Breaking News

Breaking News

ನಾಲ್ಕು ನಿಮಿಷಗಳಲ್ಲಿ 52 ಬಾರಿ ಕ್ಷಮೆ ಕೇಳಿ ಬಳಿಕ ಶಾಲಾ ಕಟ್ಟಡದಿಂದ ಜಿಗಿದ 8ನೇ ತರಗತಿ ಬಾಲಕ

ಎಂಟನೇ ತರಗತಿ ಬಾಲಕನೊಬ್ಬ ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆ(Suicide)ಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ನಡೆದಿದೆ. ಆತ ಹಾರುವ ಮೊದಲು ನಾಲ್ಕು ನಿಮಿಷಗಳಲ್ಲಿ 52 ಬಾರಿ ಕ್ಷಮೆ ಕೇಳಿದ್ದ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಶಾಲೆಯ ಆಡಳಿತ ಮಂಡಳಿ ಹೇಳಿರುವ ಪ್ರಕಾರ, ವಿದ್ಯಾರ್ಥಿ ಗುರುವಾರ ಮೊಬೈಲ್​ ಅನ್ನು ಶಾಲೆಗೆ ತಂದಿದ್ದ, ಅಷ್ಟೇ ಅಲ್ಲದೆ ತರಗತಿಯ ವಿಡಿಯೋವನ್ನು ರೆಕಾರ್ಡ್​ …

Read More »

ನಾಲ್ಕು ವರ್ಷದ ವಿದ್ಯಾರ್ಥಿನಿಯನ್ನು ಹೊಡೆದು, ತುಳಿದು ಕೊಂದ ಶಾಲಾ ಸಿಬ್ಬಂದಿ

ಶಾಲಾ ಮಹಿಳಾ ಸಹಾಯಕ ಸಿಬ್ಬಂದಿಯೊಬ್ಬರು 4 ವರ್ಷದ ನರ್ಸರಿ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಹೊಡೆದು, ತುಳಿದು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ತೀವ್ರ ಆತಂಕವನ್ನು ಹುಟ್ಟುಹಾಕಿದೆ.ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.ನೆಲಕ್ಕೆ ತಳ್ಳಿ, ತಲೆಗೆ ಹೊಡೆದು, ಕತ್ತು ಹಿಸುಕಿ ಕೊಂದಿದ್ದಾಳೆ. ಆರೋಪಿಯನ್ನು ಲಕ್ಷ್ಮಿ ಎಂದು ಗುರುತಿಸಲಾಗಿದೆ.

Read More »

ಹೊರ ಹೋಗಿದ್ದ ಯುವತಿಯ ಮೃತದೇಹ ಕೆರೆಯಲ್ಲಿ ಪತ್ತೆ:

ಅಪ್ಪನಿಲ್ಲ ಅನ್ನೋ ಕೊರತೆ ಬಾರದಂತೆ ತಂಗಿಯನ್ನ ಈತ ಬೆಳೆಸಿದ್ದ. ಆದ್ರೆ, ತಂಗಿಗೆ ಬುದ್ದಿವಾದ ಹೇಳಿದ್ದೆ ತಪ್ಪಾಗಿ ಹೋಗಿದೆ. ಹೌದು…ಚೆನ್ನಾಗಿ ಓದು ಎಂದು ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇಂಜಿನಿಯರಿಂಗ್​ನಲ್ಲಿ ಚೆನ್ನಾಗಿ ಓದಲಿ ಅಂತನೇ, ಹಾಸ್ಟೆಲ್ ಬಿಡಿಸಿ, ಪ್ರತ್ಯೇಕ ಮನೆ ಮಾಡಿಸಿದ್ದು, ಮನೆಯಲ್ಲಿ ಚಂದ್ರಿಕಾ ಸೇರಿ ನಾಲ್ವರು ಸ್ನೇಹಿತೆಯರು ಇದ್ದರು. ಆದ್ರೆ, ಇತ್ತೀಚೆಗೆ ಚಂದ್ರಿಕಾ ಸ್ನೇಹಿತರ ಜೊತೆ ಟೂರಿಗೆ ಹೋಗಿದ್ದಳು. ಹೀಗಾಗಿ ಇನ್ನೂ 6 ತಿಂಗಳು ಪರೀಕ್ಷೆ ಇದೆ, ಚನ್ನಾಗಿ …

Read More »

ಉಡುಪಿ | ಯುವತಿ ಮೇಲೆ ಅತ್ಯಾಚಾರ : ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿ ಸಂಘ ಪರಿವಾರದ ಕಾರ್ಯಕರ್ತ ಪ್ರದೀಪ್ ಪೂಜಾರಿ ಬಂಧನ

ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ.

Read More »

ಗೂಡ್ಸ್ ಟೆಂಪೋ ಪಲ್ಟಿ : ಮೃತರ ಸಂಖ್ಯೆ 5ಕ್ಕೆ ಏರಿಕೆ

ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ನ.30ರ ಮಧ್ಯಾಹ್ನ ವೇಳೆ ನಡೆದಿದ್ದು, ಇದೀಗ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇನ್ನೊಬ್ಬರು ಹೈಟೆಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ.ಇದರಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಸಾಗುತ್ತಿದ್ದು, ಹಲವು ಮಂದಿ ಗಂಭೀರವಾಗಿ …

Read More »

ಹಾವೇರಿ: ಟಂಟಂ ಪಲ್ಟಿ; ಪ್ರತಿಭಾ ಕಾರಂಜಿಗೆ ಹೊರಟಿದ್ದ ಮಕ್ಕಳಿಗೆ ಗಾಯ

ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಉರ್ದು ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಲು ಕಾಗಿನೆಲೆಯಿಂದ ಬರುತ್ತಿದ್ದ ಟಂಟಂ ವಾಹನ ಅಂಗರಗಟ್ಟಿ ಗ್ರಾಮದ ಬಳಿ ಪಲ್ಟಿಯಾಗಿ ಮೂವರು ಮಕ್ಕಳು ತೀವ್ರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.12ಕ್ಕೂ ಹೆಚ್ಚು ಮಕ್ಕಳನ್ನು ಟಂಟಂ ವಾಹನದ ಮೂಲಕ ಅಪಾಯಕಾರಿ ರೀತಿಯಲ್ಲಿ ಕರೆತರಲಾಗುತ್ತಿತ್ತು. ಎದುರಿಗೆ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಟಂಟಂ ಚಾಲಕ ರಸ್ತೆ ಬದಿ ತೆಗೆದುಕೊಂಡಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ತಕ್ಷಣ ಮಕ್ಕಳನ್ನು ಇನ್ನೊಂದು …

Read More »

ಬೆಳಗಾವಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅತಿಥಿ ಉಪನ್ಯಾಸಕ ಬಂಧನ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕ, ಬಸವನ ಕುಡಚಿಯ ನಾಗೇಶ್ವರ ದೇಮಿನಕೊಪ್ಪ‌ ಎಂಬುವರನ್ನು ಕ್ಯಾಂಪ್‌ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆಆರೋಪಿ ಎರಡು ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಆಗಾಗ್ಗೆ ಅತ್ಯಾಚಾರ ಎಸಗುತ್ತಿದ್ದ.ಈ ವಿಷಯ ಬಹಿರಂಗ ಪಡಿಸದಂತೆ ಜೀವ ಬೆದರಿಕೆ ಹಾಕಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಪಡುಬಿದ್ರಿ ನಡ್ಡಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ (22) ಮೃತಪಟ್ಟವರು. ಮಂಗಳೂರು ಕಡೆ ಹೋಗುವ ಸರ್ವಿಸ್ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಬಂದ ಗೂಡ್ಸ್ ಟೆಂಪೊ ಡಿಕ್ಕಿಯಾಗಿ ರಸ್ತೆಗೆ ಬಿದ್ದು ಅವರ ತಲೆಗೆ ಗಂಭೀರ ಗಾಯವಾಗಿತ್ತು.ಸಾರ್ವಜನಿಕರು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದ್ದರು. ವಾಮಂಜೂರಿನ ಕರಾವಳಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ, ಪ್ರೇಕ್ಷಾ ಪರೀಕ್ಷೆ ಮುಗಿಸಿ ಮನೆಯತ್ತ ಹೊರಟಿದ್ದರು. ತೀರಾ ಬಡ ಕುಟುಂಬದ ಆಕೆ ತಂದೆಯನ್ನು ಕಳೆದುಕೊಂಡಿದ್ದರು. ಅವರಿಗೆ …

Read More »

ಮುಳಬಾಗಿಲು: ಮದುವೆಗೆಂದು ಹೋಗಿದ್ದ ಯುವಕ ಅಪಘಾತದಲ್ಲಿ ಯುವಕ ಸಾವು

ಮದುವೆಗೆಂದು ಹೋಗಿದ್ದ ತಾಲ್ಲೂಕಿನ ಯುವಕನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಭಾನುವಾರ ಬೆಳಗ್ಗೆ ಧರ್ಮಸ್ಥಳ ಸಮೀಪದ ನೆಲ್ಯಾಡಿ ಬಳಿ ನಡೆದಿದೆ.ತಾಲ್ಲೂಕಿನ ದೊಡ್ಡಿಗಾನಹಳ್ಳಿಯ ಪಿ.ದೀಪಕ್ (24) ಮೃತರು. ದೀಪಕ್ ಶನಿವಾರ ರಾತ್ರಿ ಧರ್ಮಸ್ಥಳ ಬಳಿ ಸ್ನೇಹಿತರೊಬ್ಬರ ಮದುವೆಗೆಂದು ಹೋಗಿದ್ದರು.ಅಲ್ಲಿ ದ್ವಿಚಕ್ರ ವಾಹನದಲ್ಲಿ ಬೆಂಗಳೂರು- ಧರ್ಮಸ್ಥಳ ರಸ್ತೆಯಲ್ಲಿ ಕಾರೊಂದನ್ನು ಹಿಂದಿಕ್ಕಲು ಹೋಗಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ದೀಪಕ್ ಗಂಭೀರ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೂ …

Read More »

ಮಂಡ್ಯದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ!

ಮಂಡ್ಯದಲ್ಲಿ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅಮೃತ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ. ಹತ್ಯೆಯಾದ ರೌಡಿಶೀಟರ್ ನನ್ನು ಲಕ್ಷ್ಮಿಸಾಗರ ಗ್ರಾಮದ ಮಹೇಶ್ (4 ಎಂದು ತಿಳಿದುಬಂದಿದೆ.ಹಲವು ಅಪರಾಧಿ ಕೃತ್ಯಗಳಲ್ಲಿ ಮಹೇಶ್ ಬಾಗಿಯಾಗಿದ್ದ. ಮಹೇಶನನ್ನು ಪೊಲೀಸರು ಗಡಿಪಾರು ಮಾಡಲು ನಿರ್ಧರಿಸಿದ್ದರು.ಬೆಂಗಳೂರಿನಲ್ಲಿ ಮಹೇಶ್ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ …

Read More »