Breaking News

Breaking News

ಆಸ್ಪತ್ರೆ ಅಧಿಕಾರಿಗಳ ಕಳ್ಳಾಟ – ರೋಗಿಗಳ‌ ಜೀವದೊಡನೆ ಚೆಲ್ಲಾಟ.!

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಕೂಡ ಇಲ್ಲದೇ ರೋಗಿಗಳು ಪರದಾಡುತ್ತಿದ್ದು, ಶಾಸಕರು, ಆರೋಗ್ಯ ಇಲಾಖೆ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ.ಕಳೆದ ಎರಡು ದಿನಗಳಿಂದ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದೆ ರೋಗಿಗಳ ಜೊತೆ ವೈದ್ಯರ ಚೆಲ್ಲಾಟವಾಡುತ್ತಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದಾರೆ ಆಸ್ಪತ್ರೆಯ ವೈದ್ಯಾಧಿಕಾರಿ ನಿರ್ಲಕ್ಷಕ್ಕೆ ರಾತ್ರಿ ಸ್ಥಳೀಯರಿಂದ ಪ್ರತಿಭಟನೆ ನಡೆಸಿದ್ದು, ಮುಖ್ಯ ವೈದ್ಯಾಧಿಕಾರಿ ಡಾ.ವಿರೇಶ್ ಶೆಟ್ಟರ್ ವಿರುದ್ಧ ರೋಗಿಗಳು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.ಅಸಮರ್ಪಕ …

Read More »

ಬೆಂಗಳೂರಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ : ಮಗನ ತಲೆಗೆ ಗುಂಡು ಹಾರಿಸಿದ ತಂದೆ!

ಆಸ್ತಿ ವಿಚಾರವಾಗಿ ತಂದೆ ಹಾಗು ಮಗನ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ತಂದೆ ಮಗನ ಮೇಲೆ ಫೈರಿಂಗ್ ನಡೆಸಿದ್ದಾರೆ.ತಲೆಗೆ ಶೂಟ್ ಮಾಡಿದ್ದು, ಹರೀಶ್ (30) ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಮೇಲೆ ತಂದೆ ಸುರೇಶ್ ಫೈರಿಂಗ್ ಮಾಡಿದ್ದಾರೆ. ಹಳೆ ಲೋಡ್ ಗನ್ ನಿಂದ ಶೂಟ್ ಮಾಡಿದ್ದಾರೆ. ತಕ್ಷಣ ಸ್ಥಳೀಯರು ಹರೀಶ್ ನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಂದೆ ಸುರೇಶ್ ಮದ್ಯ ಸೇವಿಸಿ ಜಮೀನು …

Read More »

ಹಾವೇರಿ – ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ಮನೆಯ ಎದುರು ನೀರು ತುಂಬಿಟ್ಟಿದ್ದ ಬಕೆಟ್ ಗೆ ಬಿದ್ದು ಅಸ್ವಸ್ಥಗೊಂಡಿದ್ದ 14 ತಿಂಗಳ ಮಗು ಹಾವೇರಿ‌ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿದೆ.ದಕ್ಷಿತ್ ಎಂಬ ಮಗು ಮನೆಯ ಮುಂಭಾಗದಲ್ಲಿ ಅಕ್ಟೋಬರ್ 19ರಂದು ಆಟವಾಡುತ್ತಿತ್ತು.ಮನೆಯ ಎದುರು ನೀರು ತುಂಬಿದ್ದ ಬಕೆಟ್‌ನಲ್ಲಿ ತಲೆ ಕೆಳಗಾಗಿ ಮಗು ಬಿದ್ದಿತ್ತು. ಅಲ್ಲಿಯೇ ಪ್ರಜ್ಞೆ ತಪ್ಪಿತ್ತು. ಬಕೆಟ್‌ನಲ್ಲಿ ಮಗುವಿನ ಕಾಲು ನೋಡಿದ್ದ ಪೋಷಕರು ಹಾಗೂ ಸ್ಥಳೀಯರು, ಮಗುವನ್ನು‌ ಮೇಲಕ್ಕೆ ಎತ್ತಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿಯೇ ಚಿಕಿತ್ಸೆಗೆ ಸ್ಪಂದಿಸದೇ …

Read More »

ಸಕಲೇಶಪುರದಲ್ಲಿ 80 ಅಡಿ ಪ್ರಪಾತಕ್ಕೆ ಬಿದ್ದ ಕಾರು – ಪವಾಡ ಸದೃಶ್ಯವಾಗಿ ನಾಲ್ವರು ಪ್ರಾಣಾಪಾಯದಿಂದ ಪಾರು!

ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಮಾರಹಳ್ಳಿ ಗ್ರಾಮದ ಬಳಿ ನಡೆದಿದೆ. ಮಗನನ್ನು ಗುರುವಾಯಿನಕೆರೆಯಲ್ಲಿರುವ ನವೋದಯ ಶಾಲೆಗೆ ಬಿಡಲು ಪತ್ನಿ ಮತ್ತು ಇಬ್ಬರ ಮಕ್ಕಳ ಜೊತೆ ಶಿವಮೊಗ್ಗ ಮೂಲದ ಗೋವಿಂದನಾಯ್ಕ್ ತೆರಳುತ್ತಿದ್ದರು.ಈ ವೇಳೆ ಕಾರು ನಿಯಂತ್ರಣ ತಪ್ಪಿದ್ದು, ಮಾರನಹಳ್ಳಿ ಬಳಿ ತಡೆಗೋಡೆಯಿಲ್ಲದೆ ಕಾರಣ 80 ಅಡಿ ಆಳಕ್ಕೆ ಬಿದ್ದಿದೆ. ಕಾರು ಬಿದ್ದಿದ್ದನ್ನು ಕಂಡ ಸ್ಥಳೀಯರು ಹಾಗೂ …

Read More »

ಬಾರ್‌ನಲ್ಲಿ ಜಗಳವಾಡಿ ಚೂರಿ ಇರಿತ: ಇಬ್ಬರಿಗೆ ಗಾಯ

ಬಾರ್‌ನಲ್ಲಿ ಜಗಳವಾಡಿ ಇಬ್ಬರಿಗೆ ಚೂರಿಯಿಂದ ಇರಿದ ಘಟನೆ ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸುರತ್ಕಲ್‌ನ ನಿಜಾಮ್‌ಗೆ ಹೊಟ್ಟೆಯ ಭಾಗದಲ್ಲಿ ಗಂಭೀರವಾಗಿ ಗಾಯವಾಗಿದ್ದು ಮುಕ್ಷಿದ್‌ ಕೈಗೆ ಸಣ್ಣಪಟ್ಟ ಗಾಯಗಳಾಗಿವೆ. ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ರಾತ್ರಿ ಸುಮಾರು 11 ಗಂಟೆಯ ವೇಳೆ ಮುಕ್ಷಿದ್ ಮತ್ತು ನಿಜಾಮ್ ಸುರತ್ಕಲ್‌ನ ದೀಪಕ್‌ ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದಾಗ ರೌಡಿಶೀಟರ್ ಮತ್ತು ಬಜರಂಗದಳ ಕಾರ್ಯಕರ್ತ ಗುರುರಾಜ್‌, ಆತನ …

Read More »

ಅಖಾಡದಲ್ಲಿ ಬಿದ್ದು ಕಾಲು ಮುರಿದ್ರೂ ಎದ್ದು ಗುರಿ ಮುಟ್ಟಿದ ಹೋರಿ: ತಬ್ಬಿ ಕಣ್ಣೀರಿಟ್ಟ ಮಾಲೀಕ

ಅಖಾಡದಲ್ಲಿ ಹೋರಿ ಬಿದ್ದು ಕಾಲು ಮುರಿದರೂ ಎದ್ದು ಗುರಿ ಮುಟ್ಟಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕಾಲು ಮುರಿದುಕೊಂಡರೂ ಛಲ ಬಿಡದೇ ಜಿಂಕೆಯಂತೆ ಓಡಿ ಅಖಾಡವನ್ನ ದಾಟಿದ್ದು, ಎಲ್ಲರ ಮೆಚ್ಚುಗೆ ಪಾತ್ರವಾಗಿದೆ.ಅಖಾಡಕ್ಕಿಳಿಯುತ್ತಿದ್ದಂತೆಯೇ ಹೋರಿ ಜಿಗಿದು ಕಾಲು ಮುರಿದುಕೊಂಡಿದೆ. ಆದರೂ ಸಹ ಅದೇ ನೋವಿನಲ್ಲೂ ಗುರಿ ಮುಟ್ಟುವಲ್ಲಿಯಶಸ್ವಿಯಾಗಿದೆ. ಇದರಿಂದ ಮಾಲೀಕ ಹೋರಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿರುವ ಪ್ರಸಂಗ ನಡೆಯಿತು. ಈ …

Read More »

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 20 ಮಂದಿ ಸಜೀವ ದಹನ : ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ |

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ರಸ್ತೆಯಲ್ಲೇ ಖಾಸಗಿ ಬಸ್ ಹೊತ್ತಿ ಉರಿದು 20 ಮಂದಿ ಸಜೀವ ದಹನವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.ಕಾವೇರಿ ಟ್ರಾವೆಲ್ಸ್ಗೆ ಸೇರಿದ ವೋಲ್ವೋ ಬಸ್ ಹೈದರಾಬಾದ್ನಿಂದ ಬೆಂಗಳೂರಿಗೆ ಹೋಗುತ್ತಿತ್ತು.ಈ ಅನುಕ್ರಮದಲ್ಲಿ, ಶುಕ್ರವಾರ ಬೆಳಗಿನ ಜಾವ 3.30 ಕ್ಕೆ ಕರ್ನೂಲ್ ಹೊರವಲಯದಲ್ಲಿರುವ ಚಿನ್ನೇಕೂರ್ ಬಳಿ …

Read More »

ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರಿಗೆ ಗಾಯ

ಬೆಂಗಳೂರು -ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪ ಕಾರ್, ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಾರುತಿ ಎರ್ಟಿಗಾ ಕಾರ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಹಿಂಬದಿಯಿಂದ ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಕಾರ್ ನಲ್ಲಿದ್ದ ಐದು ಜನರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು …

Read More »

ಸಾಕು ನಾಯಿಗೆ ಕಲ್ಲೆಸೆದಿದ್ದಕ್ಕೆ ಬಾಲಕನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ

ಉನ್ನಾವೋ ಜಿಲ್ಲೆಯಲ್ಲಿ 14 ವರ್ಷದ ಹೃತಿಕ್ ಯಾದವ್ ಎಂಬ ಬಾಲಕನನ್ನು ಅಪಹರಿಸಿ, ಥಳಿಸಿ, ವಿದ್ಯುತ್ ಸ್ಪರ್ಶ ಮಾಡಿ ವಿಷ ಸೇವಿಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕ್ರೂರ ಘಟನೆಯು ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆಗಳು ಮತ್ತು ರಾಜಕೀಯ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.ಹೃತಿಕ್ ಅವರ ತಾಯಿ ಆಶಾ ಪೊಲೀಸರ ನಿರ್ಲಕ್ಷ್ಯದ ಆರೋಪ ಮಾಡಿದ್ದು, ಆರೋಪಿ ತ್ರಿಪಾಠಿ ಸ್ಥಳೀಯ ದರೋಡೆಕೋರ ಎಂದು ಆರೋಪಿಸಿದ್ದಾರೆ. “ನನ್ನ ಮಗನನ್ನು ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ, ಆದರೆ ತ್ರಿಪಾಠಿ …

Read More »

ಅಖಾಡದಲ್ಲಿ ಬಿದ್ದು ಕಾಲು ಮುರಿದ್ರೂ ಎದ್ದು ಗುರಿ ಮುಟ್ಟಿದ ಹೋರಿ: ತಬ್ಬಿ ಕಣ್ಣೀರಿಟ್ಟ ಮಾಲೀಕ

ಅಖಾಡದಲ್ಲಿ ಹೋರಿ ಬಿದ್ದು ಕಾಲು ಮುರಿದರೂ ಎದ್ದು ಗುರಿ ಮುಟ್ಟಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕಾಲು ಮುರಿದುಕೊಂಡರೂ ಛಲ ಬಿಡದೇ ಜಿಂಕೆಯಂತೆ ಓಡಿ ಅಖಾಡವನ್ನ ದಾಟಿದ್ದು, ಎಲ್ಲರ ಮೆಚ್ಚುಗೆ ಪಾತ್ರವಾಗಿದೆ.ಇನ್ನು ಹೋರಿ ಬಿದ್ದು ಕಾಲು ಮುರಿದರೂ ಸಹ ಓಡಿರುವ ವಿಡಿಯೋ ನೋಡಿದ್ರೆ ಅಯ್ಯೋ ಅನ್ನಿಸುತ್ತೆ. ಸದ್ಯ ಒಂದು ಕಾಲು ಮುರಿದುಕೊಂಡಿರುವ ಹೋರಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »