Breaking News

Breaking News

ಆಸೆಗಿಂತ ದೊಡ್ಡ ಶತ್ರುವಿಲ್ಲ! 5 ಕೋಟಿಯ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ರು! ಆದ್ರೆ ನಡೆದಿದ್ದು ಬೇರೆ…

ಕೋಟ್ಯಂತರ ಮೌಲ್ಯದ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ದವರ ಮನೆಗೆ ಯುವತಿ ಕನ್ನ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಂಡ ಮನೆಗೆ ಕನ್ನ ಹಾಕಿದ ಮನೆಗೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.ದೀಪಾವಳಿ ಹಬ್ಬಕ್ಕೆ ಚಿನ್ನ ಹಾಕಿಕೊಳ್ಳಲು ಡೂಪ್ಲಿಕೇಟ್ ಕೀ ಮೂಲಕ ಬೀರು ತೆಗೆಸಿದಿದ್ದರು. ಈ ವೇಳೆ ಚಿನ್ನ ಕಳ್ಳತನ ಆಗಿರೋದು ಬೆಳಕಿಗೆ ಬಂದಿದೆ. ಮಂಗಳ 450 ಗ್ರಾಂ ಚಿನ್ನ ಹಾಗೂ 3 ಕೆಜಿ ಬೆಳ್ಳಿ ಕಳ್ಳತನ ಮಾಡಿ ಅಡಮಾನ ಇಟ್ಟಿದ್ಳು. ಆ ಹಣವನ್ನೂ ಆನ್‌ಲೈನ್ …

Read More »

ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಮದುವೆಗೂ ಮುನ್ನ ದಿನವೇ ನವವಧು ಸಾವು.!

ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಳೆ ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.ಶೃತಿ (32) ಮೃತ ಯುವತಿ. ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು. ಆದರೆ ಇಂದು ಮನೆಯಲ್ಲಿದ್ದಾಗಲೇ ವಧು ಶೃತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Read More »

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆದವರ ಮನೆ ಮುಂದೆ ಕಸ ಸುರಿದ ಜಿಬಿಎ ಅಧಿಕಾರಿಗಳು, ವೈರಲ್ ವಿಡಿಯೋ!

ಬೆಂಗಳೂರಿನಲ್ಲಿ ಕಳೆದ ಒಂದು ದಶಕದ ಅವಧಿಯಿಂದ ಕಸದ ಸಮಸ್ಯೆ ಹೆಚ್ಚಾಗಿದೆ. ಇದೀಗ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕೊನೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಆಡಳಿತ) ಕ್ರಮಕ್ಕೆ ಮುಂದಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಇದೀಗ ಬೆಂಗಳೂರಿನ ಹೊಸಕೆರೆಹಳ್ಳಿಯ ದತ್ತಾತ್ರೆಯ ಟೆಂಪಲ್ ರೋಡ್‌ನಲ್ಲಿ ರಸ್ತೆಯಲ್ಲಿ ಕಸ ಎಸೆದ ವ್ಯಕ್ತಿಯ ಮನೆಯ ಮುಂದೆಯೇ ಆಟೋ ಟಿಪ್ಪರ್‌ನಲ್ಲಿ ಕಸ ಸುರಿಯಲಾಗಿದೆ. ಅಲ್ಲದೇ 100 ರೂಪಾಯಿ ದಂಡ …

Read More »

ಮುಂಬೈನಿಂದ ಜಲ್ನಾಗೆ ಪ್ರಯಾಣಿಸುತ್ತಿದ್ದಾಗ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಐಷಾರಾಮಿ ಬಸ್ ಬೆಂಕಿಗೆ ಆಹುತಿ!!

ಮುಂಬೈನಿಂದ ಜಲ್ನಾಗೆ ಪ್ರಯಾಣಿಸುತ್ತಿದ್ದಾಗ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಐಷಾರಾಮಿ ಬಸ್ ಬೆಂಕಿಗೆ ಆಹುತಿಯಾಯಿತು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೆದ್ದಾರಿಯ ನಾಗ್ಪುರ ಲೇನ್‌ನಲ್ಲಿ ಈ ಘಟನೆ ಸಂಭವಿಸಿದೆ. ಅದರಲ್ಲಿ ಚಾಲಕ ಮತ್ತು ಸಹಾಯಕರ ಜೊತೆಗೆ 12 ಪ್ರಯಾಣಿಕರಿದ್ದರು. ಚಾಲಕ ತಕ್ಷಣ ಬಸ್ ಅನ್ನು ಖಾಲಿ ಮಾಡಿ ಪ್ರಯಾಣಿಕರ ಜೀವಗಳನ್ನು ಉಳಿಸಿದ್ದಾನೆ. ಈ ತಿಂಗಳ ಆರಂಭದಲ್ಲಿ, ಅಕ್ಟೋಬರ್ 18 ರಂದು ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಮಿನಿ ಟ್ರಕ್ …

Read More »

ಘಾಟ್‌ ಮಾರ್ಗದಲ್ಲಿ ಪ್ರಯಾಣಿಸುವಾಗ ಬೆಟ್ಟದ ಮೇಲಿಂದ ಕಾರ್‌ ಮೇಲೆ ಬಿದ್ದ ಬಂಡೆ, ಸ್ಥಳದಲ್ಲೇ ಮಹಿಳೆ ಸಾವು!

ಭೀಕರ ಅಪಘಾತವೊಂದರಲ್ಲಿ, ಚಲಿಸುತ್ತಿದ್ದ ಕಾರಿನ ಮೇಲೆ ದೊಡ್ಡ ಬಂಡೆಯೊಂದು ಬಿದ್ದಿದೆ. ಕಾರ್‌ನ ಸನ್‌ರೂಫ್‌ ಮೇಲೆ ಬಂಡೆ ಬಿದ್ದ ಪರಿಣಾಮವಾಗಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮಹಾರಾಷ್ಟ್ರದ ಘಾಟ್‌ ಪ್ರದೇಶದ ಮಾರ್ಗವಾದ ತಮ್ಹಿನಿ ಘಾಟ್‌ನಲ್ಲಿ ಈ ಘಟನೆ ನಡೆದಿದೆ.ಬಂಡೆ ನೇರವಾಗಿ ಮಹಿಳೆಯ ತಲೆಗೆ ಬಡಿದ ಪರಿಣಾಮವಾಗಿ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೃತ ಮಹಿಳೆಯನ್ನು 43 ವರ್ಷದ ಸ್ನೇಹಲ್‌ ಗುಜರಾತಿ ಎಂದು ಗುರುತಿಸಲಾಗಿದೆ.

Read More »

ಟೋಲ್ ಶುಲ್ಕ ಕೇಳಿದ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಹಲ್ಲೆ

ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ವಿಜಯಪುರ ತಾಲೂಕಿನ ಕನ್ನೊಳ್ಳಿ ಗ್ರಾಮದ ಸಮೀಪ ಇರುವ ವಿಜಯಪುರ -ಕಲಬುರಗಿ ಟೋಲ್ ನಲ್ಲಿ ಘಟನೆ ನಡೆದಿದೆ.ಬಳಿಕ ಟೋಲ್ ಸಿಬ್ಬಂದಿ ಮಧ್ಯಪ್ರವೇಶಿಸಿ ಗಲಾಟೆ ಬಿಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ನನ್ನ ಮಗ ಮಾಡಿದ್ದು ತಪ್ಪು, ಸಿಬ್ಬಂದಿ ಕೂಡ ಆ ರೀತಿ ಮಾತನಾಡಿದ್ದು ತಪ್ಪು. ಅವರು ಕೇಸು ದಾಖಲಿಸಿದ್ರೆ ನಾವು ಕೇಸು …

Read More »

ಹೆಣ ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ವೈರಲ್ ಬಳಿಕ ಎಸ್‌ಐ, ಕಾನ್‌ಸ್ಟೆಬಲ್ ಅಮಾನತು!

ಇದ್ದೊಬ್ಬಳೇ ಮಗಳು ಸಾವಿಗೀಡಾದ ಸಮಯದಲ್ಲಿ ಎದುರಿಸಿದ ಕಿರುಕುಳ ಮತ್ತು ಭ್ರಷ್ಟಾಚಾರವನ್ನು ಎದುರಿಸಿದ ಬಗ್ಗೆ ತಂದೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಳಲು ತೋಡಿಕೊಂಡಿದ್ದ ಪೋಸ್ಟ್ ವೈರಲ್ ಆದ ನಂತರ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ರನ್ನು ಅಮಾನತುಗೊಳಿಸಲಾಗಿದೆ.ಬೆಳ್ಳಂದೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಲಂಚ ಕೇಳಿದ್ದರು ಮತ್ತು ನಮ್ಮೊಂದಿಗೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡರು ಎಂದು ಆರೋಪಿಸಿದ್ದರು.ಪೊಲೀಸರೇ ಲಂಚ ಕೇಳುವುದು ಮತ್ತು ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ ಎಂದು ಅವರು ಪೋಸ್ಟ್‌ನಲ್ಲಿ ಕೇಳಿದ್ದಾರೆ.

Read More »

ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ 17 ಮಕ್ಕಳ ರಕ್ಷಣೆ-ಅಪಹರಣಕಾರ ಗುಂಡೇಟಿಗೆ ಸಾವು!

ವ್ಯಕ್ತಿಯೊಬ್ಬ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಕನಿಷ್ಠ 17 ಮಕ್ಕಳನ್ನು ಮುಂಬೈಯ ಪೂವೈ ಪ್ರದೇಶದಲ್ಲಿ ಗುರುವಾರ (ಅ.30) ರಕ್ಷಿಸಲಾಗಿದ್ದು, ಅಪಹರಣಕಾರನನ್ನು ರೋಹಿತ್‌ ಆರ್ಯ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಸಂದರ್ಭ ಆರ್ಯ ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಆರೋಪಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.ಅಪಹರಣಕಾರ ರೋಹಿತ್‌ ಜತೆ ಪೊಲೀಸರು ಮಾತುಕತೆ ನಡೆಸಿ, ಯಾಕೆ ಇಂತಹ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದನ್ನು ಪತ್ತೆಹಚ್ಚಲು ಪ್ರಯತ್ನಿಸಿರುವುದಾಗಿ ಮುಂಬೈ ಪೊಲೀಸರು ಈ …

Read More »

ಮಾದಕವಸ್ತು ಮಾರಾಟ ಜಾಲ ನಡೆಸುತ್ತಿದ್ದ ದಾವೂದ್‌ ಸಹಚರ ಗೋವಾದಲ್ಲಿ ಸೆರೆ

ದೇಶಭ್ರಷ್ಟ ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರ ಮತ್ತು ಮಾದಕ ವಸ್ತು ಸಿಂಡಿಕೇಟ್‌ನ ಕಿಂಗ್‌ಪಿನ್‌ ಡ್ಯಾನಿಶ್‌ ಚಿಕ್ನಾ ಸೇರಿ ನಾಲ್ವರನ್ನು ಮಾದಕ ವಸ್ತು ನಿಯಂತ್ರಣ ಬ್ಯುರೋ (ಎನ್‌ಸಿಬಿ) ಅಧಿಕಾರಿಗಳು ಗೋವಾದಲ್ಲಿ ಬಂಧಿಸಿದ್ದಾರೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.ಈ ವೇಳೆ ಬಂಧಿತರಿಂದ 1.34 ಕೆ.ಜಿ. ಮೆಫೆಡ್ರೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ತನಿಖೆ ವೇಳೆ ಕಿಂಗ್‌ಪಿನ್ ಡ್ಯಾನಿಶ್ ಮತ್ತು ಅವನ ಪತ್ನಿ ಮಾದಕವಸ್ತು ಸಿಂಡಿಕೇಟ್ ಅನ್ನು ನಡೆಸುತ್ತಿದ್ದರು ಎಂದು ಗುರುತಿಸಲಾಗಿದೆ. ಈ ನಡುವೆ …

Read More »

ಎಜುಕೇಶನ್ ಟ್ರಸ್ಟ್ ಹೆಸರಿನಲ್ಲಿ ವಂಚನೆ – 12 ಮಂದಿ ವಿರುದ್ಧ ಎಫ್‌ಐಆರ್!

ಬೇಳೂರು ಎಜುಕೇಶನ್ ಟ್ರಸ್ಟ್ ಎಂದು ಎರಡು ಸುಳ್ಳು ಟ್ರಸ್ಟ್ ಡೀಡ್‌ಗಳನ್ನು ನೋಂದಾಯಿಸಿಕೊಂಡು, ಕುಂದಾಪುರ ತಾಲ್ಲೂಕಿನ ಬೇಳೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಡೊನೇಷನ್ ರೂಪದಲ್ಲಿ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.ಅದಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷ ಆಡಿಟ್ ಮಾಡದೆ ಹಣವನ್ನ ಪಡೆದು ವಂಚಿಸಿ ಗ್ರಾಮ ಪಂಚಾಯತ್ ಕಟ್ಟಡವನ್ನೇ ಟ್ರಸ್ಟಿನ ಕಚೇರಿಯೆಂದು ಟ್ರಸ್ಟ್ ಡೀಡ್ ನಲ್ಲಿ ನಮೂದಿಸಿ, …

Read More »