BigTv News
November 27, 2025
Breaking News
ಬೆಳಗಿನ ಜಾವ 6 ಗಂಟೆಗೆ ಹೊಟ್ಟೆ ನೋವು ಎಂದು ಶೌಚಾಲಯಕ್ಕೆ ತೆರಳಿದ್ದ ವೇಳೆ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ತಾಯಿ ಹಾಗೂ ಮಗುವಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿದೆ.ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಕಳೆದ ಎರಡು ತಿಂಗಳ ಹಿಂದೆ ಹಾಸ್ಟೆಲ್ನಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಸಂದರ್ಭದಲ್ಲೂ ಸಹ ಬಾಲಕಿ ಎಂಬ ವಿಚಾರ ಬೆಳಕಿಗೆ ಬಾರದೇ ಇರುವುದು ಅಚ್ಚರಿ ಮೂಡಿಸಿದೆ. …
Read More »
BigTv News
November 27, 2025
Breaking News
ಜಿಲ್ಲೆಯ ವಸತಿ ನಿಲಯವೊಂದರಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಘಟನೆ ಸಂಬಂಧ ವಸತಿ ನಿಲಯದ ಮೇಲ್ವಿಚಾರಕಿ ಸೇರಿದಂತ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿತ್ತು. ಹಾಗಾಗಿ ಯುವಕ ಹನುಮನಗೌಡ ಬತ್ತಿ ಎಂಬಾತ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ, ಪೊಲೀಸರು ಬಂಧಿಸಿದ್ದರು. ಇನ್ನೂ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಬಾಲಕಿ …
Read More »
BigTv News
November 27, 2025
Breaking News
15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ.ನಂತರ ಹುಡುಕಾಡಿದಾಗ ಶವಪತ್ತೆಯಾಗಿದೆ.ತಾಯಿ ಇಲ್ಲದ ಬಾಲಕಿ ಕವನ ಸಾವಿತ್ರಮ್ಮ ಎಂಬುವವರ ಜೊತೆ ವಾಸವಾಗಿದ್ದಳು.ಕವನ ತಂದೆ ಬೇರೆ ಕಡೆ ವಾಸವಾಗಿದ್ದರು. ಬಾಲಕಿ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
November 27, 2025
Breaking News
ಸಾಂಸ್ಕೃತಿಕ ನಗರಿ ಮೈಸೂರು ಬುಧವಾರ ಬೆಳ್ಳಂಬೆಳಗ್ಗೆಯೇ ಬೆಚ್ಚಿಬೀಳುವಂತಾಗಿದೆ. ಮೈಸೂರಿನ ಶಾಂತಿನಗರದ ಮಹಾಮದೀಯ ಮಸೀದಿ ಬಳಿಯ ಚೌಂಕಂಡಿ ಬಳಿ ಭೀಕರ ಕೊಲೆ ನಡೆದಿದೆ. ಶಾಂತಿ ನಗರದ ನಿವಾಸಿ ಸೈಯದ್ ಸೂಫಿಯನ ಕೊಲೆಯಾದ ಯುವಕ. ಈತ ಸ್ನೇಹಿತರಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದಾನೆ.ಸದ್ಯ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಉದಯಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Read More »
BigTv News
November 27, 2025
Breaking News
ಹಾಂಗ್ ಕಾಂಗ್ ನ ವಸತಿ ಸಂಕೀರ್ಣದ ಹಲವಾರು ಎತ್ತರದ ಅಪಾರ್ಟ್ ಮೆಂಟ್ ಬ್ಲಾಕ್ ಗಳಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಕಾಣೆಯಾಗಿದ್ದಾರೆ ಎಂದು ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ.ಘಟನೆಗೆ ಸಂಬಂಧಿಸಿದಂತೆ ಮೂವರು ಪುರುಷರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ಮುಂಜಾನೆ ಬಹಿರಂಗಪಡಿಸಿದ್ದಾರೆ, ಇಬ್ಬರು ನಿರ್ದೇಶಕರು ಮತ್ತು ನಿರ್ಮಾಣ ಕಂಪನಿಯ ಸಲಹೆಗಾರರು. ಸಿಎನ್ಎನ್ ಪ್ರಕಾರ, ಕೆಲವು ಅಪಾರ್ಟ್ಮೆಂಟ್ಗಳಲ್ಲಿ ಕಿಟಕಿಗಳನ್ನು …
Read More »
BigTv News
November 26, 2025
Breaking News
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವಸತಿ ಶಾಲೆಯಲ್ಲಿ ಓದುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿಗೆ ಧಿಡೀರ್ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ವೇಳೆ ಅಪ್ರಾಪ್ತ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕೂಡಲೇ ಕುಕನೂರು ಪೊಲೀಸರು ವಿಚಾರಣೆ ನಡೆಸಿ ಬಾಲಕಿಯನ್ನ ಗರ್ಭಿಣಿ ಮಾಡಿದ ಯುವಕನನ್ನ ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕಿ ಹಾಸ್ಟೆಲ್ ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಳು. …
Read More »
BigTv News
November 26, 2025
Breaking News
ದಾವಣಗೆರೆಯ ಕೆಟಿಜೆ ನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನ ಪಿಎಸ್ಐ ಮಾಳಪ್ಪ ಚಿಪ್ಪಲಕಟ್ಟೆ, ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ.ಚಿನ್ನದಂಗಡಿಯ ಸಹ ಕೆಲಸಗಾರರ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬುವವರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಮೂಲದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಸೇರಿ ವ್ಯಾಪಾರಿಗೆ ಹೆದರಿಸಿದ್ದಾರೆ. ನಾವು ಐಜಿ …
Read More »
BigTv News
November 26, 2025
Breaking News
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ಬಳಿ ಬೆಳ್ಳಂಬೆಳಗ್ಗೆ ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಟ್ರಾಕ್ಟರ್ ಚಕ್ರಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದು, ಟ್ರಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಅವೈಜ್ಞಾನಿಕ ರಸ್ತೆ ಯೂಟರ್ನ್ ಮಾಡಿರುವುದೇ ಅಪಘಾತಕ್ಕೆ ಕಾರಣ ಎಂದು ಪೋಲಿಸರು ಹೇಳಿದ್ದಾರೆ. ಪದೇ ಪದೇ ಇದೇ ಸ್ಥಳದಲ್ಲಿ ಹೆಚ್ಚಾದ ಅಪಘಾತದ ಪ್ರಕರಣಗಳು ಇದೀಗ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ …
Read More »
BigTv News
November 26, 2025
Breaking News
ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮಹಿಳೆ ಸಂಬಂಧಿಕರು ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರಿನ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ. ನರಸಿಂಹರಾಜು(32) ಹತ್ಯೆಯಾದ ಯುವಕ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ವಿವಾಹಿತ ಮಹಿಳೆ ಜತೆ ನರಸಿಂಹರಾಜು ಅಕ್ರಮ ಸಂಬಂಧ ಹೊಂದಿದ್ದ. ವಿಷಯ ತಿಳಿದು ಮಹಿಳೆಯ ನಾಲ್ಕೈದು ಸಂಬಂಧಿಕರು ಕಳೆದ ಶನಿವಾರ ಯುವಕನ ಮನೆ ಬಳಿ ಬಂದಿದ್ದರು. ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುತಂದು ರಸ್ತೆಯುದ್ದಕ್ಕೂ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಈ …
Read More »
BigTv News
November 26, 2025
Breaking News
ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ತಾಯಿಯೇ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಶ್ವಿನಿ ಹಳಕಟ್ಟಿ ಕೊಲೆ ಮಾಡಿದ ಮಗುವಿನ ತಾಯಿ.ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುರೇಬಾನ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಬಂಧಿಸಿದ್ದಾರೆ.
Read More »