Breaking News

Breaking News

ನವದೆಹಲಿಯ ರಾಷ್ಟ್ರಪತಿ ಭವನದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ

ಮಂಗಳವಾರ ಮಧ್ಯಾಹ್ನ ರಾಷ್ಟ್ರಪತಿ ಭವನದ ಗೇಟ್ ಸಂಖ್ಯೆ 31 ರ ಬಳಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಿಕೊಂಡಿರುವುದಾಗಿ ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಎರಡು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಗೃಹೋಪಯೋಗಿ ವಸ್ತುಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಧ್ಯಾಹ್ನ 1:51 ಕ್ಕೆ ಕರೆ ಬಂದಿದ್ದು, 20 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. “ನಾವು ಐದು ಅಗ್ನಿಶಾಮಕ ವಾಹನಗಳನ್ನು …

Read More »

ಗೋ ಸಾಗಾಟ ಕಂಟೇನರ್ ಮುಗುಚಿ 8 ಗೋವುಗಳ ದುರಂತ ಅಂತ್ಯ!

ಕೊಪ್ಪಳ ರಾಷ್ಟ್ರೀಯ ಹೆದ್ದಾರಿಯ ಹಿಟ್ನಾಳ ಟೋಲ್ ಬಳಿ ಗೋವುಗಳನ್ನು ಸಾಗಿಸುತ್ತಿದ್ದ ಕಂಟೇನರ್ ವಾಹನವೊಂದು ಮಗುಚಿ ಬಿದ್ದು ದುರಂತ ಸಂಭವಿಸಿದೆ.ಈ ಘಟನೆಯಲ್ಲಿ 8 ಗೋವುಗಳು ಸಾವನ್ನಪ್ಪಿವೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನರ್‌ನಲ್ಲಿ ಸುಮಾರು 34 ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂದು ಮಾಹಿತಿ ದೊರೆತಿದೆ.ಘಟನೆ ಬಳಿಕ ಕಂಟೇನರ್ ಚಾಲಕ ಪರಾರಿಯಾಗಿದ್ದಾನೆ.

Read More »

ಓವರ್​​ಟೇಕ್ ಮಾಡುವ ಭರದಲ್ಲಿ ಲಾರಿಗೆ ಬೈಕ್‌​ ಡಿಕ್ಕಿ.. ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ!

ಓವರ್​​ಟೇಕ್ ಮಾಡುವ ಭರದಲ್ಲಿ ಮುಂದೆ ಬರ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆ ಚಿಂತಾಮಣಿ ರಾಜ್ಯ ಹೆದ್ದಾರಿ (ಮಲ್ಲಿಮಾಕನಪುರ) ಗ್ರಾಮದ ಬಳಿ ನಡೆದಿದೆ. ಮೃತರನ್ನು ಉತ್ತರ ಭಾರತ ಮೂಲದ ಲೊಕೇಶ್ (25) ವಿಮಲ್ (27) ಎಂದು ಗುರುತಿಸಲಾಗಿದೆ.ಒವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಬರ್ತಿದ್ದ ಬೃಹತ್‌ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಓವರ್​​ಟೇಕ್ ಮಾಡುವ …

Read More »

ಬಾಗಿಲು ಮುರಿದು ಕಳ್ಳತನ

ಹಾನಗಲ್ ಹಳೇ ಬಸ್‌ ನಿಲ್ದಾಣ ಬಳಿಯ ಕ್ವಾಟಿಗೇರಿ ಓಣಿಯ ಮನೆಯೊಂದರ ಬಾಗಿಲು ಮೀಟಿ ಮುರಿದು ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮನೆಯಲ್ಲಿ ಯಾರೋ ಇಲ್ಲದ ಸಂದರ್ಭದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಮಾಲೀಕ ಅಬ್ರಾರಖಾನ್ ಮಕ್ಬುಲಖಾನ್ ಮಿಠಾಯಿಗಾರ ಅವರು ದೂರು ನೀಡಿದ್ದಾರೆ.ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಹಾನಗಲ್ ಪೊಲೀಸರು ಹೇಳಿದರು.’ಮನೆಯ ಹಿಂದಿನ ಬಾಗಿಲನ್ನು ಯಾವುದೋ ಆಯಧದಿಂದ ಮೀಟಿ ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯಲ್ಲಿದ್ದ …

Read More »

ಗ್ರಾಂ ಪಂಚಾಯತಿ ಬಿಲ್ ಕಲೆಕ್ಟರ್ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ!

ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ವೀರಭದ್ರ ಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿದೆ.ಎಡಗೈ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ನಡೆಸಲಾಗಿದೆ.ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಪಿ ಸುರೇಶ್ ಹಾಗೂ ಶಿವಕುಮಾರ್ ಎಂಬುವರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಚಾಕುವಿನಿಂದ ಇರದ ಕೂಡಲೇ …

Read More »

1.8 ಲಕ್ಷ ರೂ. ಮೊಬೈಲ್ ಫೋನ್ ಬುಕ್ ಮಾಡಿದ್ದ ಗ್ರಾಹಕನಿಗೆ ಶಾಕ್: ಬಾಕ್ಸ್ ನಲ್ಲಿತ್ತು ಚೌಕಾಕಾರದ ಕಲ್ಲು..!

ವ್ಯಕ್ತಿಯೊಬ್ಬರು ಅಮೆಜಾನ್ ನಲ್ಲಿ ಸ್ಯಾಮ್ಸಂಗ್ ಮೊಬೈಲ್ ಫೋನ್ ಮಾಡಿದ್ದು, ಅವರಿಗೆ ಡೆಲಿವರಿ ಆಗಿದ್ದ ಬಾಕ್ಸ್ ತೆಗೆದು ನೋಡಿದಾಗ ಕಲ್ಲು ಕಂಡು ಬಂದಿದೆ.ಗ್ರಾಹಕ ಅಕ್ಟೋಬರ್ 14ರಂದು ಅಮೆಜಾನ್ ಮೂಲಕ ಆನ್ಲೈನ್ ನಲ್ಲಿ 1.8 ಲಕ್ಷ ರೂಪಾಯಿ ಮೌಲ್ಯದ ಸ್ಯಾಮ್ಸಂಗ್ ಗ್ಯಾಲಕ್ಸಿ ಜೆಡ್ ಫೋಲ್ಡ್ -7 ಮೊಬೈಲ್ ಫೋನ್ ಬುಕ್ ಮಾಡಿದ್ದಾರೆ.ಅದಕ್ಕೆ ಟ್ರ್ಯಾಕಿಂಗ್ ಐಡಿ ಕೂಡ ಬಂದಿದೆ. ಅಕ್ಟೋಬರ್ 19ರಂದು ರಾತ್ರಿ 8 ಗಂಟೆಗೆ ಪ್ಯಾಕೇಜ್ ಡೆಲಿವರಿ ಆಗಿದೆ. ವಿಡಿಯೋ ಮಾಡುವ ಮೂಲಕ …

Read More »

ಬೆಂಗಳೂರಿನಲ್ಲಿ ಘೋರ ಘಟನೆ : `ಲಿವಿಂಗ್ ಟುಗೆದರ್’ನಲ್ಲಿದ್ದ ಜೋಡಿ ಆತ್ಮಹತ್ಯೆ.!

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ.ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪದೇ ಪದೇ ಕುಡಿದು ಬಂದು …

Read More »

ಆಟೋ ಚಾಲಕನನ್ನು ಭೀಕರವಾಗಿ ಕೊಂದು, ಆತನ ಆಟೋದಲ್ಲೇ ಶವ ಬಿಟ್ಟು ಹೋದ ರಾಕ್ಷಸರು!

ಕೋಲಾರದಲ್ಲಿ ಆಟೋ ಚಾಲಕನನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರಾಕ್ಷಸರು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಂಗಾರಪೇಟೆಯ ಎಳೆಸಂದ್ರ ಗ್ರಾಮದ ಆಫ್ರಿದ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 75 ರ ಕೆಂದಟ್ಟಿ ಬಳಿ ಈ ಒಂದು ಕೊಲೆ ನಡೆದಿದೆ.ಮೃತ ಆಫೀದ್ ಬೆಂಗಳೂರಿನಲ್ಲಿ ಆಟೋ ಓಡಿಸುತ್ತಿದ್ದ ಎಂದು ತಿಳಿದುಬಂದಿದೆ ಕಳೆದ ಎರಡು ದಿನಗಳ ಹಿಂದೆ ಆಫ್ರಿದ್ ಪತ್ನಿ ಜಗಳವಾಡಿ ಮನೆ ಸೇರಿದ್ದಾಳೆ. ಪತ್ನಿ ಗರ್ಭಿಣಿಯಾಗಿದ್ದು ಮೂರನೇ ಮಗುವಿನ ನಿರೀಕ್ಷೆಯಲ್ಲಿ …

Read More »

ಪೋಷಕರಿಗೆ ಕರೆ ಮಾಡಿ ಮಾತನಾಡಿದ ವೇದಾಧ್ಯನ ವಿದ್ಯಾರ್ಥಿ ; ಮುಖ್ಯ ಶಿಕ್ಷಕನಿಂದ ಹಲ್ಲೆ

ಚಿತ್ರದುರ್ಗದಲ್ಲಿ ಸಂಸ್ಕೃತ ಹಾಗೂ ವೇದಾಧ್ಯನ ಮಾಡುವ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದಕ್ಕಾಗಿ ಅಲ್ಲಿನ ಮುಖ್ಯ ಶಿಕ್ಷಕ ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾನೆ.ಈ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯ ತಿಪ್ಪೇರುದ್ರ ಸ್ವಾಮಿ ದೇವಾಲಯದ ಸುಪರ್ಧಿಯ ಸಂಸ್ಕೃತ ವೇಧಾಧ್ಯಯನ ಶಾಲೆಯಲ್ಲಿ ನಡೆದಿದೆ.ವಿದ್ಯಾರ್ಥಿ ಕೈ ಮುಗಿದರೂ ಬಿಡದೆ ಕಾಲಲ್ಲಿ ತುಳಿದು ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಮನಸೋ ಇಚ್ಚೆಯಿಂದ ಹಲ್ಲೆವೆಸಗಿದ್ದಾರೆ.ವಿದ್ಯಾರ್ಥಿ ಮೇಲೆ ಕ್ರೌರ್ಯ ಮೆರೆದ …

Read More »

ಕೋಲಾರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಜನತೆ!

ಕೋಲಾರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯಣ್ಣು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಲಾರ ತಾಲೂಕಿನ ರಾಷ್ಟ್ರೀಯ ಹೆದಾರಿ 75 ರ ಕೆಂದಟ್ಟಿ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ (26) ಕೊಲೆಯಾದ ವ್ಯಕ್ತಿಯನ್ನು ತಿಳಿದು ಬಂದಿದೆ ಕೊಲೆ ಮಾಡಿ ಆಟೋದಲ್ಲಿ ಶವ ಬೀಸಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »