ಬಾರ್ ನಲ್ಲಿ ಊಟ ಮಾಡುವ ವೇಳೆ ಮೈಗೆ ಕೈ ತಾಗಿದ್ದ ವಿಚಾರಕ್ಕೆ ಗುಂಪೊಂದು ರಸ್ತೆ ಬದಿಯಲ್ಲಿ ಹೊಡೆದಾಡಿಕೊಂಡ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೆ ಪೊಲೀಸರು ನಾಲ್ವರನ್ನುಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಅಮರ್ ಶೆಟ್ಟಿ, ಚಂದನ್ , ಧನುಷ್, ಅಜಯ್ ಎಂದು ಗುರುತಿಸಲಾಗಿದೆ.ನವೆಂಬರ್ 08 ರಂದು ಮಣಿಪಾಲದ ಈಶ್ವರ ನಗರದಲ್ಲಿರುವ Dee Tee ಬಾರ್ & ರೆಸ್ಟೋರೆಂಟ್ ನಲ್ಲಿ ಅಮರ್ ಶೆಟ್ಟಿ, ಧನುಷ್, ನಿತೇಶ್, ಸುಜನ್, ನಿನಾದ್ ಅಜಯ್ ಎನ್ನುವವರು ಊಟ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





