Breaking News

Breaking News

ನಾನು ಲವ್‌ ಜಿಹಾದ್‌ ಮಾಡಿಲ್ಲ, ಮತಾಂತರವೂ ಮಾಡಿಲ್ಲ – ನಾನೂ ಕೂಡ ಹಿಂದು ಎಂದ ಮುಕಳೆಪ್ಪ!

ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡದ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪನ ಮೇಲೆ ಲವ್ ಜಿಹಾದ್ ಕಿಡ್ನ್ಯಾಪ್ ಕೇಸ್ ದಾಖಲಾದ ಮೇಲೆ ಮೊದಲ ಬಾರಿಗೆ ಆತನ ಹೇಳಿಕೆಯ ವೀಡಿಯೋ ಇದೀಗ ವೈರಲ್ ಆಗಿದೆ.ನನ್ನ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ಮುಕಳೆಪ್ಪ ಲವ್‌ ಜಿಹಾದ್‌ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಇದು ಲವ್‌ ಮ್ಯಾರೇಜ್‌ ಆಗಿದೆಯೇ ಹೊರತು ಲವ್‌ ಜಿಹಾದ್‌ ಅಲ್ಲ. ನಾನು ಯಾರದೂ ಮತಾಂತರ ಮಾಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾನೆ.

Read More »

15 ದಿನದ ನವಜಾತ ಶಿಶುವಿನ ಬಾಯಿಗೆ ಕಲ್ಲು ಇಟ್ಟು `ಫೆವಿಕ್ವಿಕ್’ ಹಚ್ಚಿ ಸೀಲ್.

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು 15 ದಿನದ ನವಜಾತ ಶಿಶುವಿನ ಬಾಯಿಗೆ ಫೆವಿಕ್ವಿಕ್ ಹಚ್ಚಿ ಸೀಲ್ ಮಾಡಿದ ಘಟನೆ ನಡೆದಿದೆ.10-12 ದಿನಗಳ ನವಜಾತ ಶಿಶುವನ್ನು ಕಲ್ಲುಗಳ ಕೆಳಗೆ ಹೂತುಹಾಕಿ, ಮಗುವಿನ ಕಿರುಚಾಟವನ್ನು ನಿಗ್ರಹಿಸಲು ಫೆವಿಕ್ವಿಕ್ ಜೊತೆ ಅವನ ಬಾಯಿಯನ್ನು ಮುಚ್ಚಿದಳು. ಮಗುವನ್ನು ಕಾಡಿನಲ್ಲಿ ಬಿಟ್ಟು ಹೋದ ಬಳಿಕ ಕಾಡಿನಲ್ಲಿ ಕುರಿ ಮೇಯಿಸುತ್ತಿದ್ದ ವ್ಯಕ್ತಿಯೊಬ್ಬರು ಇದನ್ನು ನೋಡಿ ಮಗುವಿನ ಜೀವ ಉಳಿಸಿದ್ದಾರೆ.ಪೊಲೀಸರು ನವಜಾತ ಶಿಶುವನ್ನು 108 …

Read More »

ಬೆಂಗಳೂರಿನ ಕ್ರಿಕೆಟ್‌ ಕೋಚ್‌ ನಗ್ನಕಥೆ, ಪ್ರಜ್ವಲ್‌ ರೇವಣ್ಣನನ್ನೂ ಮೀರಿಸಿದ ಮ್ಯಾಥ್ಯೂ ಮೊಬೈಲ್‌ನಲ್ಲಿದೆ 2500 ವಿಡಿಯೋ!

ಬೆಂಗಳೂರಿನ ಪ್ರತಿಷ್ಠಿತ ಕಾರ್ಮೆಲ್‌ ಅಕಾಡೆಮಿಯ ದೈಹಿಕ ಶಿಕ್ಷಕ ಹಾಗೂ ಕ್ರಿಕೆಟ್‌ ಕೋಚ್‌ ಎಬಿವಿ ಮ್ಯಾಥ್ಯೂ ವಿರುದ್ಧ ಮಹಿಳೆಯೊಬ್ಬರು ಆರೋಪ ಮಾಡಿದ್ದಾರೆ. ಮದುವೆಯಾಗುವುದಾಗಿ ತನ್ನನ್ನು ನಂಬಿಸಿ ಲೈಂಗಿಕ ಕ್ರಿಯೆ ನಡೆಸಿ ಎಸ್ಕೇಪ್‌ ಆಗಿರುವ ಈತ ಮೊಬೈಲ್‌ನಲ್ಲಿ 2500ಕ್ಕೂ ಅಧಿಕ ಮಹಿಳೆಯರ ನಗ್ನ ವಿಡಿಯೋಗಳಿವೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ. ಕ್ರಿಕೆಟ್ ಕೋಚ್ ಮ್ಯಾಥಿವ್ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಸೂಕ್ತ ತನಿಖೆ ಮಾಡುವಂತೆ ಸಂತ್ರಸ್ಥೆ ಮೀರಾ ಆಗ್ರಹಿಸಿದ್ದಾರೆ. ಇದರಿಂದಾಗಿ ನಗ್ನ ರಹಸ್ಯ …

Read More »

ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ : ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ `FIR’ ದಾಖಲು.!

ದೆಹಲಿಯ ವಸಂತ್ ಕುಂಜ್ ಪ್ರದೇಶದ ಪ್ರಸಿದ್ಧ ಆಶ್ರಮದ ನಿರ್ದೇಶಕರ ವಿರುದ್ಧ 17 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯರ ಹೇಳಿಕೆಗಳ ಆಧಾರದ ಮೇಲೆ ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಶೃಂಗೇರಿ ಮಠದ ಆಡಳಿತಾಧಿಕಾರಿ ಪಿಎ ಮುರಳಿ ಅವರು ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಸಂಸ್ಥೆಯ ಪಿಜಿಡಿಎಂ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.ಆರೋಪಿಯ ಸ್ಥಳವನ್ನು …

Read More »

ಪತ್ನಿ ಸ್ನಾನ ಮಾಡುತ್ತಿದ್ದಾಗ ಚಾಕುವಿನಿಂದ ಇರಿದು ಕೊಂದು ಫೇಸ್ ಬುಕ್ ಲೈವ್ ಬಂದ ಪತಿ.!

ಕೇರಳದ ಕೊಲ್ಲಂನ ಪುನಲೂರು ಬಳಿಯ ಕೂತನಾಡಿಯಲ್ಲಿ 39 ವರ್ಷದ ಮಹಿಳೆಯನ್ನು ಆಕೆಯ ಪತಿ ಕೊಲೆ ಮಾಡಿದ್ದು, ಬಳಿಕ ಫೇಸ್ ಬುಕ್ ಲೈವ್ ನಲ್ಲಿ ಬಂದು ಕೊಲೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಹೆಂಡತಿಯನ್ನು ಕೊಂದ ನಂತರ, ಶಾಲಿನಿಯ ಪತಿ ಐಸಾಕ್ ಪುನಲೂರು ಪೊಲೀಸ್ ಠಾಣೆಯಲ್ಲಿ ಶರಣಾದನು. ಮೃತಳ ಮಗನ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ!

ಮದುವೆಗೆ ಸಿದ್ಧವಾಗಿದ್ದ ಮದುಮಗಳನ್ನು ಬರ್ಬರವಾಗಿ ಕೊಲೆಮಾಡಿ, ಆಕೆಯ ದೇಹವನ್ನು ಸುಟ್ಟ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಅಂಶಿಕಾ ಠಾಕೂರ್ ಎಂದು ಗುರುತಿಸಲಾಗಿದ್ದು, ಈಕೆ ಬೈರಿಯನ್ ನಿವಾಸಿಯಾಗಿದ್ದು, ದಿವಂಗತ ವಿಪಿನ್ ಠಾಕೂರ್ ಅವರ ಪುತ್ರಿ.ಸೆಪ್ಟೆಂಬರ್ 24 ರ ಬುಧವಾರದಂದು ಭಿಂಡ್ಲಾ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಅಂಶಿಕಾಳ ದೇಹ ಸುಟ್ಟು ಕರಕಲಾಗಿದ್ದಲ್ಲದೆ, ಆಕೆಯ ಮುಖ ಮತ್ತು ಕುತ್ತಿಗೆಯ ಮೇಲೆ ಆಳವಾದ ಗಾಯಗಳು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಕಾಲುವೆಗೆ ತಳ್ಳಿ ಯುವತಿಯ ಕೊಲೆಗೈದ ಲವರ್‌ ಬಾಯ್‌!

ಯುವನಕನೊಬ್ಬ ತಾನು ಪ್ರೀತಿಸಿದ ಹುಡುಗಿಯನ್ನು ಪುಸಲಾಯಿಸಿ ಭದ್ರಾ ಕಾಲುವೆಗೆ ಕರೆದುಕೊಂಡು ಹೋಗಿ ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಶಿವಮೊಗ್ಗ ಭದ್ರಾವತಿ ಗ್ರಾಮಾಂತರ ಪೊಲೀಸರು ಎ1 ಸೂರ್ಯ ಮತ್ತು ಎ2 ಸ್ವಾಮಿ ವಿರುದ್ಧ ಕೊಲೆ ಕೇಸ್ ದಾಖಲಿಸಿ, ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯಲ್ಲಿ ನಡೆದಿದೆ.

Read More »

ಕೊಡಗು ಯೋಧನಿಂದ ಪತ್ನಿಗೆ ಗುಂಡೇಟು; ಗೃಹಿಣಿ ಸ್ಥಿತಿ ಗಂಭೀರ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿದ್ದು, ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೊಣಗೇರಿಯಲ್ಲಿ ನಡೆದಿದೆ.ದೀಪಿಕಾ ದೇಚಮ್ಮ (32) ಗುಂಡೇಟಿನಿಂದ ಗಾಯಗೊಂಡಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

Read More »

ಸರ್ವಿಸ್ ಕಾರ್ಡ್ ನಲ್ಲಿ ಷರ ಕಡ್ಡಾಯ! ಪೊಲೀಸರ ಭ್ರಷ್ಟಾಚಾರ ಕಳ್ಳಾಟಕ್ಕೆ ಬ್ರೇಕ್ ಫಾಸ್ಟಿಂಗ್ ಬಡ್ತಿ ನೀಡುವಾಗ ಪರಿಶೀಲನೆ…

ಪೊಲೀಸರ ಭ್ರಷ್ಟಾಚಾರಕ್ಕೆ ಗೃಹ ಸಚಿವರ ಹೊಸ ತಂತ್ರ! ಸರ್ವಿಸ್ ರೆಕಾರ್ಡ್ ನಲ್ಲಿ ಷರ ಕಡ್ಡಾಯ. ಪೊಲೀಸರು ಸರ್ವಿಸ್ ರೆಕಾರ್ಡ್ ನಲ್ಲಿ ಮೇಲಾಧಿಕಾರಿಗಳು ಕಡ್ಡಾಯವಾಗಿ ಷರ ಬರೆಯಬೇಕು ಹಾಗೂ ಇದನ್ನು ವರ್ಗಾವಣೆ ಮತ್ತು ಬಡ್ತಿ ಸಮಯದಲ್ಲಿ ಪರಿಗಣಿಸಲು ಗೃಹ ಇಲಾಖೆ ನಿರ್ಧರಿಸಿದೆ. ಅಧಿಕಾರಗಳು ಸಿಬ್ಬಂದಿ ಅಕ್ರಮ ಚಟುವಟಿಕೆ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿರುವುದು ಬೆಳಕಿಗೆ ಬರುತ್ತಿದೆ. ಇದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಆದ ಕಾರಣ ಕರ್ತವಲೋಪ ಎಸುಕಿದ ಅಧಿಕಾರಿಗಳು ಸಿಬ್ಬಂದಿ ಸರ್ವಿಸ್ …

Read More »

ಚಾಮುಂಡಿ ಬೆಟ್ಟದ ಅರ್ಚಕ ನಿಧನ – ಇಂದು ಮಧ್ಯಾಹ್ನದವರೆಗೆ ದೇವಿ ದರ್ಶನಕ್ಕೆ ನಿರ್ಬಂಧ.!

ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ, ಇದರ ನಡುವೆಯೇ ದೇವಸ್ಥಾನಕ್ಕೆ ಸೂತಕದ ಛಾಯೆ ಆವರಿಸಿದ್ದು, ಚಾಮುಂಡಿ ಬೆಟ್ಟದ ಶಿವಾರ್ಚಕರು ನಿಧನರಾಗಿದ್ದಾರೆ. ಈ ಹಿನ್ನೆಲೆ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ನಿರ್ಬಂಧಿಸಲಾಗಿದೆ.ಮೃತರನ್ನು ಶಿವಾರ್ಚಕ ವಿ. ರಾಜು ಎಂದು ಗುರುತಿಸಲಾಗಿದೆ. ಕಳೆದ ಕೆಲ ವರ್ಷಗಳಿಂದ ದೇವಸ್ಥಾನದಲ್ಲಿ ಶಿವಾರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ನಿನ್ನೆ ಸಂಜೆ ಮೃತಪಟ್ಟಿದ್ದಾರೆ. ಈ ಹಿನ್ನಲೆ ಇಂದು ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ದೇವಿ ದರ್ಶನ ಬಂದ್ ಮಾಡಲಾಗಿದೆ.ಮಧ್ಯಾಹ್ನ ರಾಜು …

Read More »