Breaking News

Breaking News

ಗಂಗಾವತಿ | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಪ್ರಕರಣ: ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೆ.ವೆಂಕಟೇಶ ಕೊಲೆ ಪ್ರಕರಣದ ಆರೋಪಿಗಳನ್ನು ಗುರುವಾರ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.ಭೀಮ್ ಅಲಿಯಾಸ್ ಭರತ್, ಸಲೀಂ, ವಿಜಯ್ ಹಾಗೂ ಧನರಾಜ್ ಬಂಧಿತ ಆರೋಪಿಗಲಾಗಿದ್ದು, ಇದಕ್ಕೂ ಮುನ್ನ ಕೃತ್ಯ ನಡೆದ ಸ್ಥಳ ರಿಲಯನ್ಸ್ ಪಾಯಿಂಟ್‌ನ ಲೀಲಾವತಿ ಆಸ್ಪತ್ರೆಯ ಬಳಿ ಆರೋಪಿಗಳನ್ನು ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದರು.ತೀವ್ರವಾಗಿ ಗಾಯಗೊಂಡಿದ್ದ ವೆಂಕಟೇಶನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.

Read More »

ಕೇರಳದಲ್ಲಿ ೧೫ ವರ್ಷಗಳ ಹಿಂದೆ ಬಾಂಬ್ ಎಸೆದು ೨ ಸಂಘ ಸ್ವಯಂಸೇವಕರ ಹತ್ಯೆ ಮಾಡಿದ ಪ್ರಕರಣದ ೧೪ ಆರೋಪಿಗಳ ಖುಲಾಸೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಇಬ್ಬರು ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ತಲಶ್ಶೇರಿ ಹೆಚ್ಚುವರಿ ಸತ್ರ ನ್ಯಾಯಾಲಯವು ೧೪ ಆರೋಪಿಗಳನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ.ಆರೋಪಿಗಳು ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರಾಗಿದ್ದಾರೆ. ನಿರ್ದೋಷಿ ಎಂದು ಬಿಡುಗಡೆಗೊಂಡವರಲ್ಲಿ ಎನ್.ಕೆ. ಸುನಿಲ್ ಕುಮಾರ್ ಅಲಿಯಾಸ್ ಕೋಡಿ ಸುನಿ, ಕೆ.ಕೆ. ಮೊಹಮ್ಮದ್ ಶಫಿ, ಕೆ. ಶಿನೋಜ್, ಟಿ. ಸುಜೀತ, ಟಿ.ಕೆ. ಸುಮೇಶ, ಟಿ.ಪಿ. ಶಮೀಲ, ಎ.ಕೆ. ಶಮ್ಮಾಸ್, ಕೆ.ಕೆ. ಅಬ್ಬಾಸ್, ರಾಹುಲ್, ಕೆ.ವಿ. ವಿನೀಶ್, ಪಿ.ವಿ. ವಿಜಿತ್, …

Read More »

AI’ನಿಂದ 36 ಮಂದಿ ಸ್ನೇಹಿತೆಯರ ಅಶ್ಲೀಲ ಫೋಟೋ ಸೃಷ್ಟಿಸಿದ ವಿದ್ಯಾರ್ಥಿ ಅರೆಸ್ಟ್.!

ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಸಯೀದ್ ರಹೀಮ್ ಅದ್ನಾನ್ (21) ಎಂದು ಗುರುತಿಸಲಾದ ಆರೋಪಿ ವಿದ್ಯಾರ್ಥಿ, AI ಆಧಾರಿತ ಇಮೇಜ್ ಜನರೇಷನ್ ಮತ್ತು ಎಡಿಟಿಂಗ್ ಪರಿಕರಗಳನ್ನು ಬಳಸಿಕೊಂಡು ಮಹಿಳಾ ವಿದ್ಯಾರ್ಥಿಗಳ ನಕಲಿ ಮತ್ತು ಆಕ್ಷೇಪಾರ್ಹ ಛಾಯಾಚಿತ್ರಗಳನ್ನು ಸಿದ್ಧಪಡಿಸಿದ್ದಾನೆ ಎಂದು ರಾಯ್‌ಪುರ ಪೊಲೀಸರು ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಸಂಸ್ಥೆಯ ರಿಜಿಸ್ಟ್ರಾರ್‌ನಿಂದ ಬಂದ ದೂರಿನ ನಂತರ, ಪೊಲೀಸರು ತನಿಖೆ ಆರಂಭಿಸಿ ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ರಾಖಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಮತ್ತು …

Read More »

ಬಾಲಕಿಯ ಕೊಲೆ ಪ್ರಕರಣ… ಶಂಕಿತ ಅರೋಪಿ ಕಾಲಿಗೆ ಗುಂಡು!!

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಕಾರ್ತಿಕ್ ನನ್ನು ಹೆಚ್ಚಿನ ವಿಚಾರಣೆಗೆ ಮೈಸೂರಿಗೆ ಕರೆ ತರುತ್ತಿದ್ದಾಗ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದಾರೆ.ಶಂಕಿತ ಕಾರ್ತಿಕ್‌ನ್ನು ಕೊಳ್ಳೇಗಾಲದಲ್ಲಿ ವಶಕ್ಕೆ ಪಡೆದು ಮೈಸೂರಿಗೆ ಕರೆದುಕೊಂಡು ಬಂದು ಕಾರ್ತಿಕ್ ನ ಊರು ಸಿದ್ದಲಿಂಗ ಪುರಕ್ಕೆ ಕರೆದು ಕೊಂಡು ವಾಪಸ್ ಬರುತ್ತಿದ್ದಾಗ ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಬಲ ಕಾಲಿಗೆ ಗುಂಡು ಹಾರಿಸಿದ್ದಾರೆ.

Read More »

ರಟ್ಟೀಹಳ್ಳಿ | ಆಸ್ತಿ ದೋಚಲು ಒಂಟಿ ರೈತನ ಕೊಲೆ: ನಾಲ್ವರು ಆರೋಪಿಗಳು ವಶಕ್ಕೆ.

ತಂದೆ-ತಾಯಿ ಹಾಗೂ ಪತ್ನಿ-ಮಕ್ಕಳಿಲ್ಲದೇ ಒಂಟಿಯಾಗಿ ಮನೆಯಲ್ಲಿ ವಾಸವಿದ್ದ ರೈತ ಬಸವರಾಜ ಪುಟ್ಟಣ್ಣನವರ (40) ಅವರನ್ನು ಹತ್ಯೆ ಮಾಡಿ ಆಸ್ತಿ ದೋಚಲು ಯತ್ನಿಸಿದ್ದ ಆರೋಪದಡಿ ನಾಲ್ವರು ಆರೋಪಿಗಳನ್ನು ರಟ್ಟೀಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ರೈತ ಬಸವರಾಜ ಅವರ ಹೆಸರಿನಲ್ಲಿ ಸುಮಾರು 12 ಎಕರೆ ಜಮೀನು ಇದೆ. ಬಸವರಾಜ ಅವರ ಅಣ್ಣ-ತಮ್ಮ, ತಂದೆ-ತಾಯಿ ತೀರಿಕೊಂಡಿದ್ದಾರೆ. ಪತ್ನಿ ಹಾಗೂ ಮಕ್ಕಳು ಸಹ ಇಲ್ಲ. ಒಂಟಿಯಾಗಿದ್ದ ಬಸವರಾಜ ಅವರ ಜಮೀನು ದೋಚಲೆಂದು ಆರೋಪಿಗಳು, ಅವರನ್ನು ಕೊಲೆ ಮಾಡಿರುವುದು …

Read More »

ಹಾವೇರಿ | ₹ 8 ಲಕ್ಷ ಮೌಲ್ಯದ ಶ್ರೀಗಂಧ ಕಳವು.

ಶಿಗ್ಗಾವಿ ತಾಲ್ಲೂಕಿನ ಹಿರೇಮಣಕಟ್ಟಿ ಬಳಿಯ ಜಮೀನಿನಲ್ಲಿದ್ದ ಶ್ರೀಗಂಧದ 10 ಮರಗಳನ್ನು ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಿರೇಮಣಕಟ್ಟಿ ಗ್ರಾಮದ ನಿವಾಸಿ ಮಂಜುನಾಥಗೌಡ ಗೋಟಗೊಡಿ ಅವರು ಮರ ಕಳ್ಳತನ ಬಗ್ಗೆ ದೂರು ನೀಡಿದ್ದಾರೆ.ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಶಿಗ್ಗಾವಿ ಪೊಲೀಸರು ತಿಳಿಸಿದರು.

Read More »

ಅಪ್ರಾಪ್ತ ಬಾಲಕಿ ರೇಪ್ &ಮರ್ಡರ್.. ಶಂಕಿತ ಓಡಾಡಿರೋ ಸಿಸಿ ಕ್ಯಾಮೆರಾ ಫೋಟೋ ಲಭ್ಯ!

ಮೈಸೂರಲ್ಲ ಅಪ್ರಾಪ್ತ ಬಾಲಕಿಯ ರೇಪ್ & ಮರ್ಡರ್ ಕೇಸ್ ನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಆರೋಪಿಯ ಚಹರೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ರೆಡ್ ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಶಂಕಿತ ಆರೋಪಿ ಒಬ್ಬನೇ ರೋಡ್ ನಲ್ಲಿ ಕೃತ್ಯವೆಸಗಿ ಹೋಗಿದ್ದಾನೆ. ಕಾಲಿನಲ್ಲಿ ಚಪ್ಪಲಿ ಇಲ್ಲದೆ ನಡೆದುಕೊಂಡೇ ಬಂದಿರುವ ಆರೋಪಿಯ ಫೋಟೋ ಬೆನ್ನತ್ತಿ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನಾ ಸ್ಥಳದಿಂದ ನೂರು ಮೀಟರ್ ದೂರದಲ್ಲಿರುವ ಹಾರ್ಡಿಂಗ್ ಸರ್ಕಲ್ ಬಳಿಯ ಸಿಸಿ ಕ್ಯಾಮೆರಾದಲ್ಲಿ ಆತನ …

Read More »

ಬೆಂಗಳೂರು: ಏಕಾಏಕಿ ಪೆಟ್ರೋಲ್ ಬಂಕ್​ಗೆ ನುಗ್ಗಿದ ಕಂಟೇನರ್ ಲಾರಿ,

ಶ್ರೀರಂಗಪಟ್ಟಣದಿಂದ ಕೆಆರ್ ಮಾರ್ಕೆಟ್​ಗೆ ಅಡುಗೆ ಎಣ್ಣೆ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿಯೊಂದು ಬ್ರೇಕ್ ಫೇಲ್ ಆಗಿ ಏಕಾಏಕಿ ಪೆಟ್ರೋಲ್ ಬಂಕ್​ಗೆ ನುಗ್ಗಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬುಧವಾರ ಸಂಜೆ ನಡೆದಿದೆ.ಕಂಟೇನರ್ ನುಗ್ಗಿದ ರಭಸಕ್ಕೆ ಪೆಟ್ರೋಲ್ ಬಂಕ್ ಒಳಗಿದ್ದ ಅಂಗಡಿ ಜಖಂಗೊಂಡಿದೆ. ಅಂಗಡಿ ಒಳಗಿದ್ದ ಸಿಬ್ಬಂದಿ ಹಾಗೂ ಕಂಟೈನರ್ ಚಾಲಕನ ಕೈಗೆ ಗಾಯಗಳಾಗಿವೆ. ಘಟನೆ ಸಂದರ್ಭ ಅನೇಕ ಗ್ರಾಹಕರು ಬೈಕ್ ಹಾಗೂ ಇತರ ವಾಹನಗಳಿಗೆ ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದರು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. …

Read More »

ಡೆತ್​ ನೋಟ್​ ಬರೆದು ನವ ವಿವಾಹಿತೆ ಆತ್ಮಹತ್ಯೆ.

ಪತಿ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆ.ಎಸ್.ಮಾನಸಿಕವಾಗಿ ತುಂಬಾ ನೊಂದಿದ್ದೇನೆ. ಇವರಿಬ್ಬರ ನಡುವೆ ಇರುವ ಸಂಬಂಧದ ಬಗ್ಗೆ ನಮ್ಮ ತಂದೆ, ತಾಯಿಗೂ ಗೊತ್ತಿಲ್ಲ ಎಂಡು ಡೆತ್​ ನೋಟ್​ನಲ್ಲಿ ಜಯಶ್ರೀ ಬರೆದುಕೊಂಡಿದ್ದಾರೆ.

Read More »

ಯುವಕನ ಪಾಲಿಗೆ ಯಮನಾದ ಆತನೇ ಖರೀದಿಸಿದ ಹೊಸ ಬೈಕ್.

ಹರೀಶ್ ಎಂಬ ಯುವಕನು ಇಂಟರ್ಮೀಡಿಯೇಟ್ ಮುಗಿಸಿದ್ದು, ಪ್ರಸ್ತುತ ಕೆಲಸದ ಹುಡುಕಾಟದಲ್ಲಿದ್ದ. ಪೋಷಕರ ಮೇಲೆ ಹೊಸ ಬೈಕ್ ಖರೀದಿಸುವಂತೆ ಒತ್ತಡ ಹೇರುತ್ತಿದ್ದ. ಮಗನ ಆಸೆಗೆ ಮಣಿದು ದಸರಾದಂದು ಹೊಸ ಬೈಕ್ ತಂದು ಕೊಟ್ಟಿದ್ದಾರೆ. ಆದರೆ ಈ ಯುವಕನ ಖುಷಿಯೂ ಎರಡು ದಿನವು ಉಳಿಯಲಿಲ್ಲ. ಬೆಳಗ್ಗಿನ ವೇಳೆ ದ್ವಾರಕಾನಗರದಿಂದ ಸ್ನೇಹಿತನೊಂದಿಗೆ ಟಿಫನ್‌ಗೆಂದು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹರೀಶ್ ಗಂಭೀರವಾಗಿ ಗಾಯಗೊಂಡಿದ್ದು, ಆ …

Read More »