BigTv News
October 30, 2025
Breaking News
ಮಂಗಳೂರು: ಚೆಕ್ ಅಮಾನ್ಯ ಪ್ರಕರಣವೊಂದರ ಆರೋಪಿಯನ್ನು ಮಂಗಳೂರಿನ 5ನೇ ಹೆಚ್ಚುವರಿ ಜೆಎಂಎಫ್ಸಿ ಸಿವಿಲ್ ನ್ಯಾಯಾಲಯ ಖುಲಾಸೆಗೊಳಿಸಿದೆ.ಉಡುಪಿ ನಿವಾಸಿ ಅಶ್ವಿತ್ ಶೇಣವ ಖುಲಾಸೆಗೊಂಡವರು. ಅವರು ಬ್ಯಾಂಕೊಂದರ ಮಂಗಳೂರು ಶಾಖೆಯಿಂದ 6,50,826 ರೂ. ಸಾಲ ಪಡೆದಿದ್ದು ಮರುಪಾವತಿಗಾಗಿ ಚೆಕ್ ನೀಡಿದ್ದರು.ಅದನ್ನು ನಗದೀಕರಣಕ್ಕೆ ಹಾಕಿದಾಗ ಅಮಾನ್ಯಗೊಂಡಿದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ನ್ಯಾಯಾಧೀಶರಾದ ಚಿರಾಗ್ ಸಿ. ಅವರು ಆರೋಪಿಯ ಪರ ವಕೀಲ ಗುರುರಾಜ್ ಜಿ.ಎಸ್. ಮಟ್ಟು ಅವರ ವಾದವನ್ನು ಎತ್ತಿ ಹಿಡಿದು ಆರೋಪಿಯನ್ನು ದೋಷಮುಕ್ತಗೊಳಿಸಿ …
Read More »
BigTv News
October 30, 2025
Breaking News
ಸಕಲೇಶಪುರ:- ವಣಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಮದುವೆಗೆ ಹೊರಟಿದ್ದ 30 ಜನರಿದ್ದ ವ್ಯಾನ್ ಬಿಸ್ಲೆ ಘಾಟ್ ಡಬಲ್ ಟರ್ನ್ ನಲ್ಲಿ 20 ಅಡಿ ಎತ್ತರದಿಂದ ಮಗುಚಿ ಬಿದಿದ್ದು 4 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ತಾಲ್ಲೂಕಿನ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.ವಣಗೂರು ಕುಣಿಕೆರೆ ಬಸವೇಗೌಡರ ಮಗ ಯೋಗೇಶ್ ಅವರ ಮದುವೆ ಇಂದು ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲಗುಂದ ಹುಡುಗಿಯೊಂದಿಗೆ ನಿಶ್ಚಯವಾಗಿತ್ತು. ಇಂದು ಬೆಳಗ್ಗೆ ಮದುವೆ ಇದ್ದ ಕಾರಣ ಗಂಡಿನ ಕಡೆಯವರು …
Read More »
BigTv News
October 30, 2025
Breaking News
ಡಿಕೇರಿ : ಲಕ್ಷಾಂತರ ರೂ . ಮೌಲ್ಯದ ಕಾಳು ಮೆಣಸು ಕಳ್ಳತನ ಆರೋಪದಡಿ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ .ಸೋಮವಾರಪೇಟೆ ನಿವಾಸಿ ಸುಮಂತ್ , ಕಿಬೆಟ್ಟ ಗ್ರಾಮದ ಕೀರ್ತಿ , ಕೊಣನೂರು ಗ್ರಾಮದ ಮಣಿಕಂಠ ಹಾಗೂ ಕೆ . ಆರ್ . ಪೇಟೆಯ ನಿವಾಸಿ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ .ಇತ್ತೀಚೆಗೆ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು …
Read More »
BigTv News
October 30, 2025
Breaking News
ಬಾಗಲಕೋಟೆ: ಕುಳಗೇರಿ ಕ್ರಾಸ್ ಸಮೀಪ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಯೋಧ ಸಾವನ್ನಪ್ಪಿದ್ದಾರೆ. ಯೋಧ ಹನುಮಂತ ಹಟ್ಟಿ(26) ಮೃತಪಟ್ಟವರು ಎಂದು ಹೇಳಲಾಗಿದೆ.ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಬಾದಾಮಿ ತಾಲೂಕಿನ ಸೋಮನಕೊಪ್ಪ ಗ್ರಾಮದ ನಿವಾಸಿಯಾಗಿರುವ ಹನಮಂತ ಹಟ್ಟಿ ಅವರು ರಜೆಯ ಮೇಲೆ ಊರಿಗೆ ಬಂದಿದ್ದರು.ಅವರು 5 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಬೈಕ್ ನಲ್ಲಿ ತೆರಳುವಾಗ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕೆರೂರು …
Read More »
BigTv News
October 30, 2025
Breaking News
ಅಜ್ಜನನ್ನು ಕೊಲೆ ಮಾಡಿದ ಮೊಮ್ಮಗನಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರೋಣ ವಾಸುದೇವ್ ಅವರು ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಎಸ್.ಚಿತ್ರಲಿಂಗಪ್ಪ ಶಿಕ್ಷೆಗೆ ಒಳಗಾದವನು.ಚಿತ್ರಲಿಂಗಪ್ಪ ತನ್ನ ಅಜ್ಜ ಈಶ್ವರಪ್ಪ ಬಳಿ ₹ 3 ಲಕ್ಷ ಕೈಗಡ ಸಾಲ ಪಡೆದಿದ್ದು, ಇದರಲ್ಲಿ ₹ 75,000 ಮಾತ್ರ ವಾಪಸ್ ನೀಡಿದ್ದನು.ಚಿತ್ರಹಳ್ಳಿ ಪೆಟ್ರೋಲ್ ಬಂಕ್ ಪಕ್ಕದ ರಸ್ತೆ ಬದಿಯಲ್ಲಿದ್ದ ಒಂದೂವರೆ ಎಕರೆ ಜಮೀನನ್ನು ಈಶ್ವರಪ್ಪ …
Read More »
BigTv News
October 30, 2025
Breaking News
ರಾಯಚೂರು : ರಾಯಚೂರು ತಾಲೂಕಿನ ಗಾರಲದಿನ್ನಿ ಸಮೀಪ ಹತ್ತಿ ತುಂಬಿಕೊಂಡು ಮಾರಾಟಕ್ಕೆ ತೆರಳುತ್ತಿದ್ದ ಪಿಕ್ಅಪ್ ವಾಹನದ ಚಾಲಕನಿಗೆ ಹೃದಯಾಘಾತ ಸಂಭವಿಸಿದ ಪರಿಣಾಮ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ.ಮೃತ ಚಾಲಕನನ್ನು ನರಸಿಂಹ (33) ಎಂದು ಗುರುತಿಸಲಾಗಿದೆ.ಬೆಳಿಗ್ಗೆ ಹತ್ತಿ ತುಂಬಿಕೊಂಡು ರಾಯಚೂರು ಮಾರುಕಟ್ಟೆ ಕಡೆ ತೆರಳುತ್ತಿದ್ದ ವೇಳೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ನಿಯಂತ್ರಣ ತಪ್ಪಿದ ವಾಹನ ಪಕ್ಕದ ಜಮೀನಿಗೆ ಪಲ್ಟಿಯಾಗಿದೆ.ಚಾಲಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು …
Read More »
BigTv News
October 30, 2025
Breaking News
ಶಿವಮೊಗ್ಗ: ನಗರದ ಹೊರವಲಯದ ಗೋಂದಿ ಚಟ್ನಳ್ಳಿ ಗ್ರಾಮದ ಸಮೀಪ ಗುರುವಾರ (ಅ.30) ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಘಟನೆ ನಡೆದಿದೆ.ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಅಸಾದುಲ್ಲಾ (50 ವ), ಸಾದಿಕ್ (30 ವ), ಮತ್ತು ಫಿರೋಜ್ …
Read More »
BigTv News
October 30, 2025
Breaking News
ಸೂರು:- ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.ಮೃತರನ್ನು ನೀಲಮ್ಮ (39), ಹರೀಶ್ (19) ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ.ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೊದಲು ತಾಯಿ ನೀಲಮ್ಮಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ವೇಳೆ ತಾಯಿಯನ್ನು ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ.ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ …
Read More »
BigTv News
October 30, 2025
Breaking News, Crime
ಹುಬ್ಬಳ್ಳಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಆಧಾರ್ ಕಾರ್ಡ್ ಬಳಕೆಯಾಗಿದೆ ಎಂದು ನಗರದ ಗೋಕುಲ ರಸ್ತೆಯ ಹಾಲಪ್ಪ ಸಾಬೋಜಿ ದಂಪತಿಗೆ ಮುಂಬೈ ಪೊಲೀಸ್ ಹೆಸರಲ್ಲಿ ಕರೆ ಮಾಡಿದ ವ್ಯಕ್ತಿ, ಡಿಜಿಟಲ್ ಅರೆಸ್ಟ್ ಮಾಡುತ್ತೇವೆ ಎಂದು ಬೆದರಿಸಿ ₹68.50 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.ಮುಂಬೈನ ಕೊಲಾಬಾ ಪೊಲೀಸ್ ಠಾಣೆಯಿಂದ ವಾಟ್ಸ್ಆಯಪ್ ವಿಡಿಯೊ ಕರೆ ಮಾಡುತ್ತಿರುವುದಾಗಿ, ಹಾಲಪ್ಪ ದಂಪತಿಗೆ ನಂಬಿಸಿದ್ದಾನೆ. ನಂತರ ಅವನು ಆಧಾರ್ ಕಾರ್ಡ್ಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ. ಜಾಮೀನಿನ …
Read More »
BigTv News
October 30, 2025
Breaking News
ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಬಸ್, ರೈಲು ಹಾಗೂ ಆಟೊದಲ್ಲಿ ಪರಾರಿ ಆಗುತ್ತಿದ್ದ ಇಬ್ಬರು ಆರೋಪಿಗಳನ್ನು ಬೇಗೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಕೋಲಾರ ಜಿಲ್ಲೆಯ ಕೆಜಿಎಫ್ನ ಶಾಂತಕುಮಾರ್ ಹಾಗೂ ಜ್ಞಾನಪ್ರಕಾಶ್ ಬಂಧಿತರು.ಬಂಧಿತರಿಂದ ₹72 ಲಕ್ಷ ಮೌಲ್ಯದ 614 ಗ್ರಾಂ ಚಿನ್ನ ಹಾಗೂ 470 ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.ವಿಶ್ವಪ್ರಿಯ ಲೇಔಟ್ನ ನಿವಾಸಿಯೊಬ್ಬರ ಮನೆಯಲ್ಲಿ ಕಳ್ಳತನ ನಡೆದಿತ್ತು. ಅವರು ನೀಡಿದ ದೂರು ಆಧರಿಸಿ ಆರೋಪಿಗಳನ್ನು …
Read More »