Shaikh BigTv
September 18, 2026
Breaking News, Crime, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
BOYCOTT BOYCOTT DCC.. BOYCOTT DCC..! ಸದಾನಂದ ಡಂಗನವರ ವಿರುದ್ಧ ಅಸಮಾಧಾನ ಸ್ಫೋಟ..! ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾಂಗ್ರೆಸ್‌ನಲ್ಲಿ ಗೊಂದಲ..! ಬಾಯ್ಕಾಟ್ ಬಾಯ್ಕಾಟ್ DCC”..! ಅಧ್ಯಕ್ಷ ಸ್ಥಾನ ಹಂಚಿಕೆ ವಿರುದ್ಧ ಮುಸ್ಲಿಂ ಮುಖಂಡರ ಆಕ್ರೋಶ — ಕಾಂಗ್ರೆಸ್‌ಗೆ ಎದುರಾಗುತ್ತಾ ಪ್ರತಿಭಟನೆಯ ಬಿಸಿ..! ಕಾಂಗ್ರೆಸ್ ಡಿಸಿಸಿ ಅಧ್ಯಕ್ಷ ಸ್ಥಾನ ಹಂಚಿಕೆ ವಿರುದ್ಧ ಮುಸ್ಲಿಂ ಮುಖಂಡರ ಸಭೆ..! ಪ್ರತಿಭಟನೆಗೆ ಸಿದ್ಧತೆ..? ಪಕ್ಷಕ್ಕೆ ಎದುರಾಗುತ್ತಾ ಹೊಸ ಸಂಕಷ್ಟ..! ಹುಬ್ಬಳ್ಳಿ: ಡಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ …
Read More »
BigTv News
September 18, 2026
Breaking News
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮಂಡ್ಯ ಬಳಿಯ ಉಮ್ಮಡಹಳ್ಳಿ ಗೇಟ್ ಸಮೀಪ ಕಾರು ನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಅಂಡರ್‌ಪಾಸ್‌ಗೆ ಬಿದ್ದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಾರು ಅತಿವೇಗದ ಚಾಲನೆಯಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಕೆಳಗೆ ಬಿದ್ದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಆಕೆಯ ಪತಿ ಹಾಗೂ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಮಂಡ್ಯ ಸೆಂಟ್ರಲ್ …
Read More »
BigTv News
September 18, 2026
Breaking News
ದೆಹಲಿ: ಸ್ವರೂಪ್ ನಗರದಲ್ಲಿ 16 ವರ್ಷದ ಬಾಲಕಿ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಚಾಕುವಿನಿಂದ 8 ಬಾರಿ ಇರಿದು ಕೊಲೆ ಮಾಡಿದ ಘಟನೆ ಸೆ.12ರಂದು ನಡೆದಿದೆ. ಮೃತದೇಹವನ್ನು ಬಯಲು ಪ್ರದೇಶದಲ್ಲಿ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು 50ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ಸರಕು ಸಾಗಣೆ ಟೆಂಪೋವೊಂದರ ಜಾಡು ಹಿಡಿದಿದ್ದಾರೆ. ಸೆ.15-16ರ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ ಮೂವರು ಅಪ್ರಾಪ್ತರು ಹಾಗೂ 19 …
Read More »
BigTv News
September 18, 2026
Breaking News
ಬೆಂಗಳೂರು: ಹಣಕ್ಕಾಗಿ 13 ವರ್ಷದ ಬಾಲಕನನ್ನು ಅಪಹರಿಸಿ, ಕೊಲೆ ಮಾಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ವಿನಾಯಕನಗರದ ಪ್ರಜ್ವಲ್ (13) ಮೃತ ಬಾಲಕ. ಪ್ರಕರಣಕ್ಕೆ ಸಂಬಂಧಿಸಿ ಆತನ ನೆರೆಮನೆಯ ಭಾಸ್ಕರ್ ರೆಡ್ಡಿಯನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಮೆರವಣಿಗೆಗೆ ಪಟಾಕಿ ತರಬೇಕೆಂದು ನಂಬಿಸಿ ಬಾಲಕನನ್ನು ಕಾರಿನಲ್ಲಿ ಕರೆದೊಯ್ದ ಆರೋಪಿ, ಪೋಷಕರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಬಾಲಕನಿಗೆ ಬೆದರಿಕೆ ವಿಡಿಯೋ ಮಾಡಿಸಿ ಕಳುಹಿಸಿ, ಹಾಲೋಬ್ರಿಕ್ಸ್ ಕಲ್ಲಿನಿಂದ ಹೊಡೆದು ಕಾರಿನಲ್ಲೇ ಕೊಲೆ ಮಾಡಿದ್ದಾನೆ. …
Read More »
BigTv News
September 18, 2026
Breaking News
ಹಾವೇರಿ: ಪರವಾನಗಿ ನಿಯಮ ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ ಆರೋಪದಡಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಸುಮಾರು ₹3 ಕೋಟಿ ದಂಡ ವಿಧಿಸಿ ನೋಟಿಸ್ ನೀಡಲಾಗಿದೆ. ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಪುತ್ರ ಪುಲಿಕೇಶಿ ಹಾಗೂ ತಮ್ಮ ಪರಮೇಶ್ವರಪ್ಪ ಅವರ ಕ್ವಾರಿ-ಕ್ರಷರ್‌ಗಳಿಗೂ ನಿಯಮ ಉಲ್ಲಂಘನೆ ಆರೋಪದಡಿ ತಲಾ ಸುಮಾರು ₹50 ಲಕ್ಷ ದಂಡ ವಿಧಿಸಲಾಗಿದೆ. ದಂಡ ವಿಧಿಸಿರುವುದನ್ನು ಖಂಡಿಸಿ ಕಲ್ಲು ಕ್ವಾರಿ-ಕ್ರಷರ್ ಮಾಲೀಕರ ಸಂಘ ಸೆ.18ರಿಂದ ರಾಜ್ಯಾದ್ಯಂತ ಕ್ವಾರಿ-ಕ್ರಷರ್ ಬಂದ್ …
Read More »
BigTv News
September 17, 2026
Breaking News
ಲಿಂಗಸುಗೂರು: ತಾಲ್ಲೂಕಿನ ಭೂಪೂರು (ರಾಂಪುರ) ಗ್ರಾಮದಲ್ಲಿ ಕ್ಷುಲ್ಲಕ ಜಗಳದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಗ್ರಾಮದ ಶಿವನಗೌಡ ಅಮರೇಗೌಡ ಗೌಡ್ರ (30) ಮೃತ ಯುವಕ. ಭೂಪೂರು ತಾಂಡಾಕ್ಕೆ ಬರಬೇಡ ಎಂಬ ವಿಚಾರಕ್ಕೆ ಲಕ್ಕಪ್ಪ, ಶಂಕ್ರಪ್ಪ, ಅನಿಲ್ ಹಾಗೂ ವೆಂಕಟೇಶ ಸೇರಿಕೊಂಡು ಶಿವನಗೌಡನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ …
Read More »
BigTv News
September 17, 2026
Breaking News
ವಿಜಯನಗರ: ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ, ಬಲವಂತವಾಗಿ ತಾಳಿ ಕಟ್ಟಿ ಕಿರುಕುಳ ನೀಡಿದ ಪ್ರಕರಣದಲ್ಲಿ ಕೂಡ್ಲಿಗಿ ತಾಲ್ಲೂಕಿನ ವಿರುಪಾಪುರದ ಮಾರೇಶ ಎಂಬಾತನಿಗೆ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.75 ಲಕ್ಷ ದಂಡ ವಿಧಿಸಿದೆ. 2019ರ ಮೇ 26ರಂದು ಬಾಲಕಿಯನ್ನು ಅಪಹರಿಸಿದ್ದ ಮಾರೇಶ, ಸಂಡೂರು ಹಾಗೂ ಗಾಣಗಟ್ಟೆ ದೇವಸ್ಥಾನಗಳಲ್ಲಿ ಇರಿಸಿ ಬಲವಂತವಾಗಿ ಮದುವೆಯಾಗಿದ್ದ. ಬಳಿಕ ದೈಹಿಕ ಕಿರುಕುಳ ನೀಡಿದ್ದ ಎಂದು ಪ್ರಕರಣ ದಾಖಲಾಗಿತ್ತು. ಕೂಡ್ಲಿಗಿ ಠಾಣೆಯಲ್ಲಿ ಪೋಕ್ಸೊ, ಬಾಲ್ಯ …
Read More »
BigTv News
September 17, 2026
Breaking News
ಯುವತಿಯೊಬ್ಬಳನ್ನು ರಸ್ತೆಯಲ್ಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಜುಲೈ 13ರಂದು ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಮೃತಾ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 15ರಂದು ಮೃತಪಟ್ಟಿದ್ದಾರೆ. ಅಮೃತಾ ಹಾಗೂ ಧನುಷ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಧನುಷ್‌ನ ಹಿಂದಿನ ಮದುವೆ ಹಾಗೂ ಮಗುವಿನ ವಿಚಾರ ತಿಳಿದ ಬಳಿಕ ಆತನಿಂದ ದೂರವಾಗಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಧನುಷ್‌ನ ಸಹೋದರ ಸೂರ್ಯ ಅಮೃತಾಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದಾನೆ ಎಂದು ಆರೋಪಿಸಲಾಗಿದೆ. …
Read More »
BigTv News
September 17, 2026
Breaking News
ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ರೈಲ್ವೆ ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರು ಕೂಡ ಯುವತಿಗೆ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಕುಟುಂಬದ ಸಮಸ್ಯೆಯಿಂದ ಬೇಸತ್ತ ಯುವತಿ ಬೆಂಗಳೂರಿನಿಂದ ಯಾದಗಿರಿಗೆ ರೈಲಿನಲ್ಲಿ ಬಂದಿದ್ದು, ನಿಲ್ದಾಣದ ವೇಟಿಂಗ್ ರೂಮ್‌ನಲ್ಲಿ ಕುಳಿತಿದ್ದ ವೇಳೆ ಮಲ್ಲಪ್ಪ ಎಂಬಾತ ಪರಿಚಯ ಮಾಡಿಕೊಂಡಿದ್ದ. ನಂತರ …
Read More »
BigTv News
September 17, 2026
Breaking News
ಧಾರವಾಡದಲ್ಲಿ ₹50 ಲಕ್ಷ ಲಂಚದ ಬೇಟೆ..! 1 ಎಕರೆ ಜಮೀನಿಗೂ ಬೇಡಿಕೆ — ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾ ಬಲೆಗೆ..! “ಮಹಾನುಭಾವ” ತಹಶೀಲ್ದಾರ್‌ಗೆ ಲೋಕಾಯುಕ್ತ ಶಾಕ್..! ₹50 ಲಕ್ಷ ಲಂಚ ಸ್ವೀಕರಿಸುವಾಗ ಕೆಸಿಡಿ ಮೈದಾನದಲ್ಲಿ ಸಿಕ್ಕಿಬಿದ್ದ ಸಚ್ಚಿದಾನಂದ ಕುಚನೂರು..! ಧಾರವಾಡದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ವಶಕ್ಕೆ ಪಡೆದಿದ್ದಾರೆ… ಬಾಗಲಕೋಟೆ ಜಿಲ್ಲೆಯ …
Read More »