Breaking News

Breaking News

ಓರ್ವ ಯುವತಿ ಜೊತೆ ಲಾಡ್ಜ್’ ಗೆ ಬಂದಿದ್ದ ಇಬ್ಬರು ಯುವಕರು.! ದಾಳಿ ವೇಳೆ ಬೆಚ್ಚಿ ಬಿದ್ದ ಪೊಲೀಸರು.!

ಕಾಕಿನಾಡದಿಂದ ಒಣ ಗಾಂಜಾ ತಂದ ಮೂವರು ವ್ಯಕ್ತಿಗಳು ಕುಕತ್ಪಲ್ಲಿ ಪ್ರದೇಶದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜ್ಯೋತಿ, ಅಜಯ್ ಮತ್ತು ರಮೇಶ್ ಕಾಕಿನಾಡದಿಂದ ಗಾಂಜಾ ತಂದು ಹೈದರಾಬಾದ್ನಲ್ಲಿ ಮಾರಾಟ ಮಾಡಲು ಪ್ರಯತ್ನಿಸಿದರು. ಮೂವರು ಕೆಪಿಎಚ್ಬಿಯ ಹೋಟೆಲ್ ಕೋಣೆಯಲ್ಲಿದ್ದಾಗ ಅವರ ಮೇಲೆ ದಾಳಿ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಂದ 6 ಕೆಜಿ ಒಣ ಗಾಂಜಾ ಮತ್ತು 3 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಪಂಜಾಬ್‌ನಲ್ಲಿ ಮತ್ತೊಬ್ಬ ಕಬ್ಬಡಿ ಆಟಗಾರನ ಹತ್ಯೆ: ಒಂದೇ ವಾರದಲ್ಲಿ 2ನೇ ಘಟನೆ: ಹೊಣೆಹೊತ್ತ ಬಿಷ್ಣೋಯ್ ಗ್ಯಾಂಗ್.

ಪಂಜಾಬ್‌ನ ಲೂಧಿಯಾನದಲ್ಲಿ ಒಂದೇ ವಾರದಲ್ಲಿ ಇಬ್ಬರು ಕ್ರಿಕೆಟ್ ಆಟಗಾರರ ಹತ್ಯೆ ನಡೆದಿದೆ. ನವಂಬರ್ ಆಕ್ಟೋಬರ್ 31ರ ಶುಕ್ರವಾರ ದುಷ್ಕರ್ಮಿಗಳು ರಾಷ್ಟ್ರಮಟ್ಟದ ಕಬ್ಬಡಿ ಆಟಗಾರ ತೇಜ್‌ಪಾಲ್ ಸಿಂಗ್ ಅವರನ್ನು ಹತ್ಯೆ ಮಾಡಿದ್ದರು.ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಗುಂಡಿನ ದಾಳಿಯ ಬಗ್ಗೆ ತನಿಖೆ ಆರಂಭಿಸಿದ್ದು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಗ್ಯಾಂಗ್ ಹೆಸರಿಸಿರುವ ಶಂಕಿತರನ್ನು ಗುರುತಿಸಲು ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳು ದಾಳಿಕೋರರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿರುವುದರಿಂದ ಸಮ್ರಾಲಾ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Read More »

ನಿನಗಾಗಿ ಹೆಂಡ್ತಿ ಕೊಂದೇ: ಒಂದೇ ಮೆಸೇಜ್‌ 4-5 ಹೆಂಗಸರಿಗೆ ಕಳುಹಿಸಿದ್ದ ಸ್ತ್ರೀಲೋಲ ಡಾ. ಮಹೇಂದ್ರ

ಬೆಂಗಳೂರಿನಲ್ಲಿ ಚರ್ಮರೋಗ ತಜ್ಞೆ ಕೃತಿಕಾಳನ್ನು ಆಕೆಯ ಪತಿ ಮಹೇಂದ್ರನೇ ಅನಸ್ಥೇಶಿಯಾ ನೀಡಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ.ಆರೋಪಿ ಮಹೇಂದ್ರ ರೆಡ್ಡಿ ಹಲವು ಮಹಿಳೆಯರ ಮೇಲೆ ಕಣ್ಣು ಹಾಕಿದ್ದು, ಪತ್ನಿ ಕೃತಿಕಾಳನ್ನು ಕೊಲೆ ಮಾಡಿದ ನಂತರ ಆರೋಪಿ ‘ನಿನಗಾಗಿ ನಾನು ನನ್ನ ಹೆಂಡತಿಯನ್ನು ಕೊಂದೆ’ ಎಂದು ಹಲವು ಮಹಿಳೆಯರಿಗೆ ಸಂದೇಶ ಕಳುಹಿಸಿದ್ದ ಎಂಬ ಸ್ಫೋಟಕ ಸತ್ಯ ಬಯಲಾಗಿದೆ. ಆಕೆಯ ಮೊಬೈಲ್‌ನ್ನು ವಶಕ್ಕೆ …

Read More »

20 ಜನರ ಸಜೀವ ದಹನಕ್ಕೆ ಕಾರಣವಾದ ಬಸ್ಸಲ್ಲಿ ಚಿನ್ನಕ್ಕಾಗಿ ಹುಡುಕಾಟ.

ಆಂಧ್ರಪ್ರದೇಶ ಕರ್ನೂಲ್‌ನಲ್ಲಿ ಬಸ್‌ಗೆ ಬೆಂಕಿ ತಗುಲಿ 20 ಜನ ಪ್ರಯಾಣಿಕರು ಸಜೀವ ದಹನಗೊಂಡ ಘಟನೆ ನಡೆದಿತ್ತು. ಈ 20 ಜನರ ಸಾವಿನೊಂದಿಗೆ ಅನೇಕ ಕುಟುಂಬಗಳ ಕನಸುಗಳು ಸುಟ್ಟು ಭಸ್ಮವಾಗಿದೆ. ಈ ದುರಂತದಲ್ಲಿ ಮಕ್ಕಳು ಸೋದರ, ಸೋದರಿ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಗೋಳು ಹೇಳತೀರದಾಗಿದೆ. ಆದರೆ ಇದೇ ಸುಟ್ಟು ಕರಕಲಾದ ಬಸ್‌ನಲ್ಲಿ ಕೆಲವರು ಚಿನ್ನ ಹುಡುಕುವ ಯತ್ನದಲ್ಲಿದ್ದಾರೆ. ಈ ವೀಡಿಯೋ ಈಗ ಭಾರಿ ವೈರಲ್ ಆಗಿದ್ದು, ಅನೇಕರು ವೀಡಿಯೋ ನೋಡಿ ಆಕ್ರೋಶ …

Read More »

ಪುತ್ರಿ ಮೃತದೇಹಕ್ಕೂ ಲಂಚ ಕೇಳಿದ ಬೆಳ್ಳಂದೂರು ಇನ್‌ಸ್ಪೆಕ್ಟರ್ ಅಮಾನತು

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (CFO) ಕೆ. ಶಿವಕುಮಾರ್ ಅವರ 34 ವರ್ಷದ ಪುತ್ರಿ ಅಕ್ಷಯಾ ಅವರು ಸೆಪ್ಟೆಂಬರ್ 18 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಮುಂಬೈನಿಂದ ಬೆಂಗಳೂರಿಗೆ ಧಾವಿಸಿದ ಪೋಷಕರಿಗೆ, ಮಗಳ ಅಂತ್ಯಸಂಸ್ಕಾರ ನಡೆಸಲು ಮುಂದಾದಾಗ ಲಂಚದ ಬಿಸಿ ತಟ್ಟಿದೆ. ಮಗಳ ಸಾವಿನ ದುಃಖದಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರಿಗೆ, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಪ್ರಕರಣ ದಾಖಲಿಸಲು ಲಂಚಕ್ಕಾಗಿ ಪೀಡಿಸಿದ ಆರೋಪದ …

Read More »

UDR’ ಕೇಸ್ ಪ್ರತಿ ನೀಡಲು ಲಂಚಕ್ಕೆ ಬೇಡಿಕೆ ಆರೋಪ : ಇನ್‌ಸ್ಪೆಕ್ಟರ್ ಸಸ್ಪೆಂಡ್…

ಮಗಳ ಸಾವಿನ ದುಃಖದಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರಿಗೆ, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಪ್ರಕರಣ ದಾಖಲಿಸಲು ಲಂಚಕ್ಕಾಗಿ ಪೀಡಿಸಿದ ಆರೋಪದ ಮೇಲೆ ಬೆಂಗಳೂರಿನ ಬೆಳ್ಳಂದೂರು ಠಾಣೆಯ ಇನ್‌ಸ್ಪೆಕ್ಟರ್ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ….ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (CFO) ಕೆ. ಶಿವಕುಮಾರ್ ಅವರ 34 ವರ್ಷದ ಪುತ್ರಿ ಅಕ್ಷಯಾ ಅವರು ಸೆಪ್ಟೆಂಬರ್ 18 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಮುಂಬೈನಿಂದ ಬೆಂಗಳೂರಿಗೆ ಧಾವಿಸಿದ …

Read More »

ಬುರ್ಖಾ ಧರಿಸಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆ ಸೆರೆ.

ನೆರೆ ರಾಜ್ಯಗಳಿಂದ ಮಾದಕ ವಸ್ತುಗಳನ್ನು ತಂದು ನಗರದಲ್ಲಿ ಮಾರುತ್ತಿದ್ದ ನೈಜೀರಿಯಾ ಪ್ರಜೆಯನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ನೈಜಿರಿಯಾ ಪ್ರಜೆ ಸ್ಟೆಫಿನ್ ಬ್ಲೆಸ್ಸಿಂಗ್ ನೋಸ್ಲಿ (35) ಬಂಧಿತ ಆರೋಪಿ. 35 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.ಆರೋಪಿ ಪೊಲೀಸರ ಕಂಡು ಪರಾರಿಯಾಗುವ ಯತ್ನದಲ್ಲಿ ಎಂಡಿಎಂಎ ಕ್ರಿಸ್ಟಲ್ ಪೊಟ್ಟಣಗಳನ್ನು ರಸ್ತೆ ಬದಿ ಎಸೆದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ …

Read More »

ಎರಡೂವರೆ ತಿಂಗಳ ಬಳಿಕ ಜೈಲಿನಿಂದ ಹೊರಬಂದ ದರ್ಶನ್ ಲುಕ್ ಹೇಗಿದೆ? ಇಲ್ಲಿದೆ ವಿಡಿಯೋ.

ಸುಪ್ರೀಂ ಕೋರ್ಟ್‌ನಲ್ಲಿ ಆರೋಪಿಗಳ ಜಾಮೀನು ರದ್ದಾಗಿತ್ತು. ಆಗಸ್ಟ್ 14ರಂದು ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳೆಲ್ಲಾ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ದರ್ಶನ್ ತೂಕ ಕಳೆದುಕೊಂಡು ತೆಳ್ಳಗಾಗಿದ್ದಾರೆ, ಸರಿಯಾದ ಸೌಲಭ್ಯ ಇಲ್ಲದೇ ಕಂಗೆಟ್ಟಿದ್ದಾರೆ ಅಂತ ಸುದ್ದಿ ಆಗಿತ್ತು.ಅಂತೂ ಇಂತೂ 81 ದಿನಗಳ ಬಳಿಕ ಕೋರ್ಟ್ ವಿಚಾರಣೆಗಾಗಿ ದರ್ಶನ್ ಜೈಲಿನಿಂದ ಹೊರ ಬಂದಿದ್ದಾರೆ. ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ವಿಚಾರಣೆಗಾಗಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬರಲಾಗಿತ್ತು. …

Read More »

ಬಾಲಕನ ಬಲಿ ಪಡೆದ ಚಿರತೆ: ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ಆದೇಶ..

ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ಚಿರತೆ ದಾಳಿಗೆ 13 ವರ್ಷದ ಬಾಲಕ ಸಾವನ್ನಪ್ಪಿದ ಬಳಿಕ, ನರಹಂತಕ ಚಿರತೆಯನ್ನು ಸೆರೆಹಿಡಿದು ನಿರ್ಮೂಲನೆ ಮಾಡಲು ಅರಣ್ಯ ಇಲಾಖೆ ಸೋಮವಾರ ಆದೇಶಿಸಿದೆ. ಬಾಲಕನ ಸಾವಿನಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಅರಣ್ಯ ಇಲಾಖೆಯ ವಾಹನಕ್ಕೆ ಬೆಂಕಿ ಹಚ್ಚಿದ ಮಾರನೇ ದಿನವೇ ಈ ಕಠಿನ ನಿರ್ಧಾರ ಪ್ರಕಟವಾಗಿದೆ.ರವಿವಾರ ಪಿಂಪಾರ್ಖೇಡ್ ಗ್ರಾಮದಲ್ಲಿ ತೋಟದ ಬಳಿ ಆಟವಾಡುತ್ತಿದ್ದ ರೋಹನ್ ಬೊಂಬೆ (13) ಎಂಬ ಬಾಲಕನನ್ನು ಚಿರತೆ ಕೊಂದು ಹಾಕಿತ್ತು.

Read More »

ತೆಕ್ಕಟ್ಟೆ – ಸ್ಕೂಟರ್ ಡಿಕ್ಕಿ ಹೊಡೆದು ಅಯ್ಯಪ್ಪ ಮಾಲಾಧಾರಿ ಸಾವು.

ಸ್ಕೂಟರ್ ಒಂದು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಸಾವನಪ್ಪಿದ ಘಟನೆ ಕನ್ನುಕೆರೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವೆಂಬರ್ 3 ರಂದು ಸಂಭವಿಸಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಹಾಡಿಮನೆ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ.

Read More »