Breaking News

Breaking News

ಉಡುಪಿ | ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಬರ್ಬರ ಹತ್ಯೆ!

ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಡಿವೈಎಸ್ಪಿ ಪ್ರಭು ಡಿಟಿ ಮೊದಲಾದವರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

Read More »

ತಾಯಿ ಎದುರಲ್ಲೇ 5 ವರ್ಷದ ಮಗುವಿನ ಶಿರಚ್ಛೇದ.

ಮಾನಸಿಕ ಅಸ್ವಸ್ಥ ಎಂದು ಹೇಳಲಾದ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ತಾಯಿ ಎದುರಲ್ಲೇ 5 ವರ್ಷದ ಮಗುವಿನ ಶಿರಚ್ಛೇದ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.5 ವರ್ಷದ ಮಗು ವಿಕಾಸ್‌ ಮೃತ ದುರ್ದೈವಿ, ಮಹೇಶ್ (25) ಹತ್ಯೆಗೈದ ಆರೋಪಿ.ಕೃತ್ಯ ಕಂಡು ಗ್ರಾಮಸ್ಥರು ಆರೋಪಿಯನ್ನ ಚೆನ್ನಾಗಿ ಥಳಿಸಿದ್ದಾರೆ, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಥಳಿತದಿಂದ ಗಂಭೀರನಾಗಿದ್ದ ಆರೋಪಿಯನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾನೆ.ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಆತ ಸಾವನ್ನಪ್ಪಿದ್ದಾನೆ. ಶವವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Read More »

ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಮಾರಾಟ ಮಾಡ್ತಿದ್ದ ಗ್ಯಾಂಗ್ ಅಂದರ್!

ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಕಲಿ ಚಿನ್ನವನ್ನೇ ಅಸಲಿ ಚಿನ್ನವೆಂದು ಮಾರಾಟ ಮಾಡ್ತಿದ್ದ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ರಾಜೇಶ್‌ ಹಾಗೂ ಆತನ ಮೂವರು ಸಂಗಡಿಗರು ಸೇರಿ ನಾಲ್ವರು ಬಂಧಿತ ಆರೋಪಿಗಳಾಗಿದ್ದು, ಈ ಖತರ್ನಾಕ್ ಗ್ಯಾಂಗ್ ಈ ಹಿಂದೆ ಹೊಸಕೋಟೆ, ನಂದಗುಡಿ, ಶಿಡ್ಲಘಟ್ಟದಲ್ಲಿ ಎಂಟು ಮಂದಿಗೆ 65 ಲಕ್ಷ ವಂಚನೆ ಮಾಡಿತ್ತು ಎಂದು ವಿಚಾರಣೆಯ ವೇಳೆ ಬಯಲಾಗಿದೆ.ಗ್ಯಾಂಗ್‌ ನಕಲಿ ಚಿನ್ನದ ಸರವನ್ನು ಅಸಲಿ ಚಿನ್ನದ ಸರ ಅಂತ ಕೊಟ್ಟು ಎಸ್ಕೇಪ್ …

Read More »

ಹೈದರಾಬಾದ್ ಪೊಲೀಸ್ ಕಮಿಷನರ್ ಆಗಿ ಹುಬ್ಬಳ್ಳಿ ಮೂಲದ ವಿ.ಸಿ. ಸಜ್ಜನರ ನೇಮಕ.

ಹುಬ್ಬಳ್ಳಿ ಮೂಲದ ತೆಲಂಗಾಣದ ಹಿರಿಯ ಐಪಿಎಸ್ ಅಧಿಕಾರಿ ವಿ.ಸಿ. ಸಜ್ಜನರ ಅವರು ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಆಗಿ ನೇಮಕವಾಗಿದ್ದಾರೆ.ವಿ.ಸಿ. ಸಜ್ಜನರ ಅವರು ತೆಲಂಗಾಣ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಪ್ರಿಯಾಂಕಾ ರೆಡ್ಡಿ ಎನ್ನುವ ಪಶುವೈದ್ಯೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆಗೈದು ಆಕೆಯ ದೇಹ ಸುಟ್ಟು ಹಾಕಿದ್ದರು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ನಾಲ್ವರೂ ಆರೋಪಿಗಳನ್ನು ಎನ್‌ಕೌಂಟರ್ ಮಾಡಲಾಗಿತ್ತು. ಆಗ ಸೈಬರಾಬಾದ್ ಪೊಲೀಸ್ ಕಮಿಷನರ್ …

Read More »

ಭೂ ವಿವಾದ: ಪೊಲೀಸ್ ಎದುರೇ ಕುಟುಂಬದ ಮೇಲೆ ರೌಡಿಶೀಟರ್ ಹಲ್ಲೆ.

ಹೋಬಳಿಯ ಕೆಂಪಯ್ಯನಪಾಳ್ಯದ ತಾಯಪ್ಪನದೊಡ್ಡಿಯಲ್ಲಿ ಮಹಿಳೆಯೊಬ್ಬರಿಗೆ ಸೇರಿದ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದ ರೌಡಿ ಶೀಟರ್ ಹಾಗೂ ಆತನ ಕುಟುಂಬ, ಪೊಲೀಸರ ಸಮ್ಮುಖದಲ್ಲೇ ಮಹಿಳೆ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದೆ.ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣೆ ಪೊಲೀಸರು ತಾಯಪ್ಪನದೊಡ್ಡಿಯ ಕರಿಯಪ್ಪ, ದೇವಿರಮ್ಮ, ಮೊಗಪ್ಪ ಅಲಿಯಾಸ್ ಜಿಮ್ಮು ಹಾಗೂ ವಿಶ್ವನಾಥ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಕರಿಯಪ್ಪ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಯಾಗಿದ್ದು (ಎಂಒಬಿ), ಆತನ ಪುತ್ರ …

Read More »

ಬೆಳಗಾವಿ | ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗೆ ಮರಣ ದಂಡನೆ.

2019ರಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಪರಮಾನಂದವಾಡಿ ಮೂಲದ ಆರೋಪಿ ಭರತೇಶ್ ರಾವಸಾಬ ಮಿರ್ಜಿ(28)ಗೆ ಬೆಳಗಾವಿ ಜಿಲ್ಲಾ ಪೊಕ್ಸೊ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದೆ.

Read More »

ದುಬೈನಲ್ಲಿ ನಿಧನರಾದ ಉದ್ಯಮಿ ತಿಲಕಾನಂದ ಪೂಜಾರಿ: ತಾಯ್ನಾಡು ತಲುಪಿದ ಪಾರ್ಥೀವ ಶರೀರ.

ಯು ಎಇಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೀರಬೈಲು ನಿವಾಸಿ ತಿಲಕಾನಂದ ಪೂಜಾರಿ ಅವರು ಇತ್ತೀಚೆಗೆ ದುಬೈನಲ್ಲಿ ದುರದೃಷ್ಟಕರವಾಗಿ ಮೃತಪಟ್ಟಿದ್ದರು. ಇದೀಗ ಅವರ ಪಾರ್ಥಿವ ಶರೀರವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ತಂಡದ ನೆರವಿನೊಂದಿಗೆ ಉಪ್ಪಿನಂಗಡಿಯಲ್ಲಿರುವ ಅವರ ಸ್ವಂತ ಊರನ್ನು ತಲುಪಿದೆ.ಮೃತದೇಹವನ್ನು ಸ್ವಂತ ಊರಿಗೆ ಕಳುಹಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಈ ಪ್ರಕ್ರಿಯೆಯ ಫಲವಾಗಿ ಇಂದು ರಾತ್ರಿ ವೇಳೆಗೆ ಮೃತದೇಹವು ಉಪ್ಪಿನಂಗಡಿಗೆ ತಲುಪಲಿದೆ ಎಂದು ಪ್ರಕಟಣೆಯಲ್ಲಿ …

Read More »

ಧಾರವಾಡ: ಲಾರಿಗಳ ನಡುವೆ ಭೀಕರ ಅಪಘಾತ!! ಲಾರಿಗಳು ನಜ್ಜು ಗುಜ್ಜು.

ಧಾರವಾಡ ನರೇಂದ್ರ ಬೈಪಾಸ್ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಾಯ ಆಗಿದೆ. ಅಪಘಾತದಲ್ಲಿ ಸಿಲುಕಿದ್ದ ಲಾರಿ ಡ್ರೈವರ್ ಅನ್ನು ಜೆಸಿಪಿ ಮುಖಾಂತರ ಲಾರಿ ಚಾಲಕ ಹೊರ ತೆಗೆದಿದ್ದಾರೆ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಕಾಮತಗಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಗಾಯಾಳುಗಳಿಗೆ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Read More »

ಸಹೋದರನ ಸ್ನೇಹಿತನ ತಾಯಿ ಜೊತೆಯೇ ಅನೈತಿಕ ಸಂಬಂಧ ಭೀಕರ ಕೊಲೆಯಲ್ಲಿ ಅಂತ್ಯ!

ಹಲವಾರು ವರ್ಷಗಳ ಸ್ನೇಹವೊಂದನ್ನು ಅನೈತಿಕ ಸಂಬಂಧ, ಕುಡಿತದ ಅಮಲು ಬಲಿ ತೆಗೆದುಕೊಂಡಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಗಲಗಲಿ ಗ್ರಾಮದಲ್ಲಿ ನಡೆದ ರಹಸ್ಯ ಕೊಲೆ ಪ್ರಕರಣವೊಂದನ್ನು ಪೊಲೀಸರು ಕೊನೆಗೂ ಬಯಲಿಗೆಳೆದಿದ್ದು, ಸಿನಿಮೀಯ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ.ಸ್ನೇಹಿತರಾದ ಬಸಯ್ಯ ಮಠಪತಿ (34) ಹಾಗೂ ಬಸವರಾಜ ಲಿಂಗನೂರು (24) ಇಬ್ಬರೂ ಸ್ನೇಹಿತರು, ಸೆಪ್ಟೆಂಬರ್ 12 ರಂದು ರಾತ್ರಿ ಎಣ್ಣೆ ಪಾರ್ಟಿ ಮಾಡಿ ಮನೆಗೆ ತೆರಳಿದ್ದರು. ಆದರೆ, ಮಾರ್ಗ ಮಧ್ಯೆ, ಸ್ನೇಹಿತ ಬಸಯ್ಯ …

Read More »

ಪೆನ್ನು ವಿಚಾರಕ್ಕೆ ಜಗಳ: 5ನೇ ಕ್ಲಾಸ್ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 1ನೇ ತರಗತಿ ವಿದ್ಯಾರ್ಥಿ!

ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಹಾಗೂ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಭೀಮಪ್ಪ ಕಟ್ಟಿಗೆಯಿಂದ ಸಮರ್ಥನ ಬಲಗಣ್ಣಿಗೆ ಇರಿದಿದ್ದಾನೆ. ಇದರಿಂದ ತೀವ್ರಗೊಂಡಿರುವ ಸಮರ್ಥನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ.ಘಟನೆ ಬಗ್ಗೆ ಮುಖ್ಯ ಶಿಕ್ಷಕಿ ಜಯಶ್ರೀ ನಡುವಿನಕೇರಿ, ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿಗೆ ಗಮನಕ್ಕೆ ತಂದಿದ್ದಾರೆ. ಆದ್ರೆ, ಘಟನೆಯನ್ನು ಶಿಕ್ಷಕರು …

Read More »