BigTv News
November 15, 2025
Breaking News
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶುಕ್ರವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಲಾಗಿದ್ದ ವಶಪಡಿಸಿಕೊಂಡ ಸ್ಫೋಟಕಗಳ ಬೃಹತ್ ರಾಶಿ ಸ್ಫೋಟಗೊಂಡ ನಂತರ ಏಳು ಜನರು ಸಾವನ್ನಪ್ಪಿದರು ಮತ್ತು 27 ಜನರು ಗಾಯಗೊಂಡರು.ಪೋಸ್ಟರ್ಗಳ ತನಿಖೆಯು “ಪಾಕಿಸ್ತಾನ ಮತ್ತು ಇತರ ದೇಶಗಳಿಂದ ಕಾರ್ಯನಿರ್ವಹಿಸುತ್ತಿರುವ ತೀವ್ರಗಾಮಿ ವೃತ್ತಿಪರರು ಮತ್ತು ವಿದೇಶಿ ಹ್ಯಾಂಡ್ಲರ್ಗಳೊಂದಿಗೆ ಸಂಪರ್ಕದಲ್ಲಿರುವ ವಿದ್ಯಾರ್ಥಿಗಳನ್ನು ಒಳಗೊಂಡ ವೈಟ್-ಕಾಲರ್ ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು” ಬಹಿರಂಗಪಡಿಸಿತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
Read More »
BigTv News
November 14, 2025
Breaking News
ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1,81,50,000ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆಯೊಬ್ಬರ ಮೊಬೈಲ್ಗೆ ಅ.24ರಂದು ಅಪರಿಚಿತ ಕರೆ ಮಾಡಿದ್ದು, ಮುಂಬೈನ ಕೊಲಾಲ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಆಕೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಿ ಕಮಿಷನ್ ತೆಗೆದುಕೊಂಡ ಆರೋಪವಿದೆ ಎಂದು ಹೇಳಿದರೆನ್ನಲಾಗಿದೆ.ಇದರಿಂದ ಭಯಭೀತರಾದ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಲೆಟರ್ ಬರೆಸಿಕೊಂಡು …
Read More »
BigTv News
November 14, 2025
Breaking News
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೀಟ ನಾಶಕ ಸೇವಿಸಿ ಆಸ್ಪತ್ರೆ ಸೇರಿದ್ದ ಬಾಲಕಿಯೊಬ್ಬಳು ಆಸ್ಪತ್ರೆ ಸೇರಿದ್ದ ಶಾಲಾ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೃತ ಬಾಲಕಿಗೆ ಕಡಬ ನಿವಾಸಿಯೊಬ್ಬನೊಂದಿಗೆ ಫೋನ್ ಸಂಪರ್ಕವಿತ್ತು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಕೆಯ ತಂದೆ ತಿಳಿಸಿದ್ದಾರೆ. ಸ್ಥಳೀಯ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಆಕೆ ನ. 4ರಂದು ತಲೆನೋವು ಎಂದು ಕಾರಣ ನೀಡಿ ಶಾಲೆಗೆ …
Read More »
BigTv News
November 14, 2025
Breaking News
ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರಿಗೆ ಗಾಯಗಳಾಗಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಗೀಜಿಹಳ್ಳಿ ಬಳಿ ನಡೆದಿದೆ.ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಡಿಕೇರಿಕಡೆ ಬಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಅರಸಿಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಜಿಲ್ಲಾಸ್ಪತ್ರೆಗೆ …
Read More »
BigTv News
November 14, 2025
Breaking News
ಉಡುಪಿ: ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದೆ.ಆರೋಪಿಗಳಾದ ಸಾದತ್ ಮತ್ತು ಶಫತ್ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಮನೆಯಲ್ಲಿದ್ದ ಶಕೂರ್ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಗೋಕಳ್ಳತನ ಮತ್ತು ಅಕ್ರಮ ಹತ್ಯೆ …
Read More »
BigTv News
November 14, 2025
Breaking News
ಸಿಂಧನೂರು: ತಾಲ್ಲೂಕಿನ ಕೆ.ಹಂಚಿನಾಳ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ₹66 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ಕಾರ್ಯಾಚರಣೆ ನಡೆಸಿದ ತುರ್ವಿಹಾಳ ಠಾಣೆ ಪೊಲೀಸರು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ್ದಾರೆ.ಸಾರ್ವಜನಿಕರ ಮಾಹಿತಿ ಮೇರೆಗೆ ಕೆ.ಹಂಚಿನಾಳ ಗ್ರಾಮದ ಬೋಡೆಪ್ಪ ಯಂಕಪ್ಪ(54) ಎಂಬುವರು ವಾಸಿಸುವ ಟಿನ್ ಶೆಡ್ ಪಕ್ಕದಲ್ಲಿ ಬೆಳೆಸಿದ್ದ ₹ 66 ಸಾವಿರ ಮೌಲ್ಯದ 22.16 ಕೆ.ಜಿಯ 3 ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.ದಾಳಿ ವೇಳೆ ತಾ.ಪಂ ಸಹಾಯಕ ನಿರ್ದೇಶಕ ಅಮರಗುಂಡಪ್ಪ, ಪಂಚರಾದ ಸರ್ಕಾರಿ …
Read More »
BigTv News
November 14, 2025
Breaking News
ಡಿಕ್ಕಿ ಹೊಡೆದ ಎರಡು ಲಾರಿಗಳ ನಡುವೆ ಕಾರು ಸಿಕ್ಕಿಕೊಂಡು ನಜ್ಜುಗುಜ್ಜಾದ ಪರಿಣಾಮ 8 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಪುನಾದಲ್ಲಿ ಸಂಭವಿಸಿದೆ.ಗುರುವಾರ ಸಂಜೆ ನಾವಲೆ ಸೇತುವೆ ಬಳಿ ದುರಂತ ಸಂಭವಿಸಿದ್ದು, ಡಿಕ್ಕಿ ಹೊಡೆದ ಪರಿಣಾಮ ಲಾರಿಯೊಂದು ಬೆಂಕಿ ಹೊತ್ತಿಕೊಂಡು ಉರಿದಿದೆ.ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿತು. ಆದರೆ ಅಷ್ಟರಲ್ಲಿ ಲಾರಿಗಳ ಮಧ್ಯೆ ಸಿಲುಕಿದ್ದ ಕಾರಿನಲ್ಲಿದ್ದವರು ಬೆಂಕಿಯ …
Read More »
BigTv News
November 14, 2025
Breaking News
ಮಂಗಳೂರು : ಉಳ್ಳಾಲದ ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಡ್ರಗ್ ಪೆಡ್ಡಿಂಗ್ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಪೋಲಿಸರು ಬಂಧಿಸಿದ್ದಾರೆ.ಆರೋಪಿಗಳಿಂದ 59,300. ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡೆದಿದ್ದಾರೆ.ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ …
Read More »
BigTv News
November 14, 2025
Breaking News
ಉಡುಪಿ: ತಾಯಿ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಬಾಲಕನೋರ್ವ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಕಾರ್ಕಳದಲ್ಲಿ ನಡೆದಿದೆ.ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ (16) ಆತ್ಮಹತ್ಯೆಗೆ ಶರಣಾದ ಬಾಲಕ. ಸುಮಂತ್ನ ಮೊಬೈಲ್ ಹಾಳಾಗಿದ್ದು, ಅದನ್ನು ದುರಸ್ತಿಗೆ ನೀಡಲಾಗಿತ್ತು.ಈತ ಹೊಸ ಮೊಬೈಲ್ ಕೊಡಿಸಬೇಕೆಂದು ಅಮ್ಮನ ಬಳಿ ಹಠ ಹಿಡಿದಿದ್ದ. ಕೆಲ ತಿಂಗಳು ಬಳಿಕ ಹೊಸ ಮೊಬೈಲ್ ಕೊಡಿಸುವುದಾಗಿ ಅಮ್ಮ ಭರವಸೆ ನೀಡಿದ್ದರು. ಅಮ್ಮನ ಭರವಸೆಯಿಂದ ಸಮಾಧಾನಗೊಳ್ಳದ ಸುಮಂತ್, ಬೇಸರಗೊಂಡು ನೀರು ನಿಂತಿದ್ದ …
Read More »
BigTv News
November 14, 2025
Breaking News
ಸಿನಿಮಾ ಸ್ಟೈಲ್ ನಲ್ಲಿ ಮನೆ ಕಳ್ಳತನ (Thief) ಮಾಡುತ್ತಾ ಐಷಾರಾಮಿ ಜೀವನ ನಡೆಸಲು ಪ್ಲಾನ್ ಮಾಡಿದ್ದ ಕಳ್ಳನನ್ನು ಬೆಳಗಾವಿ (Belagavi) ಯಮಕನಮರಡಿ ಪೋಲೀಸರು (Police) ಬಂಧಿಸಿದ್ದಾರೆ. ಈತ ಧೂಮ್ ಸಿನಿಮಾ ಮಾದರಿಯಲ್ಲಿ ಹಲವಾರು ಮನೆಗಳ ಕಳ್ಳತನ ಮಾಡಿದ್ದು, ಈತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ & ಬೆಳ್ಳಿ ವಶಕ್ಕೆ ಪಡೆಯಲಾಗಿದೆ.ಹೌದು, ಬೆಳಗಾವಿ ನಿವಾಸಿ ಸುರೇಶ ಮಾರುತಿ ನಾಯಿಕ ಬಂಧಿತ ಆರೋಪಿ. ಸದ್ಯ ಈತನಿಂದ 1,280 ಗ್ರಾಂ ಚಿನ್ನಾಭರಣ, 8.5 ಕೆ.ಜಿ …
Read More »