BigTv News
December 13, 2025
Breaking News
ಲೈಂಗಿಕ ದೌರ್ಜನ್ಯಕ್ಕೆ ಬೇಸತ್ತು 13 ವರ್ಷದ ಬಾಲಕಿ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ-ಇಮೇಲ್ ಕಳುಹಿಸಿದ ಘಟನೆ ನಡೆದಿದೆ.ಪರಿಶೀಲನೆ ನಡೆಸಿದಾಗ ತಮಿಳುನಾಡು ಮೂಲದ 13 ವರ್ಷದ ಬಾಲಕಿ ಬಾಂಬ್ ಬೆದರಿಕೆ ಕಳುಹಿಸಿದ್ದಾಳೆ ಎಂದು ತಿಳಿದು ಬಂದಿದೆ. ಮೊದಲು ಮೇಲ್ ನಲ್ಲಿ ಬಾಂಬ್ ಬೆದರಿಕೆ ಇಮೇಲ್ ನಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿ ನಂತರ ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪ್ರಸ್ತಾಪ ಮಾಡಿದ್ದಾಳೆ. ಈ ಬಗ್ಗೆ ಕೋಲಾರ, ಬೀದರ್ ಡಿಸಿ …
Read More »
BigTv News
December 13, 2025
Breaking News
ಉನ್ನಾವೊದ ಸುಮೇಧಾ ಮಿಶ್ರಾ ತಮ್ಮ ಮೊದಲ ಪ್ರಯತ್ನದಲ್ಲೇ 253ನೇ ರ್ಯಾಂಕ್ ಪಡೆದು ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಸುಮೇಧಾ ಮಿಶ್ರಾ ಸಾಧನೆಯು ಪರಿಶ್ರಮ, ಶಿಸ್ತು ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ.ಕೇಂದ್ರ ಲೋಕಸೇವಾ ಆಯೋಗ (UPSC) ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ (CSE) 2024ರ ಫಲಿತಾಂಶ ಪಟ್ಟಿಯಲ್ಲಿ 253ನೇ ರ್ಯಾಂಕ್ ಪಡೆದು ಸುಮೇಧಾ ಮಿಶ್ರಾ ಪಾಸ್ ಆಗಿದ್ದಾರೆ.
Read More »
BigTv News
December 13, 2025
Breaking News
ವಾರದ ಹಿಂದೆ ಡಿ.ಕ್ರಾಸ್ ರಸ್ತೆಯಲ್ಲಿ ಆಟೊ ಚಾಲಕ ಪವನ್ ಎಂಬ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆಯ ಐವರು ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ಬೇರೆ ಮಾಡಿದ ದ್ವೇಷ ಹಾಗೂ ಹವಾ ಸೃಷ್ಟಿಸುವ ಉದ್ದೇಶದಿಂದ ಕೃತ್ಯ ಎಸಲಾಗಿತ್ತು ಎಂಬುದು ಪೊಲೀಸ್ ವಿಚಾರಣೆಯಿಂದ ತಿಳಿದು ಬಂದಿದೆ.
Read More »
BigTv News
December 13, 2025
Breaking News
ಪ್ರೇಮಿಗಳ ವಿಚಾರದಲ್ಲಿ ನಡೆದ ಜಗಳ ಇಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾದ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ನಗರದಲ್ಲಿ ನಡೆದಿದೆ. ಮಂಜುನಾಥ್ (64) ಮತ್ತು ಕಿರಣ್ (26) ಮೃತಪಟ್ಟ ದುರ್ದೈವಿಗಳು.ಯುವತಿ ಸೃಷ್ಟಿಯ ಸಹೋದರ ಹಾಗೂ ಆತನ ಸ್ನೇಹಿತರಾದ ಶಶಿ, ಸಂಡು, ಕೆಂಚ, ಸುರೇಶ್ ಸೇರಿದಂತೆ ಇತರರು ಸೇರಿ ತಕರಾರು ತೆಗೆದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಅದು ಮಾರಾಮಾರಿಯಾಗಿ ಪರಿವರ್ತನೆಯಾಗಿದೆ.ಭದ್ರಾವತಿಯ …
Read More »
BigTv News
December 13, 2025
Breaking News
ಮಕ್ಕಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಚಿತ್ರಗಳು, ವಿಡಿಯೊಗಳ ಅಪ್ಲೋಡ್, ಹಂಚಿಕೆ ಹಾಗೂ ವೀಕ್ಷಿಸುವುದು ಸಿಎಸ್ಎಎಂ ಸೈಬರ್ ಕಾಯ್ದೆ ಪ್ರಕಾರ ಕಾನೂನು ಬಾಹಿರವಾಗಿದೆ. ಇದನ್ನು ತಡೆಯಲು ತಂತ್ರಜ್ಞಾನ ಕಂಪನಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನಿರಂತರವಾಗಿ ಶ್ರಮಿಸುತ್ತಿವೆ. ಸೈಬರ್ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಈ ಯುವಕ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.ಪೊಲೀಸರು ವಿಚಾರಣೆ ನಡೆಸಿ ಖಾತರಿ ಪಡಿಸಿಕೊಂಡು ಆತನ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.ಸೈಬರ್ ಕ್ರೈಂ ಕಾಯ್ದೆಯಡಿ …
Read More »
BigTv News
December 13, 2025
Breaking News
ಫೈನಾನ್ಸ್ ನಿಂದ ಸಾಲ ಮಾಡಿ ವಾಹನ ಖರೀದಿಸಿ ಸುಳ್ಳು ದಾಖಲೆ ಸೃಷ್ಟಿಸಿ ವಾಹನ ಮಾರಾಟ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.ವಾಹನಕ್ಕೆ ಸಂಬಂಧಿಸಿದ ಮೂಲ ಆರ್.ಸಿ. ಹಾಗೂ ಇತರ ದಾಖಲೆಗಳು ಕುಂದಾಪುರ ಶಾಖೆಯಲ್ಲಿರುವಾಗಲೇ ಆರೋಪಿಗಳು ಆರ್.ಸಿ. ಹಾಗೂ ಮೂಲದಾಖಲೆಗಳು ಕಳೆದು ಹೋಗಿದೆ ಎಂದು ಬೈಲಹೊಂಗಲ ಆರ್.ಟಿ.ಓ ಕಚೇರಿಗೆ ಸುಳ್ಳು ದಾಖಲೆ ನೀಡಿ ನಕಲು ದಾಖಲಾತಿ ಪಡೆದು ಫೈನಾನ್ಸ್ ನಲ್ಲಿ ಸಾಲ ಪಡೆದ ವಾಹನವನ್ನು 3ನೇ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ.
Read More »
BigTv News
December 11, 2025
Breaking News
ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾಕ್ಟರ ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ.ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ ಮಹೇಂದ್ರ ರೆಡ್ಡಿ ಅರ್ಜಿ …
Read More »
BigTv News
December 11, 2025
Breaking News
ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಮಠ ನಿರ್ಮಿಸಿಕೊಡಿ’ ಎಂದು ತಾಲ್ಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಮದ 20ಕ್ಕೂ ಹೆಚ್ಚು ಯುವಕರು ಗ್ರಾಮ ಸಭೆಯಲ್ಲಿ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.ಗ್ರಾಮ ಪಂಚಾಯಿತಿ ಆವರಣದಲ್ಲಿ ಯುವಕ ಪ್ರಸನ್ನ ನೇತೃತ್ವದಲ್ಲಿ ಪಂಚಾಯಿತಿ ಅಧ್ಯಕ್ಷೆ ಸುನಿತಾ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿ, ನೋವು ಹೇಳಿಕೊಂಡರು.’ರೈತ ಕುಟುಂಬದ ನಮಗೆ 35-40 ವರ್ಷವಾಗಿದ್ದರೂ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಹತಾಶೆಯಾಗಿದೆ. ಪೋಷಕರೂ ಪರಿತಪಿಸುತ್ತಿದ್ದಾರೆ’ ಎಂದು ಅಲವತ್ತುಕೊಂಡರು. ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಲು ಬಂದಿದ್ದ …
Read More »
BigTv News
December 11, 2025
Breaking News
ಕುಂದಾಪುರ: ಕಳೆದು ಹೋದ ಚೆಕ್ ಹಾಳೆಯನ್ನು ಬಳಸಿ ಸಾಲ ಮರುಪಾವತಿ ಮಾಡಲು ಇದೆ ಎಂದು ವಕೀಲರ ಮೂಲಕ ನೋಟಿಸ್ ನೀಡಿರುವುದಾಗಿ ದೂರೊಂದು ದಾಖಲಾಗಿದೆ.ದೇವಲ್ಕುಂದ ಬಗ್ವಾಡಿ ಕ್ರಾಸ್ ಮಿಥುನ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಬೈಕಿನಲ್ಲಿ ಪ್ರಯಾಣಿಸುವಾಗ ಪರ್ಸ್ ಕಳೆದು ಹೋಗಿ ಅದರಲ್ಲಿ 2 ಚೆಕ್ ಹಾಳೆಗಳಿದ್ದವು.ಈ 2 ಚೆಕ್ ಹಾಳೆಗಳು ತಾರಾಪತಿ ರೋಹಿತ್ ಖಾರ್ವಿ ಅವರಿಗೆ ಸಿಕ್ಕಿದ್ದು, ವಕೀಲರ ಮೂಲಕ ರೋಹಿತ್ ಖಾರ್ವಿ ಅವರಿಂದ ಮಿಥುನ್ ಹಂತ ಹಂತವಾಗಿ ಬಡ್ಡಿ ಸಾಲದಲ್ಲಿ …
Read More »
BigTv News
December 11, 2025
Breaking News
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ತಂದೆ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಅಂಗೈ ಮೇಲೆ ಸುಟ್ಟ ಗುರುತುಗಳು ಪತ್ತೆಯಾಗಿದೆ.ತಂದೆ ವಿಜಯ್ ನಾಯ್ಕ ತನ್ನ ಏಳು ವರ್ಷದ ಮಗನಿಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಜತೆಗೆ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ, ಬಾತ್ರೂಮ್ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾನೆ ಎಂದು ಹೇಳಲಾಗಿದೆ. 13 ವರ್ಷಗಳ ಹಿಂದೆ ಚಿತ್ರಾ ಎಂಬುವವರನ್ನು ವಿವಾಹವಾಗಿದ್ದ ವಿಜಯ್, …
Read More »