BigTv News
November 27, 2025
Breaking News
ಕೆಲ ತಿಂಗಳ ಹಿಂದೆ ವಿದ್ಯಾರ್ಥಿನಿಯನ್ನು ಇನ್ಸ್ಟಾಗಾಮ್ನಲ್ಲಿ ಪರಿಚಯಿಸಿಕೊಂಡ ಆರೋಪಿ ದಿನ ಕಳೆದಂತೆ ಸಿನಿಮಾ ಶೈಲಿಯಲ್ಲಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಅದಕ್ಕೆ ಯುವತಿ ಕೂಡ ಒಪ್ಪಿಕೊಂಡಿದ್ದಾಳೆ. ಈ ವೇಳೆ ತಾನೂ ಉದ್ಯಮಿ ಎಂದು ಹೇಳಿಕೊಂಡಿದ್ದಾನೆ. ಯಾರೂ ಇಲ್ಲದಿದ್ದಾಗ ವಿದ್ಯಾರ್ಥಿನಿ ಮನೆಗೆ ಆಗಾಗ್ಗೆ ಬರುತ್ತಿದ್ದ. ಒಮ್ಮೆ ಮನೆಗೆ ಬಂದ ಆರೋಪಿ, ಯುವತಿಗೆ ಕಾಫಿ ತರುವಂತೆ ಒಳಗಡೆ ಕಳುಹಿಸಿ ಮನೆಯಲ್ಲಿದ್ದ ಅರ್ಧ ಕೆಜಿಯಷ್ಟು ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಇತ್ತೀಚೆಗೆ ಯುವತಿ ಮನೆಯವರು ಕಬೋರ್ಡ್ ನೋಡಿದಾಗ …
Read More »
BigTv News
November 27, 2025
Breaking News
ಚಿಂಚೋಳಿ (ಕಲಬುರಗಿ ಜಿಲ್ಲೆ): ಕಟ್ಟಡ ಛತ್ತು ಹಾಕಲು ತಂದಿದ್ದ ಸೆಂಟ್ರಿಂಗ್ ಸಾಮಾನು ಇಳಿಸುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ತಾಲ್ಲೂಕಿನ ಕೊಟಗಾ ಗ್ರಾಮದಲ್ಲಿ ಸಂಭವಿಸಿದೆ.ರಟಕಲ್ ಗ್ರಾಮದ ಸಂಗಮೇಶ ಬಿರಾದಾರ (38) ಮೃತರು.ರಟಕಲ್ ಗ್ರಾಮದಿಂದ ಸೆಂಟ್ರಿಂಗ್ ಸಾಮಾನುಗಳು ಕೊಟಗಾ ಗ್ರಾಮಕ್ಕೆ ಒಯ್ದಿದ್ದು, ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಸಮೀಪದಲ್ಲಿ ಮನೆ ನಿರ್ಮಿಸುತ್ತಿದ್ದ ವ್ಯಕ್ತಿಯೊಬ್ಬರ ಕಟ್ಟಡಕ್ಕೆ ಛತ್ತು ಹಾಕಲು ತೆರಳಿದ್ದರು. ಛತ್ತಿನ ಸಾಮಾನು ಇಳಿಸುವಾಗ ಮೇಲಿನಿಂದ …
Read More »
BigTv News
November 27, 2025
Breaking News
ಗುಡೇಮಾರನಹಳ್ಳಿ ಕಡೆಯಿಂದ ಬಂದ ಟ್ರ್ಯಾಕ್ಟರ್, ಮಲ್ಲರ ಬಾಣವಾಡಿಯ ಕಡೆ ತಿರುವು ಪಡೆಯುತ್ತಿದ್ದ ವೇಳೆ ಹಾಸನ ಕಡೆಗೆ ಹೊರಟಿದ್ದ ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ.ಟ್ರಾಕ್ಟರ್ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ‘ಅವೈಜ್ಞಾನಿಕ ರಸ್ತೆ ತಿರುವು ಮಾಡಿರುವುದೇ ಅಪಘಾತಕ್ಕೆ ಕಾರಣ. ಇಲ್ಲಿ ಹಲವು ಅಪಘಾತ ನಡೆದರೂ ಹೆದ್ದಾರಿ ಪ್ರಾಧಿಕಾರದವರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
Read More »
BigTv News
November 27, 2025
Breaking News
ಮಣಿಪಾಲ:ವೈದ್ಯೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆ ಹಾಗೂ ಕ್ರೆಡಿಟ್ ಕಾರ್ಡ್ನಿಂದ ಲಕ್ಷಾಂತರ ರೂ. ಆನ್ಲೈನ್ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಣಿಪಾಲ ಕಸ್ತೂರ್ಬಾ ಕಾಲೇಜಿನಲ್ಲಿ ತೃತಿಯ ವರ್ಷದ ಎಂಡಿ ವಿದ್ಯಾಭ್ಯಾಸ ಮಾಡುತ್ತಿರುವ ಡಾ.ಎನ್.ಶ್ವೇತಾ ರೆಡ್ಡಿ ಎಂಬವರಿಗೆ ನ.18ರಂದು ಬ್ಯಾಂಕಿನ ಏಜೆಂಟ್ ಎಂದು ಕರೆ ಮಾಡಿ ಕ್ರೆಡಿಟ್ ಕಾರ್ಡ್ ಪ್ರೊಟೆಕ್ಷಷನ್ ಸರ್ವಿಸ್ ಅವಧಿ ಮುಗಿದಿದೆ ಎಂದು ತಿಳಿಸಿದ್ದು, ಬಳಿಕ ಕರೆ ಮಾಡಿ ಗೂಗಲ್ನಲ್ಲಿ ಐ ಮೊಬೈಲ್ ಲೈಟ್ …
Read More »
BigTv News
November 27, 2025
Breaking News
ಮಂಗಳೂರು: ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಬಳಿಯ ಕಾಣ ಎಂಬಲ್ಲಿ ನಡೆದಿದೆ.ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿದ್ದು, ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ..ತಕ್ಷಣವೇ ಹಿಂಬದಿಯಿಂದ ಬರುತ್ತಿದ್ದ ಬಸ್ ವೊಂದರ ಚಾಲಕ ಮೊಯ್ದಿ ಎಂಬವರು ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಚಾಲಕ ಮೊಯ್ದಿ ಅವರ …
Read More »
BigTv News
November 27, 2025
Breaking News
ಬೆಂಗಳೂರಿನಿಂದ ಮಾಗಡಿಗೆ ಬರುತ್ತಿದ್ದ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಪಟ್ಟಣದ ಗಾಣಿಗರ ಬೀದಿ ನಿವಾಸಿ ಸುನೀಲ್ (24) ಮೃತ ಯುವಕ.ಬೆಂಗಳೂರಿನ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುನೀಲ್, ಕೆಲಸ ಮುಗಿಸಿ ತನ್ನ ಬೈಕ್ನಲ್ಲಿ ಮಾಗಡಿಗೆ ಬರುತ್ತಿದ್ದ ವೇಳೆ ಗುಡೇಮಾರನಹಳ್ಳಿ ಮುಖ್ಯರಸ್ತೆ ಆನಂದ ನಗರ ಸಮೀಪ ಮಾಗಡಿ ಕಡೆಯಿಂದ ಗುಡೇಮಾರನಹಳ್ಳಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ.ಪಟ್ಟಣದ …
Read More »
BigTv News
November 27, 2025
Breaking News
ಮುಳಗುಂದ: ಇಲ್ಲಿನ ಬಜಾರನಲ್ಲಿರುವ ಧಾನ್ಯಗಳ ವ್ಯಾಪರಸ್ಥ ಸುನೀಲ ಬಸಪ್ಪ ಲಾಳಿ ಎಂಬುವರ ಅಂಗಡಿ ಮೇಲೆ ಮಂಗಳವಾರ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ₹20,362 ಮೌಲ್ಯದ 9 ಕ್ವಿಂಟಲ್ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಆಧರಿಸಿ ಗದಗ ಜಿಲ್ಲಾ ಆಹಾರ ಇಲಾಖೆ ಉಪನಿರ್ದೇಶಕ ಎಂ.ಎಸ್. ರಮೇಶ ಹಾಗೂ ತಂಡದವರು ದಾಳಿ ನಡೆಸಿದ್ದಾರೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗದಗ ತಾಲ್ಲೂಕು ಆಹಾರ …
Read More »
BigTv News
November 27, 2025
Breaking News
ಬಾಲಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಗರದ ಎಪಿಎಂಸಿ ಸಮೀಪದ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ.ಮೃತರನ್ನು ನಗರ ಸಮೀಪದ ಹಳೇ ಚಿಕ್ಕನಹಳ್ಳಿ (ಹರಳಯ್ಯ ನಗರ)ಯ ತರುಣ್ (16) ಎಂದು ಗುರುತಿಸಲಾಗಿದೆ.ಬೆಂಗಳೂರಿನಿಂದ ಹುಬ್ಬಳ್ಳಿಗೆ ಚಲಿಸುವ ರೈಲಿಗೆ ಬೆಳಗಿನ ಜಾವ ಬಾಲಕ ಬಿದ್ದಿದ್ದು, ಬಾಲಕಕನ ದೇಹ ಒಂದು ಕಡೆ, ಶಿರ ಒಂದು ಕಡೆ ಬಿದ್ದಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. …
Read More »
BigTv News
November 27, 2025
Breaking News
ಲಾರೆನ್ಸ್ ಎಂದು ಬರೆದಿರುವ ಜಾಕೆಟ್ಗಳನ್ನು ಕೋಟ್ಪುಟ್ಲಿ ಪಟ್ಟಣದ ಸಿಟಿ ಪ್ಲಾಜಾದಲ್ಲಿ ಮಾರಾಟ ಮಾಡಲಾಗುತ್ತಿತ್ತು. ಬಂಧಿತ ವ್ಯಕ್ತಿಗಳನ್ನು ಕೋಟ್ಪುಟ್ಲಿಯ ನಿವಾಸಿಗಳಾದ ಕೃಷ್ಣ ಅಲಿಯಾಸ್ ಗುಡ್ಡು (38), ಸಂಜಯ್ ಸೈನಿ (31) ಮತ್ತು ಸುರೇಶ್ಚಂದ್ ಶರ್ಮಾ (50) ಎಂದು ಗುರುತಿಸಲಾಗಿದೆ. ಜನಪ್ರಿಯ ಛಾಯಾಚಿತ್ರದಲ್ಲಿ ಅವರು ಧರಿಸಿದ್ದ ಜಾಕೆಟ್ಗಳನ್ನು ಹೋಲುವ ಜಾಕೆಟ್ಗಳನ್ನು ಮಾರಾಟ ಮಾಡಲಾಗಿದೆ. ಈ ಬಗ್ಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಜೀಮ್ ಅಲಿ ಮತ್ತು ವೃತ್ತ ಅಧಿಕಾರಿ ರಾಜೇಂದ್ರ …
Read More »
BigTv News
November 27, 2025
Breaking News
ಮಂಗಳೂರು: ಲಾಲ್ಬಾಗ್ ಕಡೆಯಿಂದ ಮಂಗಳಾದೇವಿಗೆ ಹೋಗುತ್ತಿದ್ದ ಖಾಸಗಿ ಬಸ್ಸನ್ನು ಬುಧವಾರ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಎದುರು ಚಾಲಕನು ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದಿದ್ದು, ಸಾರ್ವಜನಿಕರು ಬಸ್ಸನ್ನು ಅಡ್ಡಗಟ್ಟಿ ಸಂಚಾರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.ಬಸ್ ಜಂಕ್ಷನ್ನಲ್ಲಿ ನಿಂತಿದ್ದ ಬೈಕ್ ಸವಾರರೊಬ್ಬರಿಗೆ ಢಿಕ್ಕಿ ಹೊಡೆದಿದೆ. ಪೊಲೀಸರು ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Read More »