Breaking News

Breaking News

ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ

ಮಣಿಪಾಲದ ಲಾಡ್ಜ್‌ನಲ್ಲಿ ಅಪ್ರಾಪ್ತ ಬಾಲಕಿಯ ಜೊತೆ ಬಿಜೆಪಿ ಮುಖಂಡನ ಪುತ್ರನೋರ್ವ ಸಿಕ್ಕಿಬಿದ್ದಿದ್ದು, ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.ಆರೋಪಿ ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ(20) ಎಂಬಾತನನ್ನು ಪೊಲೀಸರು ಬಂಧಿಸಿ, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ಪುತ್ರನಾಗಿರುವ ಈತ, ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗ್ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ …

Read More »

ವೈದ್ಯರ ಎಡವಟ್ಟು..? ಭುಜದ ನೋವಿಗೆ ಇಂಜೆಕ್ಷನ್ ತೆಗೆದುಕೊಂಡ ಯುವಕ ಸಾವು.!

ಭುಜದ ನೋವಿಗೆ ಇಂಜೆಕ್ಷನ್ ತೆಗೆದುಕೊಂಡು ಯುವಕ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗ್ರಾಮದ ನಿವಾಸಿ ಶೇಖರ್ ಪುತ್ರ ವಿನೋದ್ ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪ ಮಾಡಿದ್ದು, ಮೃತ ದೇಹವನ್ನ ಸದ್ಯ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ವಿನೋದ್ ಭುಜದ ನೋವಿನಿಂದ ಬಳಲುತ್ತಿದ್ದರು. ಹಾಗಾಗಿ ಚಿಕಿತ್ಸೆ ಪಡೆಯಲೆಂದು ಸುಂಟಿಕೊಪ್ಪದಲ್ಲಿರುವ ಖಾಸಗಿ ಕ್ಲಿನಿಕ್ ಗೆ ಬಂದಿದ್ದಾರೆ. ಯುವಕನನ್ನಪರೀಕ್ಷಿಸಿದ ವೈದ್ಯ ಯಶೋಧರ್ ಪೂಜಾರಿ …

Read More »

ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್’ನಲ್ಲಿ 52.87 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರು ಅರೆಸ್ಟ್.!

ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 52.87 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಅ.29 ರಿಂದ ನ.5 ರವರೆಗೆ ಪ್ರತ್ಯೇಕವಾಗಿ ಈ ಕಾರ್ಯಾಚರಣೆ ನಡೆದಿದೆ.ಬ್ಯಾಂಕಾಗ್ ನಿಂದ ಬಂದಿಳಿದ ನಾಲ್ವರು ಪ್ರಯಾಣಿಕರು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 52.87 ಕೋಟಿ ರೂ ಮೌಲ್ಯದ 52 ಕೆಜಿ ಹೈಡ್ರೋಗಾಂಜಾ ಜಪ್ತಿ ಮಾಡಲಾಗಿದೆ.ವಿದೇಶದಿಂದ ಬರುವಾಗ ಬ್ಯಾಗ್ ನಲ್ಲಿ …

Read More »

ಬೆಂಗಳೂರಿನಲ್ಲಿ ಘೋರ ಘಟನೆ : ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮಹತ್ಯೆ.!

ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದೆ.ವಿಷ ಸೇವಿಸಿದ್ದ ತಂದೆ ಮೃತಪಟ್ಟಿದ್ದು, ಮಕ್ಕಳಾದ ಯುವವರ್ಧನ್, ಮಿಥುನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪತಿ ಅಶ್ವಥ್ ಕಿರುಕುಳ ತಾಳಲಾರದೇ ಪತ್ನಿ ತವರು ಮನೆ ಸೇರಿದ್ದರು. ನಿನ್ನೆ ಪತ್ನಿ ಮನೆಗೆ ಹೋಗಿದ್ದ ಅಶ್ವಥ್ ಇಬ್ಬರು ಮಕ್ಕಳನ್ನು ಮನೆಗೆ ಕರೆದುಕೊಂಡು ಬಂದಿದ್ದರು. ಬಳಿಕ ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೃಷ್ಟವಶಾತ್ ಮಕ್ಕಳನ್ನ …

Read More »

ನಡು ರಸ್ತೆಯಲ್ಲೇ ಹೊತ್ತಿ ಉರಿದ ಮತ್ತೊಂದು ಸರ್ಕಾರಿ ಬಸ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ.!

ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಬಸ್ ಹೊತ್ತಿ ಉರಿದು 19 ಜನರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಬಸ್ ಹೊತ್ತಿ ಉರಿದ ಘಟನೆ ವರದಿಯಾಗಿದೆ.ಕರ್ನೂಲ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ 19 ಜನರು ಸಾವನ್ನಪ್ಪಿದ್ದರು..ಚೆವೆಲ್ಲಾ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ.19 ಜನರು ಸಾವನ್ನಪ್ಪಿದ ಘಟನೆ ಇನ್ನೂ ಎಲ್ಲರನ್ನೂ ಕಾಡುತ್ತಿದೆ..ಈಗ ಆಂಧ್ರ-ಒಡಿಶಾ ಗಡಿ ಘಾಟ್ ರಸ್ತೆಯಲ್ಲಿ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಪಚಿಪೆಂಟಾ ಮಂಡಲದ ರೊಡ್ಡವಲಸ ಬಳಿಯ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಶಾಖಪಟ್ಟಣದಿಂದ …

Read More »

ವಿಚಾರಣೆ ವೇಳೆ ನನ್ನ ಮುದ್ದಿನ “ಗೂಸಿ” ಎಂದು ಕಣ್ಣೀರಿಟ್ಟ ಡಾಗ್ ಕಿಲ್ಲರ್ ಪುಷ್ಟಲತಾ!

ಲಿಫ್ಟ್ ನಲ್ಲಿ ಶ್ವಾನದ ಮೇಲೆ ಮಹಿಳೆ ಮಾರಣಾಂತಿಕ ಹಲ್ಲೆ ಮಾಡಿದ ಕೇಸ್ ಗೆ ಸಂಬಂಧಪಟ್ಟಂತೆ ಪೊಲೀಸ್ ವಿಚಾರಣೆ ವೇಳೆ ಆರೋಪಿತೆ ಪುಷ್ಪಲತಾ ಕಣ್ಣೀರು ಹಾಕಿದ್ದಾಳೆ. ಗೂಸಿಯನ್ನ ( ಶ್ವಾನ) ನಾನು ತುಂಬಾ ಪ್ರೀತಿಯಿಂದ ನೋಡಿಕೊಳ್ತಿದ್ದೆ.ಎರಡು ತಿಂಗಳಿನಿಂದ ಗೂಸಿಗೆ ನಾನೇ ಊಟ ಮಾಡಿಸ್ತಿದ್ದೆ.ನಾನು ಹೇಳಿದಂತೆ ಗೂಸಿ ಕೇಳ್ತಿತ್ತು.ಆದರೆ ಎರಡು ಮೂರು ದಿನಗಳಿಂದ ನನ್ನ ಮಾತನ್ನ ಗೂಸಿ ಕೇಳ್ತಿರಲಿಲ್ಲ ಎಂದಿದ್ದಾಳೆ.ನನ್ನನ್ನು ನೋಡಿ ಇತ್ತೀಚೆಗೆ ಗೂಸಿ ಬೊಗಳಲು ಶುರು ಮಾಡಿತ್ತು. ಮೊನ್ನೆಯೂ ಸಹ ಲಿಫ್ಟ್ …

Read More »

ಬೆಂಗಳೂರಲ್ಲಿ ‘ಆಹ್ವಾನ ಪತ್ರಿಕೆ’ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ದಂಪತಿ : ಚಿನ್ನಾಭರಣ ದೋಚಿ ಪರಾರಿ.!

ಬೆಂಗಳೂರಿನಲ್ಲಿ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ನೆರಳೂರು ಗ್ರಾಮದ ವಾಸಿ ರವಿಕುಮಾರ್ ಮನೆಯಲ್ಲಿ ಖತರ್ನಾಕ್ ದಂಪತಿಯಿಂದ ಈ ದರೋಡೆ ನಡೆದಿದೆ.ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ ಸಹ ಕೆಲಸಕ್ಕೆ ಎಂದು ಹೋಗಿದ್ದಾಗ ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೆ ಇದ್ದರು. ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ …

Read More »

5 ವರ್ಷದ ಪುತ್ರಿ ಕೊಲೆಗೈದು ಶವ ಕಾರ್ ನಲ್ಲೇ ಬಿಟ್ಟು ತಂದೆ ಆತ್ಮಹತ್ಯೆ

ಐದು ವರ್ಷದ ಮಗಳನ್ನು ಕೊಲೆಗೈದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯೂರಿನಲ್ಲಿ ಘಟನೆ ನಡೆದಿದೆ.37 ವರ್ಷದ ಲೋಕೇಶ್ ತನ್ನ 5 ವರ್ಷದ ಪುತ್ರಿ ನಿಹಾರಿಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಗಳ ಶವ ಕಾರ್ ನಲ್ಲಿ ಬಿಟ್ಟು ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಪತ್ನಿ ನವ್ಯಶ್ರೀ ಕಾಣೆಯಾಗಿದ್ದರು. ಅವರು ಕಾಣೆಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಘಟನೆ ನಡೆದಿದೆ.

Read More »

ಟ್ಯಾಂಕ್‌ಗೆ ಪೇಂಟ್‌ ಮಾಡುವಾಗಲೇ ಕುಸಿದು ಬಿದ್ದ ರಾಡ್‌: ನೂರು ಅಡಿ ಎತ್ತರದಿಂದ ಬಿದ್ದು ವ್ಯಕ್ತಿ ಸಾವು

ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಹೊಳೆನರಸೀಪುರದ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತನನ್ನು ಆಕಾಶ್ (31) ಎಂದು ಗುರುತಿಸಲಾಗಿದೆ. ಓವರ್ ಹೆಡ್ ಟ್ಯಾಂಕ್‍ಗೆ ಅಳವಡಿಸಿದ್ದ ಕಬ್ಬಿಣದ ರಾಡ್ ಮೇಲೆ ನಿಂತು ಅವರು ಪೈಂಟ್ ಮಾಡುತ್ತಿದ್ದರು.ಈ ವೇಳೆ, ಕಬ್ಬಿಣದ ರಾಡ್ ಮುರಿದಿದೆ. ಈ ವೇಳೆ ಟ್ಯಾಂಕ್ ಮೇಲಿನಿಂದ ಅವರು ಕೆಳಗೆ ಬಿದ್ದಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ …

Read More »

RTI ಸುಲಿಗೆಕೋರರ ಮೇಲೆ ಕಮಿಷನರ್ N ಶಶಿಕುಮಾರ್ ದಿಟ್ಟ ಕ್ರಮ!

ಸರ್ಕಾರಿ ಅಧಿಕಾರಿಗಳು ಮತ್ತು ಕೋಆಪರೇಟಿವ್ ಬ್ಯಾಂಕ್‌ಗಳ ವಿರುದ್ಧ RTI ಹಕ್ಕು ದುರುಪಯೋಗ ಮಾಡಿಕೊಂಡು ಹಣ ಬೇಡುತ್ತಿದ್ದ ಆರೋಪಿಗಳು ಈಗ ಪೊಲೀಸರ ಬಂಧನಕ್ಕೆ ಒಳಗಾಗಿದ್ದಾರೆ. ಸಮೃದ್ಧಿ ಕೋ ಆಪರೇಟಿವ್ ಸೊಸೈಟಿಯಿಂದ ಒಂದು ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದಾಗಲೇ ಪೊಲೀಸರು ಬಲೆ ಬಿಚ್ಚಿ ಬಂಧಿಸಿದ್ದಾರೆ. ಗದಗ ಮೂಲದ ಮಂಜುನಾಥ ಹದ್ದಣ್ಣನವರ್, ಮುಂಡಗೋಡ ಮೂಲದ ವೀರೇಶ್ ಮತ್ತು ಮಹಾದೇವ ಲಿಂಗದಾಳ.ಇನ್ನೂ ನಾಲ್ವರು ಆರೋಪಿಗಳು ಈ ಸುಲಿಗೆ ಗ್ಯಾಂಗ್‌ನಲ್ಲಿ ಶಾಮೀಲಾಗಿರುವ ಶಂಕೆ ಹಿನ್ನಲೆ ಪೊಲೀಸರು …

Read More »