Breaking News

Breaking News

ಹಾಸನದಲ್ಲಿ ನಾಪತ್ತೆಯಾಗಿದ್ದ ಗರ್ಭಿಣಿ ಮಹಿಳೆ ಕೆರೆಯಲ್ಲಿ ಶವವಾಗಿ ಪತ್ತೆ : ವರದಕ್ಷಿಣೆ ಕಿರುಕುಳ ಆರೋಪ!

ಹಾಸನದಲ್ಲಿ ನಾಪತ್ತೆಯಾಗಿದ್ದ ಗರ್ಭಿಣಿ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಹೊನ್ನವಳ್ಳಿ ಗ್ರಾಮದ ಕೆರೆಯಲ್ಲಿ ಗರ್ಭಿಣಿ ವಂದನ (24) ಶವ ಇದೀಗ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಸಂಜೆ ಹೊನ್ನವಳ್ಳಿ ಗ್ರಾಮದ ಕೆರೆಯಲ್ಲಿ ವಂದನ ಶವ ಪತ್ತೆಯಾಗಿದೆ. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಗೊಂಡಿದ್ದು ಪೋಷಕರಿಗೆ ಶುಶವ ಭ ಹಸ್ತಾಂತರಿಸಲಾಗಿದೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಶಿಕ್ಷಣ ಇಲಾಖೆ ಸಿಬ್ಬಂದಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿ: ನೋಂದಣಿ ಆಗದಿದ್ದರೆ ವೇತನ ಸ್ಥಗಿತ, ಶಿಸ್ತುಕ್ರಮದ ಎಚ್ಚರಿಕೆ

ಶಿಕ್ಷಣ ಇಲಾಖೆ ವ್ಯಾಪ್ತಿಯ ಕಚೇರಿಗಳು, ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿಯೂ ಈ ವ್ಯವಸ್ಥೆ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಹೊಸ ಹಾಜರಾತಿ ವ್ಯವಸ್ಥೆ ಅನುಷ್ಠಾನ ಮಾಡಿದ ಬಗ್ಗೆ ವರದಿ ಸಲ್ಲಿಸುವಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಆಯುಕ್ತರ ಕಛೇರಿಯ ಅಧಿಕಾರಿ/ಸಿಬ್ಬಂದಿಗಳ ದೈನಂದಿನ ಹಾಜರಾತಿ ಮತ್ತು ಸಮಯಪಾಲನೆ ಕುರಿತಂತೆ ಈವರೆವಿಗೂ ಬಯೋಮೆಟ್ರಿಕ್ ಹಾರ್ಡ್‌ ವೇರ್ ವ್ಯವಸ್ಥೆಯ ಮುಖಾಂತರದಲ್ಲಿ ನಿರ್ವಹಣೆ ಮಾಡಲಾಗುತ್ತಿತ್ತು. ಇದೀಗ ಕರ್ನಾಟಕ ಸರ್ಕಾರದ ವತಿಯಿಂದ ಕರ್ನಾಟಕ ಆಧುನಿಕ …

Read More »

ಬೆಂಗಳೂರಲ್ಲಿ ಮತ್ತೊಂದು ‘ಲವ್ ಜಿಹಾದ್’ ಪ್ರಕರಣ : ದೆಹಲಿ ಶ್ರದ್ಧಾ ಕೇಸ್ ನಂತೆ ಪೀಸ್ ಪೀಸ್ ಮಾಡ್ತೀನಿ ಎಂದು ಬೆದರಿಕೆ!

ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ ಮಾಡಿರುವ ಪ್ರಕರಣ ಇದೀಗ ತದವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿ 9 ತಿಂಗಳಾದ್ರು ಕ್ರಮ ಕೈಗೊಳ್ಳದ ಪೋಲೀಸರ ವಿರುದ್ಧ ಆರೋಪ ಕೇಳಿಬಂದಿದೆ.13 ಲಕ್ಷ ಹಣ ಮತ್ತು ಚಿನ್ನ ಪಡೆದು ವಂಚನೆ ಮಾಡಿರೋ ಆರೋಪ ಕೇಳಿಬಂದಿದೆ. ಇಸ್ಲಾಂ ಧರ್ಮಕ್ಕೆ ಮತಾಂತಗೊಳ್ಳುವಂತೆ ಯುವತಿಗೆ ಬೆದರಿಕೆ ಹಾಕಿದ್ದಾನೆ. ಬಲವಂತವಾಗಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ದೆಹಲಿ …

Read More »

ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಬುಧವಾರ ವಿಚಾರಣೆ ವೇಳೆ ಆರೋಪಿ ಲಕ್ಷ್ಮಣ್‌, ಜೈಲಲ್ಲಿ ಕಾಲ ಕಳೆಯಲು ಕಷ್ಟವಾಗುತ್ತಿದೆ. ಕೋಣೆಗೆ ಟಿ.ವಿ.ಸೌಲಭ್ಯ ಕಲ್ಪಿಸುವಂತೆ ಎಲ್ಲರ ಪರವಾಗಿ ಮನವಿ ಮಾಡುತ್ತಿರುವುದಾಗಿ ಹೇಳಿದರು.ಇದೀಗ ದರ್ಶನ್ ಬ್ಯಾರಕ್ ನಲ್ಲಿ ಟಿವಿ ಅಳವಡಿಸಲು ಜೈಲಾಧಿಕಾರಿಗಳಿಗೆ ಸೂಚನೆ ನೀಡುವುದರ ಜೊತೆಗೆ ಟಿವಿ ಅಳವಡಿಕೆ ಮಾಡುವ ಸ್ಥಳದಲ್ಲಿ ಸಿಸಿಟಿವಿ ಕೂಡ ಅಳವಡಿಸುವಂತೆ ಆದೇಶ ಹೊರಡಿಸಲಾಗಿದೆ. ಲಕ್ಷ್ಮಣ್‌, ದರ್ಶನ್‌ …

Read More »

ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ.!

ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುರಳಿ ಎಂಬ ವ್ಯಕ್ತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಕೊಳ್ಳೇಗಾಲ: ಸಾಲದ ಹಣ ಕೇಳಲು ಹೋದ ವ್ಯಕ್ತಿಗೆ ಚಾಕು ಇರಿತ

ಕೊಳ್ಳೇಗಾಲ: ತಾಲ್ಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ಬುಧವಾರ ಸಾಲದ ಹಣ ಕೇಳಲು ಹೋದ ವ್ಯಕ್ತಿಗೆ ಚಾಕು ಇರಿಯಲಾಗಿದೆ.ಗ್ರಾಮದ ಸುನೀಲ್ ಗಾಯಗೊಂಡಿದ್ದು, ಅದೇ ಗ್ರಾಮದ ಆರೋಪಿ ರಾಜಪ್ಪ ಪರಾರಿಯಾಗಿದ್ದಾರೆ. ಸಾಲದ ಹಣ ಕೇಳಲು ಬಂದಿದ್ದ ಸುನೀಲ್‌ಗೆ ರಾಜಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ, ಚಾಕುವಿನಿಂದ ಎಡತೋಳಿಗೆ ಇರಿದು ತೀವ್ರಗಾಯ ಮಾಡಿದ್ದಾರೆ.ತಕ್ಷಣ ಗ್ರಾಮಸ್ಥರು ಸುನೀಲ್ ಅವರನ್ನು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ …

Read More »

ಸಂಡೂರು |₹41 ಸಾವಿರ ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಾಗಣೆ: ವಶಕ್ಕೆ

ಸಂಡೂರು: ತಾಲ್ಲೂಕಿನ ಡಿ.ಅಂತಾಪುರ ಗ್ರಾಮದಿಂದ ತೋರಣಗಲ್ಲು ಗ್ರಾಮದ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಎರಡು ಆಟೊಗಳ ಮೇಲೆ ಆಹಾರ, ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಆಟೊ ಸಮೇತ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ಈಚೆಗೆ ನಡೆದಿದೆ.ಎರಡು ಆಟೊಗಳಲ್ಲಿನ ₹41 ಸಾವಿರ ಮೌಲ್ಯದ ಒಟ್ಟು 18 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಂಡೂರು ತಾಲ್ಲೂಕಿನ ಆಹಾರ ನಿರೀಕ್ಷಕ ಪ್ರದೀಪ್ ಅವರು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಈಚೆಗೆ …

Read More »

ಗಾಂಜಾ ಪತ್ತೆ ಕಾರ್ಯಾಚರಣೆ: ಇಬ್ಬರ ಬಂಧನ

ಮೈಸೂರು: ಮಂಡಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮೂರು ಮನೆಗೆ ದಾಳಿ ನಡೆಸಿ, ಗಾಂಜಾ ಶೇಖರಿಸಿ ಇಟ್ಟಿದ್ದ ಇಬ್ಬರನ್ನು ಬಂಧಿಸಿದ್ದು, ಅವರಿಂದ 2 ಕೆ.ಜಿ ಗಾಂಜಾ, ₹ 7.30 ಲಕ್ಷ ನಗದು, 10 ತಲವಾರ್ ವಶಕ್ಕೆ ಪಡೆದಿದ್ದಾರೆ.ಫಿರ್ದೋಜ್‌ ಹಾಗೂ ರೋಶನ್‌ ಬೇಗ್‌ ಬಂಧಿತ ಆರೋಪಿಗಳು.ಗುಪ್ತಚರ ಮಾಹಿತಿ ಆಧರಿಸಿ ಗಾಂಜಾ ಶೇಖರಿಸಿ ಇಟ್ಟಿದ್ದ ಮೂರು ಮನೆಗಳಿಗೆ ದಾಳಿ ನಡೆಸಲಾಗಿದೆ. ನರಸಿಂಹರಾಜ ಎಸಿಪಿ ಮ್ಯಾಥ್ಯೂ ಥಾಮಸ್‌ ಹಾಗೂ ಮಂಡಿ ಠಾಣಾ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ದಾಳಿ …

Read More »

*ಸ್ಟ್ರೋಕ್ ನಿಂದ ಬಳಲುತ್ತಿದ್ದ ಪತ್ನಿಯನ್ನು ವೈರ್ ಬಿಗಿದು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ*

ಪತ್ನಿಯನ್ನೇ ಹತ್ಯೆಗೆದ ನಿವೃತ್ತ ಚಾಲಕ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ.ಪತ್ನಿ ಬೇಬಿಯನ್ನು ಹತ್ಯೆಗೈದು ಬಳಿಕ ಪತಿ ವೆಂಕಟೇಶ್ (65) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿಎಂಟಿಸಿ ಡ್ರೈವರ್ ಆಗಿ ನಿವೃತ್ತಿಯಾಗಿದ್ದ ವೆಂಕಟೇಶ್ ಪತ್ನಿ ಬೇಬಿಗೆ ಸ್ಟ್ರೋಕ್ ಹೊಡೆದಿತ್ತು.ವ್ಹೀಲ್ ಚೇರ್ ನಲ್ಲಿ ಜೀವನ ಸಾಗಿಸುತ್ತಿದ್ದರು. ಪತಿ-ಪತ್ನಿ ನಡುವೆ ಸಣ್ಣಪುಟ್ಟ ವಿಚಾರವಾಗಿ ಜಗಳವಾಗುತ್ತಿತ್ತು. ಮಕ್ಕಳು ಮನೆಯಿಂದ ಹೊರ ಹೋಗಿದ್ದ ವೇಳೆ ಗಂಡ-ಹೆಂಡತಿ ನಡುವೆ ಮತ್ತೆ ಜಗಳವಾಗಿದೆ. ಗಲಾಟೆ ವ್ಕೋಪಕ್ಕೆ ತಿರುಗಿದೆ. …

Read More »

ಬೆಂಗಳೂರಲ್ಲಿ ಭೀಕರ ಅಪಘಾತ : ಖಾಸಗಿ ಬಸ್’ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿ ಸಾವು.!

ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು,ಖಾಸಗಿ ಬಸ್’ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.ನಾಗಸಂದ್ರ ನಿವಾಸಿ ಸುಮಂತ್ ಗೌಡ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಈ ಅವಘಡ ನಡೆದಿದೆ.ಸ್ನೇಹಿತನನ್ನ ನೋಡಲು ಸುಮಂತ್ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರುಗಡೆ ಹೋಗುತ್ತಿದ್ದ ಖಾಸಗಿ ಬಸ್ ನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಕೂಡಲೇ ಬೈಕ್ ನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಬಸ್ ಗೆ ಡಿಕ್ಕಿ ಹೊಡೆದು ಸುಮಂತ್ …

Read More »