BigTv News
November 10, 2025
Breaking News
ಶಿವಮೊಗ್ಗ : ಬ್ಯಾಂಕ್ ನ ಅಧಿಕಾರಿಯೋರ್ವ ತನ್ನ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನ ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.ನಗರದ ಬ್ಯಾಂಕ್ ವೊಂದರ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ಮೇಲೆ ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ.ಬ್ಯಾಂಕಿನ ವ್ಯವಹಾರದ ಕುರಿತು ಮೀಟಿಂಗ್ ಇದೆ ಎಂದು ಶಿವಮೊಗ್ಗದ ಹೋಟೆಲ್ ಒಂದಕ್ಕೆ ಕರೆಸಿಕೊಂಡು ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು …
Read More »
BigTv News
November 10, 2025
Breaking News
ಬೆಂಗಳೂರು ನಗರದಲ್ಲಿ ಮೇಲ್ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಬಿದ್ದು ಸೂಸೈಡ್ ಮಾಡಿಕೊಳ್ಳಲಾಗಿದೆ.ಮೃತ ವ್ಯಕ್ತಿ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಬ್ಯಾಟರಾಯನಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ.ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ವ್ಯಕ್ತಿಯದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.
Read More »
BigTv News
November 10, 2025
Breaking News
ಉತ್ತರ ಪ್ರದೇಶದ ಆಗ್ರಾದ ಹೋಟೆಲ್ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯ ಮೇಲೆ ಹಲ್ಲೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಆಗ್ರಾದ ವಕೀಲನೊಬ್ಬನನ್ನು ಬಂಧಿಸಲಾಗಿದೆ. ಪೊಲೀಸರಿಗೆ ವಿಷಯ ತಿಳಿದು ದಾಳಿ ನಡೆಸಿದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಟೆರೇಸ್ ಹಾರಿ ಹೋಗುವಾಗ ಜಿತೇಂದ್ರ ಸಿಂಗ್ ಎಂಬ ಆರೋಪಿಯ ಕಾಲಿನ ಮೂಳೆ ಮುರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.2022ರ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗಾಗಿ ಆಗ್ರಾಕ್ಕೆ ಬಂದಿದ್ದ ಔರೈಯಾದ 24 ವರ್ಷದ ಯುವತಿ ಜಿತೇಂದ್ರ …
Read More »
BigTv News
November 10, 2025
Breaking News
ಶ್ರೀನಗರ: ರಾಷ್ಟ್ರ ರಾಜಧಾನಿ ವಲಯದಲ್ಲಿರುವ ಫರಿದಾಬಾದ್ನ ಆಸ್ಪತ್ರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು 300 ಕೆ.ಜಿ ಆರ್ಡಿಎಕ್ಸ್, ಎಕೆ -47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಂಧಿತ ಕಾಶ್ಮೀರಿ ವೈದ್ಯ ಡಾ. ಅದೀಲ್ ಅಹ್ಮದ್ ರಾಥರ್ ವಿಚಾರಣೆಯ ವೇಳೆ ನೀಡಿದ ಮಾಹಿತಿಯನ್ನಾಧರಿಸಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರಿದಾಬಾದ್ನ ಅಲ್ ಫಲಾಹ್ ಆಸ್ಪತ್ರೆಯಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರ್ಡಿಎಕ್ಸ್, ಎಕೆ -47 ರೈಫಲ್ …
Read More »
BigTv News
November 10, 2025
Breaking News
ಮದುವೆಯಾದ 6 ತಿಂಗಳಿಗೆ ಪತ್ನಿಗೆ ಚಿತ್ರ ಹಿಂಸೆ ಕೊಡ್ತಿದ್ದ. ಗರ್ಭಿಣಿ ಅನ್ನೋದನ್ನೂ ನೋಡದೇ ಮಾರಕಾಸ್ತ್ರಗಳಿಂದಲೂ ಹಲ್ಲೆ ನಡೆಸಿದ್ದಾನೆ. ಪರಿಣಾಮ, ಗರ್ಭಿಣಿಯ ಹೊಟ್ಟೆಯಲ್ಲಿದ್ದ ಮಗು ಭೂಮಿಗೆ ಬರುವುದಕ್ಕೂ ಮುನ್ನವೇ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ಘಟನೆ.ಮುಂಡಗೋಡ ತಾಲೂಕಿನ ಓಣಕೇರಿ ಗ್ರಾಮದ ಅಮೀರಬಿ ಮತ್ತು ಪಯಾಜ್ ಮತ್ತೆಸೂರು ಪ್ರೀತಿಸಿ ಮದುವೆಯಾಗಿದ್ರು. ಮದುವೆಗೆ ಮುಂಚಿತವೇ ಅಮೀರಬಿ 3 ತಿಂಗಳ ಗರ್ಭಿಣಿಯಾಗಿದ್ಲು. ಬಳಿಕ ಕುಟುಂಬಸ್ಥರನ್ನ ಒಪ್ಪಿಸಿ ಇಬ್ಬರೂ ಮದುವೆಯಾಗಿದ್ರು. ಬಳಿಕ ಪತ್ನಿಗೆ …
Read More »
BigTv News
November 10, 2025
Breaking News
ನಗರದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ. ಪತಿಯೊಬ್ಬ ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಗಿರಿನಗರದಲ್ಲಿ ನಡೆದಿದೆ.ಬೆಂಗಳೂರಿನ ಗಿರಿನಗರದಲ್ಲಿ ಗಗನ್ ರಾವ್ ಎಂಬುವರೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯಾಗಿದ್ದಾರೆ.ಗಗನ್ ರಾವ್ ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 8 ತಿಂಗಳ ಹಿಂದಷ್ಟೇ ಗಗನ್ ರಾವ್ ಹಾಗೂ ಮೇಘನ್ ಜಾಧವ್ ವಿವಾಹವಾಗಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿದ್ದಂತ ಸಂಸಾರವು, ಪತಿ-ಪತ್ನಿ ನಡುವೆ ಜಗಳಕ್ಕೆ ಆನಂತ್ರ …
Read More »
BigTv News
November 10, 2025
Breaking News
ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಮರಕ್ಕೆ ಡಿಕ್ಕಿ ಹೊಡೆದು ಅಪಖಾತಕ್ಕಿಡಾಗಿದೆ. ಇದರಲ್ಲಿ ಪಿಎಸ್ಐ ಸೇರಿ ಕುಟುಂಬದ ಐವರಿಗೆ ಗಾಯವಾಗಿದೆ. ಅಪಘಾತದಲ್ಲಿ ಪಿಎಸ್ಐ ಅರುಣ್ ಕುಮಾರ್ ರಾಥೋಡ್ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ.ಅವರ ಪತ್ನಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೂ ಗಾಯಗಳಾಗಿವೆ.ಚಿಕಿತ್ಸೆಗಾಗಿ ಗಾಯಾಳುಗಳನ್ನು ಹತ್ತಿರದ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿಯಲ್ಲಿ ಸಿಎಂ ಕಾರ್ಯಕ್ರಮದ ಬಂದೊಬಸ್ತ್ಗೆ ಪಿಎಸ್ಐ ತೆರಳಿದ್ದರು. …
Read More »
BigTv News
November 10, 2025
Breaking News
ಸರಕು ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕನ ಎಡಭಾಗದಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಆಟೋ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ವೇಳೆ ಸ್ಥಳೀಯರ ನೆರವಿನಿಂದ ಆಟೋ ವನ್ನ ಮೇಲಕ್ಕೆ ಎತ್ತಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನ ಫುಟ್ ಬಾತ್ ನಲ್ಲಿ ಕೂರಿಸಲಾಗಿದೆ. ನಂತರ ಸ್ಥಳೀಯರು ಕೂಡ ಸ್ಥಳದಿಂದ ತೆರಳಿದ್ದಾರೆ. ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ವ್ಯಕ್ತಿಯನ್ನ ಅಲ್ಲಿಯೇ ಬಿಟ್ಟು ಚಾಲಕ ಕೂಡ ಆಟೋ ಸಮೇತ …
Read More »
BigTv News
November 10, 2025
Breaking News
ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 (T2) ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.ಭಾನುವಾರ ರಾತ್ರಿ ಟ್ವೀಟ್ ಮಾಡಿರುವ ಅವರು, “ಈ ವ್ಯಕ್ತಿಗಳು ಹೆಚ್ಚಿನ ಭದ್ರತಾ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ?” ಎಂದು ನೇರವಾಗಿ ಪ್ರಶ್ನಿಸಿದ್ದಾರೆ. ಜೊತೆಗೆ, “ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್ಎಸ್ಎಸ್ ಪಾಠ ಸಂಚಾಲನೆ ನಡೆಸಿದಾಗ ಸರ್ಕಾರ …
Read More »
BigTv News
November 10, 2025
Breaking News
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಎರಡು ಕಾರುಗಳಿ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚನ್ನಗಿರಿ ಮೂಲದ ಕುಮಾರಪ್ಪ (60) ಮತ್ತು ಸತೀಶ್ (35) ಮೃತಪಟ್ಟವರು. ಇನ್ನೂ ಮತ್ತೊಂದು ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹೀಗೆ ಎರಡು ಪ್ರತ್ಯಕ ಅಪಘಾತದಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.
Read More »