪುರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದ ಹಿಂದೆ ವ್ಯವಸ್ಥಿತ ಷಡ್ಯಂತ್ರ: ನ್ಯಾಯಾಲಯಪೋಕ್ಸೊ, ಬಾಲ ಗರ್ಭಿಣಿ ಪ್ರಕರಣ ತಡೆಗಟ್ಟಿ ಮಹಾಲಿಂಗಪುರದ ಲಾಡ್ಜ್ ವೊಂದರಲ್ಲಿ ತಮ್ಮೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ದೂರು ನೀಡಿದ್ದಾರೆ.

Read More »

ಹಳೆ ವಾಹನ ಹೊಂದಿರುವವರಿಗೆ ಶಾಕ್​​ ಕೊಟ್ಟ ಸಾರಿಗೆ ಸಚಿವರು: 15 ವರ್ಷ ಮೀರಿದ ವೆಹಿಕಲ್ಸ್​​ ಜಪ್ತಿ

15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್​​ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ ಸರ್ಕಾರದ ನೀತಿಯ ಪ್ರಕಾರ ಕಮರ್ಷಿಯಲ್​​ ವಾಹನಗಳಿಗೆ 5 ವರ್ಷ ವಿನಾಯಿತಿ ನೀಡಲಾಗಿದೆ. ಆದರೆ ಸರ್ಕಾರಿ ವಾಹನಗಳನ್ನು ಬಳಸುವಂತಿಲ್ಲ. ಆಯಸ್ಸು‌ ಮೀರಿದ 1.38 ಕೋಟಿ‌ ವಾಹನಗಳನ್ನ ಗುಜರಿಗೆ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ. ತಮಿಳುನಾಡಿನಲ್ಲಿ‌ ಕೆಲವೊಂದು ವಾಹನಗಳಿಗೆ‌ ವಿನಾಯ್ತಿ‌ಕೇಳಿದ್ದಾರೆ. ಅದೇ‌ ರೀತಿ ಅಗ್ನಿಶಾಮಕ ಇಲಾಖೆಯಲ್ಲಿ‌ …

Read More »

ಅಲೋಕ್‌ ಕಾರ್ಯಾಚರಣೆ ಬೆನ್ನಲ್ಲೇ ಬೆಚ್ಚಿಬಿದ್ದ ಖೈದಿಗಳು

ಬೆಂಗಳೂರು: ಕಾರಾಗೃಹಗಳಲ್ಲಿನ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಕಾರಾಗೃಹ ಇಲಾಖೆ ಒಂದು ಹೆಜ್ಜೆ ಮುಂದೆ ಹೋಗಿದ್ದು, ಎಐ ತಂತ್ರಜ್ಞಾನ ಬಳಕೆಗೆ ಮುಂದಾಗಲು ಚಿಂತನೆ ನಡೆಸುತ್ತಿದೆ. ಕಾರಾಗೃಹಗಳ ಡಿಜಿಪಿ ಅಲೋಕ್ ಕುಮಾರ್ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜೈಲುಗಳಲ್ಲಿ ಮೊಬೈಲ್ ಫೋನ್ ಬಳಕೆ, ಮಾದಕ ವಸ್ತುಗಳ ಸಾಗಣೆ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳನ್ನು ತಡೆಯಲು ಎಐ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿದೆ ಎಂಬುದು ಡಿಜಿಪಿಗೆ ಮನವರಿಕೆಯಾಗಿದೆ. ಕಾರಾಗೃಹ …

Read More »

ಸಣ್ಣ ಜೆರಾಕ್ಸ್ ಅಂಗಡಿ ಮಾಲೀಕನಿಂದ ₹1.6 ಲಕ್ಷ ವಸೂಲಿ; PSI ಸಸ್ಪೆಂಡ್…

ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪ ಮಾಡಿ ಕನಕಪುರದ ಜೆರಾಕ್ಸ್ ಅಂಗಡಿ ಮಾಲೀಕ ರಾಜೇಶ್ ಅವರಿಂದ ₹1.6 ಲಕ್ಷ ವಸೂಲಿ ಮಾಡಿದ್ದ ಕಗ್ಗಲೀಪುರ ಪಿಎಸ್‌ಐ ಹರೀಶ್ ಅವರನ್ನು ರಾಮನಗರ ಎಸ್.ಪಿ. ಶ್ರೀನಿವಾಸ್ ಗೌಡ ಅಮಾನತುಗೊಳಿಸಿದ್ದಾರೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಕ್ರಮ ಕೈಗೊಳ್ಳಲಾಗಿದೆ. ರಾಮನಗರ: ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪದ ಬೆದರಿಕೆ ಹಾಕಿ, ಜೆರಾಕ್ಸ್ ಅಂಗಡಿ ಮಾಲೀಕರೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ …

Read More »

ಜಾಗದ ವಿಷಯಕ್ಕೆ ಸಂಬಂಧಿಸಿ ಹಲ್ಲೆ, ಬೆದರಿಕೆ

ಮಲ್ಪೆ: ಜಾಗದ ವಿಷಯಕ್ಕೆ ಸಂಬಂಧಿಸಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಂಗಳೂರಿನಲ್ಲಿ ನೆಲೆಸಿರುವ ನವ್ಯಶ್ರೀ ದೂರು ನೀಡಿದ್ದು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಅವರು 15 ದಿನಗಳ ಹಿಂದೆ ಬೆಂಗಳೂರಿನಿಂದ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್‌ ಬಳಿ ಇರುವ ಅಜ್ಜಿ ಉಮಾದೇವಿ ಅವರ ಮನೆಗೆ ಕುಟುಂಬ ಸಮೇತ ಬಂದಿದ್ದರು.ಡಿ. 12ರಂದು ರಾತ್ರಿ ದಿನೇಶ್‌ ಮೆಂಡನ್‌ ಎಂಬಾತ ಮನೆಯೊಳಗೆ ಪ್ರವೇಶಿಸಿ ಉಮಾದೇವಿ ಅವರ ಬಳಿ ಹಣ ಕೊಡುವಂತೆ ಜಗಳ …

Read More »