ಕೋಲಾರ: ಆಟೊ, ಕಬ್ಬಿಣದ ವಾಲ್ವ್, ಚಿನ್ನದ ತಾಳಿಯ ಕಳ್ಳತನದಲ್ಲಿ ತೊಡಗಿದ್ದ ಆರೋಪದ ಮೇಲೆ ನಾಲ್ವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕೆಜಿಎಫ್ ತಾಲ್ಲೂಕಿನ ಪಾರಾಂಡಹಳ್ಳಿಯ ನಾಗರಾಜ್ (50), ಕೋಲಾರದ ಟಮಕದ ಶಿವ (37), ತಾಲ್ಲೂಕಿನ ಶಿಳ್ಳಂಗೆರೆಯ ಜ್ಞಾನದೇವ (36) ಹಾಗೂ ಕೆಜಿಎಫ್ ತಾಲ್ಲೂಕಿನ ಬೇತಮಂಗಲದ ವರುಣ್ (22) ಬಂಧಿತರು.ವಿವಿಧ ದೇಗುಲಗಳಲ್ಲಿ ಕಳ್ಳತನ ಮಾಡಿದ ಆರೋಪ ನಾಗರಾಜ್ ಮೇಲಿದೆ. ಆತನಿಂದ ₹ 1.27 ಲಕ್ಷ ಮೌಲ್ಯದ ಬಂಗಾರದ ತಾಳಿ, ₹ 2.85 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





