Shaikh BigTv
September 22, 2026
Breaking News, Crime, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಆಗಸ್ಟ್‌ನಲ್ಲಿ 100% ಸಾಧನೆ ಇಲ್ಲ! ಸಂಚಾರ ಪೊಲೀಸರಿಗೆ ಮೇಲಧಿಕಾರಿಗಳ ಖಡಕ್ ವಾರ್ನಿಂಗ್.. ನಿಯಮ ಉಲ್ಲಂಘನೆ ಕಂಡ್ರೆ ಕೇಸ್ ದಾಖಲಿಸಿ! ಪೊಲೀಸರಿಗೆ ಶೇ.100 ಗುರಿ ನಿಗದಿ… ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಖಡಕ್ ಸೂಚನೆ!ಆಗಸ್ಟ್‌ನಲ್ಲಿ 100% ಪ್ರಕರಣ ದಾಖಲಿಸುವಲ್ಲಿ ವಿಫಲ ಅಧಿಕಾರಿಗಳಿಗೆ ಮೇಲಧಿಕಾರಿಗಳ ಸೂಚನೆ… ಹುಬ್ಬಳ್ಳಿ–ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸುವ ಪ್ರವರ್ತನಾ ಚಟುವಟಿಕೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದು …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ ಆರೋಪ — ಅಧಿಕಾರಿಗಳ ಕ್ರಮ ಯಾವಾಗ..? ಹುಬ್ಬಳ್ಳಿ–ಧಾರವಾಡದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟದ ಹಾವಳಿ ಹೆಚ್ಚಳ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ? ಆಹಾರ ಇಲಾಖೆ–ಪೊಲೀಸ್ ಇಲಾಖೆ ಏನು ಮಾಡುತ್ತಿದೆ..? ಹುಬ್ಬಳ್ಳಿ–ಧಾರವಾಡದಲ್ಲಿ ಇತ್ತೀಚಿನ ದಿನಗಳಲ್ಲಿ ಪಡಿತರ ಅಕ್ಕಿಯ ಅಕ್ರಮ ಸಾಗಾಟ ಹಾಗೂ ಮಾರಾಟದ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಈ ದಂಧೆಗೆ …
Read More »
BigTv News
September 22, 2026
Breaking News
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ₹28 ಕೋಟಿ ಮೌಲ್ಯದ 80.11 ಕೆಜಿ ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್ ಹಾಗೂ ವಿಯೆಟ್ನಾಂನಿಂದ ಬಂದ ಪ್ರಯಾಣಿಕರ ಲಗೇಜ್ ಪರಿಶೀಲನೆ ವೇಳೆ ಗಾಂಜಾ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಐವರನ್ನು ಬಂಧಿಸಲಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಇದೇ ವೇಳೆ ಅಬುದಾಬಿ ಹಾಗೂ ಕೌಲಾಲಂಪುರದಿಂದ ಬಂದ ಪ್ರಯಾಣಿಕರಿಂದ ₹1.75 ಕೋಟಿ ಮೌಲ್ಯದ 1.2 …
Read More »
BigTv News
September 22, 2026
Breaking News
ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯ ವಂಚನೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಾಲಕೃಷ್ಣ ಅವರು ಈಗಾಗಲೇ ₹15 ಸಾವಿರ ಮುಂಗಡ ಪಡೆದಿದ್ದು, ಉಳಿದ ₹10 ಸಾವಿರ ನೀಡುವಂತೆ ಸಂತ್ರಸ್ತರಿಗೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಸೋಮವಾರ ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಣ ಸಹಿತ ಅವರನ್ನು ವಶಕ್ಕೆ …
Read More »
BigTv News
September 22, 2026
Breaking News
ಆನೇಕಲ್‌ನಲ್ಲಿ ನಡೆಯುತ್ತಿದ್ದ ಅಕ್ರಮ ಕಂಟ್ರಿ ಮೇಡ್ ಪಿಸ್ತೂಲ್ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಮಧ್ಯಪ್ರದೇಶ ಮೂಲದ ಪ್ರಮುಖ ಆರೋಪಿ ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 5 ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ 10 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶದಿಂದ ರೈಲಿನ ಮೂಲಕ ಪಿಸ್ತೂಲ್‌ಗಳನ್ನು ಆನೇಕಲ್‌ಗೆ ತಂದು ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಹಾಲ್ದೇನಹಳ್ಳಿ ರೈಲ್ವೇ ಗೇಟ್ ಬಳಿ ಅನುಮಾನಾಸ್ಪದವಾಗಿ ಸಿಕ್ಕಿಬಿದ್ದ ಪ್ರದೀಪ್ ರಮೇಶ್‌ನ ವಿಚಾರಣೆಯಿಂದ ಜಾಲದ ಬಗ್ಗೆ ಮಾಹಿತಿ ಲಭ್ಯವಾಗಿದೆ. …
Read More »
BigTv News
September 22, 2026
Breaking News
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಿವೃತ್ತ ಬಿಸಿಎಂ ಹಾಸ್ಟೆಲ್ ಸೂಪರಿಡೆಂಟ್ ಶಿವರಾಜು ಅವರ ಮನೆ ಹಾಗೂ ಫಾರಂ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ ಬಟ್ಟೆ, ಸೀರೆ, ಕೈಗಡಿಯಾರ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಮನೆಯಲ್ಲೇ ನೂರಾರು ಮದ್ಯದ ಬಾಟಲಿಗಳು ಹಾಗೂ ಚಿನ್ನಾಭರಣ ಸೇರಿದಂತೆ ಅಕ್ರಮ ಆಸ್ತಿ ಪತ್ತೆಯಾಗಿದೆ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಬೇಕಿದ್ದ ಸವಲತ್ತುಗಳನ್ನು ಮನೆಗೆ ಸಾಗಿಸಿ ದಾಸ್ತಾನು ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಲೋಕಾಯುಕ್ತ …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! ಹುಬ್ಬಳ್ಳಿಯಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಲೋಕಾಯುಕ್ತ ದಾಳಿ..! ಹುಬ್ಬಳ್ಳಿ: ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೆಸ್ಕಾಂನ ಎಇಇ ದಂಪತಿಗೆ ಸಂಬಂಧಿಸಿದ ಮನೆ ಹಾಗೂ ಕಚೇರಿ ಸೇರಿದಂತೆ ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ…. ಹೆಸ್ಕಾಂನಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಕಿರಣಕುಮಾರ ಬೈಂದೂರ ಹಾಗೂ …
Read More »
BigTv News
September 21, 2026
Breaking News
ನೆಲಮಂಗಲ: ಅರಿಶಿನಕುಂಟೆ ಸಮೀಪದ ಅಕ್ಷರ ಕೌಂಟಿ ಲೇಔಟ್‌ನಲ್ಲಿ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ರಸ್ತೆಬದಿ ನಿಲ್ಲಿಸಿದ್ದ ಕಿಯಾ ಕಾರಿನ ಮೇಲೆ ಸಿಆರ್‌ಆರ್ ರಾಡ್‌ನಿಂದ ದಾಳಿ ನಡೆಸಿ ಹಾನಿಗೊಳಿಸಿದ್ದಾನೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ದುಷ್ಕರ್ಮಿ ಕಾರಿನ ಮುಂಭಾಗ, ಹಿಂಭಾಗ, ಕಿಟಕಿ ಗ್ಲಾಸ್ ಹಾಗೂ ಬಾಡಿ ಭಾಗಕ್ಕೆ ರಾಡ್‌ನಿಂದ ಹೊಡೆದು ಹಾನಿ ಮಾಡಿ ಸ್ಥಳದಿಂದ ಪರಾರಿಯಾಗಿರುವುದು ಕಂಡುಬಂದಿದೆ. ಕಾರು ಸ್ಥಳೀಯ ನಿವಾಸಿ ಭರತ್ ಅವರಿಗೆ ಸೇರಿದ್ದಾಗಿದೆ. ಘಟನೆ ಕುರಿತು ಭರತ್ ನೀಡಿದ …
Read More »
BigTv News
September 21, 2026
Breaking News
ಹುಬ್ಬಳ್ಳಿ: 10 ವರ್ಷದ ಬಾಲಕಿಗೆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಅನುಚಿತವಾಗಿ ವರ್ತಿಸಲು ಯತ್ನಿಸಿದ ಆರೋಪದ ಮೇಲೆ 38 ವರ್ಷದ ಮಜೀದ್ ನದಾಫ್ ಎಂಬಾತನನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಾಲೆಗೆ ಹೋಗುವ ದಾರಿಯಲ್ಲಿ ಬಾಲಕಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಸಣ್ಣಪುಟ್ಟ ವಸ್ತುಗಳನ್ನು ತರಲು ಹೇಳಿ ಹಣ ನೀಡುವ ಮೂಲಕ ಆಕೆಯ ನಂಬಿಕೆ ಗಳಿಸಲು ಯತ್ನಿಸಿದ್ದ ಎನ್ನಲಾಗಿದೆ. ಇತ್ತೀಚೆಗೆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಅನುಚಿತವಾಗಿ ವರ್ತಿಸಲು ಯತ್ನಿಸಿದ್ದಾನೆ ಎಂದು …
Read More »
BigTv News
September 21, 2026
Breaking News
ಬೆಂಗಳೂರು: ಉತ್ತರಹಳ್ಳಿ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಬಂದ ಪುಂಡರ ಗುಂಪೊಂದು ಸಾರ್ವಜನಿಕರ ಮೇಲೆ ದಾಳಿ ನಡೆಸಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ 8.30ರ ಸುಮಾರಿಗೆ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಾಲ್ಕೈದು ಸ್ನೇಹಿತರು ಮಾತನಾಡುತ್ತಿದ್ದಾಗ, ನಾಲ್ಕೈದು ಬೈಕ್‌ಗಳಲ್ಲಿ ಬಂದ ಆರೇಳು ಮಂದಿ “ಸೇಂದಿಲ್ ಎಲ್ಲಿ?” ಎಂದು ವಿಚಾರಿಸಿ ಮಚ್ಚು, ಲಾಂಗ್‌ಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಸ್ನೇಹಿತರು ಓಡಿ ತಪ್ಪಿಸಿಕೊಂಡಿದ್ದು, ಕಿರಣ್ ಎಂಬಾತ ಸಿಕ್ಕಿಬಿದ್ದು ಮಚ್ಚಿನ ದಾಳಿಗೆ ಗಾಯಗೊಂಡಿದ್ದಾರೆ. …
Read More »