BigTv News
November 25, 2025
Breaking News
25 ವರ್ಷದ ರೇಖಾ ಮಾಯಪ್ಪ ನಂದಿ ಮೃತ ಮಹಿಳೆ. ಪತಿ ಮಾಯಪ್ಪ ರೇಖಾಳಿಗೆ ನಿರಂತರ ಹಿಂಸೆ ನೀಡುತ್ತಿದ್ದಂತೆ ವರದಕ್ಷಿಣೆ ತರುವಂತೆ ಹೊಡೆಯುತ್ತಿದ್ದನಂತೆ.ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೂ ಕಿರುಕುಳ, ಹಿಂಸೆ ಮಾತ್ರ ನಿಂತಿರಲಿಲ್ಲ. ಇದರಿಂದ ಬೇಸತ್ತ ರೇಖಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಮಾಯಪ್ಪಜಿಬಿಎಯಲ್ಲಿ ಮಾರ್ಷಲ್ ಆಗಿ ಕೆಲಸ ಮಾಡುತ್ತಿದ್ದ. ಪ್ರತಿದಿನ ಪತ್ನಿಯೊಂದಿಗೆ ಜಗಳವಾಡುವುದು, ಮನಬಂದಂತೆ ಹೊಡೆಯುವುದು ಮಾಡುತ್ತಿದ್ದನಂತೆ. ನಾಲ್ಕು ವರ್ಷದ ಮಗು ಅಪ್ಪ, ಅಮ್ಮನಿಗೆ ಹೊಡೆಯುತ್ತಿರುವುದಾಗಿ ಕಣ್ಣೀರಿಟ್ಟಿದೆ. ಪತಿ …
Read More »
BigTv News
November 25, 2025
Breaking News
ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಮೊದಲೇ ಸ್ಕೆಚ್ ಹಾಕುತ್ತಿದ್ದ. ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಲು ಹಲವು ಆಮಿಷ, ಜೀವ ಬೆದರಿಕೆ ಒಡ್ಡುತ್ತಿದ್ದ. ಬಳಿಕ ಪೋಷಕರಿಲ್ಲದ ವೇಳೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈ0ಗಿಕ ದೌರ್ಜನ್ಯ ನಡೆಸುತ್ತಿದ್ದ ದೈಹಿಕ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಘಟನೆ ನಡದಿದೆ. ಈ ವಿಚಾರ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕ ಹಾಕಿ ನಿರಂತರವಾಗಿ ಲೈ0ಗಿಕ ದೌರ್ಜನ್ಯ ಎಸಗಿದ್ದಾನೆ.
Read More »
BigTv News
November 25, 2025
Breaking News
ಅಖಿಲೇಶ್ ಎಡಪದವಿನಿಂದ ಮಂಗಳೂರು ಕಡೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ಚೂರಿಗಳನ್ನು ಕೊಂಡುಹೋಗುತ್ತಿರುವುದನ್ನು ಗಮನಿಸಿ, ತನ್ನ ಮೊಬೈಲ್ನಲ್ಲಿ ಅವರ ವೀಡಿಯೊ ಚಿತ್ರೀಕರಣಕ್ಕೆ ಮುಂದಾಗಿದ್ದಾರೆ. ಅದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಅಖಿಲೇಶ್ರ ಮೇಲೆ ಚೂರಿ ಝಳಪಿಸಿದೆ. ಈ ವೇಳೆ ಅವರ ಕೈಗೆ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಕೂಡಲೇ ಎಚ್ಚೆತ್ತುಕೊಂಡ ಸಾರ್ವಜನಿಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಮೂವರು ದ್ವಿಚಕ್ರ ವಾಹನದಲ್ಲಿ ತಲೆಮರೆಸಿಕೊಂಡಿದ್ದಾರೆ …
Read More »
BigTv News
November 25, 2025
Breaking News
ನಗರದ ಹೊರವಲಯದಲ್ಲಿ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆದಿರುವಂತಹ ಘಟನೆ ನಡೆದಿದೆ. ಬೈಕ್ನಲ್ಲಿ ತಲ್ವಾರ್ ಹಿಡಿದು ಸಾಗುತ್ತಿದ್ದ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯವೆಸಗಲಾಗಿದೆ.ಮೂಡಬಿದ್ರೆ ನಿವಾಸಿ ಅಖಿಲೇಶ್ ಹಲ್ಲೆಗೊಳಗಾದ ವ್ಯಕ್ತಿ. ಮೊಣಕೈ ಭಾಗಕ್ಕೆ ಗಾಯವಾಗಿದ್ದು, ಮೂಡಬಿದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ತಲ್ವಾರ್ ದಾಳಿ ಮಾಡಿದ್ದ ನಾಲ್ವರ ಪೈಕಿ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿನಾನ್ ಎಂಬಾತನ್ನ ಹಿಡಿದು ಜನರು ಥಳಿಸಿದ್ದಾರೆ. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ.
Read More »
Shaikh BigTv
November 24, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿದೆ. ನಗರದ ಚನ್ನಮ್ಮ ವೃತ್ತದ ಬಳಿಯ ನೀಲಿಜಿನ್ ರಸ್ತೆಯಲ್ಲಿ ಘಟನೆ ನಡೆದಿದೆ.ವ್ಯಾಪಾರಿ ಸುದೀನ್ ಎಂ.ಆರ್ …
Read More »
Shaikh BigTv
November 24, 2025
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿದೆ. ನಗರದ ಚನ್ನಮ್ಮ ವೃತ್ತದ ಬಳಿಯ ನೀಲಿಜಿನ್ ರಸ್ತೆಯಲ್ಲಿ ಘಟನೆ ನಡೆದಿದೆ.ವ್ಯಾಪಾರಿ ಸುದೀನ್ ಎಂ.ಆರ್ …
Read More »
BigTv News
November 24, 2025
Breaking News
ಗೋಣಿ ಚೀಲದಲ್ಲಿಟ್ಟ ಅಡಿಕೆ ಕಳವಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಾಂತಿಗೋಡು ಗ್ರಾಮದ ವೀರಮಂಗಲ ಅಚ್ಯುತ ಗೌಡ ಅವರ ಮನೆಯ ಕೊಟ್ಟಿಗೆಯಿಂದ 16 ಗೋಣಿ ಚೀಲ ಅಡಿಕೆ ಕಳವಾಗಿದೆ.ಅವರು ಒಟ್ಟು 36 ಗೋಣಿ ಚೀಲಗಳಲ್ಲಿ ಒಣಗಿಸಿದ ಅಡಿಕೆಯನ್ನು ಕೊಟ್ಟಿಗೆಯ ಅಟ್ಟದಲ್ಲಿ ಇರಿಸಿದ್ದರು. ಬಳಿಕದ ದಿನದಲ್ಲಿ ಅವರ ಮಗಳ ಮದುವೆ ನಡೆದಿದ್ದು, ಸಮಾರಂಭವೆಲ್ಲ ಮುಗಿದು ನೋಡಿದಾಗ 16 ಗೋಣಿ ಅಡಿಕೆ ಕಳವಾಗಿರುವುದು …
Read More »
BigTv News
November 24, 2025
Breaking News
ನಾಗಪುರ – ಮೊಬೈಲ್ ಫೋನ್ ಬಳಸಲು ನಿರಾಕರಿಸಿದ್ದರಿಂದ ಕು. ದಿವ್ಯಾ ಕೊಠಾರೆ (ವಯಸ್ಸು ೧೩) ಎಂಬ ವಿದ್ಯಾರ್ಥಿನಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಣಕಾಪುರದಲ್ಲಿರುವ ಜಯ ಭೋಲೆ ನಗರ ಪ್ರದೇಶದಲ್ಲಿ ನಡೆದಿದೆ. ಕು.ದಿವ್ಯಾ ೮ನೇ ತರಗತಿಯಲ್ಲಿ ಓದುತ್ತಿದ್ದಳು. ಅವಳು ನಿಯಮಿತವಾಗಿ ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ನಂತಹ ಸಾಮಾಜಿಕ ಮಾಧ್ಯಮಗಳನ್ನು ಅತಿಯಾಗಿ ಬಳಸುತ್ತಿದ್ದ ಕಾರಣ ಪಾಠಗಳನ್ನು ನಿರ್ಲಕ್ಷಿಸುತ್ತಿದ್ದಳು. ಈ ಕಾರಣದಿಂದಾಗಿ ಆಕೆಯ ಕುಟುಂಬದವರು ‘ಮೊಬೈಲ್ ಬಳಕೆ ಕಡಿಮೆ ಮಾಡಿ ಅಧ್ಯಯನಕ್ಕೆ …
Read More »
BigTv News
November 24, 2025
Breaking News
ಸಿಕ್ಕಿಂನ ರಾಷ್ಟ್ರೀಯ ಹೆದ್ದಾರಿ 10 ರಲ್ಲಿ ಟ್ಯಾಕ್ಸಿಯೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ನವೆಂಬರ್ 22 ಮತ್ತು 23 ರ ಮಧ್ಯರಾತ್ರಿ ಸಿಕ್ಕಿಂ ನಿವಾಸಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ಪಕ್ಕದ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.11 ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ಉಳಿದವರು ಗಂಭೀರವಾಗಿ ಗಾಯಗೊಂಡು …
Read More »
BigTv News
November 24, 2025
Breaking News
ಕಾರವಾರ: ಆನ್ಲೈನ್ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್ ಟ್ರೇಡಿಂಗ್ ಆಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂ. ವಂಚಿಸಿದ್ದಾರೆ.ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಎಂಬವರು ಫೇಸ್ಬುಕ್ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, ‘MarketAxess’ ಎಂಬ ಆಯಪ್ ಡೌನ್ಲೋಡ್ ಮಾಡಿಕೊಂಡಿದ್ದರು. ಬಳಿಕ ಆರೋಪಿಗಳು ವಾಟ್ಸ್ಆಯಪ್ ಮೂಲಕ ಸಂಪರ್ಕಿಸಿ, ಮೇ 28, 2025 ರಿಂದ ಜುಲೈ 23, 2025 ರ ಅವಧಿಯಲ್ಲಿ ಹಂತ, ಹಂತವಾಗಿ ಒಟ್ಟು …
Read More »