Breaking News

Breaking News

ಪತ್ನಿ ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಪತಿ ಪರಾರಿ!

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ನಡೆದಿದೆ.ಸಾಕ್ಷಿ ಕಂಬಾರ(20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೋಕಾಕ್ ಡಿವೈಎಸ್​​ಪಿ ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಪತಿ ಮೇಲೆ ಕುದಿಯುವ ಎಣ್ಣೆ ಸುರಿದು, ಗಾಯಕ್ಕೆ ಕೆಂಪು ಮೆಣಸಿನ ಪುಡಿ ಹಚ್ಚಿ ವಿಕೃತಿ.!

ದಿನೇಶ್ ತನ್ನ ಪತ್ನಿ ಸಾಧನಾ ಮತ್ತು ಅವರ ಮಗಳೊಂದಿಗೆ ಮದಂಗೀರ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಅಕ್ಟೋಬರ್ 2 ರಂದು ಬೆಳಗಿನ ಜಾವ 3:15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ದಿನೇಶ್ ತಾನು ಕೆಲಸದಿಂದ ಮನೆಗೆ ಮರಳಿದೆ, ಊಟ ಮಾಡಿದೆ ಮತ್ತು ನಿದ್ರೆಗೆ ಜಾರಿದೆ ಎಂದು ಹೇಳಿದ್ದಾನೆ. ಅವನ ಹೆಂಡತಿ ಇದ್ದಕ್ಕಿದ್ದಂತೆ ಅವನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಳು. ದಿನೇಶ್ ಕಿರುಚುತ್ತಲೇ ಇದ್ದಳು, ಆದರೆ ನಿಲ್ಲಿಸುವ …

Read More »

ಹುಬ್ಬಳ್ಳಿಯಲ್ಲಿ ಕಾಂಟ್ರೆಕ್ಟರ್ ಕಿಡ್ನಾಪ್ ಪ್ರಕರಣ; 12 ಜನರನ್ನು ಅರೆಸ್ಟ್ ಮಾಡಿದ ಪೊಲೀಸರು.

ಹುಬ್ಬಳ್ಳಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಕಾಂಟ್ರಾಕ್ಟರ್ ಮೋಹನ ಚವ್ಹಾಣ್ ಎಂಬುವರನ್ನು ಬೆಳಗಾವಿಯ ಗೋಕಾಕ್ ಗ್ಯಾಂಗ್‌ವೊಂದು ಕಚೇರಿಗೆ ಬಂದು ಎಳೆದೋಯ್ದು ಕಾರಿನಲ್ಲಿ ಕಿಡ್ನಾಪ್ ಮಾಡಿದ್ದರು. ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಿಂದೆ ಬೆನ್ನತ್ತಿದ್ದ ಪೊಲೀಸರು ಕಿಡ್ನಾಪ್ ಮಾಡಿದ 12 ಜನರನ್ನು ಅರೆಸ್ಟ್ ಮಾಡಿದ್ದಾರೆ. ಕಾಂಟ್ರೆಕ್ಟರ್ ಮೋಹನ ಚವ್ಹಾಣ ಸಬ್ ಕಾಂಟ್ರೆಕ್ಟ್ ಕೊಡುತ್ತಿದ್ದ, ಹಣ ನೀಡಿಲ್ಲವೆಂದು ಗ್ಯಾಂಗ್‌ವೊಂದು ಕ್ರೂಸರ್ ಮತ್ತು ಕಾರಿನಲ್ಲಿ ಮೋಹನ ಅವರ ಕಚೇರಿಯೊಳಗೆ …

Read More »

ಪತ್ನಿಯ ಶೀಲ ಶಂಕಿಸಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಪತಿ!

ಪತ್ನಿಯ ಶೀಲ ಶಂಕಿಸಿ ಪತ್ನಿಯನ್ನೇ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ. 37 ವರ್ಷದ ಯಲ್ಲಮ್ಮ ಅಲಿಯಾಸ್ ಸ್ವಾತಿ ಕೊಲೆಯಾದ ಮಹಿಳೆ. ಪತಿ ರಮೇಶ್ ನರಗುಂದ ಎನ್ನುವಾತನಿಂದ ಕೃತ್ಯ ನಡೆದಿದೆ. ಒಳಕಲ್ಲು ನಿಂದ ತಲೆ ಮೇಲೆ ಎತ್ತಿಹಾಕಿ, ಚಾಕುವಿಂದ ಇರಿದು ಕೊಲೆಮಾಡಿದ್ದಾನೆ.ಚಾಕು ಹಿಡಿದು ಮನೆ ಮುಂದೆ ಆರ್ಭಟ ಮಾಡುತ್ತಿದ್ದ. ಅವನ ವರ್ತನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದರು. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು, ಎಸ್ಪಿ ರೋಹನ್ …

Read More »

ವಿಪಕ್ಷ ನಾಯಕ ಆರ್ ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ,

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣಿಗೆ ಶರಣಾಗಿದ್ದಾರೆ.ಇಂದು (ಅಕ್ಟೋಬರ್ 08) ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಗೌಡಗೆ ಎರಡು ಹೆಣ್ಣ ಮಕ್ಕಳು ಇದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Read More »

ಅತ್ತೆ ಜೊತೆ ಅಕ್ರಮ ಸಂಬಂಧ : ಅಡ್ಡಿಯಾಗಿದ್ದ ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ.!

ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅತ್ತೆಯನ್ನು ಪ್ರೀತಿಸಿದ್ದು, ಬಳಿಕ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ನಂತರ, ಪ್ರಮೋದ್ ಮತ್ತು ಅವರ ಅತ್ತೆಯನ್ನು ಒಳಗೊಂಡ ಹಲವಾರು ಆಕ್ಷೇಪಾರ್ಹ ಫೋಟೋಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರವಾದವು. ಶಿವಾನಿಯ ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಪ್ರಮೋದ್ ಮತ್ತು ಅವರ ಕುಟುಂಬದ ಇತರ ಸದಸ್ಯರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

Read More »

ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ.

ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸಂಪೂರ್ಣ ಶೋಧದ ನಂತರ, ಯಾವುದೇ ಸ್ಫೋಟಕಗಳು ಪತ್ತೆಯಾಗಲಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದರು. ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆದವು.

Read More »

ಬಿಗ್ ಬಾಸ್’ ಓಪನ್ ಗೆ ಡಿಸಿಎಂ ಡಿಕೆ ಸೂಚನೆ: ನಟ ಕಿಚ್ಚ ಸುದೀಪ್ ಧನ್ಯವಾದ.

ಮಾಲಿನ್ಯ ಮತ್ತು ಅನಧಿಕೃತವಾಗಿ ಕಾರ್ಯನಿರ್ವಹಣೆ ಆರೋಪದ ಮೇಲೆ ‘ಬಿಗ್ ಬಾಸ್’ ಶೋ ನಡೆಯುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಗೆ ಹಾಕಿದ್ದ ಬೀಗ ತೆಗೆಯಲಾಗಿದ್ದು, ಎಲ್ಲಾ ಸ್ಪರ್ಧಿಗಳನ್ನು ಮತ್ತೆ ಮನೆಗೆ ಶಿಫ್ಟ್ ಮಾಡಲಾಗಿದೆ.ಡಿ.ಕೆ. ಶಿವಕುಮಾರ್ ಸಕಾಲಿಕ ಬೆಂಬಲಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಇತ್ತೀಚಿನ ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ BBK ಭಾಗಿಯಾಗಿಲ್ಲ ಅಥವಾ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ.ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ …

Read More »

ಸೆಹ್ವಾಗ್ ಪತ್ನಿ ಜೊತೆ ಡೇಟಿಂಗ್, ಬಿಸಿಸಿಐ ನೂತನ ಅಧ್ಯಕ್ಷ ಮಿಥುನ್ ವಿರುದ್ಧ ಗಂಭೀರ ಆರೋಪ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಹಾಗೂ ಪತ್ನಿ ಆರತಿ ಬೇರೆ ಬೇರೆಯಾಗಿ ಹಲವು ದಿನಗಳಾಗಿದೆ. ಎರಡು ದಶಕಗಳಿಂದ ಸಂಸಾರ ನಡೆಸಿದ್ದ ಈ ಜೋಡಿ ಇತ್ತೀಚೆಗೆ ಬೇರೆ ಬೇರೆಯಾಗಿದ್ದಾರೆ ಅನ್ನೋ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಭಾರಿ ಕೋಲಾಹಲ ಸೃಷ್ಟಿಯಾಗಿತ್ತು.ಮಿಥುನ್ ಮನ್ಹಾಲ್ ಆಕ್ಸಿಡೆಂಟಲ್ ಬಿಸಿಸಿಐ ಅಧ್ಯಕ್ಷ ಎಂದೇ ಗುರುತಿಸಿಕೊಂಡಿದ್ದಾರೆ. ನೀತಿ, ನಿಯಮ, ಕಾನೂನು, ಕೋರ್ಟ್ ಇದರ ನಡುವೆ ಮಿಥುನ್ ಮನ್ಹಾಸ್ ದಿಡೀರ್ ಅಧ್ಯಕ್ಷನಾಗಿ ಅಧಿಕಾರವಹಿಸಕೊಂಡಿದ್ದರೆ. ಆದರೆ ಅಧ್ಯಕ್ಷನಾಗುತ್ತಿದ್ದಂತೆ ಮಿಥುನ್ ಮನ್ಹಾಸ್‌ಗೆ ಸೀಕ್ರೆಟ್ …

Read More »

ಗೌತಮ್ ಗಂಭೀರ್ ಮನೆಯಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಔತಣಕೂಟ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಅಕ್ಟೋಬರ್ 10 ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ, ಭಾರತೀಯ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾ ಆಟಗಾರರು ಮತ್ತು ತಂಡದ ಸಹಾಯಕ ಸಿಬ್ಬಂದಿಯನ್ನು ತಮ್ಮ ಮನೆಗೆ ಭೋಜನಕ್ಕೆ ಆಹ್ವಾನಿಸಿದ್ದಾರೆ.ಹೀಗಾಗಿ ಬುಧವಾರ ಸಂಜೆ ಶುಭ್​ಮನ್ ಗಿಲ್ ನೇತೃತ್ವದ ಭಾರತೀಯ ತಂಡವು ರಾಜೇಂದ್ರ ನಗರದಲ್ಲಿರುವ ಗಂಭೀರ್ …

Read More »