ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಬೈಕ್ ಸವಾರನ ಗುರುತು ಪತ್ತೆ ಇನ್ನೂ ಪತ್ತೆಯಾಗಿಲ್ಲ.
Read More »
ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಬೈಕ್ ಸವಾರನ ಗುರುತು ಪತ್ತೆ ಇನ್ನೂ ಪತ್ತೆಯಾಗಿಲ್ಲ.
Read More »ಗದಗ ಜಿಲ್ಲೆಯಲ್ಲಿ ಅನರ್ಹರಿಗೆ ಪಿಂಚಣಿಗಳನ್ನು ಕೊಡುವಂತಹ ಜಾಲವೊಂದು ಕಳೆದ ಅನೇಕ ವರ್ಷಗಳಿಂದ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಗದಗ ಜಿಲ್ಲಾಧಿಕಾರಿಗಳು ಈಗಾಗಲೇ ವಿಚಾರಣೆ ನಡೆಸಿ ಅನರ್ಹರಿಗೆ ಸಿಗುತ್ತಿದ್ದ ಸೌಲಭ್ಯಗಳನ್ನು ನಿಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಗದಗ ಜಿಲ್ಲೆಯಲ್ಲಿ ಒಟ್ಟೂ 17,997 ಜನ ಅನರ್ಹರಿಗೆ ಬಡವರಿಗೆ, ವೃದ್ಧರಿಗೆ, ವಿಧವೆಯರಿಗೆ ಸಿಗಬೇಕಿದ್ದ ಸೌಲಭ್ಯವನ್ನು ಅಕ್ರಮವಾಗಿ ನೀಡಲಾಗುತ್ತಿತ್ತು. ಈ ಎಲ್ಲಾ ತಪ್ಪುಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ಟಿ.ಟಿ ವಾಲ್ಮೀಕಿ …
Read More »ಬ್ಯಾಡರಹಳ್ಳಿ ಹಾಗೂ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇತ್ತೀಚೆಗೆ ತಡರಾತ್ರಿ ಮನೆ ಮುಂದೆ ನಿಲುಗಡೆ ಮಾಡಿದ್ದ ವಾಹನಗಳ ಜಖಂಗೊಳಿಸಿದ ಪ್ರಕರಣ ಭೇದಿಸಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮೂವರು ಅಪ್ರಾಪ್ತರು ಸೇರಿ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬ್ಯಾಡರಹಳ್ಳಿಯ ರತ್ನನಗರ ನಿವಾಸಿ ಜಯಂತ್ (19), ಲಿಖೀತ್ (18) ಹಾಗೂ ಕಾಮಾಕ್ಷಿಪಾಳ್ಯದ ಗಗನ್ (23) ಬಂಧಿತರು. ಹಾಗೆಯೇ ಮೂವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಲಾಗಿದೆ.
Read More »ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಕೊಲ್ಲೂರು ಪೊಲೀಸರು 24 ಗಂಟೆಗಳ ಒಳಗಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಗಣೇಶ ನಗರದ ಯಾಧವ ದುರ್ಗಮ್ಮ ಎಂದು ಗುರುತಿಸಲಾಗಿದೆ.
Read More »ಸರ್ಕಾರಿ ಶಾಲಾ ಶಿಕ್ಷಕಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ನಿಂದಿಸಿ, ಅತ್ಯಾಚಾರದ ಬೆದರಿಕೆಯ ಪೋಸ್ಟ್ ಹಾಕಿದ ಆರೋಪದ ಮೇಲೆ 12 ವ್ಯಕ್ತಿಗಳ ಮೇಲೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತ ಶಿಕ್ಷಕಿಯ ಪತಿ ನೀಡಿರುವ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Read More »ಕಾರಿನಿಂದಲೇ ಅಡಿಕೆ ವ್ಯಾಪಾರಿಗೆ ಸೇರಿದ 1 ಕೋಟಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದ ಎಂಟು ಮಂದಿಯ ಒಂದು ದೊಡ್ಡ ಗ್ಯಾಂಗ್ ಅನ್ನು ಬೆಂಗಳೂರಿನ ಹುಳಿಮಾವು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಕೃತ್ಯ ನಡೆದ ಕೇವಲ 15 ನಿಮಿಷದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಾರ್ಯಚರಣೆಯಿಂದಾಗಿ ದರೋಡೆ ಆಗಿದ್ದ ಸಂಪೂರ್ಣ ಹಣ ಪೊಲೀಸರ ಕೈಸೇರಿದೆ. ಬಂಧಿತ ಆರೋಪಿಗಳನ್ನು ನರಸಿಂಹ, ಜೀವನ್, ಕಿಶೋರ್, ವೆಂಕಟರಾಜು, ಚಂದ್ರ ಅಲಿಯಾಸ್ ಚಂದಿರನ್, ಕುಮಾರ್, ರವಿಕಿರಣ್, ಮತ್ತು ನಮನ್ ಎಂದು ಗುರುತಿಸಲಾಗಿದೆ.
Read More »ಹಬ್ಬದ ಸೀಸನ್ ದಸರಾ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇದೇ ಸಮಯದಲ್ಲಿ ಜನರು ಬಟ್ಟೆ ಖರೀದಿಸಲು ಬಟ್ಟೆ ಅಂಗಡಿಗಳಲ್ಲಿ ಆಫರ್ ಗಳ ಮೊರೆ ಹೋಗುತ್ತಾರೆ. ಇಲ್ಲಿ ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ಮುಗಿದ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.ಲಕ್ಷಿ ಬ್ಯಾಡ್ಮಿಂಟನ್ ಅಕಾಡೆಮಿ ಕಟ್ಟಡದಲ್ಲಿ ಬಟ್ಟೆ ಖರೀದಿಗೆ ಆಫರ್ ನೀಡಲಾಗಿತ್ತು.ಅರುಣ್ ಅಡ್ಡ ಮೆನ್ಸ್ ವೇರ್‌ನವರು ಈ ಬಿಗ್ ಆಫರ್ ನೀಡಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ …
Read More »ಕಣ್ಣೂರಿನಲ್ಲಿ ಸರ್ಕಾರಿ ಹುದ್ದೆ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಪರೀಕ್ಷೆಯಲ್ಲಿ ಅಭ್ಯರ್ಥಿಯೊಬ್ಬ ನಕಲು ಪರೀಕ್ಷಾ ಕೇಂದ್ರದಿಂದಲೇ ಈ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಾಡಿ ಸಿಕ್ಕಿಬಿದ್ದಿದ್ದಾನೆ. ಈತ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಪರೀಕ್ಷೆ ನಕಲು ಮಾಡಲು ಪ್ರಯತ್ನಿಸಿದ್ದು ಕೊನೆಗೂ ಸಿಕ್ಕಿಬಿದ್ದಿದ್ದಾನೆ.
Read More »ಮಹಿಳೆ ₹20 ಕೊಟ್ಟು ಒಂದು ಪ್ಲೇಟ್ ಪಾನಿಪುರಿ ಖರೀದಿಸಿದ್ದು, ಅಂಗಡಿಯಾತ 6 ಪಾನಿಪುರಿ ಕೊಡುವ ಬದಲು ಕೇವಲ 4 ಅನ್ನು ನೀಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.ಪಾನಿಪುರಿ ಮಾರುವವನ ಮೋಸದಿಂದ ಹತಾಶೆಗೊಂಡ ಮಹಿಳೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಬೈಕರ್‌ಗಳು ಈ ಮಹಿಳೆಯ ವಿಡಿಯೊ ಚಿತ್ರೀಕರಿಸಿದ್ದಾರೆ. ಬಳಿಕ, ಮಧ್ಯಪ್ರವೇಶಿಸಿದ ವಡೋದರ ಪೊಲೀಸರು ಸಮಸ್ಯೆ ಬಗೆಹರಿಸಿದ್ದಾರೆ ಎಂದು ಸಾಗರ್ ಪಟೋಲಿಯಾ ಎಂಬವರು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
Read More »ಕೋಟಾದಲ್ಲಿ, ಶನಿವಾರ ರಾತ್ರಿ 2 ಗಂಟೆಗೆ ನಗರದ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು.. ಫ್ಲಾಟ್‌ನಿಂದ ಹೊಗೆ ಬರುತ್ತಿರುವುದನ್ನು ನೆರೆಹೊರೆಯವರು ನೋಡಿದರು. ಅವರು ತಕ್ಷಣ ಬಾಗಿಲು ಒಡೆದು, ಮಕ್ಕಳನ್ನು ಹೊರಗೆ ಕರೆದೊಯ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ವೈದ್ಯರು ಇಬ್ಬರೂ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಹಿರಿಯ ಮಗ ಶೌರ್ಯ (15) ಖಾಸಗಿ ಕೋಚಿಂಗ್ ಸೆಂಟರ್‌ನಿಂದ ಐಐಟಿಗೆ ತಯಾರಿ ನಡೆಸುತ್ತಿದ್ದರೆ, ಕಿರಿಯ ಮಗ ವೀರ್ ಧಾರಾವಾಹಿಗಳು ಮತ್ತು ರಾಜಸ್ಥಾನಿ ಹಾಡುಗಳಲ್ಲಿ ನಟಿಸಿದ್ದ. ವೀರ್ ಬಾಲ …
Read More »