BigTv News
November 17, 2025
Breaking News
ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿ ಪ್ರಮುಖ ಸಂಚುಕೋರನನ್ನು ಎನ್ಐಎ ಅಧಿಕಾರಿಗಳು ಶ್ರೀನಗರದಲ್ಲಿ ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ, ಈ ಘಟನೆ ಕುರಿತ ತನಿಖೆಯು ಮಹತ್ವದ ಘಟ್ಟ ತಲುಪಿದಂತಾಗಿದೆ. ಅಮೀರ್ ರಶೀದ್ ಅಲಿ ಬಂಧಿತ.ಸ್ಫೋಟಗೊಂಡ ಕಾರು ಅಮೀರ್ ಹೆಸರಿನಲ್ಲಿ ನೋಂದಣಿಯಾಗಿತ್ತು. ಈತ ಜಮ್ಮು-ಕಾಶ್ಮೀರದ ಪಾಂಪೋರ್ನ ಸಂಬೂರಾ ನಿವಾಸಿ’ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ. ‘ಈ ಭಯೋತ್ಪಾದಕ ಕೃತ್ಯ ಎಸಗಲು ಅಮೀರ್, ಆತ್ಮಾಹುತಿ ಬಾಂಬರ್ ಡಾ.ಉಮರ್ ನಬಿ ಜೊತೆ …
Read More »
BigTv News
November 16, 2025
Breaking News
ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿ ಬೈಕ್ ಒಂದು ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸಜೀವ ದಹನಗೊಂಡಿರುವ ಘಟನೆ ಕಲಬುರ್ಗಿಯ ಮಹಾಗವ್ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗವ್ ಕ್ರಾಸ್ ಬಳಿ ತಡರಾತ್ರಿ ಕಾರು ಮತ್ತು ಬೈಕ್ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಬೈಕಿಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ …
Read More »
BigTv News
November 16, 2025
Breaking News
ಬೆಳಗಾವಿಯಲ್ಲಿ ಹೈಟೆಕ್ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ್ದು ಬೆಳಗಾವಿಯಲ್ಲಿ ಪೋಲಿಸರು ಹೈಟೆಕ್ ಕಳ್ಳನನ್ನು ಇದೀಗ ಅರೆಸ್ಟ್ ಮಾಡಿದ್ದಾರೆ.ಕಳ್ಳತನಕ್ಕೆ ಈತ ಪಲ್ಸರ್ ಬೈಕ್, ಸುತ್ತಾಡೋಕೆ ಥಾರ್ ಜೀಪ್, ಮತ್ತೊಂದು ದುಬಾರಿ ಬೈಕ್ ನಲ್ಲಿ ಸುತ್ತಡ್ತಿದ್ದ.ಶ್ರೀಮಂತರ ಮನೆನೇ ಈತನಿಗೆ ಟಾರ್ಗೆಟ್ ಆಗಿತ್ತು. ಕಳ್ಳತನ ಬಳಿಕ ಐಶಾರಾಮಿ ಜೀವನ ನಡೆಸುತ್ತಿದ್ದ ಕದೀಮ ಲಾಕ್ ಆಗಿದ್ದಾನೆ. ಮಹಾಂತೇಶ್ ನಗರದ ನಿವಾಸಿ ಸುರೇಶ …
Read More »
BigTv News
November 16, 2025
Breaking News
ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಸದ್ಯ ವಿಜಯಪುರ ಠಾಣೆ ಪೊಲೀಸ್ರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಪೊಲೀಸರು ಇಬ್ಬರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ.ಅತ್ಯಾಚಾರಕ್ಕೆ ಮಾಲೀಕನಿಗೆ ಬಾಡಿಗೆ ಮನೆ ಮಹಿಳೆ ಕೂಡ ಸಾತ್ ನೀಡಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾಗಿ ಚಂದ್ರಶೇಖರ್ ಮತ್ತು ಮಂಜೂರಾಳನ್ನು …
Read More »
BigTv News
November 16, 2025
Breaking News
ಮಡಿಕೇರಿಯಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು ಪತಿಯೊಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ಸೂಸೈಡ್ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ.ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ.ಪತಿ ಜೈಲಿಗೆ ಹೋದ ಸಂದರ್ಭದಲ್ಲಿ …
Read More »
BigTv News
November 16, 2025
Breaking News
ದೆಹಲಿಯ ಕೆಂಪು ಕೋಟೆ ಸ್ಫೋಟದ ಆಘಾತ ಇನ್ನೂ ತಣಿಯುವ ಮುನ್ನ, ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಒಂಬತ್ತು ಪೊಲೀಸರ ಸಾವಿನಿಂದ ಜಮ್ಮು-ಕಾಶ್ಮೀರ್ ಭದ್ರತಾ ವಲಯ ಮತ್ತಷ್ಟು ಎಚ್ಚರಗೊಂಡಿದೆ. ಈ ನಡುವೆ ರಜೌರಿ ಜಿಲ್ಲೆಯಲ್ಲೂ ದೊಡ್ಡ ಪ್ರಮಾಣದ ಸ್ಫೋಟಕ ಪತ್ತೆಯಾಗಿರುವುದು ಪ್ರದೇಶದಲ್ಲಿ ಆತಂಕದ ವಾತಾವರಣವನ್ನು ಹೆಚ್ಚಿಸಿದೆ.ಭದ್ರತಾ ಗಸ್ತು ನಡೆಸುತ್ತಿದ್ದ ತಂಡವು ಅಪ್ಪರ್ ಬಂಗೈ ಗ್ರಾಮದಲ್ಲಿ ಶಂಕಾಸ್ಪದ ವಸ್ತು ಗುರುತಿಸಿದ ನಂತರ, 300 ಕೆಜಿಯಷ್ಟು ಸುಧಾರಿತ ಸ್ಫೋಟಕ …
Read More »
BigTv News
November 16, 2025
Breaking News
ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರೆದಿದೆ. ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.ಬೆಳಗಾವಿಯ ಭೂತರಾಯನಹಟ್ಟಿ ಬಳಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ನವೆಂಬರ್ 13 ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು.ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದೆ. ಕೃಷ್ಣಮೃಗಗಳ ನಿಗೂಢ ಸಾವು ಮೃಗಾಲಯದಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ …
Read More »
Shaikh BigTv
November 16, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ — ನಗರದ ಮಂಟೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಡ್ರಾಮಾಟಿಕ್ ಘಟನೆಯಲ್ಲಿ, ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮಹಮ್ಮದ್ ಮಲ್ಲಿಕ್ ಜಾನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಬಾಲರಾಜ್ ಅಲಿಯಾಸ್ ಬಂಗಾರ ಬಾಲ್ಯ ಮತ್ತು ಮಹ್ಮದ್ ಶೇಖ್ ಮೇಲೆ ಗುಂಡೇಟು ನಡೆಸಲಾಗಿದ್ದು, ಇಬ್ಬರಿಗೂ ಬಲಗಾಲಿಗೆ ಗುಂಡೇಟು ಬಿದ್ದಿದೆ. ಗುರುವಾರ ರಾತ್ರಿ ಮಂಟೂರು ರಸ್ತೆಯಲ್ಲಿ ಮಲ್ಲಿಕ್ ಜಾನ್ರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸೆಟಲ್ಮೆಂಟ್ನ ಶ್ಯಾಮ್ …
Read More »
BigTv News
November 16, 2025
Breaking News
ಮಕ್ಕಳ ದಿನಾಚರಣೆಯಂದು ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ ನೀಡಿದ ಕಠಿಣ ಶಿಕ್ಷೆಯಿಂದಾಗಿ ಆರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಮಹಾರಾಷ್ಟ್ರದ ವಸೈನಲ್ಲಿರುವ ಶ್ರೀ ಹನುಮಂತ್ ವಿದ್ಯಾಮಂದಿರ ಪ್ರೌಢಶಾಲೆಯಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.ಕಾಜಲ್ ಗೊಂಡ್ ಮೃತ ಬಾಲಕಿ. ಆರನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ. ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ 100 ಸಿಟಪ್ಸ್ ಮಾಡಲು ಹೇಳಿದ್ದರು. ಶಿಕ್ಷೆ ಮುಗಿದ ನಂತರ ವಿದ್ಯಾರ್ಥಿನಿ ಬೆನ್ನು ನೋವಿನ ಬಗ್ಗೆ ದೂರು ನೀಡಿದ್ದಳು. ನಂತರ ಕುಸಿದು …
Read More »
BigTv News
November 15, 2025
Breaking News
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಮಧ್ಯಾಹ್ನ ಸಂಭವಿಸಿದ ಹೃದಯವಿದ್ರಾವಕ ಘಟನೆಯೊಂದರಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಸಿಲುಕಿ ಕೇವಲ ಎರಡು ವರ್ಷದ ಬಾಲಕಿ ಲಕ್ಷ್ಮೀ ದುರ್ಮರಣಕ್ಕೀಡಾಗಿದ್ದಾಳೆ.ಪರಸಪ್ಪ ಎಂಬವರ ಪುತ್ರಿ ಲಕ್ಷ್ಮೀ ಮೃತ ಮಗು.ಸ್ಥಳೀಯರ ಪ್ರಕಾರ, KA 33 F 0346 ಸಂಖ್ಯೆಯ ಕೆಎಸ್ಆರ್ಟಿಸಿ ಬಸ್ ಕೂಡಲಗಿ ಗ್ರಾಮದಿಂದ ಸುರಪುರ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮಗು ಅಂಗಳದ ಬಳಿ ಆಟವಾಡುತ್ತಾ ರಸ್ತೆಬದಿ ಬಂದ ಕ್ಷಣದಲ್ಲಿ ಅವಘಡ ಸಂಭವಿಸಿದೆ. ಬಸ್ನ …
Read More »