Breaking News

Breaking News

ಹಾಸನ: ಕೆಎಸ್‌ಆರ್‌ಟಿಸಿ-ಸ್ಕೂಟರ್ ನಡುವೆ ಭೀಕರ ಅಪಘಾತ: ಮೂವರು ಸಾವು.

ಕೆಎಸ್​​​ಆರ್​​ಟಿಸಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ಭೀಕರ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಯಡೇಗೌಡನಹಳ್ಳಿ ಬಳಿ ನಡೆದಿದೆ.ಸ್ಕೂಟಿಯಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ

Read More »

ಚಿನ್ನದ ಅಂಗಡಿಯ ಕೆಲಸಗಾರನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ!

ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫ ಎಂಬವರನ್ನು ದುಷ್ಕರ್ಮಿಗಳು ಅಪಹರಿಸಿ 1.5 ಕೋಟಿ ರೂ.ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಾರಿ ಮಧ್ಯ ಆರೋಪಿಗಳು ಮುಸ್ತಫಾರಿಗೆ ಕೈಯಿಂದ ಹಲ್ಲೆ ನಡೆಸಿ ಸ್ಟೇಟ್‌ಬ್ಯಾಂಕ್, ಪಾಂಡೇಶ್ವರ ಮಾರ್ಗವಾಗಿ ಗೋರಿಗುಡ್ಡ, ಉಜ್ಜೋಡಿ ಫ್ಲೈಓವರ್ ರಸ್ತೆಯ ಕೆಳಗಡೆಯಿಂದ ಸರ್ವಿಸ್ ರಸ್ತೆಯಲ್ಲಿ ಸಾಗುತ್ತಲೇ ಚಿನ್ನದ ಗಟ್ಟಿಯ ಬಗ್ಗೆ ವಿಚಾರಿಸಿದ್ದಾರೆ.ಬಳಿಕ ಮುಸ್ತಫಾ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಪಡೆದು ಸ್ನೇಹಿತನಿಗೆ ಕರೆ …

Read More »

ರಸ್ತೆ ಗುಂಡಿ ತಪ್ಪಿಸಲು ಹೋಗಿ, ಕಾಲೇಜು ವಿದ್ಯಾರ್ಥಿನಿ ಬಲಿ!

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಕುರಿತು ನಿನ್ನೆ ತಾನೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ ಮಾಡಿ ಅಧಿಕಾರಿಗಳಿಗೆ ಒಂದು ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಕಡಕ್ ಸೂಚನೆ ನೀಡಿದ್ದಾರೆ.ಇದರ ಬೆನ್ನಲ್ಲೆ, ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ಧನುಶ್ರೀ (22) ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ.

Read More »

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: 7.80 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ! ಇಬ್ಬರು ಅರೆಸ್ಟ್

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜಪ್ತಿ ಮಾಡಿದ್ದಾರೆ. ಈ ಸಂಬಂಧ ನೈಜೀರಿಯಾದ ಪ್ರಜೆಗಳಾದ ಕೆವಿನ್ ರೋಜರ್ ಹಾಗೂ ಥಾಮಸ್ ನವೀದ್ ಚೀಮ್ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಿಂದ ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482 ಗ್ರಾಂ …

Read More »

ರಾಮನಗರ | 7 ದಿನದಲ್ಲೇ ಸಮೀಕ್ಷೆ ಮುಗಿಸಿದ ಶಿಕ್ಷಕಿ: ಜಿಲ್ಲಾಧಿಕಾರಿಯಿಂದ ಮೆಚ್ಚುಗೆ.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ. 22ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ ಮನೆಗಳನ್ನು ಕೇವಲ 7 ದಿನದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ (ಯುಜಿಎಚ್‌ಪಿಎಸ್) ಸಹ ಶಿಕ್ಷಕಿ ಶಾಂತಮ್ಮ ಪೂರ್ಣಗೊಳಿಸಿದ್ದಾರೆ.

Read More »

ಬಾಗಲಕೋಟೆಯಲ್ಲಿ ಕಾರು-ಟಂಟಂ ವಾಹನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಇನೋವಾ ಕಾರು ಹಾಗೂ ಟಂಟಂ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಒಂದು ಘಟನೆ ನಡೆದಿದೆ.ಮಹೇಶ್ ನಾಯ್ಕರ್ (27) ಹಾಗೂ ಮಹಬೂಬ್ ಶೇಖ್ (30) ಮೃತ ದುರ್ದವಿಗಳು, ಇನ್ನು ಅಪಘಾತದಲ್ಲಿ ವಿಶಾಲ ವರತಿಲ್ಲೆ, ವಿಜಯಕುಮಾರ್ ಹಾಗೂ ಗುರುಪ್ರಸಾದ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಮೃತರು ಮತ್ತು ಗಾಯಾಳುಗಳು ನವನಗರದ 45 ನೇ …

Read More »

ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ.

ಚಿಕನ್ ಬೇಕೆಂದ ಮಕ್ಕಳಿಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ.ಕೋಪಗೊಂಡ ಆಕೆ ಆತನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದಿದ್ದಾಳೆ. ಜೊತೆಗೆ ತನ್ನ 10 ವರ್ಷದ ಮಗಳ ಮೇಲೂ ಆಕೆ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Read More »

13ರ ಹುಡುಗಿಗೆ 20 ಲಕ್ಷ : ಮೈಸೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ.

ಮೈಸೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ಜಾಲ ಬಯಲಿಗೆ ಬಂದಿದೆ. ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ದಂಧೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಆಗತಾನೆ ಋತುಮತಿಯಾದ ಬಾಲಕಿಯನ್ನೇ ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್‌ ಎನ್ನುವರನ್ನು ಬಂಧಿಸಲಾಗಿದೆ.ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ ಬರೋಬ್ಬರಿ 20 ಲಕ್ಷ ರೂಪಾಯಿ ರೇಟ್‌ ಫಿಕ್ಸ್‌ ಮಾಡಿದ್ದರು. ವಾಟ್ಸಾಪ್‌ ವಿಡಿಯೋ ಮುಲಕ ಬಾಲಕಿಯನ್ನು ಗ್ರಾಹಕರಿಗೆ ತೋರಿಸಿ ಸೆಳೆಯುತ್ತಿದ್ದರು. ಈ ಕೃತ್ಯವನ್ನು ಒಡನಾಡಿ ಸಂಸ್ಥೆ ಪೊಲೀಸರಿಗೆ ಮಾಹಿತಿ …

Read More »

ರಸ್ತೆಗುಂಡಿಗೆ 22 ವರ್ಷದ ವಿದ್ಯಾರ್ಥಿನಿ ಬಲಿ, ಟಿಪ್ಪಿರ್ ಹರಿದು ಸಾವು!

ಬೂದಿಗೆರೆ ಕ್ರಾಸ್‌ನ ಈ ರಸ್ತೆಯಲ್ಲಿ ನಿತ್ಯ ಸಾರ್ವಜನಿಕರು ಓಡಾಡುವ. ರಸ್ತೆಗುಂಡಿಗಳನ್ನು ಸರ್ಕಾರ ಮುಚ್ಚುವ ಕೆಲಸ ಮಾಡುತ್ತಿರುವುದಾಗಿ ಹೇಳಿದೆ. ಆದರೆ ಅದಕ್ಕೆ ಎಷ್ಟು ವೇಗ ನೀಡಲಾಗಿದೆ. ಇದರಲ್ಲಿ ಎಷ್ಟು ನಿರ್ಲಕ್ಷ್ಯ ತಾಳಲಾಗಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಓದಿ, ಮುಂದೆ ಭವಿಷ್ಯದಲ್ಲಿ ಬಾಳಿ ಬದುಕಬೇಕಾಗಿದ್ದ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಬೂದಿಗೆರೆ ಕ್ರಾಸ್ ಬಳಿ ಧೂಳಿನಿಂದ ರಸ್ತೆ ಆವೃತವಾಗಿದೆ. ರಸ್ತೆಗಳು ಗುಂಡಿ ಬಿದ್ದಿವೆ. ಇಲ್ಲಿ ಜಲ್ಲಿಕಲ್ಲು ಮೇಲೆ ಬಂದಿವೆ. ನಿತ್ಯ ಓಡಾಟಲು ಪರದಾಡಬೇಕಾಗಿದೆ …

Read More »

ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರ ಹಲ್ಲೆ!

ಧಾರವಾಡ: “ಸೈನಿಕ” ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ.ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು ಜನ ಪೊಲೀಸರು ಹಾಗೂ ಓರ್ವ ಎಎಸ್‌ಐ ಸೇರಿಕೊಂಡು ಹೆಲ್ಮೆಟ್, ಲಾಠಿ ಸೇರಿದಂತೆ ಇತರ ವಸ್ತುಗಳಿಂದ ಮನಸೋಇಚ್ಛೆ ಹಲ್ಲೆ …

Read More »