Shaikh BigTv
November 22, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಗಿರಿಯಾಲ ರಸ್ತೆಯಲ್ಲಿ ನಡೆದ ಘಟನೆ. ಮಹೇಶ್ ಎಂಬಾತನಿಗೆ ಹೊಟ್ಟೆ ಸೇರಿ ದೇಹದ ವಿವಿಧ ಭಾಗಗಳಿಗೆ ನಿರ್ದಯವಾಗಿ ಚಾಕು ಇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹೇಶ್ ನನ್ನು ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಿರಿಯಾಲ ರಸ್ತೆಯ ಬಾರೊಂದರಲ್ಲಿ ಮದ್ಯ ಸೇವಿಸಿದ್ದ ಮೂವರು ಸ್ನೇಹಿತರ ನಡುವೆ ಕ್ಷುಲಕ ಕಾರಣಕ್ಕಾಗಿ ಜಗಳ ಶುರುವಾಗಿದ್ದು, ಜಗಳ ನಡೆದು ಸ್ವಲ್ಪ ದೂರ ಬಂದ ನಂತರ ರಮೇಶ್ ಹಾಗೂ ಆತನ ಸ್ನೇಹಿತರು ಸೇರಿ ಮಹೇಶ್ ಮೇಲೆ ದಾಳಿ …
Read More »
Shaikh BigTv
November 22, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಇದೇನಾಗಿದೆ ನಮ್ಮ ಪೊಲೀಸ್ರಿಗೆ ರೌಡಿಶೀಟರ್ ಗಳ ಮೇಲೆ ಎಲ್ಲಿಲ್ಲದ ಪ್ರೀತಿ ಉಕ್ಕಿ ಹರಿಯುತ್ತಿದ್ದು ಪೊಲೀಸರ ಬರ್ತಡೇ ಸೆಲೆಬ್ರೇಶನ್ ರೌಡಿಗಳ ಜೊತೆ , ರೌಡಿಶೀಟರ್ ಗಳ ಜೊತೆ ಒಂದು ಹೆಜ್ಜೆ ಮುಂದೆ ಇಡುತ್ತಿದ್ದಾರಾ..? ಇದಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಕರು ಉತ್ತರವೇನು..?? ಅದೊಂದು ಕಾಲ ಇತ್ತು ಪೊಲೀಸರ ಕಂಡರೆ ರೌಡಿಶೀಟರ್ ಗಳು ಬಹಳ ಹೆದರುತ್ತಿದ್ದರು. ಇದೀಗ ಪೊಲೀಸರ ಜೊತೆಗೆ ಬರ್ತಡೇ ಸೆಲೆಬ್ರೇಶನ್ ಪಾರ್ಟಿಗಳನ್ನು ಮಾಡುವುದು ನೋಡುತ್ತಿದ್ದರೆ ಇದೇನಾಗ್ತಿದೆ ಹುಬ್ಬಳ್ಳಿ ಪೊಲೀಸರಿಗೆ …
Read More »
BigTv News
November 22, 2025
Breaking News
ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆಸ್ಪತ್ರೆಯ ವಾರ್ಡ್ ಒಳಗೆ ಫಿಯಾನ್ಸಿ ಜತೆ ಡ್ಯುಯೆಟ್ ಹಾಡಿ ಕೆಲಸ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಾ ಆಸ್ಪತ್ರೆಯಲ್ಲಿ ನಡೆದಿದೆ.ಆಸ್ಪತ್ರೆಯ ಕೋಣೆಯಲ್ಲಿ ಇಬ್ಬರೂ ನೃತ್ಯ ಮಾಡಿದ ವಿಡಿಯೋ ವೈರಲ್ ಆದ ಬಳಿಕ ವೈದ್ಯರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆಸ್ಪತ್ರೆ ಆಡಳಿತವು ಸರ್ಕಾರ ಒದಗಿಸಿದ ಅವರ ವಸತಿ ಸೌಕರ್ಯವನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವಿವರವಾದ ವರದಿಯನ್ನು ಸಲ್ಲಿಸಿತು. ಇತ್ತೀಚೆಗೆ ಎರಡು ವರ್ಷಗಳ ಒಪ್ಪಂದದ ಮೇಲೆ …
Read More »
BigTv News
November 22, 2025
Breaking News
ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ ಫೈಜಲ್ ಶಿಕ್ಷೆಗೊಳಗಾದ ಆರೋಪಿಗಳು.ಆರೋಪಿಗಳಿಗೆ 6 ವರ್ಷಗಳ ಜೈಲು ಶಿಕ್ಷೆ ಜೊತೆಗೆ ತಲಾ 59,000 ರೂ. ದಂಡ ಕೂಡ ವಿಧಿಸಲಾಗಿದೆ. 4 ವರ್ಷಗಳ ಹಿಂದೆ ಆರೋಪಿಗಳು ಪ್ರಾಯೋಗಿಕ ಸ್ಫೋಟ ನಡೆಸಿದ್ದರು. ಸ್ವಾತಂತ್ರ್ಯ ದಿನಾಚರಣೆ ದಿನ ಹಿಂದೂ ಯುವಕನಿಗೆ ಚಾಕುವಿನಿಂದ ಇರಿದಿದ್ದರು. 2022ರ ಆ.15 ರಂದು ರಾಜಸ್ಥಾನ ಮೂಲದ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದರು. ಜೊತೆಗೆ ಭಾರತದ ಧ್ವಜ ಸುಟ್ಟ ಪ್ರಕರಣ …
Read More »
BigTv News
November 22, 2025
Breaking News
ಬಂಧಿತನನ್ನು ಝೇವಿಯರ್ ಎಂದು ಗುರುತಿಸಲಾಗಿದೆ.ಈತ ಕಾನ್ಸ್ಟೇಬಲ್ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆ ಸ್ಕೆಚ್ ಹಾಕಿದ್ದರು. ರಾಬರಿ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್ ನನ್ನು ಕೂಡ ಬಂಧಿಸಲಾಗಿದೆ. ಅಣ್ಣಪ್ಪ ನಾಯ್ಕ್ ರಾಬರಿ ಮಾಡಲು ಹುಡುಗರ ಗ್ಯಾಗ್ ರೆಡಿ …
Read More »
BigTv News
November 22, 2025
Breaking News
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ ಮಾಡಿಕೊಂಡ ಪತಿ ಎಂದು ತಿಳಿದುಬಂದಿದೆ. ಪತ್ನಿ, ಅತ್ತೆ-ಮಾವ ಮತ್ತು ಅವರ ಮಾವ ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಕಿರುಕುಳಕ್ಕೆ ಬೇಸತ್ತು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಮಂಜುನಾಥ್ ವೀಡಿಯೋ ಮಾಡಿಟ್ಟು ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಾನಸಿಕವಾಗಿ …
Read More »
BigTv News
November 22, 2025
Breaking News
ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಪ್ರಕರಣದಲ್ಲಿ ಕಿಂಗ್ ಪಿನ್ ರವಿ ಎಂಬುದಾಗಿ ಪೊಲೀಸರು ತನಿಖೆಯಲ್ಲಿ ಪತ್ತೆ ಹಚ್ಚಿದ್ದರು. ಅಲ್ಲದೇ ಬಂಧಿಸಿದ್ದರು. ಈ ಪ್ರಕರಣದಲ್ಲಿ ನಿನ್ನೆ ರಾತ್ರಿ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಪತಿ ರವಿ, 7.11 ಕೋಟಿ ದರೋಡೆ ಕೇಸಲ್ಲಿ ಭಾಗಿಯಾಗಿರೋದನ್ನು ಅವರ ಪತ್ನಿ ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ನಾನೇ ಪೊಲೀಸ್ ಠಾಣೆಗೆ ಬರಬೇಕು ಎಂದುಕೊಂಡಿದ್ದೆ. ನೀವೇ ಬಂದ್ರಿ ಎಂದು ಪೊಲೀಸರ ಜೊತೆಗೆ …
Read More »
BigTv News
November 22, 2025
Breaking News
ನಗರದ ಶಕ್ತಿ ಕೇಂದ್ರ ವಿಧಾನಸೌಧದ ಮುಂದೆಯೇ ನೇಪಾಳಿ ಗ್ಯಾಂಗ್ ಪುಂಡಾಟ ಮೆರೆದಿತ್ತು. ಈ ಸಂಬಂಧ 11 ಆರೋಪಿಗಳನ್ನು ಎಡೆಮುರಿಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಕಳೆದ ಭಾನುವಾರದಂದು ಬೆಂಗಳೂರಿನ ಹಲವೆಡೆ ತಿರುಗಾಡಿದ್ದಂತ ನೇಪಾಳಿ ಗ್ಯಾಂಗ್, ವಿಧಾನಸೌಧ, ಮೆಟ್ರೋ ನಿಲ್ದಾಣಕ್ಕೂ ಬಂದಿತ್ತು.ಈ ಗ್ಯಾಂಗ್ ಸದಸ್ಯರ ನಡುವೆಯೇ ಗಲಾಟೆಯಾಗಿ, ವಿಧಾನಸೌಧದ ಮುಂದೆಯೇ ಮಾರಾಮಾರಿ ಮಾಡಿಕೊಂಡಿದ್ದರು. ದಿಢೀರ್ ವಿಧಾನಸೌಧದ ಮುಂದೆ ಮಾರಾಮಾರಿಯಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದರು. ಗುಂಪು ಚದುರಿಸೋದಕ್ಕೆ ಸ್ಥಳದಲ್ಲಿದ್ದಂತ ಪೊಲೀಸರು ಲಾಠಿ ಬೀಸಿದ್ದರು. ಆ ಬಳಿಕ …
Read More »
BigTv News
November 21, 2025
Breaking News
ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ(ಎಫ್.ಟಿ.ಎಸ್.ಸಿ.1 ಕೋರ್ಟ್) 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 65 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.2022 ರಲ್ಲಿ …
Read More »
BigTv News
November 21, 2025
Breaking News
ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ.ಕಾರು ಚಲಾಯಿಸುತ್ತಿದ್ದ ನಿತೇಶ್ (31) ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದು (73) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ದೌಡಾಯಿಸಿದ ಬೈಂದೂರು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »