BigTv News
December 6, 2025
Breaking News
ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ.ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ.ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು. ನಿನ್ನೆ i20 ಕಾರ್ …
Read More »
BigTv News
December 6, 2025
Breaking News
ಚಿಕ್ಕಮಗಳೂರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ : ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ.!ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ.ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ 2 ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಡೆದ ಮತ್ತೊಂದು ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ ಗಣೇಶ್ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …
Read More »
BigTv News
December 6, 2025
Breaking News
ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯ ಸೋಮನಹಳ್ಳಿ ಟೋಲ್ ಸಿಬ್ಬಂದಿ, ಇಬ್ಬರು ವಾಹನ ಸವಾರರ ಮೇಲೆ ಮೇಲೆ ಶುಕ್ರವಾರ ಹಲ್ಲೆ ನಡೆಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಟೋಲ್ ಸಿಬ್ಬಂದಿ ಅಭಿ, ದಿಣ್ಣೆಪಾಳ್ಯದ ಕುಮಾರ್ ಹಾಗೂ ಇತರರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
December 6, 2025
Breaking News
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಕಾರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ.
Read More »
Shaikh BigTv
December 5, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಇನ್ಸ್ಪೆಕ್ಟರ್ ಪಂಚಯ್ಯ ಸಾಲಿಮಠ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಂಚಯ್ಯ ಸಾಲಿಮಠ ಅವರು ಬೈಲಹೊಂಗಲ, ಗದಗ ಹಾಗೂ ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೇವೆ ಸಲ್ಲಿಸಿದ್ದ, ಶಿಸ್ತಿನ ಮತ್ತು ಜನಸೇವೆಗೆ ಹೆಸರು ಪಡೆದ ಪೊಲೀಸ್ ಅಧಿಕಾರಿ. ಅಪಘಾತದ ಮಾಹಿತಿ ತಿಳಿದ ಕೂಡಲೇ ಅಣ್ಣಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ …
Read More »
BigTv News
December 5, 2025
Breaking News
ಕೋಲಾರದ ರಹಮತ್ ನಗರ ರೈಲ್ವೆ ಬ್ರಿಡ್ಜ್ ಹಳಿಗಳ ಬಳಿ 26 ವರ್ಷದ ಯುವಕನು ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು ಸಂಚಲನ ಮೂಡಿಸಿದೆ.ಉತ್ತರಪ್ರದೇಶ ಮೂಲದ ರಾಜೇಂದ್ರ ಎಂಬ ಯುವಕ, ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನೆಂದು ತಿಳಿದು ಬಂದಿದೆ. ಈ ಘಟನೆ ಆತ್ಮಹತ್ಯೆಯೋ ಅಥವಾ ಕೊಲೆ ಮಾದರಿಯ ಸಂಶಯಾಸ್ಪದ ಸಾವೋ ಎಂಬ ಪ್ರಶ್ನೆ ಪೊಲೀಸರ ಮುಂದೆ ನಿಂತಿದೆ. ಮಾಹಿತಿ ಪಡೆದ ಬಂಗಾರಪೇಟೆ ರೈಲ್ವೆ ಪೊಲೀಸರು …
Read More »
BigTv News
December 5, 2025
Breaking News
ಘಟಪ್ರಭಾ (ಗೋಕಾಕ):ತಾಲ್ಲೂಕಿನ ಲೋಳಸೂರ ಗ್ರಾಮದ ಹತ್ತಿರ ಮಂಗಳವಾರ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಹಿಂದಿಕ್ಕುವ ಭರದಲ್ಲಿ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರ್ಯಾಲಿ ಚಕ್ರದಡಿ ಉರುಳಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೂಡಲಗಿಯ ಬಸು ಲಕ್ಷ್ಮಣ ಗೌಲೆತ್ತಿನವರ (24) ಅವರನ್ನು ಗೋಕಾಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾರೆ ಘಟನೆ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಘಟಪ್ರಭಾ ಪೊಲೀಸರು ಉಭಯ ಸವಾರರ ಮೇಲೆ ಅಜಾಗರೂಕತೆ ಚಾಲನೆಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »
BigTv News
December 5, 2025
Breaking News
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) 18.60 ಕೋಟಿ ರೂ. ಮೌಲ್ಯದ 18.59 ಕೆಜಿ ಹೈಡ್ರೋ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ದಂಪತಿಯನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.ಆರೋಪಿಗಳನ್ನು ಕಮ್ಮನಹಳ್ಳಿಯ ಮೆಕ್ಯಾನಿಕ್ ಸೈಫುದ್ದೀನ್ ಶೇಖ್ (34) ಮತ್ತು ಈತನ ಪತ್ನಿ ಸಾರಾ ಸಿಮ್ರಾನ್ (26) ಎಂದು ಗುರುತಿಸಲಾಗಿದೆ. ಈ ದಂಪತಿಯಿಂದ 718.60 ಕೋಟಿ ಮೌಲ್ಯದ 18.5 ಕೆ.ಜಿ. ಹೈಡ್ರೋ ಗಾಂಜಾ, ಕಾರು ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಬ್ಯಾಂಕಾಕ್ನಿಂದ ಹೈಡ್ರೋ …
Read More »
BigTv News
December 5, 2025
Breaking News
ಆನೇಕಲ್ :ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದ್ದು, ಘಟನೆಯ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕನ ಯಡವಟ್ಟಿನಿಂದ ಅಪಘಾತ ನಡೆದಿದ್ದು, ಆತ ಏಕಾಏಕಿ ಬ್ರೇಕ್ ಹಾಕಿದ್ದೇ ಅಪಘಾತಕ್ಕೆ ಕಾರಣವಾಗಿದೆ.ಬಸ್ಗೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದ್ದರೆ, ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
Read More »
BigTv News
December 5, 2025
Breaking News
ಮಂಗಳೂರು: ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಬರುವಾಗಲೂ ಗಾಂಜಾ ಸೇವನೆ ಮಾಡಿ ಬಂದ ವ್ಯಕ್ತಿಯ ವಿರುದ್ಧ ಮತ್ತೂಂದು ಪ್ರಕರಣ ದಾಖಲಾಗಿದೆ.ಕಾವೂರು ಠಾಣೆಯಲ್ಲಿ 2024ರಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಅದ್ಯಪಾಡಿ ನಿವಾಸಿ ಮಹೇಂದ್ರ ಪೈ (35) ಎಂಬಾತನನ್ನು ಡಿ.3ರಂದು ಠಾಣೆಗೆ ಕರೆಸಿಕೊಳ್ಳಲಾಗಿತ್ತು. ಈ ವೇಳೆ ಆತ ಮಾದಕ ಪದಾರ್ಥ ಸೇವನೆ ಮಾಡಿದ್ದಾನೆಯೇ ಎಂದು ಪತ್ತೆಹಚ್ಚಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ತಿಳಿದು …
Read More »