Breaking News

Breaking News

ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ಫುಡ್ ಡೆಲಿವರಿ ಹುಡುಗನ ಬಂಧನ

ಬ್ರೆಜಿಲ್‌ ದೇಶದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಫುಡ್‌ ಡೆಲಿವರಿ ಹುಡುಗನನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆಕುಮಾರ್ (22) ಬಂಧಿತ ಆರೋಪಿ.ಕಿರುಕುಳಕ್ಕೆ ಒಳಗಾದ ವಿದೇಶಿ ಮಹಿಳೆ ಕೆಲಸ ಮಾಡುತ್ತಿದ್ದ ಕಂಪನಿಯ ಸಹೋದ್ಯೋಗಿ ಕಾರ್ತಿಕ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.ಉದ್ಯೋಗ ವೀಸಾದ ಅಡಿ ಎರಡು ತಿಂಗಳ ಹಿಂದೆ ಸಂತ್ರಸ್ತೆ ನಗರಕ್ಕೆ ಬಂದಿದ್ದರು. ಅ.17ರಂದು ಸಂತ್ರಸ್ತೆ ತಮ್ಮ ಮೊಬೈಲ್‌ನಲ್ಲಿ ದಿನಸಿ ವಸ್ತುಗಳಿಗೆ ಆರ್ಡರ್ ಮಾಡಿದ್ದರು. …

Read More »

ಖಾಸಗಿ ಬಸ್ ನಲ್ಲಿ 1 ಕೋಟಿ ರೂಪಾಯಿ ದಾಖಲೆ ಇಲ್ಲದ ಹಣ ಸಾಗಾಟ: ಹಣದ ಸಮೇತ ಇಬ್ಬರು ವಶಕ್ಕೆ

ಖಾಸಗಿ ಬಸ್ ನಲ್ಲಿ ಬರೋಬ್ಬರಿ 1 ಕೋಟಿ ರೂಪಾಯಿ ಹಣ ಅಕ್ರಮ ಸಾಗಾಟ ಮಾಡುತ್ತುದ್ದ ವೇಳೆ ಹಣದ ಸಮೇತ ಇಬ್ಬರನ್ನು ವಶಕ್ಕೆ ಪದೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ನಡೆದಿದೆ.ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ಹಣದ ಸಮೇತ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಗೋವಾದಿಂದ ಬೆಂಗಳೂರಿಗೆ 1 ಕೋಟಿ ರೂ ಹಣವನ್ನು ಸಾಗಿಸಲಾಗುತ್ತಿತ್ತು. ಮಾಜಾಳಿ ಚಕ್ ಪೋಸ್ಟ್ ನಲ್ಲಿ ಬಸ್ ಪರಿಶೀಲನೆ ನಡೆಸಿದಾಗ ಈ ಹಣ ಪತ್ತೆಯಾಗಿದೆ.ಕಲ್ಪೇಶಕುಮಾರ್ …

Read More »

ಹುಡುಗಿ ವಿಚಾರಕ್ಕೆ ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಸ್ನೇಹಿತನ ಹತ್ಯೆ

ಹಾಸನ ಜಿಲ್ಲೆ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಶೌಚಾಲಯ ಸಮೀಪ ಸೋಮವಾರ ಹಾಡಹಗಲೇ ಗೆಳೆಯನನ್ನೇ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.ಹುಡುಗಿಯ ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಗಿರೀಶ್ ಕೊಲೆಯಾದ ಯುವಕ. ಸೀನ ಕೊಲೆ ಆರೋಪಿ. ಸೀನ ಮತ್ತು ಗಿರೀಶ್ ಸ್ನೇಹಿತರಾಗಿದ್ದು, ಪ್ರೀತಿಸುತ್ತಿದ್ದ ಯುವತಿ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿ ವಿಕೋಪಕ್ಕೆ ತಿರುಗಿದೆ.ಗಿರೀಶ್ ಬಸ್ ನಿಲ್ದಾಣದ ಶೌಚಾಲಯಕ್ಕೆ ಹೋಗಿ ವಾಪಸ್ ಬರುವಾಗ ಕೋಳಿ ಅಂಗಡಿಯಲ್ಲಿ …

Read More »

ಉಪನ್ಯಾಸಕನಿಗೆ ₹17 ಲಕ್ಷ ವಂಚನೆ

ತುಮಕೂರು:ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ, ಉತ್ತಮ ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರದ ಶಾಂತಿನಗರದ ಉಪನ್ಯಾಸಕ ಬಿ.ಆರ್‌.ಶ್ರೀನಿವಾಸಪ್ರಭು ₹17.93 ಲಕ್ಷ ಕಳೆದುಕೊಂಡಿದ್ದಾರೆ.ಶ್ರೀನಿವಾಸಪ್ರಭು ಅವರು ಫೇಸ್‌ಬುಕ್‌ನಲ್ಲಿ ‘Up-Stok 19 th Investment Plan’ ಜಾಹೀರಾತು ಕ್ಲಿಕ್‌ ಮಾಡಿದ್ದಾರೆ.ನಂತರ ಅವರ ನಂಬರ್‌ ‘Visionary Leaders Forum-223’ ವಾಟ್ಸ್‌ ಆಯಪ್‌ ಗ್ರೂಪ್‌ಗೆ ಸೇರಿಸಲಾಗಿದೆ. ಸದರಿ ಗ್ರೂಪ್‌ನಲ್ಲಿ ವನ್ಷಿಕಾ ಎಂಬುವರು ‘Upstoxpro’ ಆಯಪ್‌ ಇನ್‌ಸ್ಟಾಲ್‌ ಮಾಡಿಕೊಂಡು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದಾರೆ.ಮೊದಲಿಗೆ ₹15 …

Read More »

ಅಕ್ರಮ ಸಂಬಂಧಕ್ಕೆ ಬಲಿಯಾದ 3 ಜೀವ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ ವಿರುದ್ಧವೇ ಕೇಸ್

ಕೊಪ್ಪಳ ಜಿಲ್ಲೆ ಕುಕನೂರು ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧವೇ ಕೇಸು ದಾಖಲಿಸಲಾಗಿದೆ. ಮೃತ ಲಕ್ಷ್ಮಿ ಮತ್ತು ಗ್ರಾಮದ ಬೀರಪ್ಪ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.ಮೃತ ಲಕ್ಷ್ಮಿಯ ತಾಯಿ ಬಸಮ್ಮ ಅವರ ದೂರು ಆಧರಿಸಿ ಎಫ್‌ಆರ್ ದಾಖಲಿಸಲಾಗಿದೆ.ಬೀರಪ್ಪ ಎಂಬುವವರ ಜೊತೆಗೆ ಲಕ್ಷ್ಮಿ ಅನೈತಿಕ ಸಂಬಂಧ ಹೊಂದಿದ್ದರು. ಹಲವು ಬಾರಿ ಜನರು ಬುದ್ಧಿವಾದ ಹೇಳಿದ್ದರೂ ಬದಲಾಗಿರಲಿಲ್ಲ. ನಿನ್ನೆ ಕೂಡ ಈ ವಿಚಾರ ಗ್ರಾಮದಲ್ಲಿ ಗೊತ್ತಾಗಿತ್ತು. ಹಿರಿಯರು ಬೀರಪ್ಪನನ್ನು ಕರೆದು ಬುದ್ಧಿಮಾತು ಹೇಳಿದ್ದರು. ಬೀರಪ್ಪ …

Read More »

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಸೀನಿಯರ್ ವಿದ್ಯಾರ್ಥಿನಿ ಒನ್ ಸೈಡ್ ಲವ್ ನಿಂದ ದುಡುಕಿನ ನಿರ್ಧಾರ ಶಂಕೆ

ತುಮಕೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೊಪ್ಪಳದ ಸುರೇಶ್(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸೀನಿಯರ್ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ಸುರೇಶ್ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.ಸಾವಿಗೂ ಮುನ್ನ ಮೃತ ಸುರೇಶ್ ಸ್ಟೇಟಸ್ ಹಾಕಿದ್ದು,. ಪೊಲೀಸರ ತನಿಖೆಯ ವೇಳೆ ಹೊಸ ಅನುಮಾನ ಮೂಡಿದೆ.ತನ್ನದೇ ಕಾಲೇಜಿನ ಸೀನಿಯರ್ ಯುವತಿ ಮೇಲಿನ ಒನ್ ಸೈಡ್ ಲವ್ ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೆಳೆಯರ ವಿಚಾರಣೆಯ ವೇಳೆ ಮೇಲ್ನೋಟಕ್ಕೆ ಈ …

Read More »

ಬಿಹಾರದ ರೆಸ್ಟೋರೆಂಟ್​​ನಲ್ಲಿ ಪೊಲೀಸರಿಂದ ಅಣ್ಣ-ತಂಗಿಗೆ ಕಿರುಕುಳ

ಬಿಹಾರದ ರೆಸ್ಟೋರೆಂಟ್​ನಲ್ಲಿ ಕುಳಿತಿದ್ದ ಅಣ್ಣ-ತಂಗಿಗೆ ಪೊಲೀಸರು ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಕೂಡಲೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಅಕ್ಟೋಬರ್ 24ರಂದು ನಡೆದಿದೆ.ಎಸ್​ಎಚ್​ಒ ಊಟಕ್ಕೆಂದು ಕುಳಿತಿದ್ದ ಅಣ್ಣ-ತಂಗಿ ಬಳಿ ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.ನಿನ್ನೊಂದಿಗೆ ಕುಳಿತಿರುವವರು ಯಾರು ಎಂದು ಆ ಯುವಕನಿಗೆ ಪ್ರಶ್ನೆ ಮಾಡಿದ್ದಾರೆ, ಆತ ತನ್ನ ತಂಗಿ ಎಂದು ಹೇಳಿದ್ದಾನೆ.ಕೂಡಲೇ ಪೊಲೀಸ್ ಅಧಿಕಾರ ಏರು ಧ್ವನಿಯಲ್ಲಿ ಮಾತನಾಡಲು ಶುರು ಮಾಡಿದ್ದಾರೆ. ಜತೆಗೆ ಇನ್ನೂ ಮೂರು ಪೊಲೀಸರು ಕೂಡ ಅವರೊಂದಿಗೆ …

Read More »

ಪ್ರೇಯಸಿಯೊಂದಿಗೆ ಲಾಡ್ಜ್​​​ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?

ವ್ಯಕ್ತಿಯೋರ್ವ ಪ್ರೇಯಸಿಯೊಂದಿಗೆ ಲಾಡ್ಜ್​​​ನಲ್ಲಿದ್ದಾಗಲೇ ರೆಡ್​ ಹ್ಯಾಂಡ್​ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.ಅವಿನಾಶ್ ಭೋಸಲೆಗೆ ಈಗಾಗಲೇ ಮದುವೆಯಾಗಿದ್ದು. ಆದರೂ ಸಹ ಪ್ರೇಯಸಿಯನ್ನು ಚಿಕ್ಕೋಡಿ ಬಸ್ ನಿಲ್ದಾಣ ಬಳಿ ಇರುವ ಲಾಡ್ಜ್ ಕರೆದೊಯ್ದಿದ್ದ. ಈ ವಿಚಾರ ತಿಳಿಯುತ್ತಿದ್ದಂತೆಯೇ ಪತ್ನಿ ನೇರವಾಗಿ ಲಾಡ್ಜ್ ಗೆ ಬಂದು​ ಪತಿಯನ್ನು ರಸ್ತೆಗೆ ಎಳೆದು ತಂದು ಸಾರ್ವಜನಿಕವಾಗಿ ಉಳ್ಳಾಡಿಸಿ ಚಪ್ಪಲಿಯಿಂದ ಹೊಡೆದಿದ್ದಾಳೆ.

Read More »

ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಗಾಯಾಳು ಎಎಸ್ಸೈ ಪುತ್ರಿ ಮೃತ್ಯು

ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.26ರಂದು ರಾತ್ರಿ ವೇಳೆ ನಡೆದಿದೆ.ಮೃತರನ್ನು ಶಿರ್ವ ಪೊಲೀಸ್ ಠಾಣಾ ಎಎಸ್ಸೈ ಸುದೇಶ್ ಶೆಟ್ಟಿ ಅವರ ಮಗಳು ಸ್ವರ್ಷ (24) ಎಂದು ಗುರುತಿಸಲಾಗಿದೆ.ಸವಾರೆ ಮೃತರ ತಾಯಿ ಶರ್ಮಿಳಾ (49) ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ಹೋಗುತ್ತಿದ್ದ …

Read More »

ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದೆ, ತನಿಖೆ ನಡೆಯುತ್ತಿದೆ….

ಡಿ.ಜೆ.ಹಳ್ಳಿ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟ‌ರ್ ಸುನೀಲ್‌ ಅಮಾನತು… ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೇ ಅತ್ಯಾ*ಚಾರದ ಆರೋಪಕ್ಕೆ ಗುರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆಗೆ ದೊಡ್ಡ ಮುಜುಗರ ತಂದಿದೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾ*ಚಾರ ನಡೆಸಿ, ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ… ಈ ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ, ಇನ್‌ಸ್ಪೆಕ್ಟರ್ ಸುನಿಲ್ ಮತ್ತು ಅವರೊಂದಿಗೆ …

Read More »