Breaking News

Breaking News

₹3 ಸಾವಿರ ದಾಟಿದ ಹಸಿಶುಂಠಿ ದರ: ಅವಧಿಪೂರ್ವ ಕೊಯ್ಲಿಗೆ ಮುಂದಾದ ರೈತರು.

ಹಸಿಶುಂಠಿ ಧಾರಣೆಯು ಈ ಹಂಗಾಮಿನಲ್ಲಿ ಮೊದಲ ಬಾರಿಗೆ ₹3 ಸಾವಿರದ ಗಡಿ ದಾಟಿದ್ದು, ರೈತರು ಅವಧಿ ಪೂರ್ವ ಕೊಯ್ಲಿಗೆ ಮುಂದಾಗಿದ್ದಾರೆ.ಕಳೆದ ತಿಂಗಳಷ್ಟೇ ಹಸಿಶುಂಠಿ ದರ ಪ್ರತಿ ಚೀಲಕ್ಕೆ (60 ಕೆ.ಜಿ.) ₹1500-1800 ಇತ್ತು. ಶನಿವಾರ ಚೀಲಕ್ಕೆ ₹3,000-3,200ರಂತೆ ಖರೀದಿ ನಡೆಯಿತು.ಒಂದೆರಡು ವಾರದಲ್ಲೇ ಪ್ರತಿ ಚೀಲಕ್ಕೆ ಸರಾಸರಿ ₹1,000-1,500ರಷ್ಟು ಬೆಲೆ ಹೆಚ್ಚಾಗಿದೆ

Read More »

ಐಪಿಎಸ್ ಅಧಿಕಾರಿ ಡೆತ್ ನೋಟ್ ನಲ್ಲಿ ಹೆಸರಿಸಿದ್ದ ಹಿರಿಯ ಪೊಲೀಸ್ ಅಧಿಕಾರಿ ಸೇವೆಯಿಂದ ವಜ!

ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ನಂತರ ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ನರೇಂದ್ರ ಬಿಜರ್ನಿಯಾ ಅವರನ್ನು ವಜಾಗೊಳಿಸಲಾಗಿದೆ, ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.ಕುಮಾರ್ ಅವರ ಪತ್ನಿ ಐಎಎಸ್ ಅಧಿಕಾರಿ ಅಮ್ನೀತ್ ಪೂರಣ್ ಕುಮಾರ್ ಅವರು ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದ ನಂತರ, ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್, ರೋಹ್ಟಕ್ ಎಸ್‌ಎಸ್‌ಪಿ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ …

Read More »

ಹುಬ್ಬಳ್ಳಿ ಬ್ರೇಕಿಂಗ್: ಎರಡು ಲಾರಿಗಳ ನಡುವೆ ಅಪಘಾತ..!

ಫುಲ್ ಲೋಡ್ ಲಾರಿಗಳ ಪರಸ್ಪರ ಡಿಕ್ಕಿ ಸಂಭಾವಿಸಿದೆ.ಲಾರಿಯೊಳಗೆ ಸಿಕ್ಕಿ ಒದ್ದಾಡಿದ ಚಾಲಕ.ಹುಬ್ಬಳ್ಳಿ ಕಲಘಟಗಿ ಮಾರ್ಗ ಮಧ್ಯೆ ಧಾರವಾಡ ಕ್ರಾಸ್ ಬಳಿ ನಡೆದ ಅಪಘಾತ. ಲಾರಿಯಲ್ಲಿ ಸಿಕ್ಕು ನರಳಾಡುತ್ತಿದ್ದ ಚಾಲಕನನ್ನು ಸ್ಥಳೀಯರು ಅಗ್ನಿಶಾಮಕದಳ ರಕ್ಷಣೆ ಮಾಡಿದ್ದಾರೆ.

Read More »

ಪ್ರೀತಿ ಬಲೆಗೆ ಬಿದ್ದ ಹಿಂದೂ ಯುವತಿ ಸಾವು: ಆತ್ಮಹತ್ಯೆಗೆ ಲವ್ ಜಿಹಾದ್ ಶಂಕೆ!

ಕೇರಳದಲ್ಲಿ ಹಿಂದೂ ಯುವತಿ ಲವ್ ಜಿಹಾದ್ ಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ತನ್ನ ಸಹಪಾಠಿ ಹ್ಯಾರಿಸ್ ಎಂಬಾತನು ಬೀಸಿದ ಪ್ರೀತಿಯ ಬಲೆಗೆ ಬಿದ್ದಿದ್ದ ಯುವತಿಯ ಬದುಕು ದುರಂತ ಅಂತ್ಯ ಕಂಡಿದೆ.ಅಂಜನಾ ಸಾವು ಕಾಣುತ್ತಿದ್ದಂತೆ ಹ್ಯಾರಿಸ್ ಬೆಂಗಳೂರಿಗೆ ಓಡಿಹೋಗಿದ್ದಾನೆ ಎಂದು ವರದಿಯಾಗಿದೆ. ಹ್ಯಾರಿಸ್ ಅಥವಾ ಹ್ಯಾರಿಸ್ ಕಳುಹಿಸಿದ ಸ್ನೇಹಿತರು ಅಂಜನಾಳನ್ನು ಬಲವಂತವಾಗಿ ರೈಲಿನ ಮುಂದೆ ತಳ್ಳಿ ಕೊಂದಿರಬಹುದು ಎಂದು ಕುಟುಂಬವು ದೂರಿದೆ. ಮಾತ್ರವಲ್ಲ, ಕುಟುಂಬವು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದು …

Read More »

ಅಮೆರಿಕದ ಯುದ್ಧಸಾಮಗ್ರಿ ಸ್ಥಾವರದಲ್ಲಿ ಭಾರೀ ಸ್ಫೋಟ- 18 ಜನ ಸಾವು!

ಅಮೆರಿಕದ ಟೆನ್ನೆಸ್ಸೀ ಗ್ರಾಮೀಣ ಪ್ರದೇಶದ ಮಿಲಿಟರಿ ಯುದ್ಧಸಾಮಗ್ರಿ ಕೇಂದ್ರದಲ್ಲ ಶುಕ್ರವಾರ ಭಾರೀ ಸ್ಫೋಟ ಸಂಭವಿಸಿದ್ದು, 18 ಜನರು ನಾಪತ್ತೆಯಾಗಿದ್ದಾರೆ. ಅವರೆಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ವರದಿಗಳ ಪ್ರಕಾರ ಎಂಟು ಕಟ್ಟಡಗಳನ್ನು ಹೊಂದಿರುವ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಸೌಲಭ್ಯದಲ್ಲಿ ಬೆಳಗ್ಗೆ 7:45 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದು ಅಮೆರಿಕದ ಮಿಲಿಟರಿಗೆ ಸ್ಫೋಟಕಗಳು ಹಾಗೂ ಇತರ ಯುದ್ಧ ಸಾಮಾಗ್ರಿಗಳನ್ನು ತಯಾರಿಸುತ್ತದೆ ಮತ್ತು ಪರೀಕ್ಷಿಸುತ್ತದೆ. ಈ ಸ್ಥಾವರ ನ್ಯಾಶ್ವಿಲ್ಲೆಯ ನೈಋತ್ಯಕ್ಕೆ ಸುಮಾರು 60 ಮೈಲುಗಳಷ್ಟು …

Read More »

ಪ್ರಿಯಕರನೊಡನೆ ಮಗಳು ಎಸ್ಕೇಪ್‌ – ತಿಥಿ ಆಚರಿಸಿ , ಊರಿಗೇ ಊಟ ಹಾಕಿಸಿದ ತಂದೆ!

ಪ್ರಿಯಕರನೊಡನೆ ಮಗಳು ಓಡಿಹೋದಳೆಂದ ಕೋಪಕ್ಕೆ ಆಕೆಯ ತಿಥಿಯನ್ನು ಆಚರಿಸಿದ ತಂದೆ ಇಡೀ ಊರಿಗೇ ಊಟ ಹಾಕಿಸಿರುವ ಘಟನೆ ಬೆಳಗಾವಿ(Belagavi)ಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಕಷ್ಟು ಚರ್ಚೆ ಕಾರಣವಾಗಿದೆ.ಅಂಗಡಿ ಮಾಲೀಕ ಹಾಗೂ ಅಲ್ಲಿದ್ದ ಇತರ ಕೆಲಸಗಾರರು ಆತನನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ತುಂಬಾ ತಡವಾಗಿದ್ದು, ರಫೀಕ್‌ ಸಾವನ್ನಪ್ಪಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆ ಅಂಗಡಿ ಮಾಲೀನಕ ಮಾನವೀಯತೆ ಬಗ್ಗೆ …

Read More »

ಪಡಿತರ ಅಕ್ಕಿ ಕಳ್ಳಸಾಗಣೆಗೆ ಕಮೀಷನ್ ಕೇಳಿದ ಬಸವರಾಜ; ಲಾರಿ ಗುದ್ದಿ ಮಟಾಷ್ ಮಾಡಿದ ಅಷ್ಪಾಕ್ ಮುಲ್ಲಾ!

ಜಮಖಂಡಿ ತಾಲ್ಲೂಕಿನ ಮಧುರಖಂಡಿ ಕ್ರಾಸ್ ಬಳಿ ಅಕ್ಟೋಬರ್ 8 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ನಡೆದಿದ್ದ ಅಪಘಾತ ಪ್ರಕರಣವು ಇದೀಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಮೋಲ್ನೋಟಕ್ಕೆ ಆಕಸ್ಮಿಕ ಅಪಘಾತದಂತೆ ಕಂಡಿದ್ದ ಈ ಘಟನೆ, ವಾಸ್ತವದಲ್ಲಿ ವ್ಯವಸ್ಥಿತ ಕೊಲೆ ಎಂಬುದು ತನಿಖೆ ವೇಳೆ ದೃಢಪಟ್ಟಿದೆ.ಪಡಿತರ ಅಕ್ಕಿ ಕಳ್ಳಸಾಗಣೆ (ಸ್ಮಗ್ಲಿಂಗ್) ಮಾಫಿಯಾದ ಡೀಲ್ ಒಂದರಲ್ಲಿನ ಹಣಕಾಸಿನ ವಿವಾದವೇ ಈ ಕೊಲೆಗೆ ಕಾರಣ ಎನ್ನಲಾಗಿದೆ.

Read More »

ಬೈಕ್‌ನಲ್ಲಿ ಗಾಂಜಾ ಸಾಗಾಟ ; ಇಬ್ಬರು ಆರೋಪಿಗಳ ಬಂಧನ.

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಗಳಿಂದ ರೂ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ, 1,00,000 ರೂ.ಮೌಲ್ಯದ ಬೈಕ್‌ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More »

ಫ್ಲಾಸ್ಕ್’ನಲ್ಲಿದ್ದ ಬಿಸಿ ಚಹಾ ಕುಡಿದು 4 ವರ್ಷದ ಮಗು ಸಾವು.!..

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಯಡಿಕಿಯಲ್ಲಿ ಈ ಘಟನೆ ನಡೆದಿದೆ. ರಾಮಸ್ವಾಮಿ ಮತ್ತು ಚಾಮುಂಡೇಶ್ವರಿ ದಂಪತಿ ಯಡಿಕಿಯ ಚೆನ್ನಕೇಶವಸ್ವಾಮಿ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ.ಮನೆಯಲ್ಲಿ ಫ್ಲಾಸ್ಕ್ ನಲ್ಲಿ ಇಟ್ಟಿದ್ದ ಚಹಾ ಕುಡಿದಿದ್ದಾನೆ. ಚಹಾ ಬಿಸಿಯಾಗಿದ್ದರಿಂದ ನಾಲ್ಕು ವರ್ಷದ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಪೋಷಕರು ತಕ್ಷಣ ಆತನನ್ನು ಚಿಕಿತ್ಸೆಗಾಗಿ ತಡಿಪತ್ರಿಗೆ ಕರೆದೊಯ್ದರು. ಅಲ್ಲಿಂದ ಉತ್ತಮ ಚಿಕಿತ್ಸೆಗಾಗಿ ಅನಂತಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.

Read More »

ಪ್ರಿಯಕರನ ಜೊತೆ ಮಗಳು ಪರಾರಿಯಾಗಿದ್ದಕ್ಕೆ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!.

ಊರಿನ ತುಂಬಾ ಮಗಳು ಸತ್ತಳೆಂದು ಶ್ರದ್ಧಾಂಜಲಿ ಬ್ಯಾನರ್ ಹಾಕಿಸಿ ತಂದೆ ತಿಥಿ ಊಟ ಮಾಡಿಸಿದ್ದಾರೆ. ಪ್ರೀತಿಸಿದ ಹುಡುಗನೊಂದಿಗೆ ಸುಶ್ಮಿತಾ ಮನೆ ಬಿಟ್ಟು ಓಡಿ ಹೋಗಿದ್ದಾಳೆ ಈ ಒಂದು ಕಾರಣಕ್ಕೆ ತಂದೆ ಈ ರೀತಿ ಬ್ಯಾನರ್ ಹಾಕಿ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ. ಗ್ರಾಮದ ವಿಠ್ಠಲ್ ಬಸ್ತಾವಾಡ ಯುವಕನೊಂದಿಗೆ ಸುಶ್ಮಿತಾ ಪ್ರೀತಿಯಲ್ಲಿ ಬಿದ್ದಿದ್ದಳು.ಮಗಳು ಓಡಿ ಹೋಗಿದ್ದರಿಂದ ಮನನೊಂದು ತಂದೆ ಈ ಒಂದು ತಿಥಿ ಊಟ ಮಾಡಿಸಿ ಊರಿಗೆ ಊಟ ಹಾಕಿಸಿದ್ದಾರೆ.

Read More »