Breaking News

Breaking News

ಅಪ್ಪನಿಗೆ ಹಲ್ಲೆ ಮಾಡಿರುವ ಕೋಪಕ್ಕೆ ವ್ಯಕ್ತಿಯ ಕೊಲೆ | ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆಯೊಂದು ನಡೆದಿದೆ. ಅಪ್ಪನಿಗೆ ಹಲ್ಲೆ ಮಾಡಿದ್ದಾರೆ ಎನ್ನುವ ಕೋಪಕ್ಕೆ ಮಗ, ವ್ಯಕ್ತಿಯೋರ್ವನನ್ನು ಮನಸೊ ಇಚ್ಚೆ ತಳಿಸಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಾರಾಯಣಸ್ವಾಮಿ 55 ವರ್ಷ ಕೊಲೆಯಾದ ವ್ಯಕ್ತಿ.ಕಳೆದ ನ.11 ರಂದು ಮುನಿವೆಂಕಟಪ್ಪ ಹಾಗೂ ಕೊಲೆಯಾಗಿರುವ ನಾರಾಯಣ ಸ್ವಾಮಿ ಕುಡಿದು ಬಾರ್ ಮುಂದೆ ಗಲಾಟೆ ಮಾಡಿಕೊಂಡಿದ್ದರು. ತಂದೆ ನಾರಾಯಣಸ್ವಾಮಿಗೆ ಹಲ್ಲೆ ಮಾಡಿದ್ದಾನೆ ಎನ್ನುವ ಕೋಪಕ್ಕೆ ಹೋಗಿ ಮುನಿವೆಂಕಟಪ್ಪ ಮಗ ಅಜಯ್, ನಾರಾಯಣಸ್ವಾಮಿಗೆ ಮನಸೋ …

Read More »

ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸಾವು!

ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಆಂಧ್ರಪ್ರದೇಶದ ಅನಂತಪುರ ಮೂಲದ ಅನಿತಾ (20) ಅಮೃತ ಯುವತಿ ಎಂದು ತಿಳಿದುಬಂದಿದೆ ಇನ್ನು ಬೈಕ್ ನ ಹಿಂಬದಿ ಕುಳಿತಿದ್ದ ಮತ್ತು ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಟಿಪ್ಪರ್ ಜಪ್ತಿ ಮಾಡಿ ಪೊಲೀಸರು ಲಾರಿ ಚಾಲಕನನ್ನು ಅರೆಸ್ಟ್ …

Read More »

ಬೆಂಗಳೂರು ಏರ್ಪೋರ್ಟ್ ನಲ್ಲಿ ಪಿಕಪ್ ಚಾಲಕರ ನಡುವೆ ಗಲಾಟೆ : ಚಾಕುವಿನಿಂದ ಅಟ್ಟಾಡಿಸಿ ಹಲ್ಲೆ ಮಾಡಿದ ಚಾಲಕ

ಪ್ರಯಾಣಿಕರನ್ನು ಪಿಕಪ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲಾಟೆ ನಡೆದಿದೆ. ಚಾಲಕರಾದ ಸುಹೇಲ್ ಮತ್ತು ಜಗದೀಶ್ ನಡುವೆ ಗಲಾಟೆ ನಡೆದಿದೆ.ಈ ವೇಳೆ ಚಾಕು ಹಿಡಿದು ಸುಹೇಲ್ ಅಟ್ಟಹಾಸ ಮೆರೆದಿದ್ದಾನೆ.ಚಾಲಕ ಸುಹೇಲ್ ಮತ್ತೋರ್ವ ಚಾಲಕ ಜಗದೀಶ್ ಅನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ತಕ್ಷಣ ಸುಹೇಲ್ ನನ್ನ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಕಪ್ ಚಾಲಕರ ಹಾವಳಿ …

Read More »

ಗಡಿ ದಾಟಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಬಂಧಿಸಿದ BSF

ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿರುವ ಅಂತರರಾಷ್ಟ್ರೀಯ ಗಡಿ ದಾಟಿ ಪಾಕಿಸ್ತಾನಕ್ಕೆ ನುಸಳಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಿಎಸ್‌ಎಫ್ ಬಂಧಿಸಿದೆ.ಬಂಧಿತನನ್ನು ಪಂಕಜ್‌ ಕಶ್ಯಪ್‌ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ಶಹಜಹಾನ್‌ಪುರದ ನಿವಾಸಿ.ಭಾನುವಾರ ಗಡಿಯ ಸಮೀಪ ಅನುಮಾನಾಸ್ಪದವಾಗಿ ಚಲಿಸುತ್ತಿರುವುದು ಕಂಡುಬಂದ ಹಿನ್ನೆಲೆ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.‌ ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಕಶ್ಯಪ್ ಪಾಕಿಸ್ತಾನಕ್ಕೆ ಹೋಗಲು ಬಯಸುತ್ತಿರುವುದಾಗಿ ಬಹಿರಂಗಪಡಿಸಿದ್ದಾನೆ. ನಂತರ ಬಿಎಸ್‌ಎಫ್ ಆತನನ್ನು ಮುಂದಿನ ಕಾನೂನು …

Read More »

ಸಾಂಬರ್‌ಗೆ ವಿಷ ಬೆರೆಸಿದ ಪ್ರಕರಣ; ಆರೋಪಿ ಬಂಧನ

ಬಾಗೇಪಲ್ಲಿ: ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಸಾಂಬರ್‌ಗೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ತಾಲ್ಲೂಕಿನ ಗರುಡಾಚಾರ್ಲಪಲ್ಲಿ ಗ್ರಾಮದ ವೆಂಕಟರವಣಪ್ಪನನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.ಗುಡಿಬಂಡೆ ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿಯ ಬ್ರಾಹ್ಮಣಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಜೊತೆ ಮಾತುಕತೆ ಮಾಡಿ, ವೆಂಕಟರವಣಪ್ಪ ಬಳಿ ಆರೋಪಿ ಪಾಪಿರೆಡ್ಡಿ ₹ 10 ಸಾವಿರ ನೀಡಿ ವಿಷದ ಮಾತ್ರೆಗಳನ್ನು ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ವೆಂಕಟರಮಪ್ಪ ಮನೆಗೆ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶಾಂತ್ ವರ್ಣಿ ಹಾಗೂ ಪೊಲೀಸರು …

Read More »

ಬೆಂಗಳೂರಲ್ಲಿ ಬರ್ತ್ಡೇ ದಿನವೇ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಕಾಮುಕ ಅರೆಸ್ಟ್!

ಬೆಂಗಳೂರಿನಲ್ಲಿ ಹುಟ್ಟು ಹಬ್ಬದ ದಿನವೇ ಒಂಬತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾದನಾಯಕನಹಳ್ಳಿ ಠಾಣೆ ಪೋಲೀಸರು ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವಕ ಯತೀಶ್ 15 ವರ್ಷದ ಬಾಲಕಿಯನ್ನ ಕೇಕ್ ಕತ್ತರಿಸುವುದಾಗಿ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ.ಕೇಕ್ ಕತ್ತರಿಸುವ ನೆಪದಲ್ಲಿ ರಾಶಿ ಲೇಔಟ್ಟೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಬಳಿಕ ಕಾಮುಕ ಎಸ್ಕೆಪ್ ಆಗಿದ್ದಾನೆ. 9 …

Read More »

ಡೇಟಿಂಗ್ ಗೆ ಎಂದು ಲಾಡ್ಜ್ ಗೆ ಕರೆದು ಯುವಕನ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಕೇಸ್ : ಪ್ರೇಮಿಗಳು ಅರೆಸ್ಟ್!

ಬೆಂಗಳೂರು : ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರನ್ನು ಕವಿಪ್ರಿಯ ಹಾಗೂ ಹರ್ಷವರ್ಧನ ಎಂದು ತಿಳಿದು ಬಂದಿದೆ. ಆಪ್ ಗಳ ಮೂಲಕ ಇಬ್ಬರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಸಾಲ ತೀರಿಸಲು ಆಗದೆ ಪ್ಲಾನ್ ಮಾಡಿ ಡೇಟಿಂಗ್ ಆಪ್ ಮೂಲಕ ವಂಚನೆ ಎಸಗುತ್ತಿದ್ದರು.ಹ್ಯಾಪನ್ ಆಪ್ ನಲ್ಲಿ ಫೋಟೋ ಹಾಕಿ ಯುವಕರಿಗೆ ಬಲೆ ಬೀಸುತ್ತಿದ್ದರು ಪ್ರಿಯಕರ ಪ್ಲಾನ್ ಅಂತ ಕವಿಪ್ರಿಯಾಳಿಂದ ಯುವಕರಿಗೆ ಬಲೆ ಹಾಕಲಾಗುತ್ತಿತ್ತು. …

Read More »

ರೈತರೇ ಎಚ್ಚರ : ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತ ಸಾವು.!

ಉಳುಮೆ ಮಾಡುವಾಗ ಘೋರ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತರೊಬ್ಬರು ಸಾವವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದಿದ್ದಿಗೆ ಗ್ರಾಮದಲ್ಲಿ ರೋಟ‌ರ್ ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತ ನಾರಪ್ಪ (30) ಮೃತಪಟ್ಟಿದ್ದಾರೆ.ಉಳುಮೆ ಮಾಡುವ ಸಲುವಾಗಿ ಟ್ರ್ಯಾಕ್ಟ‌ರ್ ಬಾಡಿಗೆಗೆ ತರಲಾಗಿತ್ತು. ಉಳುಮೆ ಮಾಡುವ ವೇಳೆ ಚಾಲಕನ ಪಕ್ಕದಲ್ಲಿಯೇ ಕುಳಿತುಕೊಂಡಿದ್ದು, ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಧಿಸಿದಂತೆ ಬಿಳಿಚೋಡು ಬಿಳಿಚೋರ ಪೊಲೀಸ್ ಠಾಣೆಯಲ್ಲಿ …

Read More »

ಮದೀನಾ’ ಬಳಿ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್.

ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಪ್ರಯಾಣಿಕ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಮೂಲಗಳು 42 ಸಾವುನೋವುಗಳನ್ನು ವರದಿ ಮಾಡಿದ್ದರೂ, ಅಧಿಕಾರಿಗಳು ಇನ್ನೂ ನಿಖರ ಸಾವುನೋವುಗಳ ಸಂಖ್ಯೆ ಮತ್ತು ಬದುಕುಳಿದವರ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ತುರ್ತು ಸೇವೆಗಳು ಚೇತರಿಕೆ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Read More »

ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್: ತಡರಾತ್ರಿ ನಾಲ್ವರು ಆರೋಪಿಗಳು ಅರೆಸ್ಟ್.

ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಯಲಬುರ್ಗಾ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಪರಿಚಯದವರಿಂದ ಹಣ ಪಡೆಯಲು ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ ಮಹಿಳೆಯನ್ನು ಸಂಜೆ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಮದ್ಯ ಕುಡಿಸಿ ರೇಪ್ ಮಾಡಿರುವುದಾಗಿ ಆರೋಪಿಸಲಾಗಿದ್ದು, ಮಹಿಳೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »