BigTv News
October 8, 2025
Breaking News
ಮಹೇಶ್ ಕೆ.ಕೆ. ಕೋನಾಪುರ ಗ್ರಾಮ, ಅರಕಲಗೂಡು ತಾಲ್ಲೂಕು ಇವರ ನಿವೇಶನ ಖಾತೆ ಸಂಖ್ಯೆ 52 ಮತ್ತು 206ಕ್ಕೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಣೆ ಮಾಡಲು ಹಣ ಪಡೆದಿರುವ ಮತ್ತು ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.15ನೇ ಹಣಕಾಸು ಯೋಜನೆಯ ಅನುದಾನ ಮತ್ತು ನಿಧಿ-1, ನಿಧಿ-2 ರ ಅನುದಾನವನ್ನು ನಿಯಮ ಬಾಹಿರವಾಗಿ ವೆಚ್ಚ ಮಾಡಿರುವ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್, ಅರಕಲಗೂಡು ಇವರು ತನಿಖೆ ನಡೆಸಿ ಸಲ್ಲಿಸಿರುವ ತನಿಖಾ …
Read More »
BigTv News
October 8, 2025
Breaking News, Crime, ದೆಹಲಿ
ಹರಿಯಾಣ ಕೇಡರ್ನ ಹಿರಿಯ ಐಪಿಎಸ್ ಅಧಿಕಾರಿಯಾದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವೈ. ಪೂರಣ್ ಕುಮಾರ್ ಅವರು ಇಂದು (ಅಕ್ಟೋಬರ್ 7) ಚಂಡೀಗಢದ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಪೂರಣ್ ಕುಮಾರ್ ತಮಗೆ ತಾವೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿ ತಿಳಿದ ಕೂಡಲೇ ಚಂಡೀಗಢ ಪೊಲೀಸರು ಮತ್ತು ಹಿರಿಯ ಹರಿಯಾಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಪೂರಣ್ ಕುಮಾರ್ ಅವರ ಮೃತದೇಹವನ್ನು ಅವರ …
Read More »
BigTv News
October 8, 2025
Breaking News
ಹುಬ್ಬಳ್ಳಿಯಲ್ಲಿ ರಾತ್ರೋ ರಾತ್ರಿ ಹೆತ್ತ ಮಗುವನ್ನೇ ತಿಪ್ಪೆಗೆ ಎಸೆದು ಹೋಗಿರುವ ಪಾಪಿಗಳ ಕೃತ್ಯದಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯ ತೋಪಲಗಟ್ಟಿಯಲ್ಲಿ ನಡೆದಿದೆ. ತಿಪ್ಪೆಯಲ್ಲಿ ಶವವನ್ನು ಕಂಡ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಹಾಗೂ ಪಾಲಿಕೆಯವರಿಗೆ ಮಾಹಿತಿ ನೀಡಿದ್ದಾರೆ. ನಿನ್ನೆ ರಾತ್ರಿಯೇ ಶಿಶುವನ್ನು ತಿಪ್ಪೆಗೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಗೋಕುಲ ರೋಡ್ ಠಾಣೆಯ ಪೊಲೀಸರು ಭೇಟಿ ನೀಡಿ ನವಜಾತ ಶಿಶುವಿನ ಶವವನ್ನು ಕಿಮ್ಸ್ …
Read More »
BigTv News
October 7, 2025
Breaking News
ಅಪಘಾತ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಹಾಗೆಯೇ ಇದೀಗ ಹಂಪಿಯಿಂದ ಬೆಂಗಳೂರಿಗೆ ಹೊರಟಿದ್ದ ಕಾರೊಂದು ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿದೆ. ಈ ಅಪಘಾತದ ರಭಸಕ್ಕೆ ಇಬ್ಬರು ಸಾವು, 7 ಮಂದಿ ಗಾಯಗೊಂಡಿರುವ ಘಟನೆ ಕೂಡ್ಲಿಗಿ ತಾಲ್ಲೂಕಿನ ಬಣವಿಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಮೃತರನ್ನು ಬೆಂಗಳೂರು ಮೂಲದ ಪ್ರೀತಿ (35) ಮತ್ತು ಅವರ ಅವರ ಪುತ್ರ ಯಶ್ಚಿತ್ (1 ವರ್ಷ10 ತಿಂಗಳು) ಎಂದು ಗುರುತಿಸಲಾಗಿದೆ. ಇನ್ನು …
Read More »
BigTv News
October 7, 2025
Breaking News
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಕಾರನ್ನು ಅವರ ಮನೆಗೆ ತೆಗೆದು ಕೊಂಡು ಹೋಗಲು ಇತ್ತೀಚೆಗೆ ದಾರಿಯ ಸಮಸ್ಯೆ ಇದ್ದುದರಿಂದ ಕಾರನ್ನು ಕಾವ್ರಾಡಿಯ ನೂರಾನಿ ಮಸೀದಿಯ ಎದುರಿನ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು ಎನ್ನಲಾಗಿದೆ. ಅ.4 ರಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ಮೊಹಮ್ಮದ್ ಗೌಸ್ ಅವರ ಸಹೋದರ ಶೇಕ್ ಅನ್ಸಾರ್ ಸಾಹೇಬ್ ನಮಾಜಿಗೆ ಎದ್ದು …
Read More »
Shaikh BigTv
October 7, 2025
Breaking News, Crime, Dharwad, ಹುಬ್ಬಳ್ಳಿ-ಧಾರವಾಡ
ಸೈನಿಕ ಮೆಸ್ ಮಾಲೀಕ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಉಪನಗರ ಠಾಣೆ ಇನ್ಸ್ಪೆಕ್ಟರ್ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಾಜಿ ಸೈನಿಕರ ಸಂಘ, ಕರ್ನಾಟಕ ಕಾನೂನು ವಿದ್ಯಾರ್ಥಿಗಳ ಸಂಘದವರು ಸೋಮವಾರ ಪ್ರತಿಭಟನೆ ನಡೆಸಿದರು.ಗಾಯಾಳು ರಾಮಪ್ಪ ಅವರನ್ನು ಆಸ್ಪತ್ರೆಗೆ ಕರದೊಯ್ಯುವಂತೆ ಅವರ ಪತ್ನಿ ಕೇಳಿದರೂ ಸ್ಪಂದಿಸಿಲ್ಲ. ಮೆಸ್ ಬಾಗಿಲು ಮುಚ್ಚಿ ಹಿಂಸೆ ನೀಡಿದ್ದಾರೆ ಎಂದು ದೂರಿದರು.ಬೆಳಗಾವಿ ಜಿಲ್ಲೆ ಮಾಜಿ ಸೈನಿಕ ಸಂಘಟನೆಗಳ ಮಹಾಸಂಘದ …
Read More »
BigTv News
October 7, 2025
Breaking News
ಹುಬ್ಬಳ್ಳಿ :ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಗರ ಪ್ರದೇಶದಲ್ಲಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿಲ್ಲ. ಈವರೆಗೆ ಶೇ 65ರಷ್ಟು ಮನೆಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದೆ.ರುದ್ರೇಶ ಘಾಳಿ ಆಯುಕ್ತ ಹು-ಧಾ ಮಹಾನಗರ ಪಾಲಿಕೆಶೇ 90ರಷ್ಟು ಮನೆಗಳಿಗೆ ಭೇಟಿ ನೀಡಿದ್ದರೂ ಶೇ 65ರಷ್ಟು ಮಾತ್ರ ಸಮೀಕ್ಷೆ ನಡೆದಿದೆ. ನಿರಾಕರಣೆ ಡೋರ್ ಲಾಕ್ ಬಾಡಿಗೆ ಮನೆ ವಾಸದ ಕಾರಣ ಫಲಿತಾಂಶ ಕಡಿಮೆಯಾಗಿದೆ.
Read More »
BigTv News
October 7, 2025
Breaking News
ಹೆಚ್ಚಿನ ಬಾಡಿಗೆ ನೀಡುವ ಆಮಿಷವೊಡ್ಡಿ ಜನರಿಂದ ಬಾಡಿಗೆಗೆಂದು ಕಾರು ಪಡೆದು ಅಕ್ರಮವಾಗಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸರು ಒಟ್ಟು 44 ವಾಹನಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ವಾಹನಗಳನ್ನು ನಗರದ ಡಿ.ಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ.ಶೋಭಾರಣಿ ವಿ.ಜೆ ಅವರು ವಾರಸುದಾರರಿಗೆ ಸೋಮವಾರ ಹಸ್ತಾಂತರ ಮಾಡಿದರು. ಪ್ರಮುಖ ಆರೋಪಿ ಜಾಹಿದ್ ಪಾಷಾನಿಗೆ ಕಾರುಗಳನ್ನು ಬಾಡಿಗೆಗೆ ನೀಡಿ ಮೋಸ ಹೋಗಿರುವುದಾಗಿ ನಗರದ ಬ್ರೂಸ್ಪೇಟೆ, ಗಾಂಧಿನಗರ ಸೇರಿದಂತೆ ನಾಲ್ಕು ಠಾಣೆಗಳಲ್ಲಿ …
Read More »
BigTv News
October 7, 2025
Breaking News
ಸೋಮವಾರ ಸಂಜೆ ಬೆರ್ಹಾಂಪುರ್ನ ಬ್ರಹ್ಮನಗರದಲ್ಲಿರುವ ಹಿರಿಯ ವಕೀಲ, ಬಿಜೆಪಿ ನಾಯಕ ಪಿತಾಬಸ್ ಪಾಂಡ ಅವರ ನಿವಾಸದ ಹೊರಗೆ ಅಪರಿಚಿತ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ.ಮೂಲಗಳ ಪ್ರಕಾರ, ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಿತಾಬಸ್ ಪಾಂಡ ಅವರ ಮೇಲೆ ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.ಸ್ಥಳೀಯ ಪೊಲೀಸರು ಮಾಹಿತಿ ಪಡೆದ ನಂತರ ಅಪರಾಧ ಸ್ಥಳಕ್ಕೆ ತಲುಪಿ ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದರು. ದುಷ್ಕರ್ಮಿಗಳನ್ನು ಗುರುತಿಸಲು ಪ್ರದೇಶದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದರ ಜೊತೆಗೆ, …
Read More »
BigTv News
October 7, 2025
Breaking News
ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಮೂರು ಕಾರುಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಹೆದ್ದಾರಿ 275 ರ ಬಿಳಿಕೆರೆ ಬಳಿಯಲ್ಲಿ ನಡೆದಿದೆ.ಸಾಲು ಸಾಲು ರಜೆ ಇದ್ದುದ್ದರಿಂದ ಮೈಸೂರು ದಸರಾ ಬೈಭವ ನೋಡಲು ಜನರು ಧಾವಿಸುತ್ತಿದ್ದಾರೆ.ಈ ನಡುವೆ ಕೊಡಗು ಜಿಲ್ಲೆಯ ಕುಶಾಲ ನಗರದ ಹಾರಂಗಿ ಇಲಾಖೆಗೆ ಸೇರಿದ ಸ್ಕಾರ್ಪಿಯೋ ವಾಹನ ಚಾಲಕ ಮದ್ಯದ ಗುಂಗಿನಲ್ಲೇ ಹೆದ್ದಾರಿಯಲ್ಲಿ ಯದ್ವಾತದ್ವ ವಾಹನ ಚಲಾಯಿಸಿದ್ದರಿಂದಾಗಿ ನಿಯಂತ್ರಣ ತಪ್ಪಿ ಮೂರು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
Read More »