Breaking News

Breaking News

ವಿದ್ಯುತ್ ಅವಘಡ: ಕರೆಂಟ್ ಶಾಕ್ ಹೊಡೆದು ಕೋಳಿಫಾರ್ಮ್ ಮಾಲೀಕ ಸಾವು

ಬೆಳಗಾವಿ ಕೋಳಿ ಫಾರ್ಮ್ ನಲ್ಲಿ ವಿದ್ಯುತ್ ತಂತಿ ತಗುಲಿ ಕೋಳಿ ಫಾರ್ಮ್ ಮಾಲೀಕ ಸಾವುವನ್ನಪ್ಪಿರುವ ಘಟನೆ ಬೆಳಗಾವಿಯ ಬಂಬರಗಾ ಗ್ರಾಮದಲ್ಲಿ ನಡೆದಿದೆ.ಕಂಗ್ರಾಳಿ ಕೆಎಚ್ ಗ್ರಾಮದ ರಾಮನಗರ ನಿವಾಸಿ ಅಮೋಲ್ ಜಾಧವ್ (43) ಮೃತ ದುರ್ದೈವಿ. ತನ್ನದೇ ಕೋಳಿ ಫಾರ್ಮ್ ನಲ್ಲಿ ಕಟ್ ಆಗಿಬಿದ್ದಿದ್ದ ವಿದ್ಯುತ್ ತಂತಿ ಜೋಡಿಸಲು ಹೋಗಿ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ.ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಒಂದೇ ದಿನ.. 1 ಅಪಘಾತ.. 1 ಕುಟುಂಬ.. 4 ಸಾವು

ಬುರುಡುಗುಂಟೆ ಬಳಿ ನಡೆದ ಶಾಲಾ ಬಸ್ ಹಾಗೂ ಬೈಕ್ ಅಪಘಾತದಲ್ಲಿ, ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ಮತ್ತೊಂದು ಸಂಕಟ ಅಂದ್ರೆ, ಮಹಿಳೆಯೊಬ್ರು ತನ್ನ ಇಡೀ ಕುಟುಂಬವನ್ನೇ ಕಳೆದುಕೊಂಡು ಅನಾಥವಾಗಿದ್ದಾರೆ. ಆ ಅಪಘಾತದಲ್ಲಿ ಬಲಿಯಾದವರು ಆ ಮಹಿಳೆಯ ತಂದೆ, ಗಂಡ, ಮಗ ಹಾಗೂ ತಮ್ಮ.ತನ್ನವರನ್ನೆಲ್ಲಾ ಕಳೆದುಕೊಂಡು ಆ ಮಹಿಳೆಯ ಆಕ್ರಂದನ ಮುಗಿಲುಮುಟ್ಟಿದೆ.ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಬರುಡುಗುಂಟೆ ಗ್ರಾಮದ ಬಳಿ, ಅಕ್ಟೋಬರ್‌ 23ರಂದು ರಾತ್ರಿ ಅಪಘಾತ ಸಂಭವಿಸಿತ್ತು. ಸ್ವಾತಿ ಎನ್ನುವ ಮಹಿಳೆ …

Read More »

ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಳ ಮಹಿಳೆಯೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಪಾಡಿ ಎಂಬಲ್ಲಿ ಇಂದು (ಅ.25ರ ಶನಿವಾರ) ಮಧ್ಯಾಹ್ನ ವೇಳೆ ನಡೆದಿದೆ.ಅಲ್ಲಿಪಾದೆಯಿಂದ ಬಂದ ಈಕೆ ಸರಪಾಡಿಯಲ್ಲಿ ಅಂಗಡಿಯೊಂದಕ್ಕೆ ಹೋಗಿದ್ದು ಬಳಿಕ ನೇರವಾಗಿ ನೇತ್ರಾವತಿ ನದಿ ಬದಿಗೆ ಬಂದಿದ್ದಾರೆ.ಸರಪಾಡಿಯಿಂದ ಬರಿಮಾರು ಕಡವಿನ ಬಾಗಿಲಿಗೆ ಜನಸಾಗಿಸುವ ದೋಣಿಯ ನಾವಿಕ ಅಲ್ಲೇ ಇದ್ದು ಅವರನ್ನು ಕಡವಿನ ಬಾಗಿಲಿಗೆ ಬರುವವರಿದ್ದೀರಾ ? ಎಂದು ಕೇಳಿದ್ದಾರೆ. ಆದರೆ ಈಕೆ ನಾನು ಬರುವುದಿಲ್ಲ ಎಂದು ಹೇಳಿ ಅಲ್ಲೇ ಉಳಿದುಕೊಂಡಿದ್ದಾರೆ. …

Read More »

ರೈತನ ಆತ್ಮಹತ್ಯೆಗೆ ಟ್ವಿಸ್ಟ್: ಸಾವಿಗೆ ಕಾರಣವಾಯ್ತಾ ಫೈನಾನ್ಸ್ ಕಿರುಕುಳ!?

ತಾಲೂಕಿನ ಮಲ್ಲಿಕಾರ್ಜುನ ಶಿರಗುಪ್ಪಿ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಾರಂಭದಲ್ಲಿ, ಆತನು ಬೆಳೆಸಾಲದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಭಾವಿಸಿದ್ದರು. ಆದರೆ, ಇದೀಗ ಮೊಬೈಲ್‌ನಲ್ಲಿ ಸಿಕ್ಕಿರುವ ಆಡಿಯೋ ಕ್ಲಿಪ್‌ನಲ್ಲಿ ಆತ್ಮಹತ್ಯೆಗೆ ಕಾರಣ ಫೈನಾನ್ಸ್ ಸಿಬ್ಬಂದಿಯ ಕಿರುಕುಳವಾಗಿದ್ದೇ ಎಂಬುದು ಬಯಲಾಗಿದೆ. ಮಲ್ಲಿಕಾರ್ಜುನ ಕಳೆದ ವರ್ಷ ಟಿವಿಎಸ್ ಕ್ರೆಡಿಟ್ ಫೈನಾನ್ಸ್ ಮೂಲಕ ಬೈಕ್ ಖರೀದಿ ಮಾಡಿದ್ದರು. ಕಿಡ್ನಿ ಸಮಸ್ಯೆಯಿಂದಾಗಿ ಕಂತುಗಳನ್ನು ಪಾವತಿಸಲು ಸಾಧ್ಯವಾಗದೇ ಹೋಗಿತ್ತು. ಈ …

Read More »

ಮಂಗಳೂರಿನಲ್ಲಿ ಯುವಕರಿಗೆ ಚಾಕು ಇರಿತ: ನಾಲ್ವರು ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ನ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡಮೆ(29), ಕೆ.ವಿ. ಅಲೆಕ್ಸ್(27), ಇಂದಿರಾಕಟ್ಟೆ ನಿವಾಸಿ ನಿತಿನ್(26) ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ್ದ ಕುಳಾಯಿ ಹೊನ್ನಕಟ್ಟೆಯ ಅರುಣ್ ಶೆಟ್ಟಿ(56) ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಮುಖ ಆರೋಪಿ ರೌಡಿಶೀಟರ್ ಗುರುರಾಜ್ ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ್ದ ಅಶೋಕ್ ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. …

Read More »

LPG ಗ್ಯಾಸ್ ಗೀಸರ್ ಸೋರಿಕೆ; ಇಬ್ಬರು ಸಹೋದರಿಯರು ಸಾವು

ಗ್ಯಾಸ್ ಗೀಸರ್ ನಿಂದ ಎಲ್ ಪಿಜಿ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಗುಲ್ಫಾಮ್ (23) ಮತ್ತು ಆಕೆಯ ಸಹೋದರಿ ಸಿಮ್ರಾನ್ ತಾಜ್ (20) ಎಲ್ ಪಿಜಿ ಅನಿಲ ಸೇವಿಸಿ ಸ್ನಾನಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಪಿರಿಯಾಪಟ್ಟಣದ ಜೋನಿಗೇರಿ ಬೀದಿಯಲ್ಲಿ ಅಲ್ತಾಫ್ ಪಾಷಾ ಮತ್ತು ಅವರ ಕುಟುಂದವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 7ರ ಸಮಯದಲ್ಲಿ ಸಹೋದರಿಯರು ಒಟ್ಟಿಗೆ ಸ್ನಾನಕ್ಕೆ ತೆರಳಿದ್ದಾರೆ.ಈ ವೇಳೆ ಸ್ನಾನದ ಕೋಣೆಯಲ್ಲಿ …

Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಹೇಯ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದಿದೆ.ಇನ್ ಸ್ಟಾ ಗ್ರಾಂನಲ್ಲಿ ಪರಿಚಯಿಸಿಕೊಂಡಿದ್ದ ಇಬ್ಬರು ಆರೋಪಿಗಳು ತನ್ನಿಬ್ಬರು ಸ್ನೇಹಿತರ ಜೊತೆಗೂಡಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭವತಿಯಾಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ.ಉದಯ್ ಕರಿಯಣ್ಣನವರ್, ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಎಂಬುವವರು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಕಳೆದ ಮಾರ್ಚ್ ನಲ್ಲಿ ಉದಯ್ ಇನ್ ಸ್ಟಾಗ್ರಾಮ್ ನಲ್ಲಿ ಬಾಲಕಿಗೆ ಪರಿಚಯವಾಗಿದ್ದಾನೆ. ಅದೇ ತಿಂಗಳ …

Read More »

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗೆ ‘ಮೊಬೈಲ್’ ಕೊಂಡೊಯ್ದು ಸಿಕ್ಕಿಬಿದ್ದ ಸಿಬ್ಬಂದಿ.!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗೆ ಮೊಬೈಲ್ ಕೊಂಡೊಯ್ದು ಸಿಬ್ಬಂದಿ ಸಿಕ್ಕಿಬಿದ್ದ ಘಟನೆ ನಡೆದಿದೆ.ಜೈಲಿನೊಳಗೆ ಫೋನ್ ಒಯ್ಯುವಾಗ ಅಮರ್ ಪ್ರಾಂಜೆ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. 2 ಇಯರ್ ಫೋನ್, ಮೊಬೈಲ್ ನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ಬಚ್ಚಿಟ್ಟುಕೊಂಡು ಜೈಲಿನೊಳಗೆ ಕೊಂಡೊಯ್ಯಲಾಗುತ್ತಿತ್ತು.ಸದ್ಯ ಅಮರ್ ಪ್ರಾಂಜೆಯನ್ನು ಜೈಲಾಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More »

ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಮಹಿಳಾ ಟೆಕ್ಕಿ ಬಲಿ : ಬೈಕ್’ ನಿಂದ ಕೆಳಗೆ ಬಿದ್ದಾಗ ಲಾರಿ ಹರಿದು ಸ್ಥಳದಲ್ಲೇ ಸಾವು.!

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಮಹಿಳಾ ಟೆಕ್ಕಿಟೆಕ್ಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೈಕ್ ನಲ್ಲಿ ಹೋಗುತ್ತಿದ್ದಾಗ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಟೆಕ್ಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮಾದನಾಯನಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಈ ಘಟನೆ ನಡೆದಿದೆ.ಮಾದನಾಯನಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಈ ಘಟನೆ ನಡೆದಿದೆ. ಸಹೋದರನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. . ರಸ್ತೆಗೆ ಬಿದ್ದಿದ್ದ ಪ್ರಿಯಾಂಕಾ ತಲೆ …

Read More »

ಪ್ರೇಯಸಿ ಜೊತೆ ಜಗಳ: ಕಣ್ಣೀರು ಹಾಕುತ್ತ ಕೊಳಕ್ಕೆ ಹಾರಿ ಪ್ರಿಯಕರ ಆತ್ಮಹತ್ಯೆ!

ತಿರುವಾರೂರು ಜಿಲ್ಲೆಯ ಮರುದಪ್ಪತ್ತಿನಂ ಭಾಗಕ್ಕೆ ಸೇರಿದ ಪ್ರವೀಣ್ ಕುಮಾರ್ (ವಯಸ್ಸು 21) ಕಾಲೇಜು ವ್ಯಾಸಂಗ ಮುಗಿಸಿ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಪ್ರವೀಣ್ ಗೆ ಇನ್ಸ್ಟಾಗ್ರಾಮ್ ನಲ್ಲಿ ಕುಂಭಕೋಣಂ ಮೂಲದ ಜಯಶ್ರೀ (ವಯಸು 19) ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಈ ಪರಿಚಯ ಪ್ರೇಮಕ್ಕೆ ತಿರುಗಿತ್ತು.ಪ್ರವೀಣ್ ನಡೆಗೆ ಆಘಾತ ವ್ಯಕ್ತಪಡಿಸಿದ ಯುವತಿ ಜಯಶ್ರೀ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಕೊಳಕ್ಕೆ ಧುಮುಕಿದ ಸ್ಥಳೀಯರು ಪ್ರವೀಣ್ ನನ್ನು ಉಳಿಸುವ ಪ್ರಯತ್ನ ಮಾಡಿದ್ದಾರೆ. …

Read More »