BigTv News
October 3, 2025
Breaking News
ಉತ್ತರ ಭಾರತದ ಹರಿದ್ವಾರದಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಆಸ್ಪತ್ರೆಯ ನೆಲದ ಮೇಲೆಯೇ ಹೆರಿಗೆ ಮಾಡಿಸಿದ ಆಘಾತಕಾರಿ ಘಟನೆ ನಡೆದಿದೆ. ವಿಡಿಯೋದಲ್ಲಿ ಮಹಿಳೆ ನೋವಿನಿಂದ ನರಳುತ್ತಿರುವಾಗ ನರ್ಸ್ ಗಳು ಮಜಾ ಬಂತಾ ಎಂದು ಲೇವಡಿ ಮಾಡಿದ್ದೂ ಸಹ ದಾಖಲಾಗಿದೆ.ದಾಖಲಾದ ಆಸ್ಪತ್ರೆಯ ವೈದ್ಯರು ಇಲ್ಲಿ ಹೆರಿಗೆ ಮಾಡಿಸಲಾಗುವುದಿಲ್ಲ ಎಂದು ಹೇಳಿ ಒಳಗೆ ಎಂಟ್ರಿ ಆಗಲು ಬಿಡಲಿಲ್ಲ. ಹೀಗಾಗಿ ಮಹಿಳೆ ನೆಲದ ಮೇಲೆ ಹೊಟ್ಟೆ ನೋವಿನಿಂದ ನರಳುತ್ತಿರುವುದು ಕಂಡು ಬಂದಿದೆ. ಇದರಲ್ಲಿ ಆಸ್ಪತ್ರೆಯ ಸಿಬ್ಬಂದಿ ಯಾರೂ …
Read More »
BigTv News
October 3, 2025
Breaking News
ಮನೋಜ್ ಕುಮಾರ್ ಶೆಟ್ಟಿ ಅವರು ಮೊಮ್ಮಗ ಅಧೋಕ್ಷ್, ಹಿಂದಿನ ಸೀಟಿನಲ್ಲಿ ಅಕ್ಕ ಸುನೀತಾ ಡಿ.ಶೆಟ್ಟಿ ಮತ್ತು ಪತ್ನಿ ಸಹನಾ ಅವರೊಂದಿಗೆ ಲೇಡಿಹಿಲ್ನಿಂದ ಪಿವಿಎಸ್ ಕಾರಿನಲ್ಲಿ ಕಡೆಗೆ ಬರುತ್ತಿದ್ದಾಗ ಲಾಲ್ ಬಾಗ್ ಜಂಕ್ಷನ್ನಲ್ಲಿ ಬಲ್ಲಾಳ್ಬಾಗ್ ಕಡೆಯಿಂದ ಕೆಎಸ್ಆರ್ಟಿಸಿ ಕಡೆಗೆ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.ಕಾರು ಚಾಲಕ ವಿಶಾಂತ್ ಕುಮಾರ್ ಎಂಬಾತ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಎರಡೂ ಕಾರುಗಳ ಮುಂಭಾಗ ಜಖಂಗೊಂಡಿದ್ದು, ಸುನೀತಾ ಶೆಟ್ಟಿ …
Read More »
BigTv News
October 3, 2025
Breaking News
ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಕೊಟ್ವಾಲಿ ನಗರ ಪ್ರದೇಶದ ಬಡೋಖರ್ ಖುರ್ದ್ ಗ್ರಾಮದಲ್ಲಿ ಬುಧವಾರ ಸಂಜೆ ಒಂದು ದುರಂತ ಅಪಘಾತ ಸಂಭವಿಸಿದ್ದು, ಬಾಯಿಯಲ್ಲಿ ಪಟಾಕಿ ಸಿಡಿದು 8 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.ಸ್ಥಳೀಯರು ತಕ್ಷಣ ಇಬ್ಬರೂ ಮಕ್ಕಳನ್ನು ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರು. ವೈದ್ಯರು ಚಿಕಿತ್ಸೆ ನೀಡಲು ಪ್ರಾರಂಭಿಸಿದರು, ಆದರೆ ಆಕಾಶ್ ಸುಮಾರು ಎರಡು ಗಂಟೆಗಳ ನಂತರ ರಾತ್ರಿ 10 ಗಂಟೆಗೆ ನಿಧನರಾದರು. ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಸೂರಜ್ …
Read More »
BigTv News
October 3, 2025
Breaking News
ನಗರದಲ್ಲಿ ಭೀಕರ ಕೃತ್ಯವೊಂದು ನಡೆದಿದ್ದು, ದುಷ್ಕರ್ಮಿಗಳ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಚಾಕುವಿನಿಂದ ಇರಿದು ಪರಾರಿಯಾಗಿದೆ. ಈ ದಾಳಿಯಿಂದ ಗಾಯಗೊಂಡಿರುವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ನಡೆದ ಸ್ಥಳ ಮತ್ತು ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರನ್ನು ನಿಯೋಜಿಸಲಾಗಿದೆ.
Read More »
BigTv News
October 3, 2025
Breaking News
ಧಾರವಾಡ-ರಾಮನಗರ ರಾಜ್ಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಸೀಮಾ ಹಳನಕರ (27) ಮತ್ತು ರವಳು ಚೌಧರಿ (62) ಮೃತ ದುರ್ದೈವಿಗಳು.ಗೋವಾದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಮಾರುತಿ ಓಮ್ನಿ ಕುಂಭರ್ಡಾ ಗ್ರಾಮದ ಬಳಿ ವೇಗವಾಗಿ ಬಂದು ನಡೆದು ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು, ಅವರ ಮೇಲೆ ಹರಿದು ಹೋಗಿದೆ. ಅಪಘಾತದ ಬಳಿಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ ಓಮ್ನಿ ಚಾಲಕ, ಗೋವಾದ ಫೋಂಡಾ ನಿವಾಸಿ ಇರ್ಫಾನ್ ಮುಲ್ಲಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. …
Read More »
BigTv News
October 3, 2025
Breaking News
ಹೆಂಡತಿಗೆ ವಿಚ್ಛೇದನ ಕೊಟ್ಟಿದ್ದಕ್ಕೆ ಹಾಲಿನ ಸ್ನಾನ ಮಾಡಿದ ಘಟನೆ ಕೊಡಗು (ಕೂರ್ಗ್) ಭಾಗದಲ್ಲಿ ನಡೆದಿದೆ. ಇಲ್ಲಿ ಒಬ್ಬ ವ್ಯಕ್ತಿ ಎರಡು ಟ್ರ್ಯಾಕ್ಟರ್ಗಲ್ಲಿ ಮೆರವಣಿಗೆ ಮಾಡಿಕೊಳ್ಳುತ್ತಾ ಪ್ರಮುಖ ರಸ್ತೆಗಳಲ್ಲಿ ಸಾಗಿದ್ದಾನೆ. ಒಂದು ಟ್ರ್ಯಾಕ್ಟರ್ನಲ್ಲಿ ಸೌಂಡ್ ಸಿಸ್ಟಂ ಇಟ್ಟುಕೊಂಡು ಹಾಡು ಹಾಕಿದ್ದಾನೆ. ಇನ್ನೊಂದು ಟ್ರ್ಯಾಕ್ಟರ್ನ ಟ್ರಾಲಿಗೆ ಸುತ್ತಲೂ ಪ್ಲಾಸ್ಟಿಕ್ ಹಾಕಿ ಅದರಲ್ಲಿ ಹಾಲಿನ ಬ್ಯಾರೆಲ್ ಇಟ್ಟುಕೊಂಡು ಸೌಂಡ್ ಸಿಸ್ಟಂನಲ್ಲಿ ಬರುವ ಹಾಡಿಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಾ, ಬ್ಯಾರೆಲ್ನಲ್ಲಿ ತುಂಬಿದ ಹಾಲನ್ನು ತುಂಬಿಕೊಂಡು ತನ್ನ …
Read More »
BigTv News
October 1, 2025
Breaking News
ಹಾವೇರಿ:-ಈ ವರ್ಷದ ದೇವರಾಗುಡ್ಡದ ಕಾರ್ಣಿಕ ನಾಡಿನ ಬಾನದ ಗಿಂಡಿಗೆ ನಾಡು ಸಿರಿಯಾಯಿತಲೇ ಪರಾಕ ಅಂತಾ ಬಂದಿದೆ.ಹಾವೇರಿ ಜಿಲ್ಲೆಯ ದೇವರ ಗುಡ್ಡದಲ್ಲಿ ಗೊರವಯ್ಯ ಊರ್ಪ ನಾಗಪ್ಪ ಉರ್ಮಿ ಅವರು ಕಾರ್ಣಿಕ ನುಡಿದಿದ್ದಾರೆ.ಇದರ ಅರ್ಥ ನಾಡಿಗೆ ಈ ದೇಶಕ್ಕೆ ಒಳ್ಳೆಯದಾಗುತ್ತೆ.ಒಳ್ಳೆಯ ಸಿರಿ,ಸಂಪತ್ತು ಭಗವಂತ ಕೊಡುತ್ತಾನೆ.ಮಳೆ,ಬೆಳೆ ಚೆನ್ನಾಗಿ ಆಗಲಿದ್ದು ರೈತರಿಗೆ ಒಳ್ಳೆಯದಾಗುತ್ತೆ.ಅಲ್ಲದೇ ಇದರಲ್ಲಿ ರಾಜಕೀಯದ ಯಾವುದೇ ನುಡಿ ಸೇರಿಲ್ಲಾ ಎಂದು ಅರ್ಥೈಸಲಾಗಿದೆ.
Read More »
BigTv News
October 1, 2025
Breaking News
ಆಂಧ್ರಪ್ರದೇಶದವರಾದ ಸಂತ್ರಸ್ತ ಯುವತಿ ತನ್ನ ತಾಯಿಯ ಜೊತೆ ತಮಿಳುನಾಡಿನ ತಿರುವಣಮಲೈಗೆ ಹಣ್ಣಿನ ಮಾರಾಟಕ್ಕಾಗಿ ಬಂದಿದ್ದರು. ಈ ವೇಳೆ ತಿರುವಣಮಲೈನ ಈ ಇಬ್ಬರು ಕಾಮುಕ ಪೊಲೀಸರು ಹಣ್ಣು ಮಾರುವ ಯುವತಿ ಮೇಲೆ ಕಣ್ಣು ಹಾಕಿದ್ದು, ಆಕೆಯ ಮೇಲೆಯೇ ಅತ್ಯಾಚ್ಯಾರವೆಸಾಗಿದ್ದಾರೆ. ಘಟನೆಯ ಬಳಿಕ ಆರೋಪಿ ಪೊಲೀಸರನ್ನು ಬಂಧಿಸಲಾಗಿದ್ದು, ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪೊಲೀಸರಾಗಿ ಮಾಡಬಾರದ ಕೆಲಸ ಮಾಡಿದ ಈ ಆರೋಪಿಗಳನ್ನು ಸೇವೆಯಿಂದ ವಜಾಗೊಳಿಸುವ ಗರಿಷ್ಠ ಶಿಕ್ಷೆಯನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Read More »
BigTv News
October 1, 2025
Breaking News
20 ವರ್ಷದ ಭಜರಂಗದಳದ ಕಾರ್ಯಕರ್ತನೋರ್ವನನ್ನು ಇನ್ಸ್ಟಾಗ್ರಾಮ್ ಪೋಸ್ಟ್ಗೆ ಸಂಬಂಧಿಸಿದಂತೆ ಗುಂಡಿಕ್ಕಿ ಹತ್ಯೆ ಮಾಡಿದಂತಹ ಘಟನೆ ಉತ್ತರ ಪ್ರದೇಶ ಮೊರದಾಬಾದ್ನಲ್ಲಿ ನಡೆದಿದೆ. ಸೋಮವಾರ ರಾತ್ರಿ ಕಾಟ್ಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಲದೇವ್ಪುರಿ ವಸಂತ್ ವಿಹಾರ್ ಛೇದಕದಲ್ಲಿ ಈ ಘಟನೆ ನಡೆದಿದ್ದು,ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸೂರಜ್ ನಗರದ ಪೀತಲ್ ಬಸ್ತಿ ನಿವಾಸಿಯಾಗಿದ್ದು, ಈತನನ್ನು ಇನ್ಸ್ಟ್ರಾಮ್ ಪೋಸ್ಟ್ಗೆ ಸಂಬಂಧಿಸಿದಂತೆ ಗುಂಡಿಕ್ಕಿ ಹತ್ಯೆ …
Read More »
BigTv News
October 1, 2025
Breaking News
ಮೊಬೈಲ್ ಫೋನ್ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪದ ಮೇಲೆ ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.ಆರೋಪಿ ಮಹಾದೇವಿಯ ಪತಿ ರಮೇಶ್ (51) ಕುಡಿದ ಮತ್ತಿನಲ್ಲಿದ್ದ ಎಂದು ಹೇಳಲಾಗಿದ್ದು, ವಿಡಿಯೋದಲ್ಲಿ ತೋರಿಸಿರುವಂತೆ ಮಾಡುವಂತೆ ಪತ್ನಿಯ ಮೇಲೆ ಒತ್ತಡ ಹೇರಿದ್ದಾನೆ ಎನ್ನಲಾಗಿದೆ.
Read More »