BigTv News
October 4, 2025
Breaking News
ಬೆಂಗಳೂರು ನಗರದ ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್ ನಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಸುಮಾರು 6 ರಿಂದ 8 ತಿಂಗಳ ಹಿಂದೆ ಮೃತಪಟ್ಟಿರುವ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಮೇಲ್ನೋಟಕ್ಕೆ 35 ರಿಂದ 40 ವರ್ಷದ ಪುರುಷನ ಅಸ್ಥಿಪಂಜರ ಎಂದು ಶಂಕಿಸಲಾಗಿದೆ. ದೊಡ್ಡಗುಬ್ಬಿಯ ಶ್ರೀಧರ್ ಎಂಬುವರಿಗೆ ಸೇರಿದ ಅಪಾರ್ಟ್ ಮೆಂಟ್ ನಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ.
Read More »
BigTv News
October 4, 2025
Breaking News
ಮನೆಯಿಂದ ಹೊರಗೆ ಆಟವಾಡಲು ತೆರಳಿದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರು. ಶನಿವಾರ ಬೆಳಿಗ್ಗೆ ಇಬ್ಬರ ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ.ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
Read More »
BigTv News
October 4, 2025
Breaking News
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿರುವ ಖಾಸಗಿ ಶಾಲೆಯಲ್ಲಿ ಬಾಂಬ್ ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಜಿಲ್ಲೆಯ ಜಮ್ರುದ್ ತಹಸಿಲ್’ನಲ್ಲಿ ಈ ಘಟನೆ ಸಂಭವಿಸಿದೆ.ಪೊಲೀಸರ ಪ್ರಕಾರ, ನಾಲ್ಕನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲೆಗೆ ಹೋಗುವಾಗ ರಸ್ತೆಯಲ್ಲಿ ಆಟಿಕೆ ತರಹದ ಬಾಂಬ್ ಕಂಡುಬಂದಿದೆ. ಅವನು ಅದನ್ನು ಆಟಿಕೆ ಎಂದು ತಪ್ಪಾಗಿ ಭಾವಿಸಿ ತರಗತಿಗೆ ತಂದಿದ್ದು, ತರಗತಿಗೆ ತಲುಪಿದಾಗ, ಮಗು ಅದನ್ನು ನೆಲದ ಮೇಲೆ ಬೀಳಿಸಿದಾಗ ಬಾಂಬ್ ಸ್ಫೋಟಗೊಂಡಿದೆ.
Read More »
BigTv News
October 4, 2025
Breaking News
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈ ಮೊದಲು ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಲ್ಲಿನ ರೌಡಿ ಶೀಟರ್ಗಳ ಜೊತೆ ಕುಳಿತು ಹರಟೆ ಹೊರೆಡೆಯುವುದು ಸಿಗರೇಟ್ ಸಿರುವುದು ಭಾರಿ ಚರ್ಚೆಯಾಗಿತ್ತು. ಇದಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು ಕೂಡ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಮುಂದುವರೆದಿದೆ.ನಟೋರಿಯಸ್ ರೌಡಿಶೀಟರ್ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಲ್ಲೇ ಭರ್ಜರಿಯಾಗಿ ಬರ್ತ್ಡೇ ಸೆಲಬ್ರೇಟ್ ಮಾಡಿಕೊಂಡಿದ್ದಾನೆ. ಆಯಪಲ್ ಹಾರ ಹಾಕಿಕೊಂಡು …
Read More »
BigTv News
October 4, 2025
Breaking News
ಮಂಜುನಾಥ್, ಪತ್ನಿ ರಾಜೇಶ್ವರಿ ಬೈಕ್ ನಲ್ಲಿ ತೆರಳುತ್ತಿದ್ದ. ಬೈಕ್ ಚಲಾಯಿಸುತ್ತಿದ್ದಾಗಲೇ ಗಂಡ-ಹೆಂಡತಿ ನಡಿವೆ ಕೌಟುಂಬಕ ವಿಚಾರವಾಗಿ ಜಗಳ ಶುರುವಾಗಿದೆ. ಗಲಾಟೆ ವೇಳೆ ತಾನು ಸತ್ತರೇ ನಿಮಗೆ ಬುದ್ಧಿ ಬರುತ್ತದೆ ಎಂದು ಗಲಾಟೆ ಮಾಡಿದ ಮಂಜುನಾಥ್, ಏಕಾಏಕಿ ಬೈಕ್ ನಿಂದ ಇಳಿದವನೇ ನದಿಗೆ ಹಾರಿದ್ದಾನೆ.ಕಂಗಾಲಾದ ಪತ್ನಿ ರಾಜೇಶ್ವರಿ ಪತಿಯನ್ನು ರಕ್ಷಿಸಿವಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿರುವ ರಕ್ಷಣಾ ತಂಡ ನದಿಗೆ ಹಾರಿರುವ ಮಂಜುನಾಥ್ ಗಾಗಿ ಶೋಧ ನಡೆಸಿದ್ದಾರೆ.
Read More »
BigTv News
October 4, 2025
Breaking News
ಪ್ರೇಮಿಯೊಬ್ಬಳು ತನ್ನ ಪ್ರಿಯಕರನ ಮನೆಗೆ ಅವನನ್ನು ಭೇಟಿಯಾಗಲು ಬಂದು ಬರ್ಬರವಾಗಿ ಹತ್ಯೆಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಪ್ರಿಯಕರ ತನ್ನ ಗೆಳತಿಗೆ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇದೆ ಎಂದು ಅನುಮಾನಗೊಂಡು ಆಕೆಯನ್ನು ಅತೀ ಭೀಕರವಾಗಿ ಹತ್ಯೆಗೈದಿದ್ದಾನೆ.ಡ್ರಮ್ನಲ್ಲಿ ಮುಳುಗಿಸಿ ಕೊಂದು ನಂತರ ಪರಾರಿಯಾಗಿದ್ದನು. ಎರಡು ದಿನಗಳ ನಂತರ, ಆರೋಪಿ ಪೋಲೀಸ್ ಠಾಣೆಗೆ ಶರಣಾಗಿದ್ದಾನೆ.
Read More »
BigTv News
October 4, 2025
Breaking News
ಅಡುಗೆ ಮಾಡದ ವಿಚಾರಕ್ಕೆ ತಾಯಿ ಪ್ರೇಮ ಜೊತೆ ಜಗಳ ಶುರು ಮಾಡಿದ್ದಾನೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ವೇಳೆ ಕೋಪಗೊಂಡು ದೊಣ್ಣೆಯಿಂದ ತಾಯಿ ಪ್ರೇಮ ತಲೆಗೆ ಬಲವಾಗಿ ಹೊಡೆದಿದ್ದಾನೆ.45 ವರ್ಷದ ಪ್ರೇಮ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Read More »
BigTv News
October 4, 2025
Breaking News
ಇಟಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಕುಟುಂಬ ಬಲಿಯಾಗಿದೆ. ಯುರೋಪಿಯನ್ ಪ್ರವಾಸದಲ್ಲಿ ಭೀಕರ ಅಪಘಾತಕ್ಕೆ ಬಲಿಯಾ ದಂಪತಿಯನ್ನು ನಾಗ್ಪುರ ಮೂಲದ ಹೋಟೆಲ್ ಉದ್ಯಮಿ ಜಾವೇದ್ ಅಖ್ತರ್ ಮತ್ತು ಅವರ ಪತ್ನಿ ನಾದಿರಾ ಗುಲ್ಶನ್ ಎಂದು ಗುರುತಿಸಲಾಗಿದೆ.55 ವರ್ಷದ ಅಖ್ತರ್ ಮಹಾರಾಷ್ಟ್ರದ ನಾಗ್ಪುರದ ಪ್ರಸಿದ್ಧ ಹೋಟೆಲ್ ಉದ್ಯಮಿ. ಅವರು ಮತ್ತು ಅವರ ಪತ್ನಿ ಗುಲ್ಶನ್ ತಮ್ಮ ಮೂವರು ಮಕ್ಕಳಾದ ಅಜೂರ್ ಅಖ್ತರ್ ಮತ್ತು 21 ವರ್ಷದ ಶಿಫಾ ಅಖ್ತರ್ ಮತ್ತು ಮಗ …
Read More »
BigTv News
October 4, 2025
Breaking News
ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯ ಆಜಾದ್ ನಗರದಲ್ಲಿ ಎರಡನೇ ತಿರುವಿನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಆಜಾದ್ ನಗರ ನಿವಾಸಿ ಮಹಿಳೆ ದಿಲ್ ಶಾದ್ ಗಾಯಾಳು. ಹಲ್ಲೆ ನಡೆಸಿದ ದಂಪತಿಯನ್ನು ತಸ್ಲಿಮಾ ಹಾಗೂ ಅಸ್ಲಾಂ ಎಂದು ಗುರುತಿಸಲಾಗಿದೆ. ಜಾತಿಗಣತಿ ಸಮೀಕ್ಷೆಯ ಹೆಸರಿನಲ್ಲಿ ಬಂದಿದ್ದ ತಸ್ಲಿಮಾ ಹಾಗೂ ಅಸ್ಲಾಂ ದಂಪತಿ, ದಿಲ್ ಶಾದ್ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ಸದ್ಯ ದಿಲ್ ಶಾದ್ ಗಾಯಗೊಂಡು ಆಸ್ಪತ್ರೆ ಸೇರಿದ್ದರೆ, ದರೋಡೆಗೆ …
Read More »
BigTv News
October 4, 2025
Breaking News
ಪ್ರಿಯಕರ ಬೇರೊಂದು ಮಹಿಳೆಯೊಂದಿಗೆ ಲಾಡ್ಜ್ ರೂಮ್ ನಲ್ಲಿರುವುದನ್ನು ಕಂಡು ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಯಶೋಧಾ(38) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಸಾವಿಗೂ ಮುನ್ನ ಮಹಿಳೆ ಯಶೋಧ ತನ್ನ ಪ್ರಿಯಕರ ವಿಶ್ವನಾಥ್, ಬೇರೊಂದು ಮಹಿಳೆಯೊಂದಿಗೆ ಓಯೋ ಲಾಡ್ಜ್ ರೂಂ ನಲ್ಲಿರುವ ಬಗ್ಗೆ ತಿಳಿದು ರೂಂ ಮೇಲೆ ದಾಳಿ ನಡೆಸಿದ್ದರು.ಮೃತ ಯಶೋಧಾ ಅವರಿಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಹೀಗಿದ್ದರೂ ವಿಶ್ವನಾಥ್ ಎಂಬಾತನ ಜೊತೆ ಅಕ್ರಮ ಸಂಬಂಧಹೊಂದಿದ್ದರು ಎಂಬ …
Read More »