Breaking News

Breaking News

ಹೋರಿ ಹಬ್ಬದಲ್ಲಿ ಹೋರಿ ಗುದ್ದಿ ಮೂವರ ಸಾವು: ಹಾವೇರಿ ಜಿಲ್ಲೆಯಲ್ಲಿ ದುರ್ಘಟನೆ

ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ಹಾವೇರಿಯ ದಾನೇಶ್ವರಿನಗರದ ಚಂದ್ರಶೇಖರ ಕೋಡಿಹಳ್ಳಿ (70), ಹಾವೇರಿ ತಾಲ್ಲೂಕಿನ ದೇವಿಹೊಸೂರಿನ ಘನಿಸಾಬ ಮಹಮ್ಮದ್ ಹುಸೇನ್ ಬಂಕಾಪುರ (75) ಹಾಗೂ ಹಾನಗಲ್ ತಾಲ್ಲೂಕಿನ ತಿಳವಳ್ಳಿಯ ಭರತ್ ರಾಮಪ್ಪ ಹಿಂಗಮೇರಿ (24) ಮೃತರು.

Read More »

ಆಂಟಿ ಜೊತೆ ಕಾಡಿಗೆ ಹೋದ 19 ವರ್ಷದ ಯುವಕ : ಇಬ್ಬರೂ ಶವವಾಗಿ ಪತ್ತೆ.!

ಮದುವೆಯಾಗಿ ಮಕ್ಕಳಿದ್ದರೂ 19 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಬೆಳೆಸಿದ 35 ವರ್ಷದ ಆರತಿ ಎಂಬ ಮಹಿಳೆ ಇದೀಗ ಲಲಿತ್ ಎಂಬ ಯುವಕನ ಜೊತೆ ಶವವಾಗಿ ಪತ್ತೆಯಾಗಿದ್ದಾರೆ.ಇಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸ್ಥಳೀಯರು ಹುಡುಕಾಟ ನಡೆಸಿದಾಗ ಇಬ್ಬರ ಶವ ಕಾಡಿನಲ್ಲಿ ಪತ್ತೆಯಾಗಿದೆ.

Read More »

ಬೆಂಗಳೂರಲ್ಲಿ ಲವ್ ಜಿಹಾದ್; ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

ಬೆಂಗಳೂರಿನಲ್ಲಿ ಯುವತಿಯೊಬ್ಬಳು ಮೊಹಮ್ಮದ್ ಇಶಾಕ್ ಎಂಬಾತನ ವಿರುದ್ಧ ಮದುವೆ ವಂಚನೆ ದೂರು ದಾಖಲಿಸಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ನಂತರ ಮತಾಂತರವಾಗುವಂತೆ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ.ದಾಸರಹಳ್ಳಿ ಖಾಸಗಿ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ್ದ ಇಶಾಕ್, ಯುವತಿಯನ್ನು ಕರೆಸಿಕೊಂಡಿದ್ದನು. ಈ ವೇಳೆ ಮದುವೆಯ ಭರವಸೆ ನೀಡಿ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದಾನೆ. ನಂತರ ಹಲವು ಬಾರಿ ಸಂಪರ್ಕ ಬೆಳೆಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಲವು ದಿನಗಳ ನಂತರ ಬೇರೆ …

Read More »

ಯುವಕನ ಬಾಯಿಯಲ್ಲಿ `ಪಟಾಕಿ ಸ್ಪೋಟ’ಗೊಂಡು ದವಡೆಯೇ ಛಿದ್ರ ಛಿದ್ರ.!

ಝಬುವಾ ಜಿಲ್ಲೆಯ ಪೆಟ್ಲಾವಾದ್‌ನಲ್ಲಿ ಗೋವರ್ಧನ ಹಬ್ಬದ ನಂತರ ಯುವಕನೊಬ್ಬ ವೀರತ್ವ ಪ್ರದರ್ಶಿಸಲು ಯತ್ನಿಸಿದ್ದು ದುಬಾರಿ ಎಂದು ಸಾಬೀತಾಯಿತು. ಬಾಯಿಯಲ್ಲಿ ಪಟಾಕಿ ಸಿಡಿಸಲು ಪ್ರಯತ್ನಿಸುತ್ತಿದ್ದಾಗ ಸಂಭವಿಸಿದ ಭೀಕರ ಸ್ಫೋಟದಲ್ಲಿ ಅವನ ದವಡೆ ತುಂಡಾಗಿ, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹಬ್ಬದ ನಂತರ, ಎಲ್ಲರ ಗಮನ ಸೆಳೆಯಲು ರೋಹಿತ್ ಬಾಯಿಯಲ್ಲಿ ಪಟಾಕಿ ಹಚ್ಚುತ್ತಿದ್ದ. ಮೊದಲು ಅವನು ತನ್ನ ಬಾಯಿಯಲ್ಲಿ ಆರು ಸಣ್ಣ ಪಟಾಕಿಗಳನ್ನು ಸಿಡಿಸಿದನು. ನಂತರ, ತನ್ನ ಉತ್ಸಾಹದಲ್ಲಿ, ಅವನು ತನ್ನ ಬಾಯಿಯಲ್ಲಿ ಏಳನೇ …

Read More »

ಲಾಡ್ಜ್ ನಲ್ಲಿ ಯುವಕ ಶವವಾಗಿ ಪತ್ತೆ ಪ್ರಕರಣ: ಮರಣೋತ್ತರ ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ.

ಬೆಂಗಳೂರಿನ ಮಡಿವಾಳ ಬಳಿಯ ಲಾಡ್ಜ್ ವೊಂದರಲ್ಲಿ ಪುತ್ತೂರು ಮೂಲದ ಯುವಕ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದೆ.ಆತನಿಗೆ ಲಿವರ್ ಸಮಸ್ಯೆಕೂಡ ಇತ್ತು ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಕೆಲ ದಿನಗಳ ಹಿಂದೆ ಪುತ್ತೂರು ಮೂಲದ ಯುವಕ ಹಾಗೂ ಓರ್ವ ಯುವತಿ ಮಡಿವಾಳ ಬಳಿಯ ಲಾಡ್ಜ್ ನಲ್ಲಿ ತಂಗಿದ್ದರು. 8 ದಿನಗಳ ಕಾಲ ಮಡಿವಾಳ ಬಳಿ ಲಾಡ್ಜ್ ನಲ್ಲಿ ವಾಸವಾಗಿದ್ದರು. ಈ ವೇಳೆ ಯುವಕ …

Read More »

ಮೈಸೂರು ಬಳಿ ಫಾರಂ ಹೌಸ್‌ನಲ್ಲಿ ಭ್ರೂಣಲಿಂಗ ಪತ್ತೆ ಕೆಲಸ: ಐವರ ಬಂಧನ..

ಬನ್ನೂರು ರಸ್ತೆಯ ಸುತ್ತಮುತ್ತಲ ಗ್ರಾಮಗಳಲ್ಲಿ ಭ್ರೂಣಲಿಂಗ ಪತ್ತೆ ಕಾರ್ಯ ನಡೆಯುತ್ತಿರುವ ಮಾಹಿತಿಯ ಮೇರೆಗೆ ಎರಡು ತಿಂಗಳಿಂದ ಕಣ್ಗಾವಲು ಇಟ್ಟಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ, ಜಾಲವನ್ನು ಪತ್ತೆ ಹಚ್ಚಿದ್ದಾರೆ.ಇಬ್ಬರು ಮಹಿಳೆಯರು ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗರ್ಭಿಣಿ ಮಹಿಳೆಯೊಂದಿಗೆ ತೆರಳಿದ್ದಾಗ ಭ್ರೂಣ ಲಿಂಗ ಪತ್ತೆ ಮಾಡುತ್ತಿರುವುದು ಕಂಡುಬಂದಿತು. ಆಗ ತಪಾಸಣೆಗೆ ಬಂದಿದ್ದ ನಾಲ್ವರು ಗರ್ಭಿಣಿಯರೂ ಇದ್ದರು.

Read More »

ಬ್ರಹ್ಮಾವರ; ಬೈಕ್ ಗೆ ಅಡ್ಡ ಬಂದ ಚಿರತೆ ಸ್ಥಳದಲ್ಲೇ ಸಾವು: ಸವಾರ ಗಂಭೀರ..

ವೇಗವಾಗಿ ಚಲಿಸುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಚಿರತೆ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಂಚಾರು ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾಗಿದ್ದ ನಂಚಾರು ಭಾಸ್ಕರ್ ಶೆಟ್ಟಿ ಅವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ.ಅಪಘಾತದ ತೀವ್ರತೆಗೆ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಮೊದಲ ಮಹಿಳಾ ರಾಷ್ಟ್ರಪತಿ ಮುರ್ಮು!!

ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕಾರಕ್ಕೆ ಬಂದ ಬಳಿಕ ಈಗ ಹೊಸ ಇತಿಹಾರ ಬರೆಯುವ ಕೆಲಸ ಮಾಡಿದ್ದಾರೆ. ಕೇರಳದ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಈ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದರು.ಇರುಮುಡಿಯಿಂದಿಗೆ ಅವರು ಅಯ್ಯಪ್ಪನ ದರ್ಶನ ಪಡೆದರು. ಹಾಗೆ ಊಟಕ್ಕಾಗಿ ಅಲ್ಲಿನ ಅತಿಥಿ ಗೃಹಕ್ಕೆ ತೆರಳಿದರು. ಹಾಗೆ ಇನ್ನು …

Read More »

ಚಿತ್ರದುರ್ಗ: ಕೋಡಿ ಬಿದ್ದ ವಿವಿ ಸಾಗರ ಜಲಾಶಯ- ಹಿನ್ನೀರು ಭಾಗದ ಮನೆಗಳಿಗೆ ನೀರು

ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯ ವರ್ಷದಲ್ಲಿ 2ನೇ ಬಾರಿಗೆ ಭರ್ತಿಯಾಗಿದ್ದು ಕೋಡಿಯಲ್ಲಿ ನೀರು ಹರಿಯುತ್ತಿದೆ. ಆದರೆ, ಹೊಸದುರ್ಗ ತಾಲ್ಲೂಕಿನ ಹಿನ್ನೀರು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗಳು ಮನೆಯಿಂದ ಹೊರ ಬರುತ್ತಿದ್ದಾರೆ.ಜಲಾಶಯ ನಿರ್ಮಾಣವಾದ ನಂತರ 4ನೇ ಬಾರಿಗೆ ಕೋಡಿ ಬಿದ್ದಿದೆ. 1907ರಲ್ಲಿ ಜಲಾಶಯ ನಿರ್ಮಾಣಗೊಂಡ ನಂತರ 1933ರಲ್ಲಿ ಮೊದಲ ಬಾರಿಗೆ ಭರ್ತಿಯಾಗಿತ್ತು. 89 ವರ್ಷಗಳ ನಂತರ 2022ರಲ್ಲಿ 2ನೇ ಬಾರಿಗೆ ತುಂಬಿತ್ತು. 2025 ಜನವರಿಯಲ್ಲಿ 3ನೇ ಬಾರಿಗೆ, …

Read More »

ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ..

ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಯಾವುದೇ ಸಮಯದಲ್ಲಿ ಡ್ಯಾಂನಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ.ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 4,600 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.ಸದ್ಯ ಈಗ 2,921.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಇನ್ನೂ ಅರ್ಧ ಅಡಿಗಳಷ್ಟು ನೀರನ್ನು ಮಾತ್ರ ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ.

Read More »