Breaking News

Breaking News

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿಯ ಮನೆ, ಬ್ಯಾಂಕ್ ಖಾತೆ ಸಹಿತ 2.85 ಕೋಟಿ ರೂ. ಮೌಲ್ಯದ ಸೊತ್ತು ಮುಟ್ಟುಗೋಲು.

ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ರೋಷನ್ ಸಲ್ಡಾನ ಎಂಬಾತನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ ಒಟ್ಟು 2.85 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯದ (ಈಡಿ) ಮಂಗಳೂರು ಉಪವಲಯ ಕಚೇರಿಯ ಅಧಿಕಾರಿಗಳು, ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.ಆಗಸ್ಟ್‌ನಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಈಡಿಯು, ಆರೋಪಿಗಳ ಬ್ಯಾಂಕ್ ಖಾತೆ, ಬೋಟ್ ಮತ್ತು ಅವುಗಳ ಎಂಜಿನ್‌ಗಳ ರೂಪದಲ್ಲಿ ಅಂದಾಜು 9.5 ಕೋಟಿ ರೂ. ಮೊತ್ತವನ್ನು ವಶಕ್ಕೆ ಪಡೆದಿದೆ. ಇದರ ಮುಂದುವರಿದ ಭಾಗವಾಗಿ, …

Read More »

ಯುವತಿ ಜೊತೆ ಅಸಭ್ಯ ವರ್ತನೆ ತೋರಿದ್ದ ಆರೋಪ, ರ‍್ಯಾಪಿಡೋ ಬೈಕ್ ಸವಾರನ ಬಂಧನ!.

ಇಂಟರ್ನೆಟ್ ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ರ‍್ಯಾಪಿಡೋ ಬೈಕ್‌ ಚಾಲಕನ ದುರ್ವರ್ತನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ.ಹೀಗೆ ಯುವತಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪಿಯಲ್ಲಿ ಬೆಂಗಳೂರಿನ ಉಲ್ಲಾಳದ ಮುನಿಯಪ್ಪ ಲೇಔಟ್‌ ನಿವಾಸಿ ಲೋಕೇಶ್ (28) ಎನ್ನಲಾಗಿದೆ. ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ, ಮಹಿಳೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ ಆರೋಪ ಕೇಳಿಬಂದಿತ್ತು.

Read More »

ಬಾರ್ಬೆಕ್ಯೂ ಸಾಸ್‌ನಿಂದ ಸುಟ್ಟ ಗಾಯ ಆಗಿದ್ದಕ್ಕೆ 24 ಕೋಟಿ ಪರಿಹಾರ ಪಡೆದ ಯುವತಿ.

ಟೆಕ್ಸಾಸ್‌ನ ರೆಸ್ಟೋರೆಂಟ್‌ ಒಂದರ ಮೇಲೆ ಹದಿಹರೆಯದ ಯುವತಿಯೊಬ್ಬಳು ಮೊಕದ್ದಮೆ ದಾಖಲಿಸಿದ ನಂತರ ನ್ಯಾಯಾಲಯವೂ ಆ ರೆಸ್ಟೋರೆಂಟ್‌ಗೆ ಮೊಕದ್ದಮೆ ಹೂಡಿದ ಹದಿಹರೆಯದ ಮಹಿಳೆಗೆ $2.8 ಮಿಲಿಯನ್ (ರೂ.24 ಕೋಟಿ) ಪಾವತಿಸುವಂತೆ ಆದೇಶಿಸಿತ್ತು. ಆ ರೆಸ್ಟೋರೆಂಟ್‌ನಲ್ಲಿ ನೀಡಿದ ಬಾರ್ಬೆಕ್ಯೂ ಸಾಸ್‌ನಿಂದ ಸುಟ್ಟ ಗಾಯ ಆದ ನಂತರ ಆ ಯುವತಿ ರೆಸ್ಟೋರೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಳು. ಆರು ಸದಸ್ಯರ ತೀರ್ಪುಗಾರರ ತಂಡವು ಕಳೆದ ವಾರ ಈ ತೀರ್ಪು ನೀಡಿತು. ಬಿಲ್ ಮಿಲ್ಲರ್ ಬಾರ್-ಬಿ-ಕ್ಯೂ ಎಂಟರ್‌ಪ್ರೈಸಸ್ …

Read More »

ಆನ್‌ಲೈನ್ ಆರ್ಡರ್ ಲೇಟ್ ಮಾಡಿದ್ರು ಅಂತ ಮ್ಯಾಕ್‌ಡೋನಾಲ್ಡ್‌ ಕೆಲಸಗಾರನ ಮೇಲೆ ಬಿಸಿ ಟೀ ಎರಚಿದ ಮಹಿಳೆ.

ನಾನು ಆನ್‌ಲೈನ್ ಆರ್ಡರ್‌ಗಾಗಿ ಒಂದು ಗಂಟೆಗೂ ಹೆಚ್ಚು ಕಾಲ ಕಾದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಾ ಆ ಮಹಿಳೆ ಸ್ಟೋರ್ ಮ್ಯಾನೇಜರ್ ಜೊತೆ ವಾಗ್ವಾದ ನಡೆಸಿದ್ದು, ನಂತರ ಅಲ್ಲಿಂದ ಹೋಗುವುದಕ್ಕೂ ಮೊದಲು ಆ ಮಹಿಳೆ ಸ್ಟೋರ್ ಮ್ಯಾನೇಜರ್ ಮೇಲೆ ಬಿಸಿ ಚಹಾವನ್ನು ಎರಚಿದ್ದಾಳೆ. ಇದರಿಂದ ಸ್ಟೋರ್ ಮ್ಯಾನೇಜರ್ ಬೆನ್ನಿನ ಮೇಲೆಲ್ಲಾ ಟೀ ಚೆಲ್ಲಿದ್ದು, ಆಕೆ ಅಲ್ಲಿಂದ ಓಡುವುದನ್ನು ನೋಡಬಹುದು. ಈ ಆತಂಕಕಾರಿ ದೃಶ್ಯವನ್ನು ಈ ವಾರದ ಆರಂಭದಲ್ಲಿ ಬ್ಯೂನಾ ವಿಸ್ಟಾ ಪೊಲೀಸ್ …

Read More »

ಬೆಂಗಳೂರು ಯುವತಿಯ ತೊಡೆ ಸವರಿ ಅನುಚಿತ ವರ್ತನೆ ತೋರಿದ ಬೈಕ್ ಟ್ಯಾಕ್ಸಿ ಚಾಲಕ ಅರೆಸ್ಟ್.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಚಾಲಕನ ಅನುಚಿತ ವರ್ತನೆ ವಿರುದ್ದ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವಾಗ ಚಾಲಕ ಯುವತಿಯ ತೊಡೆ ಸವರಿ ಕಿರುಕುಳ ನೀಡಿದ್ದ. ನಿಲ್ಲಿಸಲು ಮನವಿ ಮಾಡಿದರೂ ಮುಂದುವರಿಸಿದ್ದ.ಯುವತಿ ಕಣ್ಣೀರಿಟ್ಟು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಳು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸರು ಯುವತಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದರು. ಇದೀಗ ಬೈಕ್ ಟ್ಯಾಕ್ಸಿ ಚಾಲಕನ ಅರೆಸ್ಟ್ ಮಾಡಲಾಗಿದೆ.

Read More »

ಮೂವರು ಮಕ್ಕಳ ತಾಯಿಯ ಕಾಮದಾಹಕ್ಕೆ 5 ತಿಂಗಳ ಶಿಶು ಬಲಿ: ಸಲಿಂಗ ಕಾಮಕೇಳಿಗೆ ಅಡ್ಡಿಯೆಂದು ತಾನೇ ಹೆತ್ತ ಮಗುವನ್ನೇ ಕೊಂದ ಮಹಿಳೆ.

ಮೂವರು ಮಕ್ಕಳ ತಾಯಿಯೊಬ್ಬಳ ಸಲಿಂಗ ಕಾಮದ ಹುಚ್ಚು ಪುಟ್ಟ ಕಂದಮ್ಮನನ್ನೇ ಕೊಲೆ ಮಾಡುವ ಮಟ್ಟಕ್ಕೆ ಹೋಗಿದೆ. ಯುವತಿಯೊಂದಿಗಿನ ಸಲಿಂಗ ಕಾಮಕ್ಕೆ ಅಡ್ಡಿಯಾಗುತ್ತದೆಂದು 5 ತಿಂಗಳ ಕಂದಮ್ಮನನ್ನು ತಾಯಿಯೇ ಕೊಲೆ ಮಾಡಿದ ದಾರುಣ ಘಟನೆ ಕರ್ನಾಟಕ ಗಡಿ ಭಾಗ ಅನೇಕಲ್​ ಸಮೀಪ ತಮಿಳುನಾಡಿನ ಕೆಳಮಂಗಲಂ ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ.ಸದ್ಯ ಆರೋಪಿಗಳಾದ ಭಾರತಿ (26) ಎಂಬ ವಿವಾಹಿತೆ ಹಾಗೂ ಸುಮಿತ್ರಾ (22) ಎಂಬ ಯುವತಿಯನ್ನು ಕೆಳಮಂಗಲಂ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Read More »

14ರ ಬಾಲಕನಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ ಆಂಟಿ: 54 ವರ್ಷ ಜೈಲು ಶಿಕ್ಷೆ ನೀಡಿದ ಕೋರ್ಟ್!

14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಿರುವರೂರು ಫಾಸ್ಟ್ ಟ್ರ್ಯಾಕ್ ಮಹಿಳಾ ನ್ಯಾಯಾಲಯವು 39 ವರ್ಷದ ಲಲಿತಾ ಎಂಬ ಮಹಿಳೆಗೆ 54 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹18,000 ದಂಡ ವಿಧಿಸಿದೆ. ತಮಿಳುನಾಡಿನ ದೇಡಿಯೂರು ಮೂಲದ ಲಲಿತಾ ತಿರುವರೂರು ಜಿಲ್ಲೆಯ ಎರವಾಂಚೇರಿ ಪ್ರದೇಶದ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು.

Read More »

ವಂದೇಮಾತರಂ, ಜನಗಣಮನ ಗೀತೆಗಳಿಗೆ ಅಪಮಾನ ಮಾಡುವ ಕೆಲಸ ಯಾರು ಮಾಡಬಾರದು: ಶೆಟ್ಟರ್

ಹುಬ್ಬಳ್ಳಿ: ವಂದೇ ಮಾತರಂ, ಜನಗಣಮನ ಎರಡೂ ರಾಷ್ಟ್ರ ಗೀತೆಗಳು. ಅವುಗಳಿಗೆ ಅಪಮಾನ ಮಾಡೋ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಹೋರಾಟದಲ್ಲಿ ಸ್ಫೂರ್ತಿ ಆಗಿದ್ದು,‌ಸಂವಿಧಾನದ ಪ್ರಕಾರ ಜನಗಣಮನ ಅಧಿಕೃತ ರಾಷ್ಟ್ರಗೀತೆ. ಎರಡಕ್ಕೂ ಸಹ ಅದರದ್ದೇ ಆದ ಗೌರವ ಇದೆ. ಈ ಬಗ್ಗೆ ಮತ್ತೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದರು. ರಾಷ್ಟ್ರ ಭಕ್ತಿ …

Read More »

ಜೈಲಿನಲ್ಲಿ ಉಗ್ರರ ರಾಜಾತಿತ್ಯಕ್ಕೆ ಸಚಿವರು, ಅಧಿಕಾರಿಗಳು ಶಾಮೀಲು: ಶೆಟ್ಟರ್ ಆರೋಪ..!

ಹುಬ್ಬಳ್ಳಿ: ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡುವಲ್ಲಿ ಸಚಿವರು, ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ ಕೊಡಲಾಗ್ತಿದೆ. ಫೋನ್ ಇತ್ಯಾದಿಗಳನ್ನು ಪೂರೈಸಲಾಗ್ತಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಏನು ಬೇಕಾದರೂ ನಡೆಯುತ್ತದೆ. ಅದರಲ್ಲೂ ಅಲ್ಪಸಂಖ್ಯಾತರ ತುಷ್ಟಿಕರಣ ಹೆಚ್ಚಾಗಿದೆ ಎಂದರು. ಜೈಲಿನಲ್ಲಿ ಭಯೋತ್ಪಾದಕರಿಗೆ ರಾಜ್ಯಾತಿಥ್ಯ ಕೊಡಲಾಗ್ತಿದೆ. ಆ ಮೂಲಕ ಅಕ್ರಮ ಚಟುವಟಿಕೆಗಳು ನಡೆಯುತ್ತವಂತೆ ಮಾಡಿದ್ದಾರೆ. ಇದರಲ್ಲಿ …

Read More »

ಸಿಎಂ ಬದಲಾದರೇ ಸರ್ಕಾರ ಪತನ: ರಾಜ್ಯ ಸರ್ಕಾರದ ಭವಿಷ್ಯ ನುಡಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ:ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಣ್ಣ ನಿವಾಸದಲ್ಲಿನ ಔತಣ ಕೂಟ ರಾಜಕಾರಣ ಹಿನ್ನೆಲೆಯದ್ದು, ಇತ್ತ ಕಬ್ಬಿನ ದರಕ್ಕಾಗಿ ಸಭೆ, ಅತ್ತ ಔತಣಕೂಟ ಮಾಡ್ತಾರೆ. ರೈತರು, ಶುಗರ್ ಫ್ಯಾಕ್ಟರಿ ಮಾಲೀಕರನ್ನ ಸಭೆಗೆ ಕರೀತಿರಿ, ಕೇವಲ ಅರ್ಧ ಗಂಟೆ ಸಭೆ ಮಾಡಲು ಸಾಧ್ಯವಾಗುತ್ತಾ? ರಾಜಣ್ಣ ಅವರಿಗೆ ಮೊದಲೇ …

Read More »