Breaking News

Breaking News

ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶುಭಮ್‌ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ.

Read More »

40 ಬಾರಿ ಇರಿದು ಪತ್ನಿಯ ಕೊಂದು ಪತಿ ಆತ್ಮಹತ್ಯೆ..

ಕೆಲಸ ಬಿಡಲು ಒಪ್ಪದ ಪತ್ನಿಯನ್ನು ಪತಿಯೇ 40ಕ್ಕೂ ಹೆಚ್ಚು ಬಾರಿ ಇರಿದು ಭೀಕರವಾಗಿ ಹತ್ಯೆ ಗೈದ ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪ್ರಸ್‌ ಲೇಔಟ್‌ ನಿವಾಸಿ ಮಂಜು (27) ಕೊಲೆಯಾದ ಮಹಿಳೆ.ಬಳಿಕ ಪತಿ ಧರ್ಮಶೀಲನ್‌ (29) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ರಾತ್ರಿ ಉಲ್ಲಾಳ ಮುಖ್ಯರಸ್ತೆಯ ಪ್ರಸ್‌ ಲೇಔಟ್‌ ನಲ್ಲಿ ದುರ್ಘ‌ಟನೆ ನಡೆದಿದೆ.

Read More »

ಅತ್ಯಾಚಾರ ಆರೋಪ ಮಾಡಿದ ಗೆಳತಿ, ಮನನೊಂದು ರೈಲಿನೆದುರು ಹಾರಿ ಪ್ರಾಣಬಿಟ್ಟ ಟೆಕ್ಕಿ.

ಗೆಳತಿ ಅತ್ಯಾಚಾರ ಆರೋಪ ಮಾಡಿದ್ದಕ್ಕಾಗಿ ಮನನೊಂದು ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 29 ವರ್ಷದ ಎಂಜಿನಿಯರ್ ಗೆಳತಿಯೇ ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದಕ್ಕೆ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟಿದ್ದಾರೆ.ಪೊಲೀಸರು ಸೆಕ್ಟರ್ 37 ರಲ್ಲಿರುವ ವಸತಿ ಸೊಸೈಟಿಯಲ್ಲಿರುವ ಅವರ ಫ್ಲಾಟ್ ಅನ್ನು ತಲುಪಿದಾಗ, ಶರ್ಮಾಳ ದೇಹವು ನೆಲದ ಮೇಲೆ ಬಿದ್ದಿರುವುದು ಕಂಡುಬಂದಿತು, ಆ ಸ್ಕಾರ್ಫ್ ಅನ್ನು ಆಕೆಯ ಕುತ್ತಿಗೆ ಹಿಸುಕಿ ಕೊಲ್ಲಲು ಬಳಸಲಾಗಿತ್ತು.

Read More »

21ನೇ ಮಹಡಿಯಿಂದ ಹಾರಿ 29 ವರ್ಷದ ಯುವ ವೈದ್ಯ ಆತ್ಮಹತ್ಯೆ.

ಮಥುರಾ ನಿವಾಸಿ ೨೯ ವರ್ಷದ ಶಿವ ಗೌರ್‌ ನಗರ-2ರಲ್ಲಿದ್ದ ಸೋದರಿ ಮನೆಗೆ ಆಗಮಿಸಿದ್ದ. ಈ ವೇಳೆ ಕುಟುಂಬದವರೆಲ್ಲರೂ ಮನೆಯಲ್ಲಿದ್ದಾಗಲೇ ಸೋಮವಾರ ಮಧ್ಯಾಹ್ನ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮನೆಯಲ್ಲಿ ಎಲ್ಲರೂ ಇದ್ದಾಗಲೇ ಮಹಡಿ ಏರಿ 21ನೇ ಮಹಡಿಗೆ ಹೋಗಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Read More »

ಪೆಟ್ರೋಲ್ ಕಳ್ಳತನ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More »

ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚನೆ: ಆರೋಪಿ ಸೆರೆ

ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ.ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು.ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಆತನಿಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದು, ಆತ ನಾಳೆ ಕೊಡುವುದಾಗಿ ಹೇಳಿ ವಂಚಿಸಿದ್ದನು. ಬಂಧಿಸಿ, ಕಾರು …

Read More »

ಮಹಿಳೆಯ ನಗ್ನ ವೀಡಿಯೋ ಇಟ್ಕೊಂಡು ಬ್ಲ್ಯಾಕ್‌ ಮೇಲ್.. ಪುಡಿ ರೌಡಿ ವಿರುದ್ಧ ಎಫ್‌ಐಆರ್‌!

ಮಹಿಳೆಯ ನಗ್ನ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದ ಇಬ್ಬರು ಪುಡಿ ರೌಡಿಗಳ ಗಿರಿ ಹಣ ಕೊಡುವುದಾಗಿ ಮಹಿಳೆಯನ್ನು ತಡೆದಿದ್ದ. ಹೀಗಾಗಿ ಮಹಿಳೆ ಸುಮ್ಮನಾಗಿದ್ದಳು. ನಂತರ, ಹಣ ಕೊಡುವೆ ಅಂತ ಹೇಳಿ ಯಾಮಾರಿಸುತ್ತಿದ್ದ ಈತ ಬಳಿಕ ಹಣ ಕೊಡದೇ, ಸ್ವರೂಪ್‌ ನಮ್ಮ ಹುಡುಗ ಅವನ ತಂಟೆಗೆ ಬಂದ್ರೆ ಸರಿ ಇರಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೇ ಖಾಸಗಿ ವೀಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಸಂಬಂಧ …

Read More »

ದೇವಾಲಯಗಳ ಹೆಸರಲ್ಲಿ ನಕಲಿ ವೆಬ್‌ಸೈಟ್‌ ತೆರೆದು ಭಕ್ತರಿಗೆ ವಂಚನೆ- ಇಬ್ಬರು ಅರೆಸ್ಟ್‌.

ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಇತರ ದೇವಾಲಯಗಳ ಹೆಸರಲ್ಲಿ ನಕಲಿ ವೆಬ್‌ಸೈಟ್ ತೆರೆದು ಖದೀಮರು ಭಕ್ತರಿಂದ ಕೋಟ್ಯಂತರ ರೂ. ಹಣವನ್ನು ವಂಚಿಸುತ್ತಿದ್ದರು. ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬ ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.ವಂಚನೆಗೆ ಒಳಗಾದ ಭಕ್ತರು ಎಚ್ಚರದಿಂದಿರುವಂತೆ ಹಾಗೂ ಈ ರೀತಿ ಆನ್‌ಲೈನ್‌ ವೆಬ್‌ಸೈಟ್‌ಗಳಲ್ಲಿ ದೇವಾಲಯದ ಪ್ರಸಾದ ಸೇವೆಗಳಿಗೆ ಪಾವತಿ …

Read More »

ಲೋಕಾಯುಕ್ತ ರೇಡ್ ವೇಳೆ ಎಸ್ಕೇಪ್ – ಪಿಎಸ್‌ಐ ಜಗದೇವಿಗಿಲ್ಲ ಜಾಮೀನು!

ಬೆಂಗಳೂರು ಹೊರವಲಯದಲ್ಲಿರುವ ದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್‌ಐ ಜಗದೇವಿಗೆ ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.ದೇವನಹಳ್ಳಿ ಠಾಣೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಠಾಣೆಯ ಪಿಸಿ ಅಂಬರೀಶ್‌ ಅಡ್ವಾನ್ಸ್ 25 ಸಾವಿರ ಪಡೆದುಕೊಂಡು ಉಳಿದ 75 ಸಾವಿರ ಲಂಚ ಪಡೆಯುವ ವೇಳೆ ಪಿಸಿ ಅಂಬರೀಶ್‌ ಲೋಕಾಯುಕ್ತರ ಬಲೆಗೆ ಬಿದ್ದಿದ್ದ. ಹೀಗಾಗಿ ಪಿಸಿ …

Read More »

ದಸರಾ ಸಂಭ್ರಮ ನೋಡಲು ಹೋಗಿದ್ದ ಉದ್ಯಮಿ ಮನೆಗೆ ಕನ್ನ.

ಮೈಸೂರು ದಸರಾ ಸಂಭ್ರಮ ನೋಡಲು ಕುಟುಂಬ ಸಮೇತರಾಗಿ ತೆರಳಿದ್ದ ಗುಂಡ್ಲುಪೇಟೆ ಪಟ್ಟಣದ ಉದ್ಯಮಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಹಣ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.ಗುಂಡ್ಲುಪೇಟೆ ಪಟ್ಟಣದ ಉದ್ಯಮಿ ಉಮೇಶ್ ಎಂಬವರು ದಸರಾ ನೋಡಲು ಮೈಸೂರಿಗೆ ತೆರಳಿದ್ದ ವೇಳೆ ರಾತ್ರಿ ವೇಳೆ ಬಾಗಿಲು ಮೀಟಿ ಮನೆ ಹೊಕ್ಕ ಕಳ್ಳರು 300 ಗ್ರಾಂ ಚಿನ್ನಾಭರಣ, 20 ಲಕ್ಷಕ್ಕೂ ಹೆಚ್ಚು ನಗದು ಹಣವನ್ನ ಹೊತ್ತೊಯ್ದಿದ್ದಾರೆ.

Read More »