Breaking News

Breaking News

ಕೆಮ್ಮು ಸಿರಪ್‌ ಕೇಸ್‌: ಕೋಲ್ಡ್‌ರಿಫ್‌ ಮಾಲಕನ ಆಸ್ತಿ ಜಪ್ತಿ

ಮಧ್ಯಪ್ರದೇಶದಲ್ಲಿ ಕನಿಷ್ಠ 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್‌ರಿಫ್‌ ಕೆಮ್ಮಿನ ಸಿರಪ್‌ ತಯಾರಕ ಶ್ರೀಸನ್‌ ಫಾರ್ಮಾದ ಪ್ರವರ್ತಕ ಜಿ. ರಂಗನಾಥನ್‌ಗೆ ಸೇರಿದ 2.04 ಕೋಟಿ ರೂ. ಮೌಲ್ಯದ ಚೆನ್ನೈನ 2 ಫ್ಲಾಟ್‌ಗಳನ್ನು ಇ.ಡಿ. ಜಪ್ತಿ ಮಾಡಿದೆ. ಹಣಕಾಸು ಅಕ್ರಮಗಳ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರಗಿಸಿರುವ ಇ.ಡಿ., ತಮಿಳುನಾಡಿನ ಕೊಡಂಬಾಕಂನಲ್ಲಿ ಆಸ್ತಿಗಳನ್ನು ಜಪ್ತಿ ಮಾಡಿದೆ.ಈ ಆಸ್ತಿಗಳು ರಂಗನಾಥನ್‌ ಮತ್ತವರ ಕುಟುಂಬ ಸದಸ್ಯರಿಗೆ ಸೇರಿದ್ದಾಗಿದೆ ಎಂದು ಇ.ಡಿ. ತಿಳಿಸಿದೆ. ರಂಗನಾಥನ್‌ರನ್ನು ಅಕ್ಟೋಬರ್‌ನಲ್ಲಿ …

Read More »

ಮಾದಕ ವಸ್ತು ಮಾರಾಟ ಯತ್ನ : ಆರೋಪಿ ಬಂಧನ

ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಪುತ್ತೂರು ನಗರ ಪೊಲೀಸ್‌ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ತಂಡ ಸ್ಥಳಕ್ಕೆ ದಾಳಿ ನಡೆಸಿ ಮಾದಕ ವಸ್ತು ಸಹಿತ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತನನ್ಮು ಪುತ್ತೂರು ತಾಲೂಕಿನ ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದೆ. ಆತನೊಂದಿಗೆ ಇದ್ದ ದ್ವಿಚಕ್ರ ವಾಹನ ಹಾಗೂ ಕೈಯಲ್ಲಿದ್ದ ವಸ್ತುಗಳನ್ನು ತಪಾಸಣೆ ನಡೆಸಿದ ವೇಳೆ, …

Read More »

ಚನ್ನಪಟ್ಟಣ: ಕಾರಿನ ಗಾಜು ಒಡೆದು ನಗದು ಕಳವು

ಕಾರಿನ ಹಿಂದಿನ ಬಾಗಿಲು ಗಾಜು ಒಡೆದು ಬ್ಯಾಗ್‌ನಲ್ಲಿದ್ದ ₹3ಲಕ್ಷ ನಗದು ದೋಚಿರುವ ಘಟನೆ ನಗರದ ಕಾಳಿದಾಸ ಹಾಸ್ಟೆಲ್ ಮುಂಭಾಗದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.ತಾಲ್ಲೂಕಿನ ಹನುಮಾಪುರದೊಡ್ಡಿ ಗುತ್ತಿಗೆದಾರ ಅರ್ಕೇಶ್ ಕುಮಾರ್, ನಗರಕ್ಕೆ ಬಂದು ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ತಮ್ಮ ಕಾರು ನಿಲ್ಲಿಸಿ ಪಕ್ಕದಲ್ಲೇ ಇರುವ ಕಚೇರಿಯೊಂದಕ್ಕೆ ತೆರಳಿದ್ದರು.ಅವರು ವಾಪಸ್ ಬಂದಾಗ ಕಾರಿನ ಹಿಂಬದಿ ಬಾಗಿಲ ಗಾಜು ಒಡೆದಿರುವುದು ಕಂಡು ಬಂದಿದೆ. ನಂತರ ಪರಿಶೀಲಿಸಿದಾಗ ಕಾರಿನಲ್ಲಿ ಇಟ್ಟಿದ್ದ ನಗದು ಕಾಣೆಯಾಗಿರುವುದು ತಿಳಿದು ಬಂದಿದೆ. …

Read More »

ಸುರಪುರ: ಜೆಇ ಮನೆಯಲ್ಲಿ ₹ 46.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಇಲ್ಲಿನ ನಗರಸಭೆಯ ಕಿರಿಯ ಎಂಜಿನಿಯರ್‌ (ಜೆಇ) ಮಹೇಶ ಶಿವಾನಂದ ಅವರ ಮನೆ ಅಲ್ಮೇರಾದಲ್ಲಿ ಇರಿಸಿದ್ದ ₹ 40 ಸಾವಿರ ನಗದು, ₹ 46.11 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿದೆ.ಮಹೇಶ ತನ್ನ ಸಹೋದರನ ಜೊತೆಗೂಡಿ ಸತ್ಯಂಪೇಟೆ ರಸ್ತೆ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ.ಮಂಗಳವಾರ ರಾತ್ರಿ ನಗರ ದಿವಳಗುಡ್ಡದ ಮರಗಮ್ಮ ದೇವಿಯ ಜಾತ್ರೆಗಾಗಿ ಕುಟುಂಬದ ಸದಸ್ಯರು ತೆರಳಿದ್ದರು. ‘ಬಾಗಿಲಿನ ಕೀಲಿ ಕೊಂಡಿ ಮುರಿದು ಕೃತ್ಯ ಎಸಗಿದ್ದು ₹ 40 ಸಾವಿರ ನಗದು, 642 …

Read More »

ಬೈಕ್‌ ಬಿದ್ದುಇಬ್ಬರಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕುಂದಾಪುರ ರಸ್ತೆಯಲ್ಲಿ ಸಂತೆಕಟ್ಟೆ ಅಂಡರ್ ಪಾಸ್ ಸಮೀಪ ಸವಾರನ ನಿಯಂತ್ರಣ ತಪ್ಪಿದ ಬೈಕ್‌ ಉರುಳಿ ಬಿದ್ದು ಸವಾರರಿಬ್ಬರೂ ಗಾಯಗೊಂಡಿದ್ದಾರೆ.ಸವಾರ ಸತೀಶ್ ಮತ್ತು ಸಹಸವಾರ ರವಿಪೂಜಾರಿ ಗಾಯಗೊಂಡವರು. ರವಿ ಅವರನ್ನು ಬ್ರಹ್ಮಾವರ ಮಹೇಶ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.ನಗರ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

Read More »

ಆಟೋದಲ್ಲಿ ಇಬ್ಬರು ಯುವಕರ ಶವ ಪತ್ತೆ: ದುಶ್ಚಟದಿಂದ ಪ್ರಾಣಕ್ಕೆ ಕುತ್ತು ತಂದುಕೊಂಡ್ರಾ?

ಹೈದರಾಬಾದ್‌ನ ಚಂದ್ರಾಯನಗುಟ್ಟದಲ್ಲಿ ಆಟೋವೊಂದರಲ್ಲಿ ಇಬ್ಬರು ಯುವಕರ ಶವಗಳು ಪತ್ತೆಯಾಗಿದ್ದು, ಇದೀಗ ಭಾರೀ ಅನುಮಾನಕ್ಕೆ ಕಾರಣವಾಗಿದೆ. ಚಂದ್ರಾಯನಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ರೋಮನ್ ಹೋಟೆಲ್ ಎದುರಿನಲ್ಲಿ ನಿಲ್ಲಿಸಲಾಗಿದ್ದ ಆಟೋದಲ್ಲಿ ಮೃತ ದೇಹ ಪತ್ತೆಯಾಗಿದೆ.ಮೃತರನ್ನು ಜಹಾಂಗೀರ್ ಮತ್ತು ಇರ್ಫಾನ್ ಎಂದು ಗುರುತಿಸಲಾಗಿದೆ. ಒಟ್ಟು ಮೂರು ಜನ ಈ ಸ್ಥಳದಲ್ಲಿ ಇದ್ದರು ಎಂದು ಹೇಳಲಾಗಿತ್ತು. ಇದರಲ್ಲಿ ಒಬ್ಬ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಮೂರು ಸಿರಿಂಜ್‌ಗಳು ಪತ್ತೆಯಾಗಿವೆ. ಮಾದಕ ದ್ರವ್ಯದ ಮಿತಿಮೀರಿದ ಸೇವನೆಯೇ ಇದಕ್ಕೆ …

Read More »

ಮದುವೆಯಾಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ – ಪತಿಯ ಕುಟುಂಬದ ವಿರುದ್ದ ದೂರು!

ಮದುವೆಯಾಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ – ಪತಿಯ ಕುಟುಂಬದ ವಿರುದ್ದ ದೂರು!ಮದುವೆ ಆಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Crime news) ಬ್ಯಾಡರಹಳ್ಳಿ ಪೊಲೀಸ್ ಠಾಣವ್ಯಾಪ್ತಿಯ ವಿದ್ಯಾಮಾನ ನಗರದಲ್ಲಿ ನಡೆದಿದೆ. ಅಮೂಲ್ಯ(23)ನೇಣಿಗೆ ಶರಣಾದ ನವವಿವಾಹಿತೆಯಾಗಿದ್ದು, ಆಕೆಯ ಪೋಷಕರು ಪತಿಯ ಕುಟುಂಬದವರೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.ಅಂದ್ರಹಳ್ಳಿಯಲ್ಲಿ ಅಮೂಲ್ಯ ವಾಸವಿದ್ದು, ವಿದ್ಯಾಮಾನ್ಯ ನಗರದಲ್ಲಿ ಅಭಿಶೇಕ್ ವಾಸವಿದ್ದರು. ಅಕ್ಕಪಕ್ಕದ ಏರಿಯಾದಲ್ಲಿ ಇವರಿಬ್ಬನ ನಡುವೆ ಪ್ರೀತಿ ಅಂಕುರಿಸುತ್ತು. …

Read More »

ಮೂವರು ಮಕ್ಕಳ ತಾಯಿಯ ಡೆಡ್ಲಿ ಮರ್ಡರ್

ಗಂಡನನ್ನು ಬಿಟ್ಟು ಮಕ್ಕಳ ಜೊತೆ ತಾಯಿಮನೆ ಸೇರಿದ್ದ ಮಹಿಳೇಯೋರ್ವರು ಭೀಕರ ಕೊಲೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹಿಂದೆ ಬಟ್ಟೆ ತೊಳೆಯುತ್ತಿದ್ದ ಮಹಿಳೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಬರ್ಬರ ಹತ್ಯೆ ಮಾಡಲಾಗಿದೆ.ತಂದೆ ಮಗಳ ಮಿಸ್ಸಿಂಗ್​​ ಬಗ್ಗೆ ದೂರು ನೀಡಿದ್ದರಿಂದ, ಪೊಲೀಸರಿಗೆ ಇವರ ಸುಳಿವು ಸಿಕ್ಕ ಮಾಹಿತಿ ಬೆನ್ನಲ್ಲೇ ತಾಯಿ ಮನೆಗೆ ಸಂಧ್ಯಾ ಹಿಂದಿರುಗಿದ್ದರು. ಇದೇ ಕಾರಣಕ್ಕೆ ಆಕ್ರೋಶಗೊಂಡ ಪ್ರೇಮಿ, ಸಂಧ್ಯಾ ಹತ್ಯೆಮಾಡಿದ್ನಾ ಎಂಬ ಅನುಮಾನ ವ್ಯಕ್ತವಾಗಿದೆ. …

Read More »

ವರ್ಗಾವಣೆ ದಂಧೆ: ಶಿಕ್ಷಣ ಇಲಾಖೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನಾದ್ಯಂತ ಶಿಕ್ಷಣ ಇಲಾಖೆಯ 12 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಸತ್ಯಾಸತ್ಯತೆ ಅರಿಯಲು ಲೋಕಾಯುಕ್ತ ಅಧಿಕಾರಿಗಳು ರಹಸ್ಯವಾಗಿ ತನಿಖೆ ನಡೆಸಿದ್ದರು. ಆರೋಪಗಳಲ್ಲಿ ಹುರುಳಿದೆ ಎಂದು ಖಚಿತವಾದ ಬಳಿಕ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದಾರೆ.

Read More »

ತನಗಿಂತ ಸುಂದರವಾಗಿ ಕಾಣ್ತಿದ್ದಾರೆ ಅಂತಾ ಮಗನನ್ನೂ ಬಿಡದೆ 4 ಮಕ್ಕಳನ್ನು ಕೊಂದ ಮಹಿಳೆ!

ಹರಿಯಾಣದ ಪಾಣಿಪತ್‌ನ ಹಳ್ಳಿಯಲ್ಲಿ ಮದುವೆಯ ಸಂಭ್ರಮ ಆದರೆ, ಸಂಭ್ರಮದ ಡೋಲುಗಳು ಕೆಲವೇ ಹೊತ್ತಲ್ಲಿ ನಿಂತಿತು. ಅಲ್ಲಿ ಸೇರಿದ್ದ ಸಂಬಂಧಿಕರಲ್ಲಿ ಭೀತಿ ಆವರಿಸಿತ್ತು. ಮದುವೆಗಾಗಿ ರೆಡಿಯಾಗಿದ್ದ ಆರು ವರ್ಷದ ಬಾಲಕಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದಳು.ಪಾಣಿಪತ್‌ನಲ್ಲಿ ತನ್ನ ಪುಟ್ಟ ಸೊಸೆಯನ್ನು ಕೊಲೆ ಮಾಡಿದ್ದಕ್ಕಾಗಿ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆಕೆಗೆ ಕೊಲೆ ಮಾಡಲು ಇದ್ದ ಏಕೈಕ ಉದ್ದೇಶ ಏನೆಂದರೆ, ಯಾವುದೇ ಕಾರ್ಯಕ್ರಮದಲ್ಲಿ ಯಾರೂ ಕೂಡ ತನಗಿಂತ ಸುಂದರವಾಗಿ ಕಾಣಿಸಬಾರದು ಎಂದು ಬಯಸಿದ್ದಳು. …

Read More »