BigTv News
October 15, 2025
Breaking News
ಕನ್ನಡದ ಅತ್ಯಂತ ಸ್ಪುರದ್ರೂಪಿ ನಟರಲ್ಲಿ ಒಬ್ಬರಾಗಿದ್ದ ನಟ ನವೀನ್ ಮಯೂರ್ ತಮ್ಮ 31ನೇ ವಯಸ್ಸಿನಲ್ಲಿ ಜಾಂಡೀಸ್ನಿಂದ ಅಕಾಲಿಕವಾಗಿ ಸಾವು ಕಂಡಿದ್ದರು. 2010ರ ಅಕ್ಟೋಬರ್ 3 ರಂದು ಅವರ ಸಾವಿನ ಬಳಿಕ ನವೀನ್ ಮಯೂರ್ ಅವರ ಇಡೀ ಕುಟುಂಬವೇ ಕುಸಿದು ಹೋಗಿತ್ತು.ಮಗನ ನೆನಪಿನಲ್ಲಿಯೇ ಅವರ ತಾಯಿ ಕೂಡ ಕೆಲ ದಿನಗಳ ಬಳಿಕ ಸಾವು ಕಂಡಿದ್ದರು. ನಂತರ ಇದ್ದಿದ್ದು, ಇಡೀ ಮನೆಗೆ ಹಿರಿಯರಾಗಿದ್ದ ನವೀನ್ ಮಯೂರ್ ಅವರ ತಂದೆ ರಘುರಾಮನ್ ಹಾಗೂ ತಮ್ಮ …
Read More »
BigTv News
October 14, 2025
Breaking News
ರಾಮಲಿಂಗಾಪುರ ಗ್ರಾಮದಲ್ಲಿ 22 ವರ್ಷದ ನವವಿವಾಹಿತೆ ಸಿರೀಶಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.ಅತ್ತೆ ಹಾಗೂ ಮಾವನ ನಿರಂತರ ಕಿರುಕುಳದಿಂದ ಮನೋನೊಂದು ಬಾಳದುಡಿದ ಸಿರೀಶಾ, ಕ್ರಿಮಿನಾಶಕ ಸೇವಿಸಿ ಜೀವ ಕೊಳೆದಿದ್ದಾರೆ ಎಂದು ಶಂಕಿಸಲಾಗಿದೆ.ಶ್ರೀನಾಥ್ ಕುಟುಂಬವು ಆತನ ಮಾವನ ಮಗಳೊಂದಿಗೆ ಮದುವೆ ಮಾಡಬೇಕೆಂಬ ನಿರೀಕ್ಷೆಯಲ್ಲಿ ಸಿರೀಶಾಗೆ ಬೇಧಭಾವ ತೋರಿದದ್ದಾಗಿ ಆರೋಪವಿದೆ. ಸಿರೀಶಾ ಕುಟುಂಬವು ಸ್ಥಳೀಯ ದಿಬ್ಬೂರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದರೂ, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯವಾಹಿಸಿದ್ದಾರೆ ಎಂಬ ಆಕ್ರೋಶ ಹುಟ್ಟಿಕೊಂಡಿದೆ.
Read More »
BigTv News
October 14, 2025
Breaking News
ಮೊಬೈಲ್ ರಿಚಾರ್ಜ್ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಪತಿಯ ಮೇಲೆ ಕೋಪಗೊಂಡು ಪತ್ನಿ ಮನೆಯ ಮೂರನೇ ಮಹಡಿಯಿಂದ ಕಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೂಲದ ಶಿಖಾ ದೇವಿ (28) ಮೃತ ಮಹಿಳೆ.ನಗರದ ಪೊಲೀಸರಿಗೆ ಮಾಹಿತಿ ನೀಡಿರುವ ಶಿಖಾ ಅವರ ತಂದೆ ಅನಿಲ್ ಕುಮಾರ್ ತ್ರಿಪಾಠಿ, ‘ದಂಪತಿ ಈ ಹಿಂದೆ ಜಗಳವಾಡಿರಲಿಲ್ಲ. ಸಾವಿನ ಹಿಂದೆ ಯಾವುದೇ ಅನುಮಾನವಿಲ್ಲ’ ಎಂದು ತಿಳಿಸಿದ್ದಾರೆ.
Read More »
BigTv News
October 14, 2025
Breaking News
ಸಾಯಿಲಕ್ಷ್ಮಿ ಹಾಗೂ ಆಕೆಯ ಪತಿ ಅನಿಲ್ಕುಮಾರ್ ಅವರು ಆಗಾಗ ಗಲಾಟೆ ಮಾಡುತ್ತಿದ್ದರು. ಅವಳಿಗಳಲ್ಲಿ ಒಂದು ಮಗು ಚೇತನ್ಗೆ ಮಾತನಾಡುವುದಕ್ಕೆ ಬರುತ್ತಿರಲಿಲ್ಲ, ಇದುವೇ ದಂಪತಿಯ ನಡುವಿನ ಕಾದಾಟಕ್ಕೆ ಕಾರಣವಾಗಿತ್ತು. ಮಾತಿನ ದೋಷದಿಂದ ಚೇತನ್ ಬಳಲುತ್ತಿದ್ದು, ಕುಟುಂಬದವರು ಆ ಮಗುವನ್ನು ಯಾವಾಗಲೂ ಸ್ಪೀಚ್ ಥೆರಪಿ ಕೇಂದ್ರಕ್ಕೆ ಕರೆದೊಯ್ಯುತ್ತಿದ್ದರು. ಆದರೆ ಸಾಯಿಲಕ್ಷ್ಮಿ ಹಾಗೂ ಅನಿಲ್ಕುಮಾರ್ ಮಧ್ಯೆ ಮಗುವಿನ ಮಾತಿನ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.
Read More »
BigTv News
October 14, 2025
Breaking News
ಕಂದಮ್ಮಗಳ ಕೊಂದು ತಾಯಿಯೊಬ್ಬಳು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ನೆರೆಯ ತೆಲಂಗಾಣದ ಹೈದರಾಬಾದ್ನಲ್ಲಿ ನಡೆದಿದೆ. 27 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷ ಪ್ರಾಯದ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾನು ಸಾವಿಗೆ ಶರಣಾಗಿದ್ದಾಳೆ ತೆಲಗಾಣದ ಬಾಲನಗರದಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಸಾಯಿಲಕ್ಷ್ಮಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪತಿ ಅನಿಲ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆತನನ್ನು ಕಸ್ಟಡಿಗೆ ಪಡೆದಿದ್ದಾರೆ.
Read More »
BigTv News
October 14, 2025
Breaking News
ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ವೈದ್ಯೆಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಘಟನೆಯೊಂದು ವರದಿಯಾಗಿತ್ತು. ಬಸ್ನಲ್ಲಿ ಪಕ್ಕದಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದ. ಸದ್ಯ ಪ್ರಯಾಣಿಕರೆಲ್ಲರೂ ಸೇರಿ ವ್ಯಕ್ತಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.
Read More »
BigTv News
October 14, 2025
Breaking News
ಇತ್ತೀಚೆಗೆ ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿ, 6 ಆರೋಪಿಗಳನ್ನು ಬಂಧಿಸಿದ್ದರು. ಇನ್ನು ದಾಳಿ ವೇಳೆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದರು. ಮನೆಯಲ್ಲಿ ನಕಲಿ ಪೇಯಿಂಗ್ ಗೆಸ್ಟ್ ಎಂದು ಯುವತಿಯರನ್ನು ಇರಿಸಲಾಗಿತ್ತು. ಸ್ಥಳೀಯರು ಈ ಕುರಿತು ಅನುಮಾನ ವ್ಯಕ್ತಪಡಿಸಿದ್ದರು.
Read More »
BigTv News
October 14, 2025
Breaking News
ಅಪ್ರಾಪ್ತ ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ ಮಾಡುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮೂಡಬಿದಿರೆ ಪೊಲೀಸರು ದಾಳಿ ಮಾಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಮೂಡಬಿದಿರೆಯ ನಿಡ್ಡೋಡಿ ನಿವಾಸಿ ಆಟೋ ಚಾಲಕ, ಬಂಧಿತ ಮಹೇಶ್, ಇಬ್ಬರು ಅಪ್ರಾಪ್ತ ಕಾಲೇಜ್ ಬಾಲಕಿಯರನ್ನು ಪುಸಲಾಯಿಸಿ ಕರೆತಂದಿದ್ದ. ಇದೇ ವೇಳೆ ತನ್ನ ಸ್ನೇಹಿತರನ್ನು …
Read More »
Shaikh BigTv
October 14, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ನವನಗರದ ಪ್ರಕರಣ ಒಂದಕ್ಕೆ ಬಿಗ್ ಟ್ವಿಸ್ಟ್!! ಪ್ರಕರಣ ನ್ಯಾಯಾಲಯದಲ್ಲಿ ಇದ್ದರು ಬಡ್ಡಿದಂಧೆಕೋರ ಹಾಗು ರೌಡಿ ಶೀಟರ್ ಎಂಟ್ರೀ ಇನ್ಸ್ಪೆಕ್ಟರ್ ಮೇಲೆ ರೀವೆಂಜ್ ತಿರಿಸಿಕೊಳ್ಳಲು ಕಟ್ಟು ಕಥೆ ಕಟ್ಟಿದ್ರಾ….??? ಹುಬ್ಬಳ್ಳಿ ಧಾರವಾಡದಲ್ಲಿ ಬಡ್ಡಿ ದಂಧೆ ಕೋರರ ಕೈಯಲ್ಲಿ ಸಿಲುಕಿದ ಅಮಾಯಕರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮವನ್ನು ಕೈಗೊಂಡ ಪೊಲೀಸ್ ಸರ ವಿರುದ್ಧವೇ ಇದೀಗ ಕೆಲವು ಬಡ್ಡಿ ವ್ಯವಹಾರ ದವರು ಸೇರಿ ಲಂಚದ ಆರೋಪವನ್ನು ಮಾಡಿದ ವಿಷಯ ಇದೀಗ ಬಹಳಷ್ಟು ಚರ್ಚೆಗೆ …
Read More »
BigTv News
October 14, 2025
Breaking News
ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »