Shaikh BigTv
December 13, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯ ರಾಜಕಾರಣದ ಮೂಲಕ ವಿಶ್ವದಾಖಲೆ ನಿರ್ಮಿಸಿರುವ ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನಾಡದೊರೆಗೆ ಆತ್ಮೀಯವಾಗಿ ಸ್ವಾಗತ ಕೋರಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸವರಾಜ ಹೊರಟ್ಟಿ ಸೇರಿದಂತೆ ಆಗಮಿಸಿದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಕೋರಿದರು.ಇನ್ನೂ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಿಎಂ ಆಗಮಿಸುತ್ತಿದ್ದಂತೆಯೇ ಎಲ್ಲೆಡೆಯೂ ಜೈಕಾರ್ ಮೊಳಗಿರುವುದು ವಿಶೇಷವಾಗಿದೆ.
Read More »
BigTv News
December 13, 2025
Breaking News
ಉಡುಪಿ: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಗಿಡಗಂಟಿಗಳ ನಡುವೆ ಅಪರಿಚಿತ ಗಂಡಸಿನ ಅಸ್ತಿಪಂಜರ ಪತ್ತೆಯಾಗಿದೆ.ಈ ಬಗ್ಗೆ ಮಾಹಿತಿ ಪಡೆದ ವಿಶು ಶೆಟ್ಟಿ ಅಂಬಲಪಾಡಿ ಪೊಲೀಸರ ಸಮಕ್ಷಮ ರಾಮದಾಸ್ ಪಾಲನ್ ಉದ್ಯಾವರ ಸಹಾಯದಿಂದ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.ಅಪರಿಚಿತ ವ್ಯಕ್ತಿ ಕೆಲ ಸಮಯಗಳ ಹಿಂದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
December 13, 2025
Breaking News
ಮೈಸೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬರನ್ನು ಬರಬರವಾಗಿ ಕೊಲೆ ಮಾಡಿದ್ದಾರೆ ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ಈ ಒಂದು ಕೊಲೆ ನಡೆದಿದೆ.ಟಿ ನರಸೀಪುರ ಹಳೆ ತಿರುಮಕೂಡಲಿನ ವಿನೋದ್ (32) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಘಟನಾ ಸ್ಥಳಕ್ಕೆ ಟಿ ನರಸಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಹಲ್ಲೆ ಮಾಡಿ ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Read More »
BigTv News
December 13, 2025
Breaking News
ಬೆಳ್ತಂಗಡಿ: ಮರೋಡಿ ಗ್ರಾಮದ ಅಟ್ಲಕಜೆಯಲ್ಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಒಲೆ ಮೇಲೆ ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಡಿ. 11ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಅಟ್ಲಕಜೆ ನಿವಾಸಿ ಸುಬ್ಬಿ (65) ಮೃತಪಟ್ಟವರು.ಅವರು ಸುಮಾರು 2 ತಿಂಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿ ಗುಣಮುಖವಾಗಿದ್ದು, ಡಿ. 2ರಂದು ತನ್ನ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಒಲೆ ಮೇಲೆ ಬಿದ್ದು ಸುಟ್ಟು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು …
Read More »
BigTv News
December 13, 2025
Breaking News
ಹುಬ್ಬಳ್ಳಿಯ ಅಮರಗೋಳ ಡಾ.B.R.ಅಂಬೇಡ್ಕರ್ ಕಾಲೋನಿಯಲ್ಲಿ ಸ್ವಾಮೀಜಿ ವೇಷ ಧರಿಸಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸ್ವಾಮೀಜಿ ವೇಷದಲ್ಲಿ ಎಣ್ಣೆ ಹೊಡೆದು ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಬುದ್ದಿ ಕಲಿಸಿದ್ದಾರೆ.ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಕೊರಳಲ್ಲಿ ರುದ್ರಾಕ್ಷಿ ಮಾಲೆ ಹಾಕಿ ಮನೆ ಮನೆಗೆ ಭಿಕ್ಷೆ ಬೇಡುತ್ತಾ ಬಂದಿದ್ದ ಈತ, ಮದ್ಯದ ಗುಂಗಲ್ಲಿ ಮಹಿಳೆಯರ …
Read More »
BigTv News
December 13, 2025
Breaking News
ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟ ವರು.ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ.ಘಟನೆಯಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್ರನ್ನು ಸ್ಥಳೀಯರು ಸಮೀಪದ …
Read More »
BigTv News
December 13, 2025
Breaking News
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 10 ವರ್ಷದ ಬಾಲಕಿಯನ್ನು ಬೆದರಿಸಿ 1 ವರ್ಷದಿಂದ ನಿರಂತರವಾಗಿ ಇಬ್ಬರು ಸಾಮೂಹಿಕವಾಗಿ ಅತ್ಯಾಚಾರ ಎಸೆಗಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ.ಕಳೆದ ಒಂದು ವರ್ಷದಿಂದ 24 ವರ್ಷದ ಹಾಗೂ 40 ವರ್ಷದ ಇಬ್ಬರು ವ್ಯಕ್ತಿಗಳು ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸದ್ಯ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿ ಪೋಕ್ಸೋ ಪ್ರಕರಣ …
Read More »
BigTv News
December 13, 2025
Breaking News
ರಾಜ್ಯದಲ್ಲಿ ಮತ್ತೊಂದು ಡಬಲ್ ಮರ್ಡರ್ ನಡೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ಬಡಾವಣೆಯಲ್ಲಿ ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನ ಯುವತಿಯ ಸಹೋದರ ಹಾಗೂ ಹಾಗೂ ಆತನ ಸ್ನೇಹಿತರು ಹತ್ಯೆ ಮಾಡಿದ್ದಾರೆ.ಹತ್ಯೆಯಾದ ಯುವಕರನ್ನ ಕಿರಣ್ (25) ಮಂಜುನಾಥ್ (45) ಎಂದು ಗುರುತಿಸಲಾಗಿದೆ. ಮನೆ ಬಿಟ್ಟು ಬಂದ ಪ್ರೇಮಿಗಳು ಶುಕ್ರವಾರ ಸಂಜೆ ಹಳೆ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ …
Read More »
BigTv News
December 13, 2025
Breaking News
ಕುಂದಾಪುರ: ಫೈನಾನ್ಸ್ ನಿಂದ ಸಾಲ ಮಾಡಿ ವಾಹನ ಖರೀದಿಸಿ ಸುಳ್ಳು ದಾಖಲೆ ಸೃಷ್ಟಿಸಿ ವಾಹನ ಮಾರಾಟ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.ಚೋಳಮಂಡಲಂ ಇನ್ವೆಸ್ಟ್ಮೆಂಟ್ ಅಂಡ್ ಫೈನಾನ್ಸ್ ಕಂ.ಲಿನ ಮಿಥುನ್ ಎ.ಕೆ. ದೂರು ನೀಡಿದ್ದು, ಅದರಲ್ಲಿ ಸಿದ್ದಾಪುರ ಶೇಡಿಮನೆಯ ಅವಿಚರಣ್ ಸುರೇಶ್ ನಾಯ್ಕ ಎಂಬ ವ್ಯಕ್ತಿ ಕಲ್ಲಯ್ಯ ವೀರಯ್ಯ ಸುರೇಬಾನು ಬೆಳಗಾಂ ಅವರಿಂದ ಖರೀದಿಸಿದ ವಾಹನಕ್ಕೆ 5.20 ಲಕ್ಷ ರೂ.ಸಾಲ ಪಡೆದಿದ್ದರು. ಸಾಲದ ಹಣವನ್ನು ಸವದತ್ತಿಯಲ್ಲಿರುವ ಚೋಳಮಂಡಲಂ ಶಾಖೆಗೆ ಕಳುಹಿಸಿದ್ದು ಕಲ್ಲಯ್ಯ …
Read More »
BigTv News
December 13, 2025
Breaking News
ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು, ಕರ್ತವ್ಯದ ವೇಳೆಲಾರಿ ಡಿಕ್ಕಿಯಾಗಿ ಕೆಎಸ್ ಆರ್ ಟಿಸಿ ಬಸ್ ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ನಡೆದಿದೆ.ಪಾಳ್ಯಾ ಬಳಿ ಈ ಘಟನೆ ನಡೆದಿದ್ದು, ಚೆಕ್ಕಿಂಗ್ ಇನ್ಪೆಕ್ಟರ್ ಶಕುನಿಗೌಡ (57) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹೆದ್ದಾರಿಯಲ್ಲಿ ಬಸ್ ತಡೆದು ಚೆಕ್ಕಿಂಗ್ ಮಾಡುವಾಗ ಲಾರಿ ಡಿಕ್ಕಿಯಾಗಿದೆ. ಕೆಳಗೆ ಬಿದ್ದ ಶಕುನಿಗೌಡ ಮೇಲೆ ಲಾರಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ …
Read More »