Breaking News

Breaking News

ತಾಯಿಗೆ ಹಲ್ಲೆಗೈದ ಮಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮೂಡುಶೆಡ್ಡೆ ಗ್ರಾಪಂನಲ್ಲಿ 65ರ ಹರೆಯದ ನಿರ್ಮಲಾ ಎಂಬವರಿಗೆ ಹಲ್ಲೆಗೈದ ಆಕೆಯ ಪುತ್ರಿ 35ರ ನೇತ್ರಾವತಿ ಎಂಬಾಕೆಯ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ವಿಭಾಗೀಯ ಅಧ್ಯಕ್ಷೆಯಾಗಿರುವ ರಮಿತಾ ಸೂರ್ಯವಂಶಿ ಎಂಬವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ನ.25ರಂದು ಮಧ್ಯಾಹ್ನ 1 ಗಂಟೆಗೆ ಮೂಡುಶೆಡ್ಡೆ ಗ್ರಾಪಂ ಎದುರು ತಾಯಿಗೆ ಮಗಳು ಹಲ್ಲೆ ನಡೆಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದುದು ನ.29ರ ಪೂ. 11ಕ್ಕೆ ತನ್ನ ಗಮನಕ್ಕೆ ಬಂದಿದೆ. …

Read More »

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರಿನಲ್ಲಿ ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಯೋಗಕ್ಷೇಮ ವಿಚಾರಿಸಲು ತೆರಳಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಭಾನುವಾರ ತಡರಾತ್ರಿ ಮನೆಗೆ ನುಗ್ಗಿ ಕಳ್ಳರು ಸುಮಾರು 60 ಗ್ರಾಂ ಚಿನ್ನಾಭರಣ 1 ಲಕ್ಷ ರೂ ಹಣದೊಂದಿಗೆ ಪರಾರಿಯಾಗಿದ್ದಾರೆ. ಸೋಮವಾರ ಬೆಳಿಗ್ಗೆ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಮದ್ದೂರು ಠಾಣೆಯ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಯಶವಂತ್ ಕುಮಾರ್, ಮದ್ದೂರು …

Read More »

ಜಮಖಂಡಿ; ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ: ನಾಲ್ವರು ಯುವಕರ ಸಾವು

ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.ಸಿದ್ದಾಪುರ ಗ್ರಾಮದ ವಿಶ್ವನಾಥ ಕುಂಬಾರ(17), ಪ್ರವೀಣ ಶೇಡಬಾಳ(22), ಗಣೇಶ ಅಳ್ಳಿಮಟ್ಟಿ( 20), ಪ್ರಜ್ವಲ್ ಶೇಡಬಾಳ(17) ಮೃತರು.ಸಿದ್ದಾಪುರ ಗ್ರಾಮದಿಂದ ಸ್ನೇಹಿತರು ಸೇರಿಕೊಂಡು ತಡರಾತ್ರಿ ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ಗೆ ಕಾರು ರಭಸವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಜಮಖಂಡಿ ಗ್ರಾಮೀಣ …

Read More »

ಹೃದಯಾಘಾತಕ್ಕೆ ನವವಿವಾಹಿತ ಮೃತ್ಯು!!

ನವವಿವಾಹಿತನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಮೀಪದ ಹನುಮಂತಾಪುರ ಎಂಬಲ್ಲಿ ಸೋಮವಾರ ನಡೆದಿದೆ.ಸೋಮವಾರ ಹರಪನಹಳ್ಳಿಯ ಬಂಡ್ರಿಯ ವಧುವಿನ ಮನೆಗೆ ಹೋಗಿದ್ದರು. ದೇವಸ್ಥಾನದಿಂದ ಮೆರವಣಿಗೆ ಮೂಲಕ ವಧುವಿನ ಮನೆಗೆ ಕರೆದುಕೊಂಡು ಹೋಗಿದ್ದರು. ವಧುವಿನ ಮನೆ ತಲುಪಿದ ರಮೇಶ್ ದಂಪತಿಗಳು ದೇವರಿಗೆ ಕೈ ಮುಗಿಯಲು ತೆರಳಿದ ವೇಳೆ ಕುಸಿದು ಬಿದ್ದಿದ್ದರು.ರಮೇಶನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭ ಅಷ್ಟರಲ್ಲೇ ರಮೇಶ್ ಕೊನೆಯುಸಿರೆಳೆದಿದ್ದಾರೆ.

Read More »

ಪ್ರೇಯಸಿನ್ ನೋಡಲು ಬಂದ ಯುವಕನನ್ನ ಕೊಲೆ

ಅಬ್ಧುಲ್ ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಸಹೋದರನಿಗೆ ಯುವತಿಯ ತಂದೆ ಕರೆ ಮಾಡಿ ತಿಳಿಸಿದ್ದಾರೆ. ಜೊತೆಗೆ ಗಜಾನನ ನಗರ ಬಳಿಯಲ್ಲಿ ಬರಲು ತಿಳಿಸಿದ್ದಾರೆ. ಅಂತೆಯೇ ಅಬ್ದುಲ್‌ ಸಹೋದರ ಸ್ಥಳಕ್ಕೆ ಬರುತ್ತಿದ್ದಂತೆಯೇ ಮೃತದೇಹವನ್ನು ಆಟೋದಲ್ಲಿ ಇಟ್ಟು ಯುವತಿ ಕುಟುಂಬಸ್ಥರು ಎಸ್ಕೇಪ್‌ ಆಗಿದ್ದಾರೆ.ಇತ್ತ ಈ ಕುರಿತು ಅಬ್ಧುಲ್ ಹುಸೇನ್ ಕುಟುಂಬಸ್ಥರು ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಯುವತಿಯ ಕುಟುಂಬಸ್ಥರ ವಿರುದ್ಧ ಕೊಲೆ ಮಾಡಿರುವ …

Read More »

IAS ಅಧಿಕಾರಿ ಮಗಳ ಅನುಮಾನಾಸ್ಪದ ಸಾವು!

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಂಗಳಗಿರಿ-ತಾಡೇಪಲ್ಲಿ ಹಿರಿಯ ಐಎಎಸ್ ಅಧಿಕಾರಿ ಮತ್ತು ಎಸ್‌ಸಿ ಕಾರ್ಪೊರೇಷನ್ ಕಾರ್ಯದರ್ಶಿ ಚಿನ್ನರಾಮ್ ಅವರ ಪುತ್ರಿ ಮಾಧುರಿ ಸಾಹಿತಿ ಬಾಯಿ (27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಐಎಎಸ್ ಅಧಿಕಾರಿ ಕುಟುಂಬ ಮಗಳ ಸಾವನ್ನು ಆತ್ಮಹತ್ಯೆ ಎಂದು ಹೇಳಿದ್ದು, ಇದಕ್ಕೆ ಆಕೆಯ ಗಂಡನ ಮನೆಯವರ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದಾರೆ. ತಾವು ಮನೆಯಲ್ಲಿರದಿದ್ದಾಗ ಮಗಳಾದ ಮಾಧುರಿ ರೂಮಿನ ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. …

Read More »

ನಡತೆಯ ಮೇಲಿನ ಅನುಮಾನದಿಂದ ಲಿವ್-ಇನ್ ಸಂಗಾತಿಯ ಕೊಲೆ, ಪ್ರಿಯಕರ ಆತ್ಮಹತ್ಯೆಗೆ ಶರಣು!

ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆಕೆಯ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.ಕೊಲೆಯಾದ ಮಹಿಳೆಯನ್ನು ಲಲಿತಾ (49) ಎಂದು ಗುರುತಿಸಲಾಗಿದೆ. ಆಕೆಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮಿನಾರಾಯಣ (51) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ತಕ್ಷಣವೇ ರಾಜಗೋಪಾಲನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ …

Read More »

ಜಾತಿ ಕಾರಣಕ್ಕೆ ಪ್ರಿಯಕರನ ಹತ್ಯೆ, ಲವರ್ ಶವದ ಜೊತೆಗೇ ಮದುವೆ ಆದ ಯುವತಿ

ಜಾತಿ ವಿಚಾರಕ್ಕೆ ಮಗಳ ಪ್ರೀತಿ ನಿರಾಕರಿಸಿದ ಕುಟುಂಬ ಒಂದು ಆಕೆ ಪ್ರಿಯಕರನ ಕೊಂದೇ ಹಾಕಿರುವ ಭೀಕರ ಘಟನೆ ಮಹಾರಾಷ್ಟ್ರದ ನಾಂದೇಡ್ ಭಾಗದಲ್ಲಿ ನಡೆದಿದೆ. 25 ವರ್ಷದ ಸಕ್ಷಾಮ್ ಟೆಟೆ ಹತ್ಯೆ ಆಗಿರುವ ದುರ್ದೈವಿ. ಆದರೆ ತಮ್ಮ ಕುಟುಂಬಸ್ಥರು ಮಾಡಿದ ಈ ಕೃತ್ಯವನ್ನು ಖಂಡಿಸಿ ಯುವತಿ ಪ್ರಿಯಕರನ ಮೃತದೇಹವನ್ನೇ ಮದುವೆಯಾಗಿ ಕೊನೆಗೂ ತನ್ನ ಪ್ರೀತಿ ಉಳಿಸಿಕೊಂಡಿದ್ದಾಳೆ ಎಂಬ ವಿಚಾರ ಈಗ ಸಂಚಲನ ಸೃಷ್ಟಿಸಿದೆ… ಈ ಘಟನೆ ಇದೀಗ ಹಳ್ಳಿಯಿಂದ ದಿಲ್ಲಿ ತನಕ …

Read More »

ಹಿಟ್ಟಿನ ಗಿರಣಿಗೆ ಹೋದ 13 ವರ್ಷದ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ!

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ನಿವಾಸಿ ಅಪ್ರಾಪ್ತ ಬಾಲಕಿ, ನವೆಂಬರ್ 23 ರಂದು ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿರುವ ಹಿಟ್ಟಿನ ಗಿರಣಿಗೆ ಹೋಗುತ್ತಿದ್ದಳು. ಇದೇ ಸಮಯದಲ್ಲಿ ಬಾಲಕಿಯನ್ನು ಹಿಂಬಾಲಿಸಿದ ಇಬ್ಬರು ಆರೋಪಿಗಳಾದ ಮಣಿಕಂಠ ದಿನ್ನಿಮನಿ (28) ಮತ್ತು ಈರಣ್ಣ ಸಂಕಮ್ಮನವರ ಎಂಬುವವರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಯಾರೂ ಇಲ್ಲದ ಏಕಾಂತದ ಪ್ರದೇಶವನ್ನು ಗಮನಿಸಿ, ಬಾಲಕಿಯನ್ನು ಬಲವಂತವಾಗಿ ರಸ್ತೆಯ ಪಕ್ಕದಲ್ಲಿದ್ದ ಕಬ್ಬಿನ ಗದ್ದೆಗೆ ಎಳೆದೊಯ್ದು ಈ ಇಬ್ಬರು …

Read More »

ಇಡಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ: ನಾಲ್ವರ ಬಂಧನ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಗಳ ಹೆಸರಿನಲ್ಲಿ ವ್ಯಾಪಾರಿಯೊಬ್ಬರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಗಳನ್ನು ಅರೆಸ್ಟ್ ಮಾಡಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಆರು ಲಕ್ಷಕ್ಕೂ ಅಧಿಕ ಮೌಲ್ಯದ ಆಭರಣ, 60 ಸಾವಿರ ನಗದು ಹಾಗೂ …

Read More »