Breaking News

Breaking News

ಕೇರಳ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅರಕಲಗೂಡು ಬಳಿ ಪಲ್ಟಿ: 15 ವಿದ್ಯಾರ್ಥಿಗಳಿಗೆ ಗಾಯ

ಕೇರಳದಿಂದ ಕರ್ನಾಟಕಕ್ಕೆ ಅಧ್ಯಯನ ಪ್ರವಾಸ ಬಂದ ವಿದ್ಯಾರ್ಥಿಗಳ ಬಸ್ಸೊಂದು ಹಾಸನದ ಬಳಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ 15 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಹಾಸನದ ಅರಕಲಗೂಡು ತಾಲೂಕಿನ ಬರಗೂರು ಬಳಿ ಈ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನೂ ಕೂಡಲೇ ಅರಕಲಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ಹಾಗೂ ಪಿರಿಯಾಪಟ್ಟಣ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ವಿದ್ಯಾರ್ಥಿಗಳು …

Read More »

ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಲ್ಲಿ ದರೋಡೆ

ಬೆಂಗಳೂರು: ನಗರದ ಅಶೋಕ ಪಿಲ್ಲರ್ ಬಳಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಹಣ ದರೋಡೆಯಾಗಿದ್ದು, ₹ 7 ಕೋಟಿ ಹಣವಿತ್ತು ಎಂದು ಅಂದಾಜಿಸಲಾಗಿದೆ. ಜೆಪಿ ನಗರದ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಸಿಎಂಎಸ್ ವಾಹನದಲ್ಲಿ ಹಣ ತರುತ್ತಿದ್ದ ವೇಳೆ ಇನ್ನೊವಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು, ತೆರಿಗೆ ಇಲಾಖೆ ಅಧಿಕಾರಿಗಳು ಎಂದು ಬಿಂಬಿಸಿಕೊಂಡಿದ್ದು, ಹಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ.ಈ ವೇಳೆ ಹಣದ ಸಮೇತ ಸಿಬ್ಬಂದಿಯನ್ನು ಕಾರಿನಲ್ಲಿ ಕೂರಿಸಿಕೊಂಡು …

Read More »

18 ಅಡಿ ಎತ್ತರದಿಂದ ಬಿದ್ದು ಪೇಯಿಂಟರ್‌ ಮೃತ್ಯು!

ಬೆಳ್ತಂಗಡಿ: ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೇಯಿಂಟರ್‌ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಎಂದು ಗುರುತಿಸಲಾಗಿದೆ.ಸುಮಾರು ಒಂದು ತಿಂಗಳ ಹಿಂದೆ ಪೇಯಿಂಟ್‌ ಬಳಿಯುವ ಕೆಲಸ ಮಾಡುತ್ತಿದ್ದಾಗ ಬಿದ್ದು ಬೆನ್ನುಮೂಳೆಯ ಗಂಭೀರ ಮುರಿತಕ್ಕೊಳಗಾಗಿದ್ದರು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Read More »

ದಿಲ್ಲಿಗೆ ಬಂದಿಳಿದ ಅನ್ಮೋಲ್ ಬಿಷ್ಣೋಯಿ : ಎನ್‌ಐಎ ವಶಕ್ಕೆ

ಎನ್ಸಿಪಿ ಮುಖಂಡ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅನ್ಮೋಲ್ ಬಿಷ್ಣೋಯಿ ಅಮೆರಿಕದಿಂದ ಗಡೀಪಾರು ಹಿನ್ನೆಲೆ ಬುಧವಾರ ದಿಲ್ಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ.ಭಾರತಕ್ಕೆ ಬಂದಿಳಿದ ಅನ್ಮೋಲ್ ಬಿಷ್ಣೋಯಿಯನ್ನು ಎನ್‌ಐಎ ಬಂಧಿಸಿದೆ.2022ರಿಂದ ಅನ್ಮೋಲ್ ಬಿಷ್ಣೋಯಿ ತಲೆಮರೆಸಿಕೊಂಡಿದ್ದ. ಇದಕ್ಕೂ ಮೊದಲು ಅಮೆರಿಕದಿಂದ ಗಡೀಪಾರು ಮಾಡಲಾಗಿರುವ 200 ಮಂದಿ ಅಕ್ರಮ ವಲಸಿಗಳರನ್ನು ಹೊತ್ತ ವಿಶೇಷ ವಿಮಾನದಲ್ಲಿ ಬಿಷ್ಣೋಯಿ ಕೂಡಾ ಇದ್ದಾನೆ ಎಂದು ಮೂಲಗಳು ತಿಳಿಸಿತ್ತು.

Read More »

ಶಿವಮೊಗ್ಗ : ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನ

ನಗರದ ಸಾಗರ ರಸ್ತೆಯಲ್ಲಿರುವ ಖಾಸಗಿ ವಸತಿಗೃಹವೊಂದರಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಗೀತಾ (48) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಬೆಂಕಿಯಿಂದ ಶೇ.70ರಷ್ಟು ಸುಟ್ಟಿರುವ ಗೀತಾರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆಪರಿಚಿತ ವ್ಯಕ್ತಿಯೊಂದಿಗೆ ಬಂದು ಲಾಡ್ಜ್ ನಲ್ಲಿ ತಂಗಿದ್ದ ಗೀತಾ, ಜಗಳದಿಂದ ಬೇಸತ್ತು ಆತ್ಮಹತ್ಯೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.ಆಕೆಯೊಂದಿಗೆ ಇದ್ದ ವ್ಯಕ್ತಿಗೂ ಸಣ್ಣಪುಟ್ಟ ಗಾಯಗಳಾಗಿವೆ.ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು …

Read More »

ಭತ್ತದ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಮುಳಬಾಗಿಲು ತಾಲ್ಲೂಕಿನ ದೊಡ್ಡ ಗೊಲ್ಲಹಳ್ಳಿ ಗ್ರಾಮದ ಶ್ಯಾಮಲಮ್ಮ( 45) ಮೃತರು. ಈ ಮಹಿಳೆಯು ದೊಡ್ಡ ಗೊಲ್ಲಹಳ್ಳಿ ಗ್ರಾಮದ ಗಂಗಾಧರಪ್ಪ ಎಂಬುವವರ ಬಳಿ ಭತ್ತದ ತೆನೆ ಕಟಾವು ಮಾಡುವ ಕೂಲಿ ಕೆಲಸಕ್ಕೆಂದು ಹೋಗಿದ್ದರು.ಸಂಜೆ 4 ಗಂಟೆಯ ಸಮಯದಲ್ಲಿ ಭತ್ತದ ತೆನೆಯ ಕಟ್ಟನ್ನು ಯಂತ್ರಕ್ಕೆ ಹಾಕಲು ಯಂತ್ರದ ಸಮೀಪಕ್ಕೆ ಹೋಗಿದ್ದಾರೆ. ಆಗ ಅವರ ಸೀರೆಯು ಯಂತ್ರದ ಪಿಡಿ ಸಾಫ್ಟ್ ಜಾಯಿಂಟ್‌ಗೆ ತಗುಲಿಕೊಂಡಿದೆ. ನಂತರ ತಲೆಯು ಸಾಫ್ಟ್ ಜಾಯಿಂಟ್‌ಗೆ ಸಿಲುಕಿ ಕತ್ತು ತುಂಡಾಗಿ ಸ್ಥಳದಲ್ಲೇ …

Read More »

ವೈಟ್‌ ಕಾಲರ್‌ ಉಗ್ರರ ಉತ್ಪಾದನೆ – ಅಲ್‌ ಫಲಾಹ್‌ ವಿವಿ ಸಂಸ್ಥಾಪಕ ಅರೆಸ್ಟ್‌!

ದೆಹಲಿ ಕಾರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅಲ್‌ ಫಲಾಹ್‌ ವಿವಿಯ ಸಂಸ್ಥಾಪಕ ಜಾಅಲ್‌ ಫಲಾಹ್‌ ಸಮೂಹ ಸಂಸ್ಥೆಯ ಅಧ್ಯಕ್ಷನಾಗಿರುವ ಈತ ವೈಟ್‌ ಕಾಲರ್‌ ಉಗ್ರರನ್ನು ಉತ್ಪಾದಿಸುತ್ತಿದ್ದ ಬಗ್ಗೆಯೂ ಸಾಕ್ಷ್ಯಾಧಾರಗಳು ದೊರೆತಿದ್ದು, ತನಿಖೆ ಮುಂದುವರೆದಿದೆ. ಸಧ್ಯಕ್ಕೆ ಈತನನ್ನು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧಿಸಲಾಗಿದೆ. 19 ಸ್ಥಳಗಳಲ್ಲಿ ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಬೆಳಗ್ಗೆ 5.15 ರಿಂದ ಪ್ರಾರಂಭಗೊಂಡ ದಾಳಿ ತಡರಾತ್ರಿಯವರೆಗೆ ಮುಂದುವರೆದಿತ್ತು.ವೇದ್‌ ಸಿದ್ದಿಕಿಯನ್ನು ಬಂಧಿಸಿದೆ. ಮಂಗಳವಾರ …

Read More »

ಗ್ಯಾಸ್‌ ಸಿಲಿಂಡರ್‌ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ ಹೆಂಟಿಗೆರೆ ವಾರ್ಡ್‌ ನಂ.17ರಲ್ಲಿ ನಡೆದಿದೆ.ಇಂದು ಬೆಳಿಗ್ಗೆ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ. ಪರಿಣಾಮ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ ಮನೆಯಲ್ಲಿ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅರಕಲಗೂಡು ಪೊಲೀಸ್‌ …

Read More »

ಅಗ್ನಿಶಾಮಕ ದಳದ ಚಾಲಕ ಆತ್ಮಹತ್ಯೆ

ಕೊಪ್ಪಳ: ಇಲ್ಲಿನ ಅಗ್ನಿಶಾಮಕ ದಳದಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮೂಲತಃ ಕಲಬುರಗಿಯ ದೇವಿನಗರದ ನಿವಾಸಿ ಶರಣಬಸವ (26) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಳಿಗ್ಗೆ ಕೊಠಡಿಯಿಂದ ಹೊರಬಂದು ಇತ್ತೀಚೆಗೆ ಖರೀದಿ ಮಾಡಿದ್ದ ತಮ್ಮ ರಾಯಲ್ ಎನ್‌ಫೀಲ್ಡ್ ಬೈಕ್ ಸ್ವಚ್ಛಗೊಳಿಸಿ ಹಾಗೂ ಸುತ್ತಲೂ ಓಡಾಡಿ ಮತ್ತೆ ಕೊಠಡಿಗೆ ವಾಪಸ್ ಹೋಗಿದ್ದರು. ಬಳಿಕ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿಷಯ ತಿಳಿದು ಪೊಲೀಸರು ಕೊಠಡಿ ಪರಿಶೀಲಿಸಿ ಅವರ ಕುಟುಂಬದವರಿಗೆ ವಿಷಯ …

Read More »

ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಘಟನೆ’ : ದೇವಸ್ಥಾನದಲ್ಲಿ ತಲೆಬಾಗಿ ನಮಸ್ಕಾರ ಮಾಡುವಾಗ ಮಗಳ ಮೇಲೆ ಮಚ್ಚು ಬೀಸಿದ ಹೆತ್ತ ತಾಯಿ.!

ಬೆಂಗಳೂರಿನಲ್ಲಿ ಮಗಳ ಮೇಲೆ ಮಚ್ಚು ಬೀಸಿದ ತಾಯಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನದಲ್ಲಿ ಮಗಳ ನರಬಲಿಗೆ ಮಹಿಳೆ ಮುಂದಾಗಿದ್ದರು ಎನ್ನು ಅನುಮಾನ ಶುರುವಾಗಿದೆ.ಬೆಂಗಳೂರಿನ ಅಗ್ರಹಾರ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ದೇವರಿಗೆ ತಲೆಬಾಗಿ ನಮಸ್ಕಾರ ಮಾಡುವಾಗ ತಾಯಿಯೇ ಮಗಳ ಮೇಲೆ ಮಚ್ಚು ಬೀಸಿರುವ ಘಟನೆ ನಡೆದಿದೆ.ಇಬ್ಬರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಿಂದಲೇ ಒಂದೊಂದು ಮಚ್ಚು ತಂದಿದ್ದರು. ತಾಯಿ ಸರೋಜಮ್ಮ ಮಗಳಾದ ರಮ್ಯಾ ದೇವಸ್ಥಾನದಲ್ಲಿ ದೇವರಿಗೆ ತಲೆಬಾಗಿ ನಮಸ್ಕಾರ …

Read More »