BigTv News
December 16, 2025
Breaking News
ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯ ನಿಡ್ಲೆಯ ಕುದುರೆಯ ತಲೆಕ್ಕಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.ಅಪಘಾತದ ಸಮಯದಲ್ಲಿ ಅಯ್ಯಪ್ಪ ಭಕ್ತರು ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಡಿಕ್ಕಿ ಹೊಡೆದ ನಂತರ, ಕೆಎಸ್ಆರ್ಟಿಸಿ ಬಸ್ನ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು, ಖಾಸಗಿ …
Read More »
BigTv News
December 16, 2025
Breaking News
ಕಾರವಾರ: ತಾಲ್ಲೂಕಿನ ಅಮದಳ್ಳಿಯಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿದ ಬೆಂಕಿಯಿಂದ ಎರಡು ಕಾರು, ಒಂದು ಆಟೊ ಸುಟ್ಟು ಕರಕಲಾದ ಘಟನೆ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.ಸುಫ್ರೀನ್ ಫರ್ನಾಂಡಿಸ್ ಹಾಗೂ ಥಾಮಸ್ ಫರ್ನಾಂಡಿಸ್ ಎಂಬುವವರಿಗೆ ಸೇರಿದ ವಾಹನಗಳು ನಾಶವಾಗಿವೆ.’ಆಟೋದಲ್ಲಿ ಇದ್ದ ಎಲ್ಪಿಜಿ ಕಿಟ್ನಲ್ಲಿ ಸೋರಿಕೆ ಸಂಭವಿಸಿ, ಹೊತ್ತಿಕೊಂಡ ಬೆಂಕಿಯಿಂದ ದುರ್ಘಟನೆ ಸಂಭವಿಸಿರಬಹುದು’ ಎಂದು ಗ್ರಾಮೀಣ ಠಾಣೆ ಪೊಲೀಸರು ಶಂಕಿಸಿದ್ದಾರೆ.
Read More »
BigTv News
December 16, 2025
Breaking News
ಬಂಟ್ವಾಳ: ಬಿ.ಸಿ.ರೋಡಿನ ಪಲ್ಲಮಜಲಿನ ಯುವತಿಯೋರ್ವಳು ತನ್ನ ಮದುವೆಯ ದಿನವೇ ಮುಂಜಾನೆ ನಾಪತ್ತೆಯಾಗಿದ್ದಾಳೆ.ಪಲ್ಲಮಜಲು ನಿವಾಸಿ ಅಶ್ಪಿಯ (21) ನಾಪತ್ತೆಯಾದವರು. ಆಕೆ ವಿವಾಹ ಮಂಗಳೂರಿನ ಯುವಕನೊಂದಿಗೆ ಡಿ. 14ರಂದು ತೊಕ್ಕೊಟ್ಟಿನ ಸಭಾಂಗಣದಲ್ಲಿ ನಡೆಯಬೇಕಿತ್ತು. ಮುಂಜಾನೆ 3.30ರ ಸುಮಾರಿಗೆ ಆಕೆ ಮಲಗಿರುವುದನ್ನು ಮನೆಮಂದಿ ಕಂಡಿದ್ದರು.ಮತ್ತೆ 4.30ರ ಸುಮಾರಿಗೆ ನೋಡಿದಾಗ ನಾಪತ್ತೆಯಾಗಿದ್ದರು. ಎಲ್ಲೆಡೆ ಹುಡುಕಿದರೂ ಪತ್ತೆಯಾಗಿಲ್ಲ ಎಂದು ಸಹೋದರ ಅರ್ಶದ್ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಗಾಗಿ ಶೋಧ ನಡೆಸುತ್ತಿದ್ದಾರೆ. …
Read More »
BigTv News
December 16, 2025
Breaking News
ಮಂಗಳೂರು: ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಯೆಯ್ಯಾಡಿಯಲ್ಲಿ ಸಂಭವಿಸಿದೆ.ಸ್ಥಳೀಯ ನಿವಾಸಿ ಫೆಡ್ರಿಕ್ ಅಲ್ವಿನ್ ಫೆರ್ನಾಂಡಿಸ್ ಮೃತಪಟ್ಟವರು. ಅವರು ಶನಿವಾರ ಸಂಜೆ ಯೆಯ್ಯಾಡಿಯ ತನ್ನ ಫ್ಲ್ಯಾಟ್ನಿಂದ ಎದುರುಗಡೆ ಇರುವ ಅಂಗಡಿಗೆ ಹಾಲು ತರಲೆಂದು ಹರಿಪದವು ಕಡೆಗೆ ಹಾದು ಹೋಗುವ ರಸ್ತೆಯನ್ನು ದಾಟುತ್ತಿದ್ದಾಗ ಯೆಯ್ಯಾಡಿ ಕಡೆಯಿಂದ ಚಾಲಕಿ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆಯಿತು.ಗಂಭೀರವಾಗಿ ಗಾಯಗೊಂಡ ಫೆಡ್ರಿಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಮೃತಪಟ್ಟರು.
Read More »
BigTv News
December 16, 2025
Breaking News
ಮನೆ ಭೋಗ್ಯ ಸಂಬಂಧ ಇಬ್ಬರ ನಡುವೆ ನಡೆದ ಗಲಾಟೆಗೆ ಸಾಕ್ಷಿಯಾಗಿದ್ದಕ್ಕೆ ಮಹಿಳೆ ಮತ್ತು ಆಕೆಯ ಪುತ್ರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ಸಮೀಪದ ಬೀಜುವಳ್ಳಿಯಲ್ಲಿ ನಡೆದಿದೆ.ಆರೋಪಿ ಅರುಣ್ ಎಂಬಾತ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಬೀನ ಎಂಬುವವರು ಅರುಣ್ ತಾಯಿಯಿಂದ ಮನೆ ಭೋಗ್ಯಕ್ಕೆ ಪಡೆದಿದ್ದರು. ಈ ಸಂಬಂಧ ಹಣದ ವಿಚಾರವಾಗಿ ಸಬೀನ ಮತ್ತು ಅರುಣ್ ನಡುವೆ ನಿತ್ಯವೂ ಗಲಾಟೆ ನಡೆಯುತ್ತಿತ್ತು. ಈ ಕುರಿತ ಪ್ರಕರಣ …
Read More »
BigTv News
December 16, 2025
Breaking News
ಬೆಂಗಳೂರಲ್ಲಿ ಮಗಳಿಗಾಗಿ ತನ್ನ ಹೆಂಡತಿಯನ್ನೇ ಪತಿ ಅಪರಣ ಮಾಡಿರುವ ಘಟನೆ ವರದಿಯಾಗಿದೆ. ನಟಿ ಚೈತ್ರಾಳನ್ನು ಅಪಹರಿಸಿ ತನ್ನ ಮಗು ನೀಡುವಂತೆ ಪತಿ ಬೇಡಿಕೆ ಇಟ್ಟಿದ್ದಾನೆ. ಮೈಸೂರಿನಲ್ಲಿ ಶೂಟಿಂಗ್ ಇದೆ ಎಂದು ಹೇಳಿಸಿ ಪತ್ನಿಯನ್ನು ಅಪಹರಣ ಮಾಡಿದ್ದಾನೆ.ಬೆಂಗಳೂರಿನ ನೈಸ್ ರೋಡ್ ನಲ್ಲಿ ಸ್ನೇಹಿತನ ಮೂಲಕ ಹೇಳಿಸಿ ನಟಿ ಚೈತ್ರಳನ್ನು ಇದೀಗ ಅಪಹರಣ ಮಾಡಲಾಗಿದೆ. ಪ್ರೀತಿಸಿ ನಟಿ ಚೈತ್ರ ಮತ್ತು ನಿರ್ಮಾಪಕ ಹರ್ಷವರ್ಧನ್ ಮದುವೆ ಆಗಿದ್ದರು. ಕೌಟುಂಬಿಕ ಕಲಹದಿಂದ ಬೇರೆ ಬೇರೆಯಾಗಿದ್ದಾರೆ. ಒಂದು …
Read More »
BigTv News
December 16, 2025
Breaking News
ದಕ್ಷಿಣ ಕನ್ನಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ.ಕುಳಾಯಿ ನಿವಾಸಿ ವಿಠಲ ಕುಂಬಾರ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ.ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ …
Read More »
BigTv News
December 16, 2025
Breaking News
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ಪುಂಡರು ರಾದ್ಧಾಂತ ಮಾಡಿದ್ದಾರೆ. ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ರೈಲಿನಲ್ಲಿ ಪುಂಡಾಟಿಕೆ ಮೆರೆಯಲಾಗಿದೆ.ಚೈನ್ ಎಳೆದಿರುವುದನ್ನು ಪ್ರಶ್ನೆ ಮಾಡಿದ್ದ ಆರ್.ಪಿ.ಎಫ್. ಸಿಬ್ಬಂದಿಯೊಂದಿಗೆ ಜಗಳವಾಡಿದ ಪುಂಡರು ಹಲ್ಲೆ ಮಾಡಿದ್ದಾರೆ, ಯಶವಂತಪುರ ರೈಲ್ವೆ ಠಾಣೆಗೆ ಆರ್.ಪಿ.ಎಫ್.ಸಿಬ್ಬಂದಿ ದೂರು ನೀಡಿದ್ದಾರೆ. ರೈಲು ತಡೆದು ಹಲ್ಲೆ ಆರೋಪದಡಿ ಮೂವರ ವಿರುದ್ಧ ದೂರು ದಾಖಲಾಗಿದೆ. ಚೈನ್ ಎಳೆದಿದ್ದ ಮೂವರು ಪುಂಡರನ್ನು ಆರ್.ಪಿ.ಎಫ್. ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದು, ಯಶವಂತಪುರ ರೈಲ್ವೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸ್ವಲ್ಪ …
Read More »
Shaikh BigTv
December 15, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಕಳೆದ ಒಂದು ತಿಂಗಳ ಹಿಂದೆ ಹುಬ್ಬಳ್ಳಿಯ ಮಂಟೂರ ರೋಡ್ ಬ್ಯಾಳಿ ಪ್ಲಾಟ್ ಬಳಿ ಮಹಮ್ಮದ್ ಮಲಿಕ್ ಜಾನ್ ಮೇಲೆ ಸೆಟ್ಲಿಮೆಂಟ್ ಗ್ಯಾಂಗ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬೆಂಡಿಗೇರಿ ಠಾಣೆ ಬಂಧಿಸಿದ್ದರು. ಆದ್ರೆ ಪ್ರಮುಖ ಆರೋಪಿ ರವಿ ಜಾಧವನನ್ನು ಇಂದು ಬಂಧಿಸಿದ್ದಾರೆ. ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಎಸ್.ಆರ್ ನಾಯ್ಕ್ ಅವರು ಇಂದು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಮಂಟೂರ …
Read More »
BigTv News
December 15, 2025
Breaking News
ಮಂಜು ಕವಿದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಶಿಕ್ಷಕ ದಂಪತಿ ಸಾವುಜಸ್ ಕರಣ್ ಸಿಂಗ್ ಹಾಗೂ ಪತ್ನಿ ಕಮಲ್ ಜಿತ್ ಕೌರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಇಬ್ಬರೂ ಪಂಜಾಬ್ ನ ಜಿಲ್ಲಾ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಂಗತ್ ಪುರ ಗ್ರಾಮದಿಂದ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ಹೋಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ದಟ್ಟ ಮಂಜಿನಿಂದಾಗಿ ರಸ್ತೆ ಗೋಚರಿಸುತ್ತಿರಲಿಲ್ಲ. ಮುಂದಿನ ರಸ್ತೆ ಕಾಣದೇ ನಿಯಂತ್ರಣ …
Read More »