Breaking News

Breaking News

ಮಲಗಿದ್ದಾಗ ಗಂಡನನ್ನು ಕೊಲ್ಲಲು ಪತ್ನಿ ಯತ್ನ!

ಸುನಂದಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ತನ್ನ ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ ಗಂಡ ಭೀರಪ್ಪ ಪೂಜಾರಿಯನ್ನು ಕೊಲೆಗೆ ಯತ್ನಿಸಿದ್ದಾಳೆ.ಬೀರಪ್ಪ ಮಾಯಪ್ಪ ಪೂಜಾರಿ, ತಮ್ಮ ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ.

Read More »

ಸೀರೆ ಕದ್ದಿದ್ದಾಳೆಂದು ಮಹಿಳೆಯ ಖಾಸಗಿ ಅಂಗಕ್ಕೆ ಬೂಟುಗಾಲಿನಿಂದ ಒದ್ದ ಅಂಗಡಿ ಮಾಲೀಕ!”

ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್, ಹಾಡಹಗಲೇ ನಡುರಸ್ತೆಯಲ್ಲಿ ಸಾರ್ವಜನಿಕವಾಗಿ ಬೂಟುಗಾಲಿನಿಂದ ಒದ್ದು ಅಮಾನವೀಯ ನಡೆದುಕೊಂಡಿದ್ದಾನೆ. ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದ್ರು ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಅಂಗಡಿ ಮಾಲೀಕನ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಮಹಿಳೆ ಪರವಾಗಿ ಕನ್ನಡಪರ ಹೋರಾಟಗಾರರು ನಿಂತಿದ್ದಾರೆ.

Read More »

ಡ್ರಗ್ಸ್ ಪ್ರಕರಣದ ಬಳಿಕ ಮತ್ತೆ ಶಾರುಖ್ ಖಾನ್ ಮಗನ ಮೇಲೆ ಕೇಸ್ ಹಾಕಿದ ಸಮೀರ್ ವಾಂಖೆಡೆ.

ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಈಗ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿ ಬಿಡುಗಡೆ ಆಗಿದೆ. ನೆಟ್​ಫ್ಲಿಕ್ಸ್ ಮೂಲಕ ಬಿಡುಗಡೆ ಆಗಿರುವ ಈ ವೆಬ್ ಸರಣಿಗೆ ಶಾರುಖ್ ಖಾನ್ ಅವರು ಬಂಡವಾಳ ಹೂಡಿದ್ದಾರೆ.

Read More »

ಬೈಕ್ ಮೇಲಿಂದ ಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೆ ಮಹಿಳೆ ದುರ್ಮರಣ!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಚಿಕ್ಕೋಡಿ-ಮಿರಜ ರಸ್ತೆ ಸೇತುವೆಯ ಮೇಲೆ ಬೈಕ್ ಮೇಲಿಂದ ಬಿದ್ದ ಮಹಿಳೆಯ ಮೇಲೆ ಕಾರ್ ಹರಿದಿರುವ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.ಸಂಗೀತಾ ಕಾಶಪ್ಪಾ ಸಾಮನೆ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.ಕಾರನ್ನು ಹಾಗೂ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಂಕಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಡೆತ್ ನೋಟ್ ಬರೆದಿಟ್ಟು ಅರ್ಚಕ ಆತ್ಮಹತ್ಯೆಗೆ ಶರಣು!

ದಕ್ಷಿಣ ಕಾಶಿ ಎಂದೆ ಪ್ರಶಿದ್ಧ ಪಡೆಸಿರುವ ಬೆಳಗಾವಿ ಕಪಿಲೇಶ್ವರ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ಯುವಕ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.‌ಸಿದ್ದಾಂತ ಪೂಜಾರಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ.ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಂತ ಪೂಜಾರಿ ಮೊಬೈಲ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ.

Read More »

ನವರಾತ್ರಿ 5ನೇ ದಿನ ಸರಸ್ವತಿ ಪುತ್ರ ಎಸ್.ಎಲ್.ಭೈರಪ್ಪ ಪಂಚಭೂತಗಳಲ್ಲಿ ಲೀನ; ಮಕ್ಕಳೊಂದಿಗೆ ಸಹನಾ ವಿಜಯ್‌ಕುಮಾರ್ ಚಿತೆಗೆ ಅಗ್ನಿಸ್ಪರ್ಶ.

ಅಗಲಿದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

Read More »

ತಂಗಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್​​ಮೇಲ್ ಮಾಡಿದ ಸ್ವಂತ ಅಣ್ಣಂದಿರು.

ಕಳೆದ ಒಂದು ವರ್ಷದಿಂದ ಇಬ್ಬರು ಸಹೋದರರು ತಮ್ಮ ಅಪ್ರಾಪ್ತ ಸಹೋದರಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಮಿಷನ್ ಶಕ್ತಿ ಅಭಿಯಾನದಲ್ಲಿ ಉತ್ತರ ಪ್ರದೇಶ ಸರ್ಕಾರ ಹೆಣ್ಣುಮಕ್ಕಳನ್ನು ರಕ್ಷಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ಈ ಸಂದರ್ಭದಲ್ಲಿ ಹರ್ದೋಯ್ ಜಿಲ್ಲೆಯಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ, ಇಬ್ಬರು ಸಹೋದರರು ಒಂದು ವರ್ಷಕ್ಕೂ ಹೆಚ್ಚು ಕಾಲ ತಮ್ಮ ಅಪ್ರಾಪ್ತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟೆಂಬರ್ 18 ರಂದು …

Read More »

ಸ್ನೇಹಿತನ ತಾಯಿ ಜೊತೆಯೇ ಅನೈತಿಕ ಸಂಬಂಧ ಭೀಕರ ಕೊಲೆಯಲ್ಲಿ ಅಂತ್ಯ.

ಸ್ನೇಹಿತರಾದ ಬಸಯ್ಯ ಮಠಪತಿ (34) ಹಾಗೂ ಬಸವರಾಜ ಲಿಂಗನೂರು (24) ಇಬ್ಬರೂ ಸ್ನೇಹಿತರು, ಸೆಪ್ಟೆಂಬರ್ 12 ರಂದು ರಾತ್ರಿ ಎಣ್ಣೆ ಪಾರ್ಟಿ ಮಾಡಿ ಮನೆಗೆ ತೆರಳಿದ್ದರು. ಆದರೆ, ಮಾರ್ಗ ಮಧ್ಯೆ, ಸ್ನೇಹಿತ ಬಸಯ್ಯ ಮಠಪತಿ ಹೆಣವಾಗಿ ಹೋಗಿದ್ದ. ಮರುದಿನ ಬೆಳಗ್ಗೆ 34 ವರ್ಷದ ಬಸಯ್ಯ ಮಠಪತಿ ದೇಹ ಕತ್ತು ಬಿಗಿದು ಕೊಲೆಯಾದ ಸ್ಥಿತಿಯಲ್ಲಿ ಸಿಕ್ಕಿತ್ತು. ಆದರೆ ಈತನ ಜೊತೆಗೆ ಮದ್ಯ ಸೇವಿಸಿದ್ದ ಬಸವರಾಜ ಲಿಂಗನೂರು ನಾಪತ್ತೆಯಾಗಿದ್ದ. ಬಸವರಾಜ ಲಿಂಗನೂರು ನಾಪತ್ತೆಯಾದ …

Read More »

ಅಕ್ರಮ ಸಂಬಂಧ ಹೊಂದಿದ್ದ ಮಠಪತಿಯ ಸಹೋದರ!!

ಸ್ನೇಹಿತರ ಮಧ್ಯೆ ಹತ್ತು ವರ್ಷ ಅಂತರವಿತ್ತು, ಆದರೂ ಸ್ನೇಹ ಇತ್ತು. ಇವರಿಬ್ಬರ ಜೊತೆ ಇನ್ನೊಬ್ಬ ಸ್ನೇಹಿತ ಸೇರಿ ಒಟ್ಟು ಮೂರು ಜನ ಅಂದು ಊರ ಹೊರಗೆ ಸಾರಾಯಿ ಕುಡಿದಿದ್ದರು. ಅಲ್ಲೂ ಬಸಯ್ಯ ಹಾಗೂ ಲಿಂಗನೂರು ಇಬ್ಬರ ಮಧ್ಯೆ ಗಲಾಟೆಯಾಗಿದೆ. ಇನ್ನೊಬ್ಬ ಸ್ನೇಹಿತ ಗಲಾಟೆ ಬಿಡಿಸಿ ಕಳಿಸಿದ್ದಾನೆ. ನಂತರ ಇಬ್ಬರು ಸೇರಿ ಬಸಯ್ಯ ಮಠಪತಿಯ ಯಾರೂ ವಾಸವಿರದ ಮನೆಗೆ ಬಂದು ಪುನಃ ಗಲಾಟೆ ಮಾಡಿದ್ದಾರೆ. ಆಗ ಟವೆಲ್​ನಿಂದ ಬಿಗಿದು ಬಸಯ್ಯನನ್ನು ಬಸವರಾಜ …

Read More »

ರೋಗಿಯ ಹೊಟ್ಟೆಯಲ್ಲಿ ಇತ್ತು ಬರೋಬ್ಬರಿ 29 ಚಮಚ, 19 ಟೂತ್ ಬ್ರಶ್, 2 ಪೆನ್ !

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಡಿ ಅಡಿಕ್ಷನ್ ಸೆಂಟರ್‌ನಲ್ಲಿ ರೋಗಿಯೊಬ್ಬರ ಹೊಟ್ಟೆಯಲ್ಲಿದ್ದ ಚಮಚ, ಟೂತ್ ಬ್ರಶ್, ಪೆನ್ ನನ್ನು ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ.ವ್ಯಕ್ತಿ ಸ್ಟೀಲ್ ಚಮಚಗಳನ್ನು ಕದ್ದು ನುಂಗಿದ್ದ. ಸ್ವಲ್ಪ ದಿನಗಳ ಬಳಿಕ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಎಕ್ಸ್ ರೇ ಮತ್ತು ಸಿಟಿ ಸ್ಕ್ಯಾನ್‌ಗಳ ಮೂಲಕ ಆತನ ಹೊಟ್ಟೆಯಲ್ಲಿ 29 ಚಮಚ, 19 ಟೂತ್ ಬ್ರಶ್‌ ಮತ್ತು ಎರಡು ಪೆನ್‌ಗಳು ಇರುವುದಾಗಿ …

Read More »