Breaking News

Breaking News

ಬೆಂಗಳೂರಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪ : ನಾಲ್ವರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಬೆಂಗಳೂರಿನ ವಿವಿಧ ಠಾಣೆಗಳ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ನಾಲ್ವರನ್ನು ಅಮಾನತುಗೊಳಿಸಿ ಉತ್ತರ ವಿಭಾಗ ಡಿಸಿಪಿ ನೇಮಗೌಡ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ ಎಸಗಿದ್ದ ಆರೋಪ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನ ಮಾಡಲಾಗಿದೆ.ನಂದಿನಿ ಲೇಔಟ್ ಪೊಲೀಸ್ ಠಾಣೆಯ ASI ಶ್ರೀನಿವಾಸ, ಸುಬ್ರಮಣ್ಯ ನಗರ ಠಾಣೆಯ ASI ಜಯ ರಾಮೇಗೌಡ, ಹೆಡ್ ಕಾನ್ಸ್ಟೇಬಲ್ ಧರ್ಮ ಹಾಗು ಸಂಜಯ ನಗರ ಠಾಣೆ ಕಾನ್ಸ್ಟೇಬಲ್ ನಜೀರ್ ಎನ್ನುವ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ಕರ್ತವ …

Read More »

ಬೀಗರ ಊಟಕ್ಕೆ ಬಂದಿದ್ದ ಸಾರಂಗಿ ಗ್ರಾಮದ ಇಬ್ಬರು ಮಹಿಳೆಯರು ಸಾವು

ಸಂತೇಬಾಚಹಳ್ಳಿ: ಬೀಗರ ಊಟಕ್ಕೆ ಬಂದಿದ್ದ ಇಬ್ಬರು ಮಹಿಳೆಯರು ಅಪಘಾತದಲ್ಲಿ ಮೃತಪಟ್ಟ ಘಟನೆ ಬಿಲ್ಲೇನಹಳ್ಳಿ ಗವಿರಂಗನಾಥ ಸ್ವಾಮಿ ದೇವಾಲಯದ ಬಳಿ ನಡೆದಿದೆ.ಸಾರಂಗಿ ಮೂಲದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಪಘಾತ ಪಡಿಸಿದ ವಾಹನ ಹಳ್ಳದಲ್ಲಿ ಬಿದ್ದಿದೆ. ಸ್ಥಳದಲ್ಲಿ ಸಾವನಪ್ಪಿದ್ದ ಮಹಿಳೆಯರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರ ಮೃತದೇಹವನ್ನು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು …

Read More »

ರೀಲ್ಸ್’ ಹುಚ್ಚಾಟ : 140 ಕಿ.ಮೀ ವೇಗದಲ್ಲಿ ‘KTM’ ಬೈಕ್ ಚಲಾಯಿಸಿದ ಯುವಕನ ತಲೆ ಕಟ್!

ಗುಜರಾತ್ನ ಸೂರತ್ನಲ್ಲಿ ‘ಪಿಕೆಆರ್ ಬ್ಲಾಗರ್’ ಎಂಬ ಹೆಸರಿನ 18 ವರ್ಷದ ಬ್ಲಾಗರ್ ತನ್ನ ಕೆಟಿಎಂ ಡ್ಯೂಕ್ ಮೋಟಾರ್ಸೈಕಲ್ ಅನ್ನು ಅತಿ ವೇಗದಲ್ಲಿ ಸವಾರಿ ಮಾಡುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.140 ಕಿ.ಮೀ ವೇಗದಲ್ಲಿದ್ದ ಬೈಕ್ ಕೆಳಗೆ ಬೀಳುತ್ತಿದ್ದಂತೆ ಅವರ ತಲೆ ಕೂಡ ಕಟ್ ಆಗಿದೆ. ಅಪಘಾತದ ಸಿಸಿಟಿವಿ ದೃಶ್ಯಗಳಲ್ಲಿ ಪ್ರಿನ್ಸ್ ಬಹು ಹಂತದ ಫ್ಲೈಓವರ್ ಗ್ರೇಟ್ ಲೈನರ್ ಸೇತುವೆಯಿಂದ ಇಳಿಯುವಾಗ ಗಂಟೆಗೆ 140 ಕಿಲೋಮೀಟರ್ ವೇಗದಲ್ಲಿ ಸವಾರಿ ಮಾಡುತ್ತಿರುವುದನ್ನು …

Read More »

ಬೆಂಗಳೂರು: ಬರೋಬ್ಬರಿ 17 ಮನೆಗೆ ಕನ್ನ, ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನಗದು ಕದ್ದವ ಕೊನೆಗೂ ಪೊಲೀಸ್ ಬಲೆಗೆ

ಬೆಂಗಳೂರಿನ ಕೆಆರ್ ಪುರಂ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ, ಕಳವಾಗಿದ್ದ ಬರೋಬ್ಬರಿ 70 ಲಕ್ಷ ರೂಪಾಯಿ ಮೌಲ್ಯದ 500 ಗ್ರಾಂ ಚಿನ್ನಾಭರಣ ಹಾಗೂ 1.5 ಕೆ.ಜಿ. ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಒಟ್ಟು 17 ಮನೆಗಳ ಕಳ್ಳತನ ಮಾಡಿದ್ದ ಆರೋಪಿ ಮೊಹಮ್ಮದ್ ಇಸ್ರಾರ್ ಎಂಬಾತನನ್ನು ಮಾಲು ಸಮೇತ ಬಂಧಿಸಲಾಗಿದೆ.ಕಳೆದ ಮೂರು ವರ್ಷಗಳಿಂದ ಈ ಕಳ್ಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ. ಆದರೆ, ಕೆ.ಆರ್. ಪುರಂ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕೊನೆಗೂ ಮೊಹಮ್ಮದ್ …

Read More »

ಬೆಂಗಳೂರು: ಬಟ್ಟೆ ಒಣಹಾಕುವ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯ ಹತ್ಯೆ ಮಾಡಿದ ವೃದ್ಧ!

ಬೆಂಗಳೂರಿನಲ್ಲಿ ವೃದ್ಧ ದಂಪತಿಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿ ದುರಂತ ಸಾವಿನಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆಯೊಂದು ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ವೆಂಕಟೇಶನ್ (65) ಎಂಬ ನಿವೃತ್ತ ಚಾಲಕ ತನ್ನ ಪತ್ನಿ ಬೇಬಿ(60) ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿದ್ದಾನೆ.ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸಿದ್ದಾರೆ.

Read More »

ಸಿಬ್ಬಂದಿ ಕೊರತೆ ಬಿಸಿ : ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ವಿಮಾನಗಳ ಹಾರಾಟದಲ್ಲಿ ಉಂಟಾಗಿರುವ ವ್ಯತ್ಯಯ ಸತತ ಮೂರನೇ ದಿನವೂ ಮುಂದುವರಿದಿದ್ದು, ಗುರುವಾರವೂ ನೂರಾರು ವಿಮಾನಗಳು ರದ್ದಾಗಿವೆ. ಸಿಬ್ಬಂದಿ ಕೊರತೆ ಸೇರಿದಂತೆ ಹಲವು ತಾಂತ್ರಿಕ ಕಾರಣಗಳಿಂದಾಗಿ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿದೆ.​

Read More »

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪತ್ನಿಯ ಕುತ್ತಿಗೆಗೆ ವೈರ್ ನಿಂದ ಬಿಗಿದು ಕೊಂದ ಬಳಿಕ, ಪತಿಯು ಆತ್ಮಹತ್ಯೆ!

ಪತ್ನಿಗೆ ಸ್ಟ್ರೋಕ್ ಆಗಿ ವೀಲ್ ಚೇರ್ ನಲ್ಲಿ ಜೀವನ ಸಾಗಿಸುತ್ತಿದ್ದರು. ಸಣ್ಣ ಪುಟ್ಟ ವಿಚಾರಗಳಿಗೂ ಕೂಡ ಇಬ್ಬರ ಮಧ್ಯ ಆದಾಗ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳು ಜಗಳ ಮಾಡಿಕೊಳ್ಳುತ್ತಿದ್ದರು.ಅದೇ ರೀತಿ ನವೆಂಬರ್ 2ರಂದು ಮಂಗಳವಾರ ಇಬ್ಬರು ಜಗಳ ಮಾಡಿಕೊಂಡಿದ್ದಾರೆ ಗಲಾಟೆ ವಿಕೋಪಕ್ಕೆ ಹೋಗಿ ವೈರಿನಿಂದ ಪತ್ನಿಯ ಕುತ್ತಿಗೆ ಬಿಗಿದು ವೆಂಕಟೇಶನ್ ಕೊಲೆ ಮಾಡಿದ್ದಾರೆ. ನಂತರ ಅದೇ ವೈರ್ ನಲ್ಲಿ ತಾನು ಸಹ ನೇಣು ಬಿಗಿದುಕೊಂಡು ವೆಂಕಟೇಶನ್ ಆತ್ಮಹತ್ಯೆಗೆ …

Read More »

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲೇ ಕಳ್ಳತನ: ಹೆಡ್ ಕಾನ್ಸಟೇಬಲ್ ಅರೆಸ್ಟ್!

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲೇ ಹೆಡ್ ಕಾನ್ಸಟೇಬಲ್ ಜೆಬಿಉಲ್ಲಾ ಕಳ್ಳತನ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.ಸೈಬರ್ ಕ್ರೈಂ ಪ್ರಕರಣದಲ್ಲಿ ಆರೋಪಿತನನ್ನು ಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ವೇಳೆ, ಆತನ ಕಾರಿನಲ್ಲಿ ಇಟ್ಟಿದ್ದ ಸುಮಾರು 11 ಲಕ್ಷ ರೂಪಾಯಿ ನಗದು ಹೊಂದಿದ್ದ ಬ್ಯಾಗ್‌ನ್ನು ಜೆಬಿಉಲ್ಲಾ ಕದ್ದಿರುವುದು ಸಿಸಿ ಕ್ಯಾಮೆರಾ ದೃಶ್ಯದಲ್ಲಿ ದೃಢಪಟ್ಟಿದೆ.

Read More »

ಅಮೆರಿಕದಲ್ಲಿ F-16 ‘ಫೈಟರ್ ಜೆಟ್’ ವಿಮಾನ ಪತನ, ಸ್ಫೋಟಕ್ಕೂ ಮುನ್ನ ಹೊರಗೆ ಜಿಗಿದ ಪೈಲಟ್

ವಾಯುಪಡೆಯ ಗಣ್ಯ ಥಂಡರ್ಬರ್ಡ್ಸ್ ಪ್ರದರ್ಶನ ಸ್ಕ್ವಾಡ್ರನ್ನೊಂದಿಗಿನ ಫೈಟರ್ ಜೆಟ್ ವಿಮಾನ ಬುಧವಾರ ದಕ್ಷಿಣ ಕ್ಯಾಲಿಫೋರ್ನಿಯಾ ಮರುಭೂಮಿಯಲ್ಲಿ ಅಪ್ಪಳಿಸಿತು.ಸ್ಫೋಟಕ್ಕೆ ಕೆಲವೇ ಕ್ಷಣಗಳ ಮೊದಲು ಪೈಲಟ್ ಸುರಕ್ಷಿತವಾಗಿ ಹೊರಹೋಗುವಲ್ಲಿ ಯಶಸ್ವಿಯಾದರು. ಸ್ಯಾನ್ ಬರ್ನಾರ್ಡಿನೊ ಕೌಂಟಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ಪೈಲಟ್ಗೆ ಆಸ್ಪತ್ರೆಯಲ್ಲಿ ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಗುಜರಾತ್ | 4 ಆಸ್ಪತ್ರೆಗಳಿದ್ದ ಕಟ್ಟಡದಲ್ಲಿ ಬೆಂಕಿ ಅವಘಡ ; ಕಿಟಕಿ ಮೂಲಕ ಮಕ್ಕಳ ರಕ್ಷಣೆ

ಗುಜರಾತ್‌ : ಸಮೀಪ್​​ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿದ ಬೆಂಕಿಯಿಂದ ಆಸ್ಪತ್ರೆಗೆ ಬೆಂಕಿ ಹರಡಿ ನವಜಾತ ಶಿಶುಗಳು ಸೇರಿದಂತೆ 15ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿರುವ ಘಟನೆ ಭಾವನಗರ ಕಲಾ ನಾಲಾ ಪ್ರದೇಶದಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಂಡ ಕಟ್ಟಡಲ್ಲಿ ಮೂರರಿಂದ ನಾಲ್ಕು ಆಸ್ಪತ್ರೆಗಳಿದ್ದವು.ಬೆಂಕಿ ಎಷ್ಟು ತೀವ್ರವಾಗಿತ್ತೆಂದರೆ 5ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದವು. 50 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾಗಿದ್ದರು. …

Read More »