Breaking News

Breaking News

ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು : ಆಸ್ಪತ್ರೆ ವಿರುದ್ಧ ಪೋಷಕರಿಂದ ಪ್ರತಿಭಟನೆ

ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. 2ನೇ ಬಾರಿಗೆ ಶಸ್ತ್ರ ಚಿಕಿತ್ಸೆಗೆ ನೂರ್ ಅಪ್ಸ(26) ಒಳಗಾಗಿದ್ದು, ಇದೀಗ ಇಂದು ಸಾವನ್ನಪ್ಪಿದ್ದರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೆ ಕಾರಣ ಎಂದು ಆರೋಪಿಸಲಾಗುತ್ತಿದೆ.ವೈದ್ಯರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 21 ರಂದು ನೂರ್ ಗಂಡು ಮಗುವಿಗೆ ಜನ್ಮ ನೀದ್ದರು. ಸಿಸೆರಿಯನ್ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಪರೇಷನ್ ಬಳಿಕ ನೂರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. …

Read More »

ಸ್ಮೃತಿ-ಪಲಾಶ್ ವಿವಾಹ ವದಂತಿ: ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಹೊಸ ಚರ್ಚೆ!

ವಿವಾದಗಳ ನಡುವೆ ಇಬ್ಬರೂ ತಮ್ಮ ಬಯೋದಲ್ಲಿ ‘ಎವಿಲ್ ಐ ಎಮೋಜಿ ಬಳಸಿರುವುದು ನಾನಾ ರೀತಿಯ ಊಹಾಪೋಹಗಳಿಗೆ ಕಾರಣವಾಗಿದೆ.ನವೆಂಬರ್ 23, 2025ಕ್ಕೆ ಇವರ ವಿವಾಹ ನಿಗದಿಯಾಗಿತ್ತು. ಆದರೆ ಅದೇ ದಿನ ಸ್ಮೃತಿಯ ತಂದೆಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ತೀವ್ರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಹೊರಬಂದಿತ್ತು. ಈ ಕಾರಣದಿಂದ ಮದುವೆ ಮುಂದೂಡಲಾಗಿದೆ ಎಂದು ಹೇಳಲಾಗಿತ್ತು. ಆದರೆ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ರೀತಿಯ ಆರೋಪಗಳು ಹರಿದಾಡತೊಡಗಿದವು. ಕೆಲವು ಬಳಕೆದಾರರು ಪಲಾಶ್ ಅವರು ಮದುವೆಗೆ …

Read More »

ಹೊತ್ತಿ ಉರಿದ 40 ಪ್ರಯಾಣಿಕರಿದ್ದ ದೆಹಲಿ-ವಾರಾಣಸಿ ಸ್ಲೀಪರ್ ಬಸ್

ಮೂವತ್ತರಿಂದ ನಲವತ್ತು ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ದೆಹಲಿ-ವಾರಾಣಸಿ ಸ್ಲೀಪರ್ ಬಸ್ಬೆಂ ಕಿಗಾಹುತಿಯಾಗಿರುವ ಘಟನೆ ವರದಿಯಾಗಿದೆ. ಕಾನ್ಪುರದ ಎನ್​ಎಚ್​19ರ ರಾಮದೇವಿ ಅಡ್ಡರಸ್ತೆಯಲ್ಲಿ ಪ್ರಯಾಣಿಕರು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಅಡ್ಡಾದಿಡ್ಡಿಯಾಗಿ ಓಡಿದ್ದಾರೆ.ಮತ್ತೊಬ್ಬ ಪ್ರಯಾಣಿಕ ತನ್ನ ಬ್ಯಾಗ್‌ನಲ್ಲಿ 20,000 ರೂ. ನಗದು, ಬಟ್ಟೆಗಳು ಮತ್ತು ಪ್ರಮುಖ ದಾಖಲೆಗಳು ಸುಟ್ಟುಹೋಗಿವೆ ಎಂದು ಹೇಳಿದರು. ಮದುವೆಗೆ ಮಿರ್ಜಾಪುರಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ಲಡ್ಡು ಗೋಪಾಲ್ ವಿಗ್ರಹ, ಲ್ಯಾಪ್‌ಟಾಪ್, ಬಟ್ಟೆಗಳು ಮತ್ತು 40,000 ರೂ. ಮೌಲ್ಯದ ಆಭರಣಗಳಿಟ್ಟುಕೊಂಡಿದ್ದರು ಅವು …

Read More »

ವ್ಯಕ್ತಿಗೆ ನಿದ್ರೆ ಮಾತ್ರೆ ನೀಡಿ ಲೂಟಿ; ಮಹಿಳೆ ಬಂಧನ

ಪಾಲ್ಘರ್‌: ಡೇಟಿಂಗ್‌ ಅಪ್ಲಿಕೇಶನ್‌ಗಳ ಮೂಲಕ ಸಂಪರ್ಕಕ್ಕೆ ಬಂದ ವ್ಯಕ್ತಿಗೆ ನಿದ್ರೆ ಮಾತ್ರೆಗಳನ್ನು ನೀಡಿ ಚಿನ್ನ ಲೂಟಿ ಮಾಡಿದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿ ಅವರಿಂದ 4 ಲಕ್ಷ ರೂ. ಮೌಲ್ಯದ ಕಳವುಗೈದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳು ಆನ್‌ಲೈನ್‌ ಡೇಟಿಂಗ್‌ ಅಪ್ಲಿಕೇಶನ್‌ಗಳ ಮೂಲಕ ಪುರುಷರನ್ನು ಸಂಪರ್ಕಿಸಿ, ಅವರನ್ನು ಭೇಟಿಯಾಗಿ ಅವರಿಗೆ ನಿದ್ರೆ ಮಾತ್ರೆಗಳನ್ನು ನೀಡುವ ಮೂಲಕ ಆಭರಣಗಳು ಮತ್ತು ಹಣವನ್ನು ಕಳವು ಮಾಡುತ್ತಿದ್ದರು. ನ. 22ರಂದು ಲಾಡ್ಜ್‌ನಲ್ಲಿ ಇದೇ ರೀತಿ ಲೂಟಿಗೊಳಗಾದ …

Read More »

ವಾಟ್ಸಪ್‌ ಸ್ಟೇಟಸ್‌ ವಿವಾದ: ಹಲ್ಲೆ

ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ವ್ಯಕ್ತಿಯೊಬ್ಬರಿಗೆ ಮೂವರು ಹಲ್ಲೆ ನಡೆಸಿದ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೈಕಾರ ಕನ್ನಡ ನಿವಾಸಿ ನವೀನ್ ಕುಮಾರ್ ರೈ ದೂರು‌ ನೀಡಿದವರು.ಒಳಮೊಗ್ರು ಗ್ರಾಮದ ಪರ್ಪುಂಜದ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಸುಜಿತ್ ಸಂಟ್ಯಾ‌ರ್ ಮತ್ತು ಭವಿತ್ ಕುಮಾರ್ ರೈ ಅವರು ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ತಗಾದೆ ತೆಗೆದು ಗಲಾಟೆ ಮಾಡಿದ್ದರು.ಹೊಟೇಲ್ ನಿಂದ ಹೊರಗೆ ಬರುತ್ತಿದ್ದಂತೆ ಸುಜಿತ್, ಅಮರ್‌ ರೈ ಮತ್ತು ಭವಿತ್ …

Read More »

ಶಿರಡಿ ಪಾದಯಾತ್ರಿಗಳಿಗೆ ವಾಹನ ಢಿಕ್ಕಿ: ಓರ್ವ ಸಾವು

ಮುಂಬಯಿ ನಾಸಿಕ್ ಹೆದ್ದಾರಿಯ ಶಹಾಪುರ ತಾಲೂಕಿನ ವಾಫೆ ಗ್ರಾಮದ ಬಳಿ ಶಿರಡಿಗೆ ತೆರಳುತ್ತಿದ್ದ ಸಾಯಿಬಾಬಾ ಪಲ್ಲಕಿ ಯಾತ್ರಾರ್ಥಿಗಳ ಮೇಲೆ ಅಪರಿಚಿತ ವಾಹನವೊಂದು ಚಲಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ಗುರುವಾರ ನಡೆದಿದೆ.ನ. 25ರಂದು ವಿರಾರ್‌ನಿಂದ ಯಾತ್ರಾರ್ಥಿಗಳ ತಂಡವೊಂದು ಸಾಯಿಬಾಬಾ ಪಲ್ಲಕಿಯೊಂದಿಗೆ ಶಿರಡಿಗೆ ಪಾದಯಾತ್ರೆ ಆರಂಭಿಸಿತ್ತು. ಗುರುವಾರ ಈ ತಂಡವು ಹೆದ್ದಾರಿಯಲ್ಲಿ ಶಿಸ್ತುಬದ್ಧವಾಗಿ ಸಾಗುತ್ತಿದ್ದಾಗ, ವೇಗವಾಗಿ ಬಂದ ವಾಹನವೊಂದು ಇಬ್ಬರಿಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ವಾಹನವನ್ನು ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ …

Read More »

ಕಳ್ಳತನ ಆರೋಪ; ವ್ಯಕ್ತಿಗೆ ಹಲ್ಲೆ

ಕಾರ್ಕಳ: ಕುಕ್ಕುಂದೂರು ನಕ್ರೆ, ಪೊಸನೊಟ್ಟುವಿನಲ್ಲಿ ಸುರೇಶ್‌ ಅವರು ಮನೆಯಲ್ಲಿರುವಾಗ ಆರೋಪಿಗಳಾದ ಶಿವರಾಜ್‌, ಶಶಿಕಿರಣ, ಹೇಮಂತ್‌, ವಿಜೇಶ್ ಅವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಮನೆಯಿಂದ ಹೊರಗೆ ಕರೆದು ಅವಾಚ್ಯ ಶಬ್ದಗಳಿಂದ ಬೈದು ನೀನು ಕಳ್ಳತನ ಮಾಡುತ್ತೀಯ ಎಂದು ಹೇಳಿ ಹಲ್ಲೆ ಮಾಡಿದ್ದಾರೆ.ಇದರ ಪರಿಣಾಮ ಸುರೇಶ್‌ ಅವರು ಗಾಯಗೊಂಡಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಸ್ಲೀಪರ್‌ ಬಸ್ಸಿಗೆ ಅಪರಿಚಿತ ವಾಹನ ಢಿಕ್ಕಿ; ಭೀಕರ ಅಪಘಾತಕ್ಕೆ ಚಾಲಕರಿಬ್ಬರು ಮೃತ್ಯು

ದೆಹಲಿಯಿಂದ ಇಂದೋರ್‌ಗೆ ತೆರಳುತ್ತಿದ್ದ ಬಸ್‌ಗೆ ವೇಗವಾಗಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಬಸ್ಸಿನಲ್ಲಿದ್ದ ಇಬ್ಬರು ಚಾಲಕರು ಪ್ರಾಣ ಕಳೆದುಕೊಂಡಿದ್ದು, ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಕೋಟಾ ನ್ಯೂ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದೆ. ಬಸ್ಸಿನಲ್ಲಿ ಒಟ್ಟು 42 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಕೈತೂನ್ ಪೊಲೀಸ್ ಠಾಣಾ ವ್ಯಾಪ್ತಿಯ ಆರಂಖೇಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಪಘಾತದ …

Read More »

ರಾಯಚೂರಿನಲ್ಲಿ ಹಗಲು ದರೋಡೆ: ಶಿಕ್ಷಕಿಯ ಮನೆಯಿಂದ 14 ಲಕ್ಷ ರೂ. ನಗದು, ಚಿನ್ನಾಭರಣ ಕಳವು

ಲಿಂಗಸುಗೂರು ಪಟ್ಟಣದಲ್ಲಿ ಪತ್ರಕರ್ತರೊಬ್ಬರ ಮನೆಯಲ್ಲಿ ಹಗಲು ಹೊತ್ತಿನಲ್ಲಿ ಕಳ್ಳತನ ನಡೆದಿದೆ. ಮನೆಯಿಂದ ಸುಮಾರು 14 ಲಕ್ಷ ರೂಪಾಯಿ ನಗದು, ಮಾಂಗಲ್ಯ ಸರ, ಕಿವಿಯೋಲೆ, ಉಂಗುರ, ಸೇರಿ ಒಟ್ಟು 95 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಆಭರಣ ಕಳ್ಳರು ಕದ್ದೊಯ್ದಿದ್ದಾರೆ.ಪತ್ರಕರ್ತ ಸಿದ್ಧನಗೌಡ ಹಾಗೂ ಅವರ ಪತ್ನಿ ನಾಗಮ್ಮ ಅವರು ಕೆಲಸಕ್ಕೆ ತೆರಳಿದ ವೇಳೆ ಸುಮಾರು ಬೆಳಗ್ಗೆ 7:30 ರಿಂದ ಸಂಜೆ 5:30ರ ನಡುವೆ ಈ ಘಟನೆ ನಡೆದಿದೆ. ಪತ್ರಕರ್ತ ಸಿದ್ಧನಗೌಡ …

Read More »

ಕೊಳ್ಳೇಗಾಲ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ದರ್ಗಾ ಸಮೀಪದ ಕಾವೇರಿ ನದಿಯಲ್ಲಿ ಕಳೆದ ವಾರ ಕಾಲುಜಾರಿ ನದಿಗೆ ಬಿದ್ದಿದ್ದ ಕೋಲಾರ ಜಿಲ್ಲೆಯ ಟೌನ್ ನಿವಾಸಿ ನೂರ್ ನಗರ ಬಡಾವಣೆಯ ಅಜಂಖಾನ್(35) ಅವರ ಶವ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.ಕಳೆದ ಶನಿವಾರ ಕುಟುಂಬ ಸಮೇತ ದರ್ಗಾಕ್ಕೆ ಆಗಮಿಸಿ, ಮಗನ ಹರಕೆ ಮುಡಿಸೇವೆ ಮಾಡಿದ್ದ ಕೂದಲನ್ನು ಕಾವೇರಿ ನದಿಗೆ ಬಿಡಲು ಹೋದಾಗ ಕಾಲುಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು.ಗಗನಚುಕ್ಕಿ ಪ್ರಪಾತದ ಆಳದಲ್ಲಿ ಶವ ಲಭಿಸಿದೆ. ನುರಿತ ಈಜುಗಾರ ಸೈಯದ್ ಯೂನಸ್ ಹಾಗೂ …

Read More »